Breaking News

ಮತ ಚಲಾಯಿಸಲು ಮದುವೆ ಉಡುಪಿನಲ್ಲಿ ಮತಗಟ್ಟೆಗೆ ಆಗಮಿಸಿದ ಮದುಮಗಳು

Spread the love

ಮತ ಚಲಾಯಿಸಲು ಮದುವೆ ಉಡುಪಿನಲ್ಲಿ ಮತಗಟ್ಟೆಗೆ ಆಗಮಿಸಿದ ಮದುಮಗಳು

ಯುವ ಭಾರತ ಸುದ್ದಿ ಚಿಕ್ಕಮಗಳೂರು:
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಮಾಕೋನಹಳ್ಳಿ ಗ್ರಾಮದಲ್ಲಿ ಮದುಮಗಳೊಬ್ಬಳು ಬುಧವಾರ ಬೆಳಿಗ್ಗೆ ತನ್ನ ಮದುವೆಯ ಉಡುಪಿನಲ್ಲಿಯೇ ಬಂದು ಮತ ಚಲಾಯಿಸಿದ್ದಾರೆ.
ಇಂದು ನಡೆಯಲಿರುವ ಮದುವೆಗೂ ಮುನ್ನ ಚಿಕ್ಕಮಗಳೂರು ಜಿಲ್ಲೆಯ ಮತಗಟ್ಟೆ ಸಂಖ್ಯೆ 165 ರಲ್ಲಿ ಕುಟುಂಬ ಸಮೇತರಾಗಿ ಬಂದ ಮದುಮಗಳು ಮತ ಚಲಾಯಿಸಿ ಮತದಾನವನ್ನು ಸಂಭ್ರಮಿಸಿದ್ದಾರೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

sixteen − 13 =