ಮಂಗಳೂರು ಲಾಡ್ಜ್ ಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯುವ ಭಾರತ ಸುದ್ದಿ ಮಂಗಳೂರು: ಇಲ್ಲಿಯ ಕರುಣಾ ರೆಸಿಡೆನ್ಸಿ ಲಾಡ್ಜ್‌ನಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ವಿಜಯನಗರದ ದೇವೇಂದ್ರ (46), ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ಸಮಸ್ಯೆಯಿಂದಾಗಿ ತಾವು ಈ ಕೃತ್ಯವೆಸಗಿದ್ದಾಗ ಪತ್ರ ಬರೆದಿರುವುದು ಸಿಕ್ಕಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
Read More »ಚುನಾವಣೆ ಹಿನ್ನೆಲೆಯಲ್ಲಿ ಚುರುಕುಗೊಂಡ ಕಾರ್ಯಾಚರಣೆ : ಅಪಾರ ಹಣ ವಶ
ಚುನಾವಣೆ ಹಿನ್ನೆಲೆಯಲ್ಲಿ ಚುರುಕುಗೊಂಡ ಕಾರ್ಯಾಚರಣೆ : ಅಪಾರ ಹಣ ವಶ ಯುವ ಭಾರತ ಸುದ್ದಿ ಬೆಳಗಾವಿ : ಚುನಾವಣೆ ಘೋಷಣೆ ಬೆನ್ನಲ್ಲೆ ಚಿಕ್ಕೋಡಿ ಉಪವಿಭಾಗದಲ್ಲಿ ಅಧಿಕಾರಿ ವರ್ಗವು ಚುರುಕು ಆಗಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ 70 ಲಕ್ಷ ರೂಪಾಯಿಗಳನ್ನು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಕಾಗವಾಡ ಚೆಕ್ ಪೋಸ್ಟ್ ನಲ್ಲಿ ಬುಧವಾರ ಸಂಜೆ ನಡೆದಿದ್ದು, ಈ ಬಗ್ಗೆ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ …
Read More »ಟಿಳಕವಾಡಿ ಪೊಲೀಸರಿಂದ ಮನೆಗಳ್ಳರ ಬಂಧನ : 1,35,000 ರೂ.ಮೌಲ್ಯದ ಬಂಗಾರದ ಆಭರಣ ವಶ !
ಟಿಳಕವಾಡಿ ಪೊಲೀಸರಿಂದ ಮನೆಗಳ್ಳರ ಬಂಧನ : 1,35,000 ರೂ.ಮೌಲ್ಯದ ಬಂಗಾರದ ಆಭರಣ ವಶ ! ಯುವ ಭಾರತ ಸುದ್ದಿ ಬೆಳಗಾವಿ : ದಿನಾಂಕ : 20/03/2023 ರಂದು ತಿಲಕವಾಡಿ ಠಾಣೆ ಹದ್ದಿಯ ಆದರ್ಶ ನಗರದಲ್ಲಿರುವ ಪಿರ್ಯಾದಿ ರಮೇಶ ಮಗದುಮ್ ರವರ ಮನೆಯಲ್ಲಿಟ್ಟ ಸುಮಾರು 1,35,000 / – ಮೌಲ್ಯದ 30 ಗ್ರಾಂ ಬಂಗಾರದ ಆಭರಣಗಳನ್ನು ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋದ ಬಗ್ಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ …
Read More »ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆ ರೌಡಿ ಶೀಟರ್ ಮೇಲೆ ಕಾರು ಹತ್ತಿಸಿ ಭಯಾನಕ ಕೊಲೆಗೆ ಯತ್ನ
ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆ ರೌಡಿ ಶೀಟರ್ ಮೇಲೆ ಕಾರು ಹತ್ತಿಸಿ ಭಯಾನಕ ಕೊಲೆಗೆ ಯತ್ನ ಯುವ ಭಾರತ ಸುದ್ದಿ ಬೆಂಗಳೂರು : ಸಚಿವ ಶಶಿಕಲಾ ಜೊಲ್ಲೆ ಅವರ ಮನೆಯ ಮುಂದೆ ಭಯಾನಕ ರೀತಿಯಲ್ಲಿ ಕೊಲೆಯ ಯತ್ನ ಬುಧವಾರ ನಡೆದಿದೆ. ಸ್ನೇಹಿತನ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ಸುನಿಲ್ ಕುಮಾರ್, ಅರುಣ್, ಕೃಷ್ಣ ಎಂಬುವರು ಈ ಕೃತ್ಯ ನಡೆಸಿದ್ದಾರೆ. ರೌಡಿಶೀಟರ್ ಗಗನ್ ಮತ್ತು ಉಳಿದ ಆರೋಪಿಗಳೆಲ್ಲರೂ ಸ್ನೇಹಿತರಾಗಿದ್ದಾರೆ. …
Read More »ಪೊಲೀಸರ ಯಶಸ್ವಿ ಕಾರ್ಯಾಚರಣೆ : ಖಾನಾಪುರ ಬಳಿ ಗೋವಾ ಮದ್ಯ ವಶ
ಪೊಲೀಸರ ಯಶಸ್ವಿ ಕಾರ್ಯಾಚರಣೆ : ಖಾನಾಪುರ ಬಳಿ ಗೋವಾ ಮದ್ಯ ವಶ ಯುವ ಭಾರತ ಸುದ್ದಿ ಬೆಳಗಾವಿ : ದಿನಾಂಕ: 07/03/2023 ರಂದು ಡಾ. ವೈ. ಮಂಜುನಾಥ, ಅಬಕಾರಿ ಅಪರ ಆಯುಕ್ತರು (ಅಪರಾಧ), ಕೇಂದ್ರಸ್ಥಾನ ಬೆಳಗಾವಿ, ಪಿರೋಜ್ ಖಾನ್ ಖಿಲ್ಲೇದಾರ, ಅಬಕಾರಿ ಜಂಟಿ ಆಯುಕ್ತರು, ಬೆಳಗಾವಿ ವಿಭಾಗರವರ ಆದೇಶದಂತೆ ಎಂ. ವನಜಾಕ್ಷಿ, ಅಬಕಾರಿ ಉಪ ಆಯುಕ್ತರು, ಬೆಳಗಾವಿ (ದಕ್ಷಿಣ) ಜಿಲ್ಲೆ, ರವಿ ಎಂ. ಮುರಗೋಡ, ಅಬಕಾರಿ ಉಪ ಅಧೀಕ್ಷಕರು, ಬೆಳಗಾವಿ …
Read More »ವಿವಾಹವಾಗುವುದಾಗಿ ಮೋಸ : ಪಿಎಸ್ಐ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು !
ವಿವಾಹವಾಗುವುದಾಗಿ ಮೋಸ : ಪಿಎಸ್ಐ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು ! ಯುವ ಭಾರತ ಸುದ್ದಿ ಬೆಳಗಾವಿ : ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಕೆ ಮಾಡಿಕೊಂಡು ನಂತರ ಮತ್ತೊಬ್ಬಳನ್ನು ವಿವಾಹವಾಗಿ ಮೋಸ ಮಾಡಿರುವ ಬಗ್ಗೆ ಪಿಎಸ್ಐ ಮೇಲೆ ಶುಕ್ರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ವಯರ್ಲೆಸ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಲಾಲ್ ಸಾಬ್ ನದಾಫ್(28) ಮೇಲೆ ಪ್ರಕರಣ ದಾಖಲಾಗಿದೆ. ರಾಮದುರ್ಗ ತಾಲೂಕಿನ …
Read More »ಬೈಲಹೊಂಗಲ : ಕ್ಷುಲಕ ಕಾರಣಕ್ಕೆ ಜಗಳ -ಕೊಲೆಯಲ್ಲಿ ಪರ್ಯಾವಸನ
ಬೈಲಹೊಂಗಲ : ಕ್ಷುಲಕ ಕಾರಣಕ್ಕೆ ಜಗಳ -ಕೊಲೆಯಲ್ಲಿ ಪರ್ಯಾವಸನ ಯುವ ಭಾರತ ಸುದ್ದಿ ಬೈಲಹೊಂಗಲ : ಬೈಲಹೊಂಗಲ ತಾಲೂಕು ಅನಿಗೋಳದಲ್ಲಿ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಲಾಗಿದೆ. ಕುಡಿದು ಜಗಳ ನಡೆದಿದೆ. ಮಂಜುನಾಥ (45) ಕೊಲೆಯಾದ ವ್ಯಕ್ತಿ. ಅಜಯ ಹಾಗೂ ಮಂಜುನಾಥ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಪರ್ಯಾವಸಗೊಂಡಿದೆ. ಅಜಯನು ಮಂಜುನಾಥನನ್ನು ತೀವ್ರವಾಗಿ ಥಳಿಸಿದ್ದಾನೆ. ಬೈಲಹೊಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Read More »ಸತೀಶ ಜಾರಕಿಹೊಳಿ ಆಪ್ತ ಕಿರಣಸಿಂಗ್ ಮೇಲೆ ಫೈರಿಂಗ್ ಯತ್ನ!
ಸತೀಶ ಜಾರಕಿಹೊಳಿ ಆಪ್ತ ಕಿರಣಸಿಂಗ್ ರಜಪೂತ್ ಮೇಲೆ ಫೈರಿಂಗ್ ಯತ್ನ! ಚಿಕ್ಕೋಡಿ(ಬೆಳಗಾವಿ): ಗ್ರಾಮ ಪಂಚಾಯಿತಿ ಚುನಾವಣೆ ವೈಷಮ್ಯ ಹಿನ್ನೆಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಲ, ಶಾಸಕ ಸತೀಶ ಜಾರಕಿಹೊಳಿ ಆಪ್ತ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡನ ಮೇಲೆ ಫೈರಿಂಗ್ ನಡೆದಿರುವ ಘಟನೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಶಾಸಕರ ಆಪ್ತ ಕಾರ್ಯದರ್ಶಿ ಕಿರಣಸಿಂಗ್ ರಜಪೂತ ಹಾಗೂ ಕಾಂಗ್ರೆಸ್ ಮುಖಂಡ ಭರಮಾ ಧುಪದಾಳೆ ಎಂಬವರ ಮೇಲೆ ಅಪರಿಚಿತ ವ್ಯಕ್ತಿ …
Read More »ಕರೋನಾ ಸೋಂಕಿನಿAದ ಮೃತಪಟ್ಟ ವ್ಯಕ್ತಿಯ ಶವ ೫ಗಂಟೆ ಆಸ್ಪತ್ರೆಯ ಹೊರಗಿಟ್ಟು ವೈದ್ಯರ ನಿರ್ಲಕ್ಷ.!
ಗೋಕಾಕ: ಕರೋನಾ ಸೋಂಕಿನಿAದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ಸುಮಾರು 5 ಗಂಟೆಗೂ ಹೆಚ್ಚು ಸಮಯ ಕೋವಿಡ್ ವಾರ್ಡನ ಹೊರಗಿಟ್ಟು ಗೋಕಾಕ ಸರ್ಕಾರಿ ಆಸ್ಪತ್ರೆಯ ವೈದ್ಯರು ನಿರ್ಲಕ್ಷ ತೋರಿದ್ದಾರೆ. ನಗರದಲ್ಲಿ ಶುಕ್ರವಾರದಂದು ಮತ್ತೊಂದು ಹೃದಯವಿಧ್ರಾಹಕ ಘಟನೆಯಾಗಿದ್ದು, ಎರಡು ದಿನಗಳ ಹಿಂದೆ ಗೋಕಾಕ ಸರಕಾರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ ಮೂಡಲಗಿ ಪುರಸಭೆಯ ಸಿಬ್ಬಂದಿಯಾಗಿದ್ದು ಮೃತ ದೇಹವನ್ನು ಹೊರಗಡೆ ಇಟ್ಟಿದ್ದಾರೆ. ಮೃತ ದೇಹವನ್ನು ಬೇಗನೆ ಅಂತ್ಯ ಸಂಸ್ಕಾರ …
Read More »ಹನಿ ಟ್ರ್ಯಾಪ್ : ಬ್ಲ್ಯಾಕಮೇಲ ಮಾಡಲು ಹೋಗಿ ಜೈಲಿಗೆ ಸೇರಿದ ದುರುಳರು
ಹನಿ ಟ್ರ್ಯಾಪ್ : ಬ್ಲ್ಯಾಕಮೇಲ ಮಾಡಲು ಹೋಗಿ ಜೈಲಿಗೆ ಸೇರಿದ ದುರುಳರು ಬೆಳಗಾವಿ .ಜು.30: ಜಮಖಂಡಿ ಮೂಲದ ವ್ಯಕ್ಯಿಯೋರ್ವನನ್ನು ಹನಿ ಟ್ರ್ಯಾಪ್ ಬಲೆಗೆ ಕೆಡವಿ ,ಆತನಿಂದ 10 ಲಕ್ಷ ರೂ ನೀಡುವಂತೆ ಹೇಳಿ ವ್ಯಕ್ತಿಯನ್ನು ಬ್ಲ್ಯಾಕ್ ಮೇಲ ಮಾಡಲು ಹೊರಟಿದ್ದ ಐದು ಜನರ ದುರುಳರು ಇದೀಗ ಬೆಳಗಾವಿ ಹಿಂಡಲಗಾ ಜೈಲಿನ ಅತಿಥಿಗಳಾಗಿದ್ದಾರೆ. ಹಲವು ದಿನಗಳಿಂದ ಜಮಖಂಡಿ ಮೂಲದ ವ್ಯಕ್ಯಿಯ ಜೊತೆ ನಯವಾದ ಮತ್ತು ಸುಮಧುರ ಮಾತುಗಳಿಂದ ಸ್ನೇಹ ಬೆಳೆಸಿದ ಮೂವರು …
Read More »