ಚುನಾವಣಾ ಜಾಹೀರಾತು: ಪೂರ್ವಾನುಮತಿ ಕಡ್ಡಾಯ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ವಿಧಾನಸಭೆ ಚುನಾವಣೆ-೨೦೨೩ ಅಂಗವಾಗಿ ಮೇ ೧೦, ೨೦೨೩ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ ೯ ಹಾಗೂ ೧೦ ರಂದು ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ(ಎಂಸಿಎಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ …
Read More »ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ – ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ
ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ – ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ ಯುವ ಭಾರತ ಸುದ್ದಿ ಮೂಡಲಗಿ: ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೊರಬರುತ್ತಿದ್ದಂತೆಯೇ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಪರಸ್ಪರ ಕುಶಲೋಪಚಾರಿ ವಿಚಾರಿಸಿದರು. ಪರಸ್ಪರ ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಭೀಮಪ್ಪ ಗಡಾದ ಅವರು ತಮ್ಮ ರಾಜಕೀಯ ಮರೆತು ಪರಸ್ಪರ ಕೈ ಮುಗಿಯುವ ಮೂಲಕ ಕುಶಲೋಪಚಾರಿ ವಿಚಾರಿಸಿದರು. ನಗುಮುಖದಿಂದಲೇ ಬಾಲಚಂದ್ರ ಜಾರಕಿಹೊಳಿ ಅವರಿಗೆ …
Read More »ಬಿಜೆಪಿ ಟಿಕೆಟ್ ನೀಡುವಂತೆ ಮೊಬೈಲ್ ಟವರ್ ಹತ್ತಿ ಬೆದರಿಕೆ ಒಡ್ಡಿದ ಆಕಾಂಕ್ಷಿ !
ಬಿಜೆಪಿ ಟಿಕೆಟ್ ನೀಡುವಂತೆ ಮೊಬೈಲ್ ಟವರ್ ಹತ್ತಿ ಬೆದರಿಕೆ ಒಡ್ಡಿದ ಆಕಾಂಕ್ಷಿ ! ಯುವ ಭಾರತ ಸುದ್ದಿ ಚಿಕ್ಕಮಗಳೂರು : ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನ ರಂಗಪ್ಪ ಎಂಬಾತ ಬಿಜೆಪಿ ಟಿಕೆಟ್ ನೀಡುವಂತೆ ಮೊಬೈಲ್ ಟವರ್ ಏರಿ ಹಠ ಮಾಡಿದ್ದಾನೆ. ಒಂದು ವೇಳೆ ಟಿಕೆಟ್ ಕೊಡದೆ ಇದ್ದರೆ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಕೊನೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಆತನ ಮನವೊಲಿಸಿ ಕೆಳಗಿಳಿಸುವ ಪ್ರಯತ್ನ ನಡೆಸಿರುವುದು ಕಂಡು ಬಂದಿದೆ.
Read More »ತಾತ ಸಿದ್ದರಾಮಯ್ಯರಂತೆ ಕಾನೂನು ಓದಿ ರಾಜಕೀಯಕ್ಕೆ ಬರುವೆ : ಧವನ್ ಹೇಳಿಕೆ
ತಾತ ಸಿದ್ದರಾಮಯ್ಯರಂತೆ ಕಾನೂನು ಓದಿ ರಾಜಕೀಯಕ್ಕೆ ಬರುವೆ : ಧವನ್ ಹೇಳಿಕೆ ಯುವ ಭಾರತ ಸುದ್ದಿ ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್ ರಾಕೇಶ್ ಭವಿಷ್ಯದಲ್ಲಿ ರಾಜಕೀಯಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಕಾನೂನು ಓದಿದ ನಂತರ ನಾನು ರಾಜಕೀಯ ಪ್ರವೇಶ ಮಾಡುವುದಾಗಿ ಅವರು ತಿಳಿಸಿದ್ದಾರೆ. ತಂದೆ ರಾಕೇಶ್ ಅವರಿಗೆ ರಾಜಕೀಯ ಸೇರಲು ಆಸೆ ಇತ್ತು. ಆದರೆ ಅವರು ತೀರಿಕೊಂಡರು. ತಂದೆ ರಾಕೇಶ್ ಅವರ ರಕ್ತವೇ ನನ್ನ …
Read More »ಸಚಿವ ಅಶೋಕ ವಿರುದ್ಧ ಸಂಸದ ಸುರೇಶ ಕಣಕ್ಕೆ
ಸಚಿವ ಅಶೋಕ ವಿರುದ್ಧ ಸಂಸದ ಸುರೇಶ ಕಣಕ್ಕೆ ಯುವ ಭಾರತ ಸುದ್ದಿ ಬೆಂಗಳೂರು : ಸಚಿವ ಅಶೋಕ್ ವಿರುದ್ಧ ಸಂಸದ ಡಿ.ಕೆ.ಸುರೇಶ್ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ. ಪದ್ಮನಾಭನಗರದಲ್ಲಿ ಬಿಜೆಪಿಯಿಂದ ಅಶೋಕ ಕಣಕ್ಕಿಳಿದಿದ್ದು ಅವರಗೆ ತಿರುಗೇಟು ನೀಡಲು ಸಂಸದ ಡಿ.ಕೆ. ಸುರೇಶ್ ಸಜ್ಜಾಗಿದ್ದಾರೆ. ಅಶೋಕ್ ಅವರನ್ನು ಬಿಜೆಪಿ ಕನಕಪುರದಲ್ಲಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣೆಗೆ ನಿಲ್ಲಿಸಿದೆ.
Read More »ಚುನಾವಣೆಗೆ ಗಂಡ-ಹೆಂಡತಿ ಸ್ಪರ್ಧೆ
ಚುನಾವಣೆಗೆ ಗಂಡ-ಹೆಂಡತಿ ಸ್ಪರ್ಧೆ ಯುವ ಭಾರತ ಸುದ್ದಿ ಸಿಂಧನೂರು : ಸಿಂಧನೂರು ವಿಧಾನಸಭಾ ಮತಕ್ಷೇತ್ರದಲ್ಲಿ ಜನಾರ್ದನ ರೆಡ್ಡಿ ಅವರ ಕೆಕೆಆರ್ಪಿ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ನೆಕ್ಕಂಟಿ ಕಣದಲ್ಲಿದ್ದಾರೆ. ಅವರ ಧರ್ಮಪತ್ನಿ ರಮ್ಯಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇಬ್ಬರೂ ಒಟ್ಟೊಟ್ಟಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
Read More »ಅನಿಲ್ ಲಾಡ್ ಜೆಡಿಎಸ್ ಗೆ
ಅನಿಲ್ ಲಾಡ್ ಜೆಡಿಎಸ್ ಗೆ ಯುವ ಭಾರತ ಸುದ್ದಿ ಬಳ್ಳಾರಿ : ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಅನಿಲ್ ಲಾಡ್ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. 2013ರಲ್ಲಿ ಬಳ್ಳಾರಿ ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯ ಸಾಧಿಸಿದ್ದ ಅನಿಲ್ ಲಾಡ್ 2018ರಲ್ಲಿ ಸೋಲು ಅನುಭವಿಸಿದ್ದರು. ಈ ಬಾರಿ ಕಾಂಗ್ರೆಸ್ ಭರತ್ ರೆಡ್ಡಿಗೆ ಟಿಕೆಟ್ ನೀಡಿದೆ. ಇದರಿಂದ ಅವರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ.
Read More »ಕನ್ನಡ ಸಾಹಿತ್ಯ ಪರಿಷತ್ತಿನ ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ ಹಾಗೂ ಡಾ. ಎಚ್. ವಿಶ್ವನಾಥ್ ಮತ್ತು ಎಂ.ಎಸ್. ಇಂದಿರಾ ದತ್ತಿ ಪ್ರಕಟ
ಕನ್ನಡ ಸಾಹಿತ್ಯ ಪರಿಷತ್ತಿನ ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ ಹಾಗೂ ಡಾ. ಎಚ್. ವಿಶ್ವನಾಥ್ ಮತ್ತು ಎಂ.ಎಸ್. ಇಂದಿರಾ ದತ್ತಿ ಪ್ರಕಟ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ೨೦೨೦, ೨೦೨೧ ಹಾಗೂ ೨೦೨೨ ನೇ ಸಾಲಿನ ʻಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿʼ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಮೂರು ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ೨೦೨೨ನೆಯ ಸಾಲಿನ ʻಡಾ. ಎಚ್. ವಿಶ್ವನಾಥ್ ಮತ್ತು ಎಂ.ಎಸ್.ಇಂದಿರಾ ದತ್ತಿʼ ಪ್ರಶಸ್ತಿ …
Read More »ನನಗೆ ಟಿಕೆಟ್ ತಪ್ಪಲು ಸಂತೋಷ್ ನೇರ ಕಾರಣ : ಶೆಟ್ಟರ್ ಆರೋಪ
ನನಗೆ ಟಿಕೆಟ್ ತಪ್ಪಲು ಸಂತೋಷ್ ನೇರ ಕಾರಣ : ಶೆಟ್ಟರ್ ಆರೋಪ ಯುವ ಭಾರತ ಸುದ್ದಿ ಹುಬ್ಬಳ್ಳಿ : ನನಗೆ ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಸಿಗಲಿಲ್ಲ. ನನಗೆ ಟಿಕೆಟ್ ತಪ್ಪಲು ಮೂಲ ಕಾರಣ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿಗೆ ರಾಜೀನಾಮೆ ನೀಡಲು ಹಾಗೂ ನನ್ನ ಟಿಕೆಟ್ …
Read More »ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಂಗಳವಾರ
ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಂಗಳವಾರ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ಏಪ್ರಿಲ್ 18 ರಂದು ನಾಮಪತ್ರ ಸಲ್ಲಿಸುವರು. ಬೆಳಗ್ಗೆ 10 ಗಂಟೆಗೆ ಬ್ಯಾಳಿಕಾಟ ಹತ್ತಿರ ಇರುವ ಕೊಳವಿ ಹನುಮಂತ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸಂಗೊಳ್ಳಿ ರಾಯಣ್ಣ ಸರ್ಕಲ್ ಮೂಲಕ ಮಿನಿ ವಿಧಾನಸೌಧದ ವರೆಗೆ ತೆರೆದ ಜೀಪಿನಲ್ಲಿ ಆಗಮಿಸಿ ರಮೇಶ ಜಾರಕಿಹೊಳಿಯವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬಿಜೆಪಿ ಕಾರ್ಯಕರ್ತರು …
Read More »