Breaking News

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತನ್ನು ಬಳಸುವಂತಿಲ್ಲ ಹೈಕೋರ್ಟ್ ಆದೇಶ !!

Spread the love

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತನ್ನು ಬಳಸುವಂತಿಲ್ಲ ಹೈಕೋರ್ಟ್ ಆದೇಶ !!

ಯುವ ಭಾರತ ಸುದ್ದಿ  ಬೆಂಗಳೂರು: ಶಾಲೆ ಕಾಲೇಜುಗಳಲ್ಲಿ ಸಮವಸ್ತ್ರ ವಿದ್ದರೂ ಹಿಜಾಬ್ ಧರಿಸಲು ಅವಕಾಶ ನೀಡುವ ಕುರಿತಾದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್, ಗುರುವಾರ ಮಧ್ಯಂತರ ಆದೇಶ ನೀಡಿದ್ದು, ಈ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹೇಳಿದ್ದಾರೆ.

ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತನ್ನು ಬಳಸುವಂತಿಲ್ಲ ಎಂದು ಹಿಜಾಬ್ , ಶಾಲು ಧರಿಸಿಕೊಂಡು ಹೋಗುವಂತಿಲ್ಲ ಎಂದು ಮೌಖಿಕವಾಗಿ ಹೈಕೋರ್ಟ್ ಆದೇಶವನ್ನು ಹೊರಡಿಸಿದೆ.

ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದಿನ ವಿಚಾರಣೆಯನ್ನು ಹೈಕೋರ್ಟ್ ಮುಂದುವರಿಸಿದೆ. ಶಾಲೆ ಶೀಘ್ರವೇ  ಪ್ರಾರಂಭಿಸಿ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

seventeen + three =