Breaking News

ರಾಜ್ಯದಲ್ಲಿಂದು 490 ಜನ ಸಾವು ; 47930 ಜನರಿಗೆ ಸೋಂಕು – 31796 ಜನ ಗುಣಮುಖ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..!

Spread the love

ರಾಜ್ಯದಲ್ಲಿಂದು 490 ಜನ ಸಾವು ; 47930 ಜನರಿಗೆ ಸೋಂಕು – 31796 ಜನ ಗುಣಮುಖ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..!

ಯುವ ಭಾರತ ಸುುದ್ದಿ,  ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ರಣಕೇಕೆಗೆ ಇಂದು 490 ಜನ ಸಾವನ್ನಪ್ಪಿದ್ದಾರೆ, ಇಂದು ಸಹ ಒಂದೇ ದಿನ 47930 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 1934378 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.
ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲ 47930 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು ಒಂದೇ ದಿನ 31796 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 1351097 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 564485 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಈವರೆಗೆ ರಾಜ್ಯದಲ್ಲಿ 18776 ಜನ ಸಾವನ್ನಪ್ಪಿದ್ದಾರೆ.


Spread the love

About Yuva Bharatha

Check Also

ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಭಗೀರಥ ಜಯಂತಿ ಆಚರಣೆ.!

Spread the loveಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಭಗೀರಥ ಜಯಂತಿ ಆಚರಣೆ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ …

Leave a Reply

Your email address will not be published. Required fields are marked *

2 × 3 =