ಇಂದೇ ಬಿಜೆಪಿ ಪಟ್ಟಿ ಬಿಡುಗಡೆ
ಯುವ ಭಾರತ ಸುದ್ದಿ ದೆಹಲಿ :
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ರಾತ್ರಿ 9:00ಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ಕರೆಯಲಾಗಿದೆ. ಈ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂಬ ನಿರೀಕ್ಷೆ ಇದೆ.