ಮಾರ್ಚ್ 10 ರಿಂದ 12 ರವರೆಗೆ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಯುವ ಭಾರತ ಸುದ್ದಿ ಬೆಳಗಾವಿ: ನಗರದ ಕೆ ಎಲ್ ಎಸ್ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯ ಎಂ.ಕೆ.ನಂಬಿಯಾರ್ ಸ್ಮರಣಾರ್ಥ 13 ನೇ ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆ ಏರ್ಪಡಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ ಎಲ್ ಎಸ್ ಸದಸ್ಯ ಆರ್. ಎಸ್. ಮುತಾಲಿಕ್ ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆ ಮಾರ್ಚ್ 10 ರಂದು ಸಂಜೆ 5:00 ಗಂಟೆಗೆ …
Read More »ಗವಿಮಠ ಸಾಹಿತ್ಯ ಪ್ರತಿಷ್ಠಾನ ಉದ್ಘಾಟನೆ ರವಿವಾರ
ಗವಿಮಠ ಸಾಹಿತ್ಯ ಪ್ರತಿಷ್ಠಾನ ಉದ್ಘಾಟನೆ ರವಿವಾರ ಯುವ ಭಾರತ ಸುದ್ದಿ ಬೆಳಗಾವಿ : ಪ್ರಾ. ಬಿ.ಎಸ್.ಗವಿಮಠ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಉದ್ಘಾಟನೆ ನೆಹರು ನಗರದ ನೂತನ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ. ರವಿವಾರ ಮಾರ್ಚ್ 5 ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ನಿಡಸೋಸಿ ದುರದುಂಡೇಶ್ವರ ಶ್ರೀಮಠದ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮಿಗಳು ಹಾಗೂ ಬೆಳಗಾವಿ ಕಾರಂಜಿಮಠದ ಪೂಜ್ಯ ಗುರುಸಿದ್ಧೇಶ್ವರ ಸ್ವಾಮಿಗಳು ವಹಿಸಲಿದ್ದು ಅಧ್ಯಕ್ಷತೆಯನ್ನು ಕೆ.ಎಲ್.ಇ. …
Read More »ಶನಿ ಪ್ರದೋಷದಂದು ಶನಿ ಮಂದಿರದಲ್ಲಿ ವಿವಿಧ ಕಾರ್ಯಕ್ರಮ
ಶನಿ ಪ್ರದೋಷದಂದು ಶನಿ ಮಂದಿರದಲ್ಲಿ ವಿವಿಧ ಕಾರ್ಯಕ್ರಮ ಯುವ ಭಾರತ ಸುದ್ದಿ ಬೆಳಗಾವಿ : ಮಾರ್ಚ್ 4 ರ ಶನಿವಾರದಂದು ಶನಿ ಪ್ರದೋಷವಿದ್ದು, ಈ ನಿಮಿತ್ತ ನಗರದ ಪಾಟೀಲ ಗಲ್ಲಿಯಲ್ಲಿರುವ ಶ್ರೀ ಶನಿ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶನಿ ಪ್ರದೋಷದ ಸಂದರ್ಭದಲ್ಲಿ ರುದ್ರಾಭಿಷೇಕ ನಡೆಯಲಿದೆ. ಸಂಜೆ 6:00 ಗಂಟೆಗೆ ಶನಿ ಹೋಮ, ಶನಿ ಶಾಂತಿ ಏರ್ಪಡಿಸಲಾಗಿದೆ. ರಾತ್ರಿ 7:30 ಕ್ಕೆ ದೇವಸ್ಥಾನದಲ್ಲಿ ಭಕ್ತಾದಿಗಳಿಂದ ಪಲ್ಲಕಿ ಸೇವೆ, ದಿನವಿಡೀ …
Read More »ವಿಧಾನಸಭೆ ಚುನಾವಣೆ: ಸೆಕ್ಟರ್ ಅಧಿಕಾರಿಗಳ ತರಬೇತಿ ಕಾರ್ಯಾಗಾರ-ಚುನಾವಣಾ ಕರ್ತವ್ಯ ಅಚ್ಚುಕಟ್ಟು ನಿರ್ವಹಣೆಗೆ ಡಿಸಿ ನಿತೇಶ ಪಾಟೀಲ ಸೂಚನೆ
ವಿಧಾನಸಭೆ ಚುನಾವಣೆ: ಸೆಕ್ಟರ್ ಅಧಿಕಾರಿಗಳ ತರಬೇತಿ ಕಾರ್ಯಾಗಾರ-ಚುನಾವಣಾ ಕರ್ತವ್ಯ ಅಚ್ಚುಕಟ್ಟು ನಿರ್ವಹಣೆಗೆ ಡಿಸಿ ನಿತೇಶ ಪಾಟೀಲ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಶಾಂತಿಯುತ ಮತದಾನಕ್ಕೆ ಅಧಿಕಾರಿಗಳು ಶ್ರಮಿಸಬೇಕು. ಯಾವುದೇ ಗೊಂದಲಕ್ಕೆ ಒಳಗಾಗದೆ, ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಚುನಾವಣಾ ಮಾರ್ಗ ಸೂಚಿಯಂತೆ ನಿಯೋಜಿತ ಸೆಕ್ಟರ್ ಅಧಿಕಾರಿಗಳು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ (ಮಾ.3) …
Read More »ರಾಜಹಂಸಗಡ ಕೋಟೆ ಅಭಿವೃದ್ದಿಗೆ ಹೆಚ್ಚುವರಿ 5 ಕೋಟಿ ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜಹಂಸಗಡ ಕೋಟೆ ಅಭಿವೃದ್ದಿಗೆ ಹೆಚ್ಚುವರಿ 5 ಕೋಟಿ ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ : ದೇಶ ಕಂಡ ಅಪ್ರತಿಮ ನಾಯಕ ಹಾಗೂ ಹಿಂದೂ ಧರ್ಮದ ರಕ್ಷಣೆಗೆ ಕೆಚ್ಚೆದೆಯ ಹೋರಾಟ ಮಾಡಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವುದು ಸಂತಸ ತಂದಿದೆ. ರಾಜಹಂಸಗಡ ಕೋಟೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. …
Read More »ರಾಜಹಂಸಗಡ ಶಿವಾಜಿ ಪ್ರತಿಮೆ ಉದ್ಘಾಟನೆಯಲ್ಲಿ ಹಠ ಸಾಧಿಸಿ ಕೊನೆಗೂ ಗೆದ್ದ ಸಾಹುಕಾರ್ !
ರಾಜಹಂಸಗಡ ಶಿವಾಜಿ ಪ್ರತಿಮೆ ಉದ್ಘಾಟನೆಯಲ್ಲಿ ಹಠ ಸಾಧಿಸಿ ಕೊನೆಗೂ ಗೆದ್ದ ಸಾಹುಕಾರ್ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕು ರಾಜಹಂಸಗಡ ಛತ್ರಪತಿ ಶಿವಾಜಿ ಮಹಾರಾಜರ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣ ಮಾಡಿಯೇ ತೀರಬೇಕು ಎಂಬ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಯವರ ಕನಸು ಕೊನೆಗೂ ಈಡೇರಿದೆ. ಗುರುವಾರ ಶುಭ ಮುಹೂರ್ತದಲ್ಲಿ ನಾಡಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕರೆ ತಂದು ಛತ್ರಪತಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪಿಸುವಲ್ಲಿ …
Read More »ಸನಾತನ ಸಂಸ್ಕೃತಿ ಸಮಾವೇಶ ಗುರುವಾರ
ಸನಾತನ ಸಂಸ್ಕೃತಿ ಸಮಾವೇಶ ಗುರುವಾರ ಯುವ ಭಾರತ ಸುದ್ದಿ ಇಟಗಿ: ಖಾನಾಪುರ ತಾಲೂಕಿನ ಅವರೊಳ್ಳಿ-ಬಿಳಕಿ ಗ್ರಾಮದಲ್ಲಿನ ಶ್ರೀ ರುದ್ರಸ್ವಾಮಿ ಮಠದಲ್ಲಿ ಹಿಂದಿನ ಮಠಾಧೀಶ ಶ್ರೀ ಶಾಂಡಿಲ್ಯ ಮಹಾಸ್ವಾಮೀಜಿಯವರ 6ನೇ ಪುಣ್ಯಾರಾಧನೆ ಪ್ರಯುಕ್ತ ಮಾ. 2ರಂದು ಸನಾತನ ಸಂಸ್ಕೃತಿ ಸಮಾವೇಶ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಾ. 2ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸನಾತನ ಸಂಸ್ಕೃತಿ ಸಮಾವೇಶವನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೀಂದ್ರ ಉದ್ಘಾಟಿಸುವರು. ಮುಕ್ತಿಮಠದ ಶ್ರೀ ಶಿವಶಿದ್ಧ …
Read More »ಹೆಬ್ಬಾಳ್ಕರ್ ಗಡಿಬಿಡಿ : ನಾಳೆಯೇ ಶಿವಾಜಿ ಮೂರ್ತಿ ಅನಾವರಣಕ್ಕೆ ತರಾತುರಿ !
ಹೆಬ್ಬಾಳ್ಕರ್ ಗಡಿಬಿಡಿ : ನಾಳೆಯೇ ಶಿವಾಜಿ ಮೂರ್ತಿ ಅನಾವರಣಕ್ಕೆ ತರಾತುರಿ ! ಕಾಂಗ್ರೆಸ್ ಪಕ್ಷಕ್ಕೆ ಹಿಂದೂ ಧರ್ಮ ಮತ್ತು ಹಿಂದೂ ನಾಯಕರು ಎಂದರೆ ಮೊದಲಿಂದಲೂ ಅಲರ್ಜಿ. ಆದರೆ ಇದೀಗ ರಾಜಹಂಸಗಡದಲ್ಲಿ ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣಕ್ಕೆ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮೇಲಾಟ ನಡೆಸುತ್ತಿರುವುದು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಮರಾಠಿ ಭಾಷಾ ಮತದಾರರ ಆಕ್ರೋಶಕ್ಕೆ ಕಾರಣವಾಗಿದೆ. ಇಷ್ಟು ದಿನಗಳವರೆಗೆ ಸುಮ್ಮನೆ ಇದ್ದು ಇದೀಗ …
Read More »ಪ್ರಧಾನಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಗಳು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಪ್ರಧಾನಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಗಳು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ಪ್ರಧಾನಮಂತ್ರಿಗಳ ವೇದಿಕೆ ಕಾರ್ಯಕ್ರಮ ಹಾಗೂ ರೋಡ್ ಶೋ ಯಶಸ್ಸಿಗಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಗಲಿರುಳು ಶ್ರಮಿಸುವ ಮೂಲಕ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರ ನೇತೃತ್ವದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ಸಭೆಗಳನ್ನು …
Read More »ಬೆಳಗಾವಿ ಜನತೆಯ ಪ್ರೀತಿ ಬಡ್ಡಿ ಸಮೇತ ತೀರಿಸುವೆ ಪ್ರಧಾನಿ ಮೋದಿ
ಬೆಳಗಾವಿ ಜನತೆಯ ಪ್ರೀತಿ ಬಡ್ಡಿ ಸಮೇತ ತೀರಿಸುವೆ ಪ್ರಧಾನಿ ಮೋದಿ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಿಂದ ಇಂದು ಇಡೀ ದೇಶದ ಕೋಟ್ಯಂತರ ರೈತರಿಗೆ 13ನೇ ಕಂತಿನ 16 ಸಾವಿರ ಕೋಟಿ ರೂಪಾಯಿ ಜಮೆಯಾಗಿರುತ್ತದೆ. ಇಷ್ಟೊಂದು ದೊಡ್ಡ ಮೊತ್ತ ಒಂದು ಕ್ಷಣದಲ್ಲಿ ನೇರವಾಗಿ ರೈತರ ಖಾತೆಗೆ ಜಮೆಯಾಗುತ್ತಿರುವುದು ಸೋಜಿಗದ ಸಂಗತಿ. ಯಾವುದೇ ಸೋರಿಕೆಯಿಲ್ಲದೇ ಇಷ್ಟೊಂದು ದೊಡ್ಡ ಮೊತ್ತ ಜಮೆಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ …
Read More »