Breaking News

ಡಿಕೆಶಿ ಮಗಳ ಮದುವೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ‌ ಹಾಜರ್

Spread the love

ಡಿಕೆಶಿ ಮಗಳ ಮದುವೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ‌ ಹಾಜರ್!

ಯುವ ಭಾರತ ಸುದ್ದಿ,  ಗೋಕಾಕ್ :  KPCC ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿಯ ಮದುವೆ ಆರತಾಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌, ವಧು ವರರಿಗೆ ಶುಭಕೋರಿದರು.

ಈ ಚಿತ್ರ ನೋಡಿದ್ರೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ಡಿ.ಕೆ ಶಿವಕುಮಾರ್ ನಡುವೆ ಯಾವುದೇ ಜಗಳವೇ ಇಲ್ಲ ಅನ್ನೋದು ಗೊತ್ತಾಗುತ್ತದೆ.

ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಸಾಹುಕಾರ್ ರಮೇಶ್ ಜಾರಕಿಹೊಳಿ ನಡುವೆ ಈಗಲೂ ಉತ್ತಮ ಸಂಬಂಧ ಇದೆ ಅನ್ನೋದು ಗೊತ್ತಾಗುತ್ತದೆ.

ಯಾರೇ ಏನೇ ಹೇಳಿದ್ರೂ ಡಿ.ಕೆ ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ಇಬ್ನರೂ ಆಪ್ತ ಸ್ನೇಹಿತರು ಅವರಿಬ್ನರ ನಡುವಿನ ಸಂಬಂಧ ಇ ಪಕ್ಷ ಪದಲಾದಲೂ ಇವತ್ತಿಗೂ ಬದಲಾಗಿಲ್ಲ ಅನ್ನೋದು ಸಾಭೀತಾಗುತ್ತದೆ.

ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಜಲಸಂಪನ್ಮೂಲ ಸವಿವ ರಮೇಶ್ ಜಾರಕಿಹೊಳಿ ನಡುವೆ ಸಂಬಂಧ ಚನ್ನಾಗಿಯೇ ಇದೆ. ಅನ್ನೋದನ್ನು ಸಾಹುಕಾರ್ ರಮೇಶ್ ಜಾರಕಿಹೊಳಿ ಸಾಭೀತು ಮಾಡಿದ್ದಾರೆ.

ಈ ಚಿತ್ರ ನೋಡಿ ಬೆಂಬಲಿಗರು ಮುಂದಿನ ನಿರ್ಧಾರ ಕೈಗೊಳ್ಳಬಹುದು ಮುಂದಿನ ಚುನಾವಣೆಯಲ್ಲಿ ಯಾವುದೇ ಪಕ್ಷದ ಟಿಕೆಟ್ ಗಳು ಮಾರಾಟಕ್ಕಿಲ್ಲ ಅನ್ನೋದನ್ನು ಅರ್ಥ ಮಾಡಿಕೊಳ್ಳಬಹುದು.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

3 × 5 =