Breaking News

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿ ಜಯಭೇರಿ !

Spread the love

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿ ಜಯಭೇರಿ !

ಯುವ ಭಾರತ ಸುದ್ದಿ ಬೆಳಗಾವಿ :
ಹಿರೇ ಬಾಗೇವಾಡಿ ಗ್ರಾಮ ಪಂಚಾಯತಿ ಉಪಚುನಾವಣೆಯ ಮೂರನೇ ವಾರ್ಡಿನ ಶೋಭಾ ಉಮೇಶ್ ದುರ್ಗನ್ನವರ್ ಇವರು 148 ಮತಗಳ ಅಂತರದಿಂದ ಜಯಶಾಲಿ ಆಗಿರುತ್ತಾರೆ. ಈ ಚುನಾವಣೆಯು ಗ್ರಾಮೀಣ ಶಾಸಕ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ಮಧ್ಯ ನೇರ ಹಣಹಣಿ ನಡೆದಿತ್ತು. ಇದರಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿ ಭಾರಿ ಬಹುಮತದಿಂದ ಗೆಲುವು ಸಾಧಿಸಿದ್ದಾರೆ. ಈ ಗೆಲವು ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಸೂಚಿ
ಎಂದೇ ಚುನಾವಣೆ ಕಾಲಕ್ಕೆ ಚರ್ಚೆಗೆ ಗ್ರಾಸವಾಗಿತ್ತು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

three × 3 =