Breaking News

“ಜಲಯಜ್ಞ” ಪುಸ್ತಕ ಬಿಡುಗಡೆ ಸಮಗ್ರ ಪುಸ್ತಕ ಇಲ್ಲಿದೆ…!!

Spread the love

ಜಲಯಜ್ಞ” ಪುಸ್ತಕ ಬಿಡುಗಡೆ ಸಮಗ್ರ ಪುಸ್ತಕ

ಇಲ್ಲಿದೆ…!!

ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ  ಬಿಡುಗಡೆ.

 

ಯುವ ಭಾರತ ಸುದ್ದಿ ಬೆಂಗಳೂರು : ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಯ ಕಿರುಹೊತ್ತಿಗೆ ಜಲ ಯಜ್ಞ ಪುಸ್ತಕವನ್ನು   ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ  ಮತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ  ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಸಂಪುಟದ ಸಚಿವರು, ಸಂಸದರು, ಶಾಸಕರು‌ ‌ಮತ್ತು ಇತರೆ ಜನಪ್ರತಿನಿಧಿಗಳು, ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

16 − one =