Breaking News

ಗೋಕಾಕ

ರಮೇಶ ಜಾರಕಿಹೊಳಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸುತ್ತಿದ್ದಾರೆ- ಜಗದೀಶ ಸಾತಿಹಾಳ.!

ರಮೇಶ ಜಾರಕಿಹೊಳಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸುತ್ತಿದ್ದಾರೆ- ಜಗದೀಶ ಸಾತಿಹಾಳ.! ಗೋಕಾಕ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಶಾಸಕ ರಮೇಶ ಜಾರಕಿಹೊಳಿ ಅವರು, ಉಚಿತವಾಗಿ ಸ್ಫರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸುತ್ತಿದ್ದಾರೆ ಎಂದು ಉಪನ್ಯಾಸಕ ಜಗದೀಶ ಸಾತಿಹಾಳ ಹೇಳಿದರು. ಅವರು, ನಗರದ ಶ್ರೀ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ಸ್ಫರ್ಧಾ ಗೋಕಾಕ ಕರಿಂiÀiರ್ ಅಕಾಡೆಮಿ ಮೂಲಕ ಶಾಸಕ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ …

Read More »

ಇದೆ 24ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಶಿವಪುತ್ರ ಜಕಬಾಳ.!

ಇದೆ 24ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಶಿವಪುತ್ರ ಜಕಬಾಳ.! ಗೋಕಾಕ: ಹಿಂದುಳಿದ ಸಮುದಾಯವಾಗಿರುವ ಉಪ್ಪಾರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲು ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇದೆ ದಿ.೨೪ರ ಶನಿವಾರದಂದು ಹಮ್ಮಿಕೊಳ್ಳಲಾಗಿದೆ ಎಂದು ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಮಾಜದ ಅಧ್ಯಕ್ಷ ಶಿವಪುತ್ರ ಜಕಬಾಳ ಹೇಳಿದರು. ಅವರು, ಶನಿವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಕರೇದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, …

Read More »

ನಾಳೆ ಮಧ್ಯಾಹ್ನ 3ಗಂಟೆಗೆ ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಂಘದ ಪೂರ್ವಭಾವಿ ಸಭೆ.!

ನಾಳೆ ಮಧ್ಯಾಹ್ನ 3ಗಂಟೆಗೆ ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಂಘದ ಪೂರ್ವಭಾವಿ ಸಭೆ.! ಗೋಕಾಕ: ಬೆಳಗಾವಿ ಜಿಲ್ಲಾ ಮಟ್ಟದ ಉಪ್ಪಾರ ಸಮಾಜದ ಪ್ರತಿಭಾನ್ವಿತ ಎಸ್.ಎಸ್.ಎಲ್.ಸಿ ಮತ್ತು ಪಿಯೂಸಿ ವಿದ್ಯಾರ್ಥಿಗಳ 2021-22ನೇ ಸಾಲಿನ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳುವ ಕುರಿತು ದಿ.03 ಶನಿವಾರದಂದು ನಗರದ ಶ್ರೀ. ಶ್ರೀ ಲೇಪಾಕ್ಷ ಉಪ್ಪಾರ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ ೩ಗಂಟೆಗೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ. 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ90% ಅಂಕ ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರು …

Read More »

ಗೋಕಾಕ ನಗರದಲ್ಲಿ ಪ್ರತಿಸ್ಥಾಪಿಸಲಾದ ಗಣಪತಿಗಳು.!

ಗೋಕಾಕ: ನಗರದಲ್ಲಿ ಗಜಾನನ ಉತ್ಸವ ಮಂಡಳಿಗಳಿAದ ವಿವಿಧ ಸ್ಥಳಗಳಲ್ಲಿ ಪ್ರತಿಸ್ಥಾಪಿಸಲಾದ ಗಣಪತಿಗಳು. ಗೋಕಾಕ: ಬಸವೇಶ್ವರ ವೃತ್ತದಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ. ಗೋಕಾಕ: ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ. ಗೋಕಾಕ: ಸೋಮವಾರ ಪೇಟೆಯಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ. ಗೋಕಾಕ: ಸಿದ್ಧೇಶ್ವರ ನಗರದಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ. ಗೋಕಾಕ: ಬಣಗಾರ ಗಲ್ಲಿಯಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ. ಗೋಕಾಕ: ರವಿವಾರ ಪೇಟೆಯ ಕಲಬುರ್ಗಿ ಕೂಟದಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ. ಗೋಕಾಕ: ರವಿವಾರ ಪೇಟೆಯ ಭಗವಾನ್ ಶೇಡಜೀ ಕೂಟದಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ. …

Read More »

ಮುಸ್ಲಿಂ ಸಮುದಾಯದ ಜನರು ಶೈಕ್ಷಣಿಕವಾಗಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಬೇಕು.- ಸತೀಶ್ ಜಾರಕಿಹೊಳಿ.!

ಮುಸ್ಲಿಂ ಸಮುದಾಯದ ಜನರು ಶೈಕ್ಷಣಿಕವಾಗಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಬೇಕು.- ಸತೀಶ್ ಜಾರಕಿಹೊಳಿ.! ಗೋಕಾಕ: ಹಿಂದುಳಿದ ಸಮುದಾಯಗಳು ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಶಿಕ್ಷಣ ಬಹುಮುಖ್ಯ ಅಸ್ತ್ರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಅವರು, ಬುಧವಾರದಂದು ಸಾಯಂಕಾಲ ನಗರದ ಕೆಜಿಎನ್ ಸಭಾಂಗಣದಲ್ಲಿ ಇಲ್ಲಿನ ಜಮಿಯತ ಎ ಉಲಮಾ ಹಿಂದ್ ಸಂಘಟನೆ ವತಿಯಿಂದ ಹಮ್ಮಿಕೊಂಡ ಶೈಕ್ಷಣಿಕ ಜಾಗೃತಿ ಮತ್ತು ತರಬೇತಿ ಶಿಬಿರದಲ್ಲಿ ಮುಖ್ಯ ಅತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಮುಸ್ಲಿಂ …

Read More »

ವೀಶಿಷ್ಠ ಚೇತನರಿಗೆ ಉಚಿತ ದ್ವೀಚಕ್ರ ವಾಹನ ಹಸ್ತಾಂತರಿಸಿದ ಶಾಸಕ ರಮೇಶ ಜಾರಕಿಹೊಳಿ.!

ವೀಶಿಷ್ಠ ಚೇತನರಿಗೆ ಉಚಿತ ದ್ವೀಚಕ್ರ ವಾಹನ ಹಸ್ತಾಂತರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ವೀಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಗೋಕಾಕ ಮತಕ್ಷೇತ್ರದ 11 ವೀಶಿಷ್ಠ ಚೇತನರಿಗೆ ಉಚಿತ ದ್ವೀಚಕ್ರ ವಾಹನಗಳನ್ನು ಶಾಸಕ ರಮೇಶ ಜಾರಕಿಹೊಳಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡ್ರ, ಕಾಂತು ಎತ್ತಿನಮನಿ, ವೀಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನೂಡಲ್ ಅಧಿಕಾರಿ ನಸರೀನ್ ಕೊಣ್ಣೂರ, ಎಸ್ …

Read More »

ಕನ್ನಡಪ್ರಭ ಬೆಳಗಾವಿ ಆವೃತ್ತಿ 25ನೇ ಬೆಳ್ಳಿ ಸಂಭ್ರಮದ ವಿಶೇಷ ಪುರವಣಿ ಬಿಡುಗಡೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಮೆಚ್ಚುಗೆ!!

  ನಿಷ್ಪಕ್ಷಪಾತ ವರದಿ ನೀಡುತ್ತಿರುವ ಕನ್ನಡಪ್ರಭ ಕನ್ನಡಪ್ರಭ ಬೆಳಗಾವಿ ಆವೃತ್ತಿ 25ನೇ ಬೆಳ್ಳಿ ಸಂಭ್ರಮದ ವಿಶೇಷ ಪುರವಣಿ ಬಿಡುಗಡೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಮೆಚ್ಚುಗೆ!! ಯುವ ಭಾರತ ಸುದ್ದಿ ಗೋಕಾಕ ಸದೃಢ ಸಮಾಜ ರೂಪಿಸುವಲ್ಲಿ ಸುದ್ದಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಕನ್ನಡ ನಾಡು, ನುಡಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕನ್ನಡಪ್ರಭ ದಿನಪತ್ರಿಕೆ ಸಂಪಾದಕರಾದ ರವಿ ಹೆಗಡೆ ನೇತೃತ್ವದಲ್ಲಿ ಕನ್ನಡಪ್ರಭ ಪತ್ರಿಕೆ ಶ್ರಮಿಸುತ್ತಿದ್ದು, ಪತ್ರಿಕೆ ಮತ್ತಷ್ಟೂ ಜನಪ್ರಿಯತೆ ಗಳಿಸಲಿ ಎಂದು ಮಾಜಿ …

Read More »

ಶ್ರೀ ಜಗದ್ಗುರು ಪಂಚಾಚಾರ್ಯ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ 25.10 ಲಕ್ಷ ರೂಗಳ ನಿವ್ವಳ ಲಾಭ.

ಶ್ರೀ ಜಗದ್ಗುರು ಪಂಚಾಚಾರ್ಯ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ 25.10 ಲಕ್ಷ ರೂಗಳ ನಿವ್ವಳ ಲಾಭ.! ಗೋಕಾಕ : ನಗರದ ಶ್ರೀ ಪಂಚಾಚಾರ್ಯ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ 25.10 ಲಕ್ಷ ರೂ ನಿವ್ವಳ ಲಾಭ ಗಳಿಸಿದ್ದು, ಸಂಸ್ಥೆಯ ಸದಸ್ಯರಿಗೆ ಶೇಕಡ 15% ರಷ್ಟು ಲಾಭ ನೀಡಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ || ಸಂಜಯ್ ಪಂಚಾಕ್ಷರಿ ಹೊಸಮಠ ತಿಳಿಸಿದರು . ಶ್ರೀ …

Read More »

ಆರೋಗ್ಯವಂತ ಸಮಾಜದ ನಿರ್ಮಾಣವೇ ಪ್ರವಚನದ ಉದ್ಧೇಶ- ಗಂಗಾಧರ ಮಳಗಿ.!

ಆರೋಗ್ಯವಂತ ಸಮಾಜದ ನಿರ್ಮಾಣವೇ ಪ್ರವಚನದ ಉದ್ಧೇಶ- ಗಂಗಾಧರ ಮಳಗಿ.! ಗೋಕಾಕ: ಸಮಾಜದ ಅಂಕು ಡೊಂಕುಗಳನ್ನು ತಿದ್ದಿ ಆರೋಗ್ಯವಂತ ಸಮಾಜದ ನಿರ್ಮಾಣವೇ ಪ್ರವಚನದ ಉದ್ಧೇಶವಾಗಿರುತ್ತದೆ ಎಂದು ಸಾಹಿತಿ ಗಂಗಾಧರ ಮಳಗಿ ಹೇಳಿದರು. ನಗರದ ಶ್ರೀ ಬಸವ ಮಂದಿರದ ೧೭ನೇ ವಾರ್ಷಿಕೋತ್ಸವ ಹಾಗೂ ಶ್ರಾವಣ ಮಾಸದ ಪ್ರವಚನ ಮಂಗಲೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು, ಭಾರತೀಯ ಸಂಸ್ಕೃತಿಯಲ್ಲಿ ಪುರಾನ, ಪ್ರವಚನ, ಸತ್ಸಂಗಗಳಿಗೆ ವಿಶೇಷ ಪ್ರಾಧಾನ್ಯತೆ ಇದೆ. ಪ್ರವಚನ ಕೇಳುವದರಿಂದ ಉತ್ತಮ ಸಂಸ್ಕಾರ ಪಡೆದು, ಒಳ್ಳೆಯ ನಾಗರಿಕರಾಗಲು …

Read More »

ಉಚಿತ ಸ್ಫಾತ್ಮಕ ತರಬೇತಿ ಲಾಭ ಪಡೆದುಕೊಳ್ಳಿ-ಸುರೇಶ ಸನದಿ.!

ಉಚಿತ ಸ್ಫಾತ್ಮಕ ತರಬೇತಿ ಲಾಭ ಪಡೆದುಕೊಳ್ಳಿ-ಸುರೇಶ ಸನದಿ.! ಗೋಕಾಕ: 75ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವ ಅಂಗವಾಗಿ ಸ್ಫರ್ಧಾ ಗೋಕಾಕ ಕೋಚಿಂಗ ಸೆಂಟರನಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಉಚಿತ ಸ್ಪರ್ಧಾತ್ಮಕ ತರಬೇತಿ ಹಮ್ಮಿಕೊಳ್ಳಲಾಗಿದೆ. ಕೆಎಎಸ್, ಪಿಎಸ್‌ಐ, ಎಫ್‌ಡಿಎ, ಎಸ್‌ಡಿಎ, ಪಿಡಿಓ, ಪಿಸಿ, ಆರ್ಮಿ, ಎಸ್‌ಎಸ್‌ಸಿ, ಕೆಪಿಟಿಸಿಎಲ್ ಪರೀಕ್ಷಾ ತರಬೇತಿಯನ್ನು2೦೦ ಜನ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದು, ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳು ಈ ತರಬೇತಿಯ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕರ ಆಪ್ತ …

Read More »