ಚುನಾವಣೆಗೆ ವೇತನ ಸಹಿತ ರಜೆ ಯುವ ಭಾರತ ಸುದ್ದಿ ಬೆಳಗಾವಿ : ಭಾರತ ಚುನಾವಣಾ ಆಯೋಗವು ಮೇ 10 ರಂದು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ನಿಗದಿಪಡಿಸಿದೆ. ಅಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ …
Read More »ಭಾರೀ ಪ್ರಮಾಣದಲ್ಲಿ ಹಣ ವಶ
ಭಾರೀ ಪ್ರಮಾಣದಲ್ಲಿ ಹಣ ವಶ ಯುವ ಭಾರತ ಸುದ್ದಿ ಬೆಂಗಳೂರು: ಮಾರ್ಚ್ 29 ರಂದು ಜಾರಿಯಾದ ಕರ್ನಾಟಕ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಆರಂಭವಾದ ಬಳಿಕ 147.46 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. 2018ರ ಚುನಾವಣೆಗೆ ಹೋಲಿಕೆ ಮಾಡಿದರೆ ಇದು ಶೇ 100 ರಷ್ಟು ಹೆಚ್ಚು. ರಾಜ್ಯದಾದ್ಯಂತ ಎಲ್ಲಾ ಕ್ಷೇತ್ರಗಳಲ್ಲಿ ಸ್ಥಿರ, ಫ್ಲೈಯಿಂಗ್ ಸ್ಕ್ವಾಡ್ಗಳು ಕಾರ್ಯಾಚರಣೆ ಮಾಡಿದ್ದು ಒಟ್ಟು 375.60 ಕೋಟಿ ಮೌಲ್ಯದ ನಗದು, …
Read More »ಬೆಳಗಾವಿ ಶ್ರೀ ಕೃಷ್ಣಮಠದ 9 ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಸೋಮವಾರ
ಬೆಳಗಾವಿ ಶ್ರೀ ಕೃಷ್ಣಮಠದ 9 ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಸೋಮವಾರ ಬೆಳಗಾವಿ : ನಗರದ ಆರ್ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರಿಂದ ಪ್ರತಿಷ್ಠಾಪಿತ ಶ್ರೀ ಕೃಷ್ಣದೇವರ ಒಂಬತ್ತನೇ ಪ್ರತಿಷ್ಠಾಪನೆ ವರ್ಧಂತಿ ಮಹೋತ್ಸವ ಮೇ 8 ರಂದು ನಡೆಯಲಿದೆ. ಶ್ರೀ ಕೃಷ್ಣ ದೇವರಿಗೆ ಪ್ರಾತಃ ಉಷಾ ಕಾಲ ಪೂಜೆ, ತತ್ವಹೋಮ, ಪ್ರಾರ್ಥನೆ, ಶ್ರೀ ಕೃಷ್ಣ ಮಂತ್ರ ಹೋಮ, ಕಲಶಾಧಿವಾಸ, ವಿಶೇಷ ಕಲಾಭಿಭಿಷೇಕ, ಮಂತ್ರಾಕ್ಷತೆ, …
Read More »ಆರ್ಎಸ್ಎಸ್ ವ್ಯಕ್ತಿ ಪರ ಪ್ರಚಾರ ಮಾಡುತ್ತೀರೆಂದು ನಿಮ್ಮಿಂದ ನಿರೀಕ್ಷಿಸಿರಲಿಲ್ಲ ; ಶೆಟ್ಟರ ಪರ ಪ್ರಚಾರಕ್ಕೆ ಸೋನಿಯಾ ಗಾಂಧಿ ವಿರುದ್ಧ ಓವೈಸಿ ವಾಗ್ದಾಳಿ
ಆರ್ಎಸ್ಎಸ್ ವ್ಯಕ್ತಿ ಪರ ಪ್ರಚಾರ ಮಾಡುತ್ತೀರೆಂದು ನಿಮ್ಮಿಂದ ನಿರೀಕ್ಷಿಸಿರಲಿಲ್ಲ ; ಶೆಟ್ಟರ ಪರ ಪ್ರಚಾರಕ್ಕೆ ಸೋನಿಯಾ ಗಾಂಧಿ ವಿರುದ್ಧ ಓವೈಸಿ ವಾಗ್ದಾಳಿ ಯುವ ಭಾರತ ಸುದ್ದಿ ಹುಬ್ಬಳ್ಳಿ: ಇತ್ತೀಚೆಗಷ್ಟೇ ಬಿಜೆಪಿ ಹೊರಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಪರ ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ …
Read More »ಮೋದಿಯಿಂದ ಅಭೂತಪೂರ್ವ ರೋಡ್ ಶೋ !
ಮೋದಿಯಿಂದ ಅಭೂತಪೂರ್ವ ರೋಡ್ ಶೋ ! ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಪ್ರಚಾರದ ಅಂತಿಮ ಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಬೆಂಗಳೂರಿನ ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಪ್ರಾರಂಭವಾದ ರೋಡ್ ಶೋ ಜಯನಗರ, ಚಾಮರಾಜಪೇಟೆ, ಗಾಂಧಿನಗರ ಸೇರಿದಂತೆ ಅನೇಕ ಕಡೆ ನಡೆದು ಮಲ್ಲೇಶ್ವರಂನಲ್ಲಿ ಅಂತ್ಯಗೊಂಡಿದೆ. 13 ಕ್ಷೇತ್ರಗಳ ಮತದಾರರನ್ನು ತಮ್ಮತ್ತ ಸೆಳೆದುಕೊಳ್ಳುವ ಪ್ರಧಾನಿ ಮೋದಿ ಪ್ರಯತ್ನ ಮಾಡಿದರು. ಹೆಲಿಪ್ಯಾಡ್ನಿಂದ ರಸ್ತೆ …
Read More »ಮತ್ತೊಂದು ಸಮೀಕ್ಷೆಯಲ್ಲೂ ಅಚ್ಚರಿ ಫಲಿತಾಂಶ
ಮತ್ತೊಂದು ಸಮೀಕ್ಷೆಯಲ್ಲೂ ಅಚ್ಚರಿ ಫಲಿತಾಂಶ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವುದರ ಜತೆಗೆ ಬಹುಮತದ ಸನಿಹಕ್ಕೆ ಬರಲಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಜನ್ ಕೀ ಬಾತ್ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ಏ.15 ರಿಂದ ಮೇ 1ರವರೆಗೆ ರಾಜ್ಯಾದ್ಯಂತ 30 ಸಾವಿರ ಮಂದಿಯನ್ನು ಸಂದರ್ಶಿಸಿ ಸಿದ್ಧಪಡಿಸಿರುವ ಈ ಸಮೀಕ್ಷಾ ವರದಿಯ ಪ್ರಕಾರ, ಬಿಜೆಪಿ 100-114 ಸ್ಥಾನಗಳನ್ನು …
Read More »ಪುತ್ರಿಗೂ ಆಸ್ತಿ ಮೇಲೆ ಸಮಾನ ಹಕ್ಕಿದೆ: ಹೈಕೋರ್ಟ್
ಪುತ್ರಿಗೂ ಆಸ್ತಿ ಮೇಲೆ ಸಮಾನ ಹಕ್ಕಿದೆ: ಹೈಕೋರ್ಟ್ ಯುವ ಭಾರತ ಸುದ್ದಿ ಬೆಂಗಳೂರು : ತಂದೆಯು ಜಮೀನು ಅಡವಿಟ್ಟು ಸಹೋದರಿಗೆ ಮದುವೆ ನೆರವೇರಿಸಿದ್ದು, ಚಿನ್ನಾಭರಣ ಸಹ ಕೊಡಿಸಿದ್ದಾರೆ. ತಂದೆಯ ಸಾಲ ತೀರಿಸಿ ನಾನು ಜಮೀನು ಹಿಂದಕ್ಕೆ ಪಡೆದಿದ್ದೇನೆ. ಆದ್ದರಿಂದ ತಂದೆಯ ಸಹೋದರಿಗೆ ತಂದೆ ಆಸ್ತಿ ಮೇಲೆ ಸಮಾನ ಹಕ್ಕು ಇಲ್ಲ ಮತ್ತು ಆಕೆಗೆ ಆಸ್ತಿಯಲ್ಲಿ ಪಾಲು ಕೊಡಲಾಗದು” ಎಂಬ ವಾದ ತಿರಸ್ಕರಿಸಿರುವ ಕರ್ನಾಟಕ ಹೈಕೋರ್ಟ್, ತಂದೆಯ ಆಸ್ತಿಯಲ್ಲಿ ಪುತ್ರನ ಜೊತೆಗೆ …
Read More »ಮದುವೆಯಾಗದ ಹೆಣ್ಣು ಸಿಗದ ಯುವಕರಿಗೆ ಮದುವೆ ಭಾಗ್ಯ ಕರುಣಿಸಲಾಗುವುದು !
ಮದುವೆಯಾಗದ ಹೆಣ್ಣು ಸಿಗದ ಯುವಕರಿಗೆ ಮದುವೆ ಭಾಗ್ಯ ಕರುಣಿಸಲಾಗುವುದು ! ಯುವ ಭಾರತ ಸುದ್ದಿ ಬೆಳಗಾವಿ : ಗೋಕಾಕ ಹಾಗೂ ಅರಬಾವಿಯಲ್ಲಿ ಪಕ್ಷೇತರ ಸಹೋದರರಿಬ್ಬರೂ(ಕುಳ್ಳೂರ) ಕಣಕ್ಕಿಳಿದಿದ್ದು ಅವರು ನೀಡಿರುವ ಚುನಾವಣಾ ಪ್ರಣಾಳಿಕೆಯ ಭರವಸೆ ವಿಶೇಷ ರೀತಿಯಲ್ಲಿ ಗಮನ ಸೆಳೆದಿದೆ. ಗೋಕಾಕ ಹಾಗೂ ಅರಬಾವಿ ಮತಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿಗಳು ಬಿಡುಗಡೆಗೊಳಿಸಿರುವ ಪ್ರಣಾಳಿಕೆ ಇದೀಗ ನಾಡಿನೆಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಅರಬಾವಿ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ …
Read More »MES ಗೆ ಕಾಂಗ್ರೆಸ್ ಒಕೆ… ಬಿಜೆಪಿ ಮೇಲೆ ದ್ವೇಷ ಏಕೆ ?
MES ಗೆ ಕಾಂಗ್ರೆಸ್ ಒಕೆ… ಬಿಜೆಪಿ ಮೇಲೆ ದ್ವೇಷ ಏಕೆ ? ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಮರಾಠಿ ಭಾಷಿಕರ ಸ್ವಾಭಿಮಾನದ ಸಂಕೇತ ಎಂದು ಗುರುತಿಸಿಕೊಂಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಇದೀಗ ಚುನಾವಣೆಯ ಹೊತ್ತಿನಲ್ಲಿ ದ್ವಿಮುಖ ನೀತಿ ಅನುಸರಿಸಲು ಮುಂದಾಗಿರುವುದು ಬೆಳಕಿಗೆ ಬಂದಿದೆ. ಕಾಂಗ್ರೆಸ್ ಬಗ್ಗೆ ಸಾಪ್ಟ್ ಹಾಗೂ ಬಿಜೆಪಿಯನ್ನು ತೀವ್ರವಾಗಿ ವಿರೋಧಿಸಲು ಮುಂದಾಗಿರುವುದು ಇದಕ್ಕೆ ಸ್ವತಃ ಮರಾಠಿ ಭಾಷಿಕರಿಂದಲೇ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕರ್ನಾಟಕ ವಿಧಾನಸಭಾ …
Read More »ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಬಜರಂಗದಳ, ಪಿಎಫ್ ಐ ನಿಷೇಧ !
ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಬಜರಂಗದಳ, ಪಿಎಫ್ ಐ ನಿಷೇಧ ! ಬೆಂಗಳೂರು : ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬಜರಂಗದಳ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವುದಾಗಿ ಪ್ರಸ್ತಾಪಿಸಲಾಗಿದೆ. ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ಈ ಅಂಶಗಳನ್ನು ಸೇರಿಸಲಾಗಿದೆ. ನ್ಯಾಯಪೀಠದೆದುರು ಎಲ್ಲರೂ ಸಮಾನರೇ. ಕರ್ನಾಟಕ ಮಾಹಿತಿದಾರರ ಸಂರಕ್ಷಣಾ ಕಾಯ್ದೆ ಜಾರಿ, ಕುಟುಂಬದ ರಕ್ತಸಂಬಂಧಿಗಳೊಳಗೆ ಉಡುಗೊರೆ / ದಾನ / ವಿಲ್ ರೂಪದ ಭೂ ವರ್ಗಾವಣೆಗೆ …
Read More »