ಪ್ರವಾಹದಿಂದ ಬಾಧೆಗೊಳಗಾದ ನಿರಾಶ್ರಿತರಿಂದ ಮುಖ್ಯಮಂತ್ರಿಗಳಿಗೆ ಮನವಿ ಅರ್ಪನೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂಗೆ ಮನವಿ ಅರ್ಪಿಸಿದ ಗೋಕಾಕ-ಮೂಡಲಗಿ ತಾಲೂಕುಗಳ ಮುಖಂಡರು..!! ಬಾಲಚಂದ್ರ ಜಾರಕಿಹೊಳಿ, ಶಾಸಕ. ಯುವ ಭಾರತ ಸುದ್ದಿ ಬೆಳಗಾವಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ 2019ರಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನಿರಾಶ್ರಿತ ಫಲಾನುಭವಿಗಳ ಪರವಾಗಿ ಮುಖಂಡರುಗಳು ಇಂದು ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು …
Read More »