ಜೈನ ಮುನಿ ಭೀಕರ ಹತ್ಯೆ ಖಂಡಿಸಿ ಬೃಹತ್ ಮೌನ ಮೆರವಣಿಗೆ ಬೆಳಗಾವಿ : ಚಿಕ್ಕೋಡಿ ತಾಲೂಕು ಹಿರೇಕೋಡಿ ನಂದಿ ಪರ್ವತ ಜೈನಮುನಿ ಕಾಮ ಕುಮಾರ ನಂದಿ ಮಹಾರಾಜರನ್ನು ಕತ್ತರಿಸಿ ಭೀಕರವಾಗಿ ಕೊಲೆಗೈದ ಘಟನೆ ಖಂಡಿಸಿ ಸೋಮವಾರ ಚಿಕ್ಕೋಡಿಯಲ್ಲಿ ಜೈನ ಬಾಂಧವರು ಬೃಹತ್ ಪ್ರಮಾಣದಲ್ಲಿ ಸೇರಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ನಿಪ್ಪಾಣಿ, ಅಥಣಿ, ಕಾಗವಾಡ, ಚಿಕ್ಕೋಡಿ, ಹುಕ್ಕೇರಿ, ಕುಡಚಿ, ರಾಯಬಾಗ ಹಾಗೂ ನೆರೆಯ ಮಹಾರಾಷ್ಟ್ರದ …
Read More »ರಾಜ್ಯಾದ್ಯಂತ ಒಂದು ಸಾವಿರ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಚಿಂತನೆ: ಹೆಚ್. ಕೆ ಪಾಟೀಲ
ರಾಜ್ಯಾದ್ಯಂತ ಒಂದು ಸಾವಿರ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಚಿಂತನೆ: ಹೆಚ್. ಕೆ ಪಾಟೀಲ ಗದಗ: ರಾಜ್ಯಾದ್ಯಂತ ಒಂದು ಸಾವಿರ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಚಿಂತನೆ ಇದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತೇನೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 2008 ರಲ್ಲಿ ಗ್ರಾಮ ನ್ಯಾಯಾಲಯಗಳ ಕಲ್ಪನೆ, ಸ್ಪಷ್ಟತೆ ಬಂದಿದೆ. ನಿಯಮಗಳನ್ನು ರೂಪಿಸಿ ಆ ಹಿನ್ನಲೆಯಲ್ಲಿ ನಾವು ಗ್ರಾಮ …
Read More »ಮಹತ್ತರ ಬೆಳವಣಿಗೆ : ಪುತ್ತಿಲರನ್ನು ದಿಲ್ಲಿಗೆ ಕರೆಸಿ ಮಾತನಾಡಿದ ಬಿ.ಎಲ್. ಸಂತೋಷ್..!
ಮಹತ್ತರ ಬೆಳವಣಿಗೆ : ಪುತ್ತಿಲರನ್ನು ದಿಲ್ಲಿಗೆ ಕರೆಸಿ ಮಾತನಾಡಿದ ಬಿ.ಎಲ್. ಸಂತೋಷ್..! ದೆಹಲಿ : ಮಹತ್ತರ ಬೆಳವಣಿಗೆ ಒಂದರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯವೆಂದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದು ತುಸು ಅಂತರದಲ್ಲಿ ಸೋಲು ಕಂಡಿರುವ ಹಿಂದು ಸಂಘಟನೆಗಳ ನಾಯಕ ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕರೆಸಿಕೊಂಡು ಮಾತುಕತೆ ನಡೆಸಿರುವುದು ಬೆಳಕಿಗೆ ಬಂದಿದೆ. ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ನಳಿನ್ …
Read More »ತೆರೆಮರೆಯ ಬಹುದೊಡ್ಡ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ
ತೆರೆಮರೆಯ ಬಹುದೊಡ್ಡ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಪ.ರಾಮಕೃಷ್ಣ ಶಾಸ್ತ್ರಿಯವರು ಕನ್ನಡ ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಬಹುದೊಡ್ಡ ಹೆಸರು ಮಾಡಿದವರು. ಯಾವುದೇ ಪತ್ರಿಕೆ ತೆರೆಯಲಿ, ಅದರಲ್ಲಿ ಅವರಲ್ಲಿ ಲೇಖನ ಸದಾ ಕಂಡು ಬರುತ್ತಿತ್ತು. ಸಾಹಿತ್ಯ, ಪರಿಸರ, ಕೃಷಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಅವರ ಬರವಣಿಗೆ ಜನರ ಮನ ಸೆಳೆಯುತ್ತಿತ್ತು. ಅದರಲ್ಲೂ ಪ್ರತಿ ಭಾನುವಾರ ಪತ್ರಿಕೆಗಳಲ್ಲಿ ಮೂಡಿಬರುವ ಪುರವಣಿಗಳಲ್ಲಿ ರಾಮಕೃಷ್ಣ ಶಾಸ್ತ್ರಿ ಅವರ ಬರಹ ಇದ್ದೇ ಇರುತ್ತಿತ್ತು. ದಶಕಗಳಿಂದ ಅವರ ಬರಹಗಳನ್ನು ಓದದವರೆ …
Read More »ದೇಷದ ಬಜೆಟ್ : ಸಂಜಯ ಪಾಟೀಲ
ದೇಷದ ಬಜೆಟ್ : ಸಂಜಯ ಪಾಟೀಲ ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನ್ನು ಜಿಲ್ಲಾ ಗ್ರಾಮೀಣ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಟೀಕಿಸಿದ್ದಾರೆ. ಇದೊಂದು ಬಜೆಟ್ ಭಾಷಣದ ಬದಲಾಗಿ ರಾಜಕೀಯ ದ್ವೇಷದ ಪ್ರಚಾರ ಭಾಷಣವಾಗಿದ್ದು ಹೆಚ್ಚಿನ ಸಮಯ ಬಿಜೆಪಿಯನ್ನು ದ್ವೇಷಿಸುವಲ್ಲೆ ಕಾಲ ಕಳೆದ ಮುಖ್ಯಮಂತ್ರಿಗಳು ತಮ್ಮ ಹಳೆಯ ಚಾಳಿ ಹಿಂದೂ ವಿರೊಧಿ ನೀತಿಯನ್ನೆ ಮುಂದುವರಿಸಿದ್ದಾರೆ. ಗೋ ಶಾಲೆ ರದ್ದತಿ, ಅಲ್ಪ ಸಂಖ್ಯಾತರ ತುಷ್ಟಿಕರಣ ಎದ್ದು ಕಾಣುತ್ರಿದೆ. ಅಭಿವೃದ್ಧಿಪರ …
Read More »ಕೈ ಬಜೆಟ್ : ಝಿರಲಿ ಕಟು ಟೀಕೆ
ಕೈ ಬಜೆಟ್ : ಝಿರಲಿ ಕಟು ಟೀಕೆ ಬೆಳಗಾವಿ : ಜನಸಾಮಾನ್ಯರ ತೆರಿಗೆ ಹಣವನ್ನು ಕಾಂಗ್ರೆಸ್ ನಾಯಕರು ತಮ್ಮ ಅಧಿಕಾರದ ಆಸೆಗಾಗಿ ನೀಡಿರುವ ಬಿಟ್ಟಿ ಭಾಗ್ಯಗಳಿಗೆ ಬಜೆಟ್ ಮೂಲಕ ಹಣ ಹಂಚಿಕೆ ಮಾಡಿರುವುದು ರಾಜ್ಯದ ಆರ್ಥಿಕ ದಿವಾಳಿತನ ಎಂದು ರಾಜ್ಯ ಬಿಜೆಪಿ ವಕ್ತಾರ ಎಮ್.ಬಿ.ಝೀರಲಿ ರಾಜ್ಯ ಬಜೆಟ್ ಬಗ್ಗೆ ತಿವ್ರ ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಮಂಡಿಸಿದ ಬಜೆಟ್ ಬಗ್ಗೆ ಪ್ರಕಟಣೆ ಮೂಲಕ …
Read More »ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಒದಗಿಸಲು ಅರ್ಜಿ ಆಹ್ವಾನ
ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಒದಗಿಸಲು ಅರ್ಜಿ ಆಹ್ವಾನ ಬೆಳಗಾವಿ : ಪ್ರಸಕ್ತ ಸಾಲಿನ ಇಲಾಖೆಯ ಎಸ್.ಎಸ್.ಎಲ್.ಸಿ.ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಲಿಪಿ ಒದಗಿಸುವ ಯೋಜನೆಯಡಿ ಬ್ರೈಲ್ ಲಿಪಿ ಕಿಟ್ಗಳನ್ನು ಒದಗಿಸಲು ಬೆಳಗಾವಿ ಜಿಲ್ಲೆಯ ಅಂಧ ವಿದ್ಯಾರ್ಥಿಗಳಿಂದ ಮರು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಾಖಲಾತಿಗಳು: ವಿಕಲಚೇತನರ ಯು.ಡಿ.ಐ.ಡಿ. ಕಾರ್ಡ (ಕನಿಷ್ಠ ಶೇ.4೦ ರಷ್ಟು ಅಂಗವಿಕಲತೆ), ತಹಸೀಲ್ದಾರ್ ರವರಿಂದ ಪಡೆದ ರಹವಾಸಿ ಪ್ರಮಾಣ ಪತ್ರ, ವ್ಯಾಸಂಗ ಮಾಡುತ್ತಿರುವ ಬಗ್ಗೆ ಶಾಲೆ/ …
Read More »ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ ಬೆಳಗಾವಿ : ಪ್ರಸಕ್ತ ಸಾಲಿನ ಇಲಾಖೆಯ ಹೊಲಿಗೆ ಯಂತ್ರ ಯೋಜನೆಯಡಿ ಉಳಿಕೆ ಇರುವ ಹೊಲಿಗೆ ಯಂತ್ರಗಳನ್ನು ಅಕ್ಷರಸ್ಥರಾಗಿರುವ ಶ್ರವಣ ದೋಷವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮರು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಾಖಲಾತಿಗಳು : ವಿಕಲಚೇತನರ ಯು.ಡಿ.ಐ.ಡಿ. ಕಾರ್ಡ (ಕನಿಷ್ಠ ಶೇ.40 ರಷ್ಟು ಅಂಗವಿಕಲತೆ), ತಹಸೀಲ್ದಾರ್ ಅವರಿಂದ ಪಡೆದ ರಹವಾಸಿ ಪ್ರಮಾಣ ಪತ್ರ, ವಿದ್ಯಾರ್ಹತೆ ಹೊಂದಿರುವ ಬಗ್ಗೆ ಪ್ರಮಾಣ ಪತ್ರ /ಟಿ.ಸಿ.ಆದಾಯ ಮತ್ತು …
Read More »ದಕ್ಷ, ಪ್ರಾಮಾಣಿಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಜಿಪಂ ಉಪಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರ
ದಕ್ಷ, ಪ್ರಾಮಾಣಿಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಜಿಪಂ ಉಪಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರ ಬೆಳಗಾವಿ: ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಆಗಿರುವ ಬಸವರಾಜ ಹೆಗ್ಗನಾಯಕ ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಆಡಳಿತ ವಿಭಾಗದ ಉಪಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ವಿಜಯನಗರ ಜಿಲ್ಲಾ ಪಂಚಾಯತ್ನ ಉಪಕಾರ್ಯದರ್ಶಿಯಾಗಿ ವರ್ಗಾವಣೆಗೊಂಡ ಭೀಮಪ್ಪ ಲಾಳಿ ಅವರ ಜಾಗಕ್ಕೆ ಬಸವರಾಜ ಹೆಗ್ಗನಾಯಕ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲಾ ಪಂಚಾಯತ್ನಲ್ಲಿ ಅಭಿವೃದ್ಧಿ ವಿಭಾಗದಲ್ಲಿ ಉಪಕಾರ್ಯದರ್ಶಿಯಾಗಿ ಬಸವರಾಜ ಹೆಗ್ಗನಾಯಕ …
Read More »ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆದ ಸಾರ್ವಜನಿಕ ಗ್ರಂಥಾಲಯ : ಫಿಲಿಫೈನ್ಸ್ನ 39 ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸೌರಭದಲ್ಲಿ ಡಾ.ಸತೀಶ್ಕುಮಾರ
ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆದ ಸಾರ್ವಜನಿಕ ಗ್ರಂಥಾಲಯ : ಫಿಲಿಫೈನ್ಸ್ನ 39 ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸೌರಭದಲ್ಲಿ ಡಾ.ಸತೀಶ್ಕುಮಾರ ಬೆಳಗಾವಿ : ನಮ್ಮ ಕರ್ನಾಟಕ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯ ಅತೀ ಕಡಿಮೆ ಅವಧಿಯಲ್ಲಿ ಸುಮಾರು ೩.೫೦ ಕೋಟಿ ಜನ ಓದುಗರು ನೋಂದಣಿಯಾಗಿ ದಾಖಲೆ ನಿರ್ಮಿಸಿ ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆದಿದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶ್ಕುಮಾರ ಹೊಸಮನಿ ಹೇಳಿದರು. ಫಿಲಿಫೈನ್ಸ್ನ ಬರ್ಜ್ಯಾಯ್ ಬ್ಯಾಂಕ್ವೆಟ್ ಹಾಲ್, …
Read More »