Breaking News

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ ಲೋಕಾರ್ಪಣೆಗೊಳಿಸಿದ -ಶಾಸಕ ಬಾಲಚಂದ್ರ ಜಾರಕಿಹೊಳಿ.!

Spread the love

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ ಲೋಕಾರ್ಪಣೆಗೊಳಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.!

ಯುವ ಭಾರತ ಸುದ್ದಿ  ಗೋಕಾಕ: ತಾಲೂಕಿನ ಕಲಾರಕೊಪ್ಪ ಗ್ರಾಮದಲ್ಲಿ ಚಾಮುಂಡೇಶ್ವರಿ ದೇವಿಯ ದೇವಸ್ಥಾನದ ಲೋಕಾರ್ಪಣೆಯನ್ನು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೆರವೇರಿಸಿದರು.
ಕಲಾರಕೊಪ್ಪ ಗ್ರಾಮಸ್ಥರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಬೆಳ್ಳಿಯ ಗದೆಯನ್ನು ನೀಡುವ ಮೂಲಕ ಸತ್ಕರಿಸಿದರು.
ಈ ಸಂದರ್ಭದಲ್ಲಿ ಅಭಿನವ ಧರೇಶ್ವರ ಶ್ರೀಗಳು, ಕಲಾರಕೊಪ್ಪ ಶ್ರೀಗಳು, ಮಾಜಿ ಜಿಪಂ ಸದಸ್ಯ ವಿಠ್ಠಲ ಸವದತ್ತಿ, ನ್ಯಾಯವಾದಿಗಳಾದ ಲಕ್ಷ್ಮಣ ಬೂದಿಗೊಪ್ಪ, ಯಲ್ಲಪ್ಪ ದುರದುಂಡಿ, ಪಾಂಡು ದೊಡ್ಡಮನಿ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಬೆಳಂಬೆಳಗ್ಗೆ ಲಾರಿ-ಕಾರು ಮಧ್ಯೆ ಅಪಘಾತ

Spread the love ಬೆಳಗಾವಿ : ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಸಮೀಪ ನಡೆದ ದುರ್ಘಟನೆ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ …

Leave a Reply

Your email address will not be published. Required fields are marked *

11 + 17 =