ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ರಮೇಶ ಜಾರಕಿಹೊಳಿಯವರ ವಾಹನ ತಪಾಸಣೆ ಯುವ ಭಾರತ ಸುದ್ದಿ ಗೋಕಾಕ : ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ಶುಕ್ರವಾರ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ವಾಹನ ತಪಾಸಣೆ ನಡೆಸಲಾಗಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ವಾಹನ ತಪಾಸಣಾ ಕಾರ್ಯ ನಡೆದಿದೆ. ಈ ಹಿನ್ನಲೆಯಲ್ಲಿ ಗೋಕಾಕ ತಾಲೂಕಿನಲ್ಲೂ ಸಹ ವಾಹನಗಳ ತಪಾಸಣೆ ನಡೆಯುತ್ತಿದೆ. ಅದೇ ದಾರಿಯಾಗಿ ತೆರಳುತ್ತಿದ್ದ ರಮೇಶ ಜಾರಕಿಹೊಳಿ ಅವರ ವಾಹನವನ್ನು ಅಧಿಕಾರಿಗಳು …
Read More »ಬಿಜೆಪಿ ಸೇರಿದ ಆಂಧ್ರದ ಮಾಜಿ ಸಿಎಂ
ಬಿಜೆಪಿ ಸೇರಿದ ಆಂಧ್ರದ ಮಾಜಿ ಸಿಎಂ ಯುವ ಭಾರತ ಸುದ್ದಿ ನವದೆಹಲಿ: ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿರಣಕುಮಾರ ರೆಡ್ಡಿ ಅವರು ಶುಕ್ರವಾರ ಬಿಜೆಪಿ ಸೇರಿದ್ದಾರೆ. ಅವರು ಕಾಂಗ್ರೆಸ್ ತೊರೆದ ಕೆಲವು ವಾರಗಳ ನಂತರ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಂದು ಸಾಲಿನ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಅವರ ಸೇರ್ಪಡೆ ಸಮಾರಂಭವು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆಯಿತು, ಅಲ್ಲಿ ಪಕ್ಷದ ನಾಯಕ ಮತ್ತು ಸಂಸದೀಯ ವ್ಯವಹಾರಗಳ ಸಚಿವ …
Read More »ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಕಟ್ಟಪ್ಪಣೆ
ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಕಟ್ಟಪ್ಪಣೆ ಯುವ ಭಾರತ ಸುದ್ದಿ ಬೆಂಗಳೂರು : ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗಳು ಆದೇಶ ನೀಡಿದ್ದಾರೆ. ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲಿಯೂ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ನಿಯಮಾವಳಿ ಪರಿಶೀಲಿಸಿ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶಿಸಿದ್ದಾರೆ.
Read More »ಕಾಂಗ್ರೆಸ್ ಹಿರಿಯ ನಾಯಕ ಎ.ಕೆ. ಆಂಟನಿ ಪುತ್ರ ಬಿಜೆಪಿಗೆ ಸೇರ್ಪಡೆ
ಕಾಂಗ್ರೆಸ್ ಹಿರಿಯ ನಾಯಕ ಎ.ಕೆ. ಆಂಟನಿ ಪುತ್ರ ಬಿಜೆಪಿಗೆ ಸೇರ್ಪಡೆ ಯುವ ಭಾರತ ಸುದ್ದಿ ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಅವರು ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೇರಳದ ಕಾಂಗ್ರೆಸ್ ನಾಯಕರಾಗಿದ್ದ ಅನಿಲ್ ಆಂಟೋನಿ ಅವರು 2002ರ ಗುಜರಾತ್ ಗಲಭೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯ ಕುರಿತು ಬಿಬಿಸಿಯ ಸಾಕ್ಷ್ಯಚಿತ್ರದ ವಿವಾದದ ನಂತರ ಜನವರಿಯಲ್ಲಿ ಪಕ್ಷವನ್ನು ತೊರೆದರು. …
Read More »ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧೆ ?
ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧೆ ? ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಸಿದ್ದರಾಮಯ್ಯ ಅವರಿಗೆ ಪೈಪೋಟಿ ನೀಡಲು, ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಬೆಂಗಳೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಸಿದ್ದರಾಮಯ್ಯ ಅವರಿಗೆ ಪೈಪೋಟಿ ನೀಡಲು ಬಿಜೆಪಿ ಪ್ರಬಲ …
Read More »ಕೆ.ಕೆ.ಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ವಾಹನ
ಕೆ.ಕೆ.ಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ವಾಹನ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ಕೆ.ಕೆ.ಕೊಪ್ಪ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಂತ್ರಿಕ ದೋಷದಿಂದ ವಾಹನಕ್ಕೆ ಬೆಂಕಿ ಹೊಂದಿಕೊಂಡಿದೆ. ಇದರಿಂದ ಐದು ಲಕ್ಷದ ಹಾನಿಯಾಗಿದೆ. ಧಾರವಾಡದಿಂದ ಬೆಳಗಾವಿಗೆ ವಾಷಿಂಗ್ ಮಷಿನ್ ಸಾಗಿಸುತ್ತಿದ್ದ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ವಾಷಿಂಗ್ ಮಷಿನ್ ಕೆಳಗಿಳಿಸಿದ್ದಾರೆ. ಅಷ್ಟರಲ್ಲೇ ಎರಡು ಮಷಿನ್ ಸಂಪೂರ್ಣ ಸುಟ್ಟು ಹೋಗಿದೆ. ಪೆಟ್ರೋಲಿಂಗ್ ಮಾಡುತ್ತಿದ್ದ …
Read More »ರಾಜಕೀಯ ಪಕ್ಷ ಸೇರ್ಪಡೆ ಊಹಾಪೋಹಕ್ಕೆ ತೆರೆ ಎಳೆದ ಕಿಚ್ಚ
ರಾಜಕೀಯ ಪಕ್ಷ ಸೇರ್ಪಡೆ ಊಹಾಪೋಹಕ್ಕೆ ತೆರೆ ಎಳೆದ ಕಿಚ್ಚ ಯುವ ಭಾರತ ಸುದ್ದಿ ಬೆಂಗಳೂರು : ಚಲನಚಿತ್ರ ನಟ ಸುದೀಪ್ ರಾಜಕೀಯ ಸೇರ್ಪಡೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಕೇಳಿ ಬಂದ ವದಂತಿಗೆ ಕೊನೆಗೆ ಅವರೇ ತೆರೆ ಎಳೆದಿದ್ದಾರೆ. ನಾನು ಯಾವ ಪಕ್ಷದಿಂದಲೂ ಸ್ಪರ್ಧೆ ಮಾಡುತ್ತಿಲ್ಲ. ನಾನು ಯಾರ ಪರವೂ ಟಿಕೆಟ್ ಕೇಳಿಲ್ಲ. ಟಿಕೆಟ್ ಕೊಡಿಸುವಷ್ಟು ಪ್ರಭಾವಿ ನಾನಲ್ಲ ಎಂದು ನಟ ಸುದೀಪ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ …
Read More »ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮೊದಲ ಸ್ಥಾನ
ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮೊದಲ ಸ್ಥಾನ ಯುವ ಭಾರತ ಸುದ್ದಿ ನವದೆಹಲಿ: ಜನರಿಗೆ ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ವರದಿಯೊಂದು ಹೇಳಿದೆ. ಇಂಡಿಯಾ ಜಸ್ಟೀಸ್ 2022ರ ವರದಿಯ ಪ್ರಕಾರ ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದು, ಮೊದಲ ಐದು ಸ್ಥಾನಗಳಲ್ಲಿ ದಕ್ಷಿಣದ ರಾಜ್ಯಗಳು ಇವೆ. ಒಂದು ಕೋಟಿಗೂ ಅಧಿಕ ಜನಸಂಖ್ಯೆ ಇರುವ ದೊಡ್ಡ ಹಾಗೂ ಮಧ್ಯಮ ರಾಜ್ಯಗಳ ಪೈಕಿ …
Read More »ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದವರು ಯಾರು ?
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದವರು ಯಾರು ? ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ . ಈಗ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ . ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ .
Read More »ಕಾಂಗ್ರೆಸ್ಸಿಗೆ ಅಂಬೇಡ್ಕರ್ ಮೇಲೆ ಪ್ರೀತಿ ಇಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ಸಿಗೆ ಅಂಬೇಡ್ಕರ್ ಮೇಲೆ ಪ್ರೀತಿ ಇಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಂಗಳೂರು : ಕಾಂಗ್ರೆಸ್ ಗೆ ಅಂಬೇಡ್ಕರ್ ಅವರ ಮೇಲೆಯಾಗಲಿ , ಅವರು ಬರೆದಿರುವ ಸಂವಿಧಾನದ ಮೇಲೆಯಾಗಲಿ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ವಕ್ತಾರರು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿ ಬಗ್ಗೆ ಟ್ವೀಟ್ ಮಾಡಿರುವ ಕುರಿತು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. …
Read More »