ಸುಧೀರ ಗಡ್ಡೆಗೆ ಶುಭ ಕೋರಿದ ರಾಜು ಸೇಠ ಭಡಕಲ್ ಗಲ್ಲಿ, ಚವಾಟ ಗಲ್ಲಿ, ಖಡಕ್ ಗಲ್ಲಿ ಯುವಕ ಮಂಡಳದಿಂದ ಆಚರಣೆ ಬೆಳಗಾವಿ: ಕಾಂಗ್ರೆಸ್ನ ನಿಷ್ಠಾವಂತ, ಅಪ್ಪಟ ಕಾರ್ಯಕರ್ತ ಸುಧೀರ ಗಡ್ಡೆ ಅವರ 43ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಉತ್ತರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಸೇಠ ಸೇರಿದಂತೆ ಅನೇಕ ಗಣ್ಯಮಾನ್ಯರು ಸುಧೀರ ಗಡ್ಡೆ ಅವರಿಗೆ ಶುಭಾಶಯ ಕೋರಿದರು. ನಗರದ ಭಡಕಲ್ ಗಲ್ಲಿಯಲ್ಲಿರುವ ಗಡ್ಡೆ ಡೆವಲಪರ್ಸ್ ಕಚೇರಿಯಲ್ಲಿ ಅದ್ಧೂರಿಯಾಗಿ ಜನ್ಮದಿನವನ್ನು ಆಚರಿಸಲಾಯಿತು. …
Read More »ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಕಡಾಡಿ ವಿರುದ್ಧ ಗ್ರಾಮಸ್ಥರು ಬೀದಿಗಿಳಿದದ್ದು ಯಾಕೆ ?
ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಕಡಾಡಿ ವಿರುದ್ಧ ಗ್ರಾಮಸ್ಥರು ಬೀದಿಗಿಳಿದದ್ದು ಯಾಕೆ ? ಗೋಕಾಕ : ಗೋಕಾಕ ಮತಕ್ಷೇತ್ರದ ರಾಜನಗಟ್ಟಿ, ಕಡಬಗಟ್ಟಿ ಮತ್ತು ಗಡ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಅಪಪ್ರಚಾರ ನಡೆಸಿದ್ದ ಕಾಂಗ್ರೆಸ್ ಅಭ್ಯರ್ಥಿ ಡಾ. ಮಹಾಂತೇಶ ಕಡಾಡಿ ಅವರ ವಿರುದ್ಧ ಈ ಗ್ರಾಮಗಳ ನಾಗರಿಕರು ಇದೀಗ ಸಿಡಿದೆದ್ದಿದ್ದಾರೆ. ಚುನಾವಣಾ ಪ್ರಚಾರದ ಭರಾಟೆಯಲ್ಲಿ ಮಹಾಂತೇಶ ಕಡಾಡಿ ಅವರು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ ಎಂದು ಅಪಪ್ರಚಾರ ನಡೆಸಿದ್ದಾರೆ, ಈ …
Read More »ನಾಳೆಯಿಂದ ಎಸ್ ಎಸ್ ಎಲ್ ಸಿ ಪತ್ರಿಕೆಗಳ ಮೌಲ್ಯಮಾಪನ ಮೇ ಎರಡನೇ ವಾರ ಫಲಿತಾಂಶ ನಿರೀಕ್ಷೆ
ನಾಳೆಯಿಂದ ಎಸ್ ಎಸ್ ಎಲ್ ಸಿ ಪತ್ರಿಕೆಗಳ ಮೌಲ್ಯಮಾಪನ ಮೇ ಎರಡನೇ ವಾರ ಫಲಿತಾಂಶ ನಿರೀಕ್ಷೆ ಯುವ ಭಾರತ ಸುದ್ದಿ ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಆದಷ್ಟು ಬೇಗ ನೀಡಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಮೌಲ್ಯ ಮಾಪನ ಸೋಮವಾರದಿಂದ ಆರಂಭವಾಗಲಿದೆ. ಈ ಬಗ್ಗೆ ಶಿಕ್ಷಕರಿಗೆ ಆದೇಶ ಕಳಿಸಲಾಗಿದೆ. ಎರಡನೇ ವಾರ ಚುನಾವಣೆ ಫಲಿತಾಂಶಕ್ಕೆ ತೊಂದರೆ ಆಗದಂತೆ …
Read More »ಅಕ್ಷಯ ತೃತೀಯ ದಿನವಾದ ಇಂದು ಸಿದ್ದಗಂಗಾ ಉತ್ತರಾಧಿಕಾರಿ ಪಟ್ಟಾಭಿಷೇಕ
ಅಕ್ಷಯ ತೃತೀಯ ದಿನವಾದ ಇಂದು ಸಿದ್ದಗಂಗಾ ಉತ್ತರಾಧಿಕಾರಿ ಪಟ್ಟಾಭಿಷೇಕ ಯುವ ಭಾರತ ಸುದ್ದಿ ತುಮಕೂರು : ರಾಜ್ಯದ ಪ್ರಸಿದ್ಧ ಲಿಂಗಾಯತ ಮಠಗಳಲ್ಲಿ ಒಂದಾಗಿರುವ ಸಿದ್ಧಗಂಗಾ ಮಠಕ್ಕೆ ಇಂದು ಸ್ನಾತಕೋತರ ಪದವೀಧರ ಮನೋಜ್ ಕುಮಾರ್ ಅವರಿಗೆ ದೀಕ್ಷಾ ಪ್ರದಾನ ಹಾಗೂ ಪಟ್ಟಾಭಿಷೇಕ ಸಮಾರಂಭ ನೆರವೇರುತ್ತಿದೆ. ಬೆಳಗ್ಗೆಯಿಂದಲೇ ಪೂಜಾ ಕಾರ್ಯಕ್ರಮಗಳು ಆರಂಭವಾಗಿವೆ. ಸಿದ್ದಗಂಗಾ ಮಠ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಗಳು ಅಧ್ಯಕ್ಷತೆ ವಹಿಸುವರು. ಕನಕಪುರ …
Read More »ಅಮೃತಪಾಲ್ ಸಿಂಗ್ ಬಂಧನ
ಅಮೃತಪಾಲ್ ಸಿಂಗ್ ಬಂಧನ ಯುವ ಭಾರತ ಸುದ್ದಿ ದೆಹಲಿ : ಖಾಲಿಸ್ತಾನ ಚಳವಳಿ ಮುಖಂಡ ಅಮೃತಪಾಲ್ ಸಿಂಗ್ ಬಂಧನವಾಗಿದೆ ಎಂದು ವರದಿಯಾಗಿದೆ. ಪಂಜಾಬ್ ನ ಮೊಗಾ ಬಳಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಕೆಲ ತಿಂಗಳುಗಳಿಂದ ಈತ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ. ಇವನ ಕಾರ್ಯಾಚರಣೆಗೆ ಪೊಲೀಸರು ಬೃಹತ್ ಜಾಲ ಬೀಸಿದ್ದರು. ಕೊನೆಗೂ ಈತನ ಬಂಧನವಾಗಿದೆ ಎನ್ನಲಾಗಿದೆ. ಅಮೃತಪಾಲ್ ಸಿಂಗ್ ನನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿದೆ. ಪಂಜಾಬ್ ಪೊಲೀಸ್ ಮತ್ತು …
Read More »ಅಕ್ರಮ ಕುಕ್ಕರ್ ವಶ
ಅಕ್ರಮ ಕುಕ್ಕರ್ ವಶ ಯುವ ಭಾರತ ಸುದ್ದಿ ಬೆಳಗಾವಿ : ಸವದತ್ತಿ ತಾಲೂಕು ತೆಗ್ಗಿಹಾಳ ಗ್ರಾಮದ ಬಳಿ ಸವದತ್ತಿ ಮತ್ತು ರಾಮದುರ್ಗ ತಾಲೂಕುಗಳ ಗಡಿ ಅಂಚಿನ ತೋಟದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ಕುಕ್ಕರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶನಿವಾರ ಮಧ್ಯಾಹ್ನ ತೋಟದ ಮನೆಯ ತಗಡಿನ ಶೀಟ್ ನಲ್ಲಿ ಇದ್ದ 1600 ಕುಕ್ಕರ್ ಗಳನ್ನು ಪೊಲೀಸರು ಹಾಗೂ ಎಸ್ ಟಿ ಎಫ್ ತಂಡ ಪತ್ತೆ ಮಾಡಿ ವಶಪಡಿಸಿಕೊಂಡಿದೆ. ಜಿಲ್ಲಾ ಚುನಾವಣಾ ಅಧಿಕಾರಿ, …
Read More »ಕೊನೆಗೂ ರತ್ನಾ ಮಾಮನಿ ನಾಮಪತ್ರ ಅಂಗೀಕಾರ
ಕೊನೆಗೂ ರತ್ನಾ ಮಾಮನಿ ನಾಮಪತ್ರ ಅಂಗೀಕಾರ ಯುವ ಭಾರತ ಸುದ್ದಿ ಬೆಳಗಾವಿ : ನಾಮಪತ್ರ ಸಲ್ಲಿಕೆ ವೇಳೆ ಅಫಿಡವಿಟ್ ನಲ್ಲಿ ದೋಷ ಇದೆ ಎಂಬ ಆರೋಪ ಕೇಳಿ ಬಂದಿದ್ದ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿಯವರಿಗೆ ಕೊನೆಗೂ ಶುಭ ಸುದ್ದಿ ಲಭಿಸಿದೆ. ಅವರ ನಾಮಪತ್ರವನ್ನು ಚುನಾವಣಾ ಆಯೋಗ ಅಂಗೀಕರಿಸಿದೆ. ರತ್ನಾ ಮಾಮನಿ ಅವರು ಸಲ್ಲಿಸಿದ್ದ ಅಫಿಡವಿಟ್ ಗೆ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳ ಅಭ್ಯರ್ಥಿಗಳು ತಕಕಾರು …
Read More »28 ರಿಂದ ರಾಜ್ಯದಲ್ಲಿ ಒಂದು ವಾರ ಮೋದಿ 20 ಕ್ಕೂ ಹೆಚ್ಚು ಸಮಾವೇಶದಲ್ಲಿ ಭಾಗಿ
28 ರಿಂದ ರಾಜ್ಯದಲ್ಲಿ ಒಂದು ವಾರ ಮೋದಿ 20 ಕ್ಕೂ ಹೆಚ್ಚು ಸಮಾವೇಶದಲ್ಲಿ ಭಾಗಿ ಯುವ ಭಾರತ ಸುದ್ದಿ ದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆ ಇದೀಗ ಕಾವೇರಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಪ್ರಚಾರ ಇದೀಗ ರಂಗೇರಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಚುನಾವಣೆಗೆ ರಣಕಹಳೆ ಮೊಳಗಿಸಲು ಆಗಮಿಸಲಿದ್ದಾರೆ. ರಾಜ್ಯಾದ್ಯಂತ ಸುಮಾರು 20 ಕ್ಕೂ ಹೆಚ್ಚು ಸಭೆ- ಸಮಾರಂಭಗಳಲ್ಲಿ ಮೋದಿ ಮಾತನಾಡಲಿದ್ದಾರೆ. ಸಭೆಯ ಕುರಿತು ಪಕ್ಷದಲ್ಲಿ ಚರ್ಚೆ …
Read More »ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ
ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ ಯುವ ಭಾರತ ಸುದ್ದಿ ತುಮಕೂರು : ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಸಿದ್ದಗಂಗಾ ಪಾಲಿಟೆಕ್ನಿಕ್ ನಲ್ಲಿ ಉಪನ್ಯಾಸಕರಾಗಿರುವ ಮನೋಜ್ ಕುಮಾರ್ ಅವರನ್ನು ನೇಮಕ ಮಾಡಿ ಸಿದ್ದಲಿಂಗ ಸ್ವಾಮೀಜಿ ಆದೇಶ ಹೊರಡಿಸಿದ್ದಾರೆ. ಮೈಲನಹಳ್ಳಿ ಷಡಕ್ಷರಿ ಮತ್ತು ವಿರೂಪಾಕ್ಷಮ್ಮ ದಂಪತಿಯ ಪುತ್ರರಾಗಿರುವ ಮನೋಜ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಮೈಲನಹಳ್ಳಿ ನಿವಾಸಿ. ಮೇ 23ರ ಬಸವ ಜಯಂತಿಯ ನಿರಂಜನ ಪಟ್ಟಾಧಿಕಾರ ನೆರವೇರಲಿದೆ. ಸಿದ್ದಗಂಗಾ ಮಠದ ಜೊತೆ ಮಾಗಡಿ …
Read More »ಮೇ 6 ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ
ಮೇ 6 ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ ಯುವ ಭಾರತ ಸುದ್ದಿ ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಮೇ 6 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಲ್ಕಿ ಭಾಗದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ …
Read More »