Breaking News

ಇತ್ತೀಚಿನ ಸುದ್ದಿ

ಬಸ್ ಪ್ರಯಾಣ : ಮಹತ್ವದ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ

ಬಸ್ ಪ್ರಯಾಣ : ಮಹತ್ವದ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಹಿಳೆಯರಿಗೆ ಉಚಿತ ಬಸ್‌ ಸಂಚಾರಕ್ಕೆ ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದೊಳಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಇದ್ದು, ಐಷಾರಾಮಿ ಬಸ್ ಗಳಲ್ಲಿ ಉಚಿತ ಪ್ರಯಾಣ ಇಲ್ಲ. ಬಿಎಂಟಿಸಿ ಬಸ್ಸುಗಳಲ್ಲಿ ಮಾತ್ರ ಪುರುಷರಿಗೆ ಶೇ. 50 ಮೀಸಲು ಆಸನ ಇಲ್ಲ. ಉಳಿದ ಎಲ್ಲಾ ನಿಗಮಗಳ …

Read More »

ಬೆಳಗಾವಿ ಜಿಲ್ಲೆ ಕಡಕಲಾಟ ಮೂಲದ ಹಿರಿಯ ನಟಿ ಸುಲೋಚನಾ ಲಾಟ್ಕರ್ ಮುಂಬೈನಲ್ಲಿ ನಿಧನ

ಬೆಳಗಾವಿ ಜಿಲ್ಲೆ ಕಡಕಲಾಟ ಮೂಲದ ಹಿರಿಯ ನಟಿ ಸುಲೋಚನಾ ಲಾಟ್ಕರ್ ಮುಂಬೈನಲ್ಲಿ ನಿಧನ ಯುವ ಭಾರತ ಸುದ್ದಿ ಮುಂಬೈ: ಖ್ಯಾತ ನಟಿ ಸುಲೋಚನಾ ಲಾಟ್ಕರ್ ಅವರು ಇಲ್ಲಿನ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ ಎಂದು ಅವರ ಮೊಮ್ಮಗ ಪರಾಗ್ ಅಜಗಾಂವ್ಕರ ಖಚಿತಪಡಿಸಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಮರಾಠಿ ಮತ್ತು ಹಿಂದಿ ಚಿತ್ರರಂಗದ ಪ್ರಸಿದ್ಧ ನಟಿ ಸುಲೋಚನಾ ಲಾಟ್ಕರ್ ಅವರು 1940ರ ದಶಕದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು 250 ಕ್ಕೂ …

Read More »

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಭಿಷೇಕ ಅಂಬರೀಶ- ಅವಿವಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಭಿಷೇಕ ಅಂಬರೀಶ- ಅವಿವಾ ಯುವ ಭಾರತ ಸುದ್ದಿ ಬೆಂಗಳೂರು: ರೆಬೆಲ್‌ ಸ್ಟಾರ್‌ ಅಂಬರೀಷ ಅವರ ಪುತ್ರ ಅಭಿಷೇಕ – ಅವಿವಾ ಬಿಡಪ್ಪ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬದವರ ಸಮ್ಮುಖದಲ್ಲಿ, ಸ್ನೇಹಿತರ ಮುಂದೆ ನವಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದೆ. ಬೆಂಗಳೂರಿನ ಮಾಣಿಕ್ಯ ವಜ್ರ ಮಂಟಪದಲ್ಲಿ ವಿವಾಹ ಶಾಸ್ತ್ರ ನೆರವೇರಿತು. ಮದುವೆ ಸಮಾರಂಭಕ್ಕೆ ಸೂಪರ್‌ ಸ್ಟಾರ್‌ ರಜನಿಕಾಂತ್‌, ನಟ ಯಶ್‌, ನಟಿ ಸುಹಾಸಿನಿ, ಟಾಲಿವುಡ್‌ ನಟರಾದ ಮೋಹನ್‌ ಬಾಬು, …

Read More »

ಶ್ರೀರಾಮನ ನೂತನ ವಿಗ್ರಹ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ

ಶ್ರೀರಾಮನ ನೂತನ ವಿಗ್ರಹ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಅಯೋಧ್ಯೆ: ರಾಮಮಂದಿರದಲ್ಲಿ ಶ್ರೀರಾಮನ ನೂತನ ವಿಗ್ರಹ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದು ದೇವಾಲಯದ ಟ್ರಸ್ಟ್‌ ಅಧಿಕಾರಿಯೊಬ್ಬರು ತಿಳಿಸಿದರು. ಟ್ರಸ್ಟ್‌ ಸದಸ್ಯರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಂದಿರದ ಗರ್ಭಗುಡಿಯಲ್ಲಿ ವಿಗ್ರಹದ ಪ್ರತಿಷ್ಠಾಪನೆಗೆ ಇನ್ನು ಯಾವುದೇ ದಿನಾಂಕ ನಿಗದಿಯಾಗಿಲ್ಲ ಎಂದೂ ರಾಮಮಂದಿರ ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ಹೇಳಿದರು. ‘ತಾವು ಆಗಮಿಸಲು ಅನುಕೂಲವಾಗುವಂತಹ …

Read More »

ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಗಳು, ಕಾನೂನು ಸಲಹೆಗಾರರ ನೇಮಕ

ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಗಳು, ಕಾನೂನು ಸಲಹೆಗಾರರ ನೇಮಕ ಯುವ ಭಾರತ ಸುದ್ದಿ ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ, ರಾಜಕೀಯ ಕಾರ್ಯದರ್ಶಿಗಳಾಗಿ ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜ ಹಾಗೂ ನಜೀರ್ ಅಹ್ಮದ್ ಅವರನ್ನು ನೇಮಿಸಲಾಗಿದೆ. ಕಾನೂನು ಸಲಹೆಗಾರರನ್ನಾಗಿ ಎ.ಎಸ್ ಪೊನ್ನಣ್ಣ ಅವರನ್ನು ನೇಮಕ ಮಾಡಲಾಗಿದೆ. ವಿಧಾನ ಪರಿಷತ್ ಸದಸ್ಯರಾದ ಕೆ.ಗೋವಿಂದರಾಜ್ ಮತ್ತು ನಜೀರ್ ಅಹ್ಮದ್ ಅವರನ್ನು ರಾಜ್ಯ ಸರ್ಕಾರ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಗುರುವಾರ ಆದೇಶ ಹೊರಡಿಸಿದೆ. …

Read More »

ಸೇವಾ ನಿವೃತ್ತಿ: ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ : ಒಳಿತು ಮಾಡುವ ಮನುಜನಿಗೆ ಸೋಲಿಲ್ಲ: ಎಂ.ಜಿ.ಹಿರೇಮಠ

ಸೇವಾ ನಿವೃತ್ತಿ: ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ : ಒಳಿತು ಮಾಡುವ ಮನುಜನಿಗೆ ಸೋಲಿಲ್ಲ: ಎಂ.ಜಿ.ಹಿರೇಮಠ ಬೆಳಗಾವಿ : ಸರಕಾರಿ ಸೇವೆ ಎಂಬುದು ನಮಗೆ ಸಿಕ್ಕ ದೇವರ ಆಶೀರ್ವಾದ ಇದ್ದಂತೆ. ಹುದ್ದೆ ಯಾವುದೇ ಇರಲಿ ಪ್ರಾಮಾಣಿಕತೆ, ಸಕಾರಾತ್ಮಕ ಮನೋಭಾವ ಹಾಗೂ ಜನರಿಗೆ ಒಳಿತು ಮಾಡಬೇಕು ಎಂಬ ಆಶಯವಿದ್ದರೆ ಯಶಸ್ಸು, ಕೀರ್ತಿ ಹಾಗೂ ಸಂತೃಪ್ತ ಭಾವನೆ ನಮ್ಮ ಜತೆಗಿರುತ್ತದೆ ಎಂದು ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ ಅಭಿಪ್ರಾಯಪಟ್ಟರು. ಜಿಲ್ಲಾ ಪಂಚಾಯತ …

Read More »

ಶ್ರೀಶೈಲ ಪೀಠದಿಂದ ಶೀಘ್ರದಲ್ಲೇ ಮಹಿಳಾ ವೇದ ಗುರುಕುಲ ಆರಂಭ : ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಭಗವತ್ಪಾದರು

ಶ್ರೀಶೈಲ ಪೀಠದಿಂದ ಶೀಘ್ರದಲ್ಲೇ ಮಹಿಳಾ ವೇದ ಗುರುಕುಲ ಆರಂಭ : ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಭಗವತ್ಪಾದರು ಯಡೂರ : ಪ್ರಾಚೀನ ಕಾಲದಿಂದಲೂ ವೇದ, ಆಗಮಗಳ ಅಧ್ಯಯನದಲ್ಲಿ ಮಹಿಳೆಯರಿಗೆ ಅವಕಾಶ, ಪ್ರಾಮುಖ್ಯತೆ ಇದೆ. ವೀರಶೈವ ಧರ್ಮದಲ್ಲಿ ಮಹಿಳೆಯರಿಗೂ ಪುರುಷರಷ್ಟೆ ಸಮಾನ ಸ್ಥಾನವಿದೆ. ಶ್ರೀಶೈಲ ಪೀಠದಿಂದ ಶೀಘ್ರದಲ್ಲೇ ಮಹಿಳೆಯರಿಗಾಗಿಯೇ ಮಹಿಳಾ ವೇದ ಗುರುಕುಲವನ್ನು ಆರಂಭಿಸಲಾಗುವುದು ಎಂದು ಶ್ರೀಶೈಲ ಪೀಠದ ಗಿರಿರಾಜ ಸೂರ್ಯಸಿಂಹಾನಾಧೀಶ್ವರ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು …

Read More »

ಭಯೋತ್ಪಾದನಾ ಕೃತ್ಯಕ್ಕೆ ಹಣಬಳಕೆ ಆರೋಪ : 16 ಕಡೆ ಬೆಳ್ಳಂಬೆಳಿಗ್ಗೆ ಎನ್‌ಐಎ ದಾಳಿ

ಭಯೋತ್ಪಾದನಾ ಕೃತ್ಯಕ್ಕೆ ಹಣಬಳಕೆ ಆರೋಪ : 16 ಕಡೆ ಬೆಳ್ಳಂಬೆಳಿಗ್ಗೆ ಎನ್‌ಐಎ ದಾಳಿ ಯುವ ಭಾರತ ಸುದ್ದಿ ಮಂಗಳೂರು : ಮಂಗಳೂರು, ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿಇಂದು ಬೆಳಿಗ್ಗೆ ಎನ್ ಐಎ ದಾಳಿ ನಡೆಸಿದೆ.. ಎನ್‌ಐಎ ಅಧಿಕಾರಿಗಳು ಹಲವು ದಾಖಲೆಗಳ ಪರಿಶೀಲನೆಯನ್ನು ನಡೆಸಿದ್ದು, ಈ ವೇಳೆ ಹಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. ಕೇರಳ, ಬಿಹಾರದಲ್ಲೂ ದಾಳಿ ನಡೆದಿದೆ ಎಂದು ವರದಿಯಾಗಿದೆ. …

Read More »

ಸರ್ಕಾರಿ ನೌಕರರ ವರ್ಗಾವಣೆ: ಆಯಾ ಇಲಾಖೆ ಸಚಿವರಿಗೆ ಅಧಿಕಾರ

ಸರ್ಕಾರಿ ನೌಕರರ ವರ್ಗಾವಣೆ: ಆಯಾ ಇಲಾಖೆ ಸಚಿವರಿಗೆ ಅಧಿಕಾರ ಬೆಂಗಳೂರು: ನಾಳೆಯಿಂದ (ಜೂನ್‌ 1) 15 ದಿನಗಳೊಳಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾಡಲು ಆದೇಶಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜೂನ್ 1ರಿಂದ 15ರೊಳಗೆ ಪೂರ್ಣಗೊಳಿಸುವಂತೆ ಸರ್ಕಾರ ಸೂಚಿಸಿದೆ. ಗ್ರೂಪ್ ಎ, ಬಿ, ಸಿ, ಡಿ ಅಧಿಕಾರಿಗಳು, ನೌಕರರಿಗೆ ಅನ್ವಯವಾಗುವಂತೆ ಕಾರ್ಯನಿರತ ವೃಂದ ಬಲದ ಶೇಕಡ 6 ರಷ್ಟು ಮೀರದಂತೆ ಸಾರ್ವತ್ರಿಕ ವರ್ಗಾವಣೆ …

Read More »

ಬಿತ್ತನೆ ಬೀಜ ವಿತರಣೆ ಆರಂಭಿಸಲು ಸಚಿವ ಸತೀಶ ಜಾರಕಿಹೊಳಿ ಸೂಚನೆ

ಬಿತ್ತನೆ ಬೀಜ ವಿತರಣೆ ಆರಂಭಿಸಲು ಸಚಿವ ಸತೀಶ ಜಾರಕಿಹೊಳಿ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಮಳೆಗಾಲ ಆರಂಭಗೊಳ್ಳುತ್ತಿರುವುದರಿಂದ ಜಿಲ್ಲೆಯಲ್ಲಿ ನಾಳೆಯಿಂದಲೇ ಎಲ್ಲ ಸ್ಥಳೀಯ ಶಾಸಕರ ಗಮನಕ್ಕೆ ತಂದು ಅವರ ಜತೆಗೂಡಿ ರೈತರಿಗೆ ಬೀಜ-ಗೊಬ್ಬರ ವಿತರಣೆ ಕಾರ್ಯವನ್ನು ಆರಂಭಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು. ಜಿಲ್ಲೆಯ ಅಭಿವೃದ್ಧಿ ಕುರಿತು ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ (ಮೇ 30) ನಡೆದ ಎಲ್ಲ ಇಲಾಖೆಯ ಅಧಿಕಾರಿಗಳ ಸಭೆಯ …

Read More »