Breaking News

ಗೋಕಾಕ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಆಗಗಮನ.!

Spread the love

ಗೋಕಾಕ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಆಗಗಮನ.!


ಗೋಕಾಕ: ವಿಧಾನ ಪರಿಷತ ವಾಯವ್ಯ ಪದವಿದರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿಕುಮಾರ ಕಟೀಲ ಅವರು ಮಂಗಳವಾರದAದು ನಗರಕ್ಕೆ ಆಗಮಿಸಿ ಗೋಕಾಕ ಮತ್ತು ಅರಭಾಂವಿ ಮತಕ್ಷೇತ್ರದ ಚುನಾವಣೆ ಪ್ರಚಾರ ಸಭೆ ಹಾಗೂ ಘಟ ನಾಯಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ದಿ.೦೭ ಮಂಗಳವಾರದAದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಶ್ರೀ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ವಿಧಾನ ಪರಿಷತ ವಾಯವ್ಯ ಪದವಿದರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಪ್ರಚಾರ ಸಭೆ ಹಾಗೂ ಘಟ ನಾಯಕರ ಸಭೆ ನಡೆಯಲಿದೆ.
ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಜರುಗುವ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ, ಕಾರ್ಯದರ್ಶಿ ಅಶ್ವಥನಾರಾಯಣ, ನೂತನ ಪರಿಷತ ಸದಸ್ಯ ಕೇಶವ ಪ್ರಸಾದ, ಬಿಜೆಪಿ ವಾಯವ್ಯ ಪದವಿದರ ಕ್ಷೇತ್ರದ ಅಭ್ಯರ್ಥಿ ಹನುಮಂತ ನಿರಾಣಿ, ಬಿಜೆಪಿ ವಾಯವ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪುರ, ಗೋಕಾಕ ಕ್ಷೇತ್ರ ಪ್ರಭಾರಿ ಮಲ್ಲಿಕಾರ್ಜುನ ಮಾದಮ್ಮನವರ, ಬೆಳಗಾವಿ ಜಿಲ್ಲೆಯ ಸಂಸದರು, ಶಾಸಕರು ಸೇರಿದಂತೆ ಬಿಜೆಪಿ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷದ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ತಿಳಿಸಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

15 + six =