Breaking News

ದಿ.24 ರಂದು ಬಿಜೆಪಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆ.!

Spread the love

ದಿ.24 ರಂದು ಬಿಜೆಪಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆ.!

ಯುವ ಭಾರತ ಸುದ್ದಿ, ಗೋಕಾಕ: ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನಲೆ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆಯನ್ನು ದಿ.24 ಬುಧವಾರದಂದು ನಗರದ ಸಮುದಾಯ ಭವನದಲ್ಲಿ ಮಧ್ಯಾಹ್ನ 3ಗಂಟೆಗೆ ನಡೆಯಲಿದ್ದು, ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಾಶಕ್ತಿ ಕೇಂದ್ರ ಪ್ರಮುಖರು ಹಾಗೂ ಶಕ್ತಿ ಕೇಂದ್ರ ಪ್ರಮುಖರು ಮತ್ತು ಬೂತ್ ಸಮೀತಿ ಪ್ರಮುಖರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ತಿಳಿಸಿದ್ದಾರೆ.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

twenty + fifteen =