Breaking News

ಬಿಜೆಪಿ ವಿಸ್ತಾರಕ ಕಾರ್ಯಾಗಾರ ನಾಳೆ.!

Spread the love

ಬಿಜೆಪಿ ವಿಸ್ತಾರಕ ಕಾರ್ಯಾಗಾರ ನಾಳೆ.!


ಯುವ ಭಾರತ‌ ಸುದ್ದಿ ಗೋಕಾಕ: ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ ಗೋಕಾಕ ಹಾಗೂ ಅರಭಾಂವಿ ಮತಕ್ಷೇತ್ರದ ಬಿಜೆಪಿ ವಿಸ್ತಾರಕ ಕಾರ್ಯಾಗಾರ ಸೋಮವಾರದಂದು ನಗರದ ಪ್ರೋಫೇಸರ್ ಕಾಲೋನಿಯ ಶ್ರೀ ಸಿದ್ಧಿವಿನಾಯಕ ಮಂದಿರದ ಸಭಾ ಭವನದಲ್ಲಿ ಮಧ್ಯಾಹ್ನ 3ಗಂಟೆಗೆ ಜರುಗಲಿದ್ದು, ಈ ಸಭೆಗೆ ಆಪೇಕ್ಷಿತರು ತಪ್ಪದೇ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಗೋಕಾಕ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About Yuva Bharatha

Check Also

ಪರಿಸರ ನಾಶಕ್ಕೆ ಕಾರಣವಾಗುವ ಬ್ಯಾನರಗಳನ್ನು ನಾವು ತ್ಯಜಿಸಿ ಪರಿಸರ ರಕ್ಷಣೆಗೆ ಮುಂದಾಗಬೇಕು-ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು!

Spread the loveಪರಿಸರ ನಾಶಕ್ಕೆ ಕಾರಣವಾಗುವ ಬ್ಯಾನರಗಳನ್ನು ನಾವು ತ್ಯಜಿಸಿ ಪರಿಸರ ರಕ್ಷಣೆಗೆ ಮುಂದಾಗಬೇಕು-ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು! ಗೋಕಾಕ: ಬ್ಯಾನರ್‌ಗಳ …

Leave a Reply

Your email address will not be published. Required fields are marked *

5 × five =