Breaking News

ರಾಜ್ಯ

ನನಗೇ ಮೊದಲ ಸ್ಥಾನ ನೀಡಲು ಮತದಾರರ ನಿರ್ಧಾರ : ಎರಡನೇ ಸ್ಥಾನಕ್ಕೆ ಯಾರು ಬರುತ್ತಾರೆಂದು ವಿರೋಧಿಗಳಿಬ್ಬರೂ ಪೈಪೋಟಿ ನಡೆಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ

ನನಗೇ ಮೊದಲ ಸ್ಥಾನ ನೀಡಲು ಮತದಾರರ ನಿರ್ಧಾರ : ಎರಡನೇ ಸ್ಥಾನಕ್ಕೆ ಯಾರು ಬರುತ್ತಾರೆಂದು ವಿರೋಧಿಗಳಿಬ್ಬರೂ ಪೈಪೋಟಿ ನಡೆಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ :                   ಕ್ಷೇತ್ರದ ಮತದಾರರು ಈಗಾಗಲೇ ನಿರ್ಧಾರ ಮಾಡಿದ್ದು, ನನಗೆ ಮೊದಲ ಸ್ಥಾನ ನೀಡಲಿದ್ದಾರೆ. ಆದರೆ, ವಿರೋಧ ಪಕ್ಷದ ಅಭ್ಯರ್ಥಿಗಳು ಎರಡನೇ ನಂಬರ್‌ಗೆ ಯಾರು ಬರುತ್ತಾರೆ ಎಂದು ಸ್ಪರ್ಧೆ ಮಾಡುತ್ತಿದ್ದಾರೆ. ಮೊದಲ …

Read More »

ಬಸ್ ಸೇವೆಯಲ್ಲಿ ವ್ಯತ್ಯಯ

ಬಸ್ ಸೇವೆಯಲ್ಲಿ ವ್ಯತ್ಯಯ ಬೆಂಗಳೂರು : ಕರ್ನಾಟಕ ವಿಧಾನ ಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ. ಮೇ 10 ರಂದು ಚುನಾವಣೆ ಮತದಾನ ನಡೆಯಲಿದ್ದು, ಮೇ 9 ಮತ್ತು ಮೇ 10 ರಂದು ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಒದಗಿಸಿದ ಕಾರಣದಿಂದಾಗಿ ಸಾರ್ವಜನಿಕರ ಪ್ರಯಾಣಕ್ಕೆ ಬಸ್‌ಗಳ ಸಂಖ್ಯೆ ಕೂಡ ಕಡಿಮೆ ಇರಲಿದೆ. ಪ್ರಯಾಣಿಕರು ಸಹಕರಿಸುವಂತೆ …

Read More »

ಎಸ್​ಎಸ್​ಎಲ್​ಸಿ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ

ಎಸ್​ಎಸ್​ಎಲ್​ಸಿ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು: 2022-23ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಪರಿಷ್ಕೃತ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಏಪ್ರಿಲ್‌ 4ರಂದು ಮಹಾವೀರ ಜಯಂತಿಗೆ ರಜೆ ಇರುವ ಹಿನ್ನೆಲೆ‌ ವೇಳಾಪಟ್ಟಿಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಶಾಲಾ‌ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈಗ ಪರಿಷ್ಕೃತ …

Read More »

ವಿಜಯಪುರದಲ್ಲಿ ಜನವರಿ ಮೊದಲ ವಾರದಲ್ಲಿ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ!

ವಿಜಯಪುರದಲ್ಲಿ ಜನವರಿ ಮೊದಲ ವಾರದಲ್ಲಿ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ! ಯುವ ಭಾರತ ಸುದ್ದಿ ಬೆಂಗಳೂರು : ವಿಜಯಪುರದಲ್ಲಿ ನಡೆಯಲಿರುವ 37ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸುವುದಾಗಿ ತಿಳಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ವಿಧಾನಸೌಧದಲ್ಲಿ ಭೇಟಿ ಮಾಡಿದಾಗ ಸಿಎಂ ಈ ಭರವಸೆ ನೀಡಿದ್ದಾರೆ. ಡಿಸೆಂಬರ್ ಅಂತ್ಯದವರೆಗೆ ಬೆಳಗಾವಿಯಲ್ಲಿ …

Read More »

ಗಡಿ ಭಾಗದಲ್ಲಿ ಸಾಹಿತಿಕ, ಸಂಸ್ಕೃತಿಕ ವೈಭವ ಸದಾ ನಡೆಯಲಿ!

ಗಡಿ ಭಾಗದಲ್ಲಿ ಸಾಹಿತಿಕ, ಸಂಸ್ಕೃತಿಕ ವೈಭವ ಸದಾ ನಡೆಯಲಿ! ಯುವ ಭಾರತ ಸುದ್ದಿ ಇಂಡಿ  ಗಡಿ ಅಭಿವೃದ್ಧಿ ಬೋರ್ಡ್‌ನಿಂದ ಹೇಳಿಕೊಳ್ಳುವಷ್ಟು ಕೆಲಸಗಳು ಆಗಿಲ್ಲ. ಆದ್ಯತೆಯ ಮೇರೆಗೆ ಸರ್ಕಾರಗಳು ಕೆಲಸ ಮಾಡಬೇಕು. ಗಡಿ ಭಾಗದಲ್ಲಿ ಸಾಹಿತಿಕ, ಸಂಸ್ಕೃತಿಕ ವೈಭವ ಸದಾ ನಡೆಯಲಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವಿಜಯಪುರ ತಾಲೂಕು ಶಾಖೆ ಇಂಡಿ, ಚೌಡಿಹಾಳ ಗ್ರಾಮದ ಗುರುಬಸವ ಶಿಕ್ಷಣ ಸಂಕುಲಗಳ ಹಾಗೂ ದಾನಿ ಈರನಗೌಡ …

Read More »

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ಪ್ರತಿ ಟನ್ ಮೆಕ್ಕೆಜೋಳ ಖರೀದಿಗೆ 15,000 ರೂ.ಗಳು ನಿಗದಿ ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ …

Read More »

ಗ್ರಾಮ ಪಂಚಾಯಿತಿ ಚುನಾವಣೆ ಆ.31 ರೊಳಗೆ ಮತದಾರರ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆಗಳು ಆರಂಭವಾಗಿದ್ದು, ಗ್ರಾಮಪಂಚಾಯಿತಿಗಳ ಮೀಸಲಾತಿಯ ಅಂತಿಮ ಗೆಜೆಟ್ ಹೊರಡಿಸಲಾಗಿದೆ. ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಗೆ ಈ ಸಂಬಂಧ ಮಾಹಿತಿ ನೀಡಿದ್ದು, ಕೊಡಗು, ಮೈಸೂರು ಹಾಗೂ ರಾಯಚೂರು ಜಿಲ್ಲೆಗಳನ್ನು ಹೊರತುಪಡಿಸಿ 27 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಮೀಸಲಾತಿಯ ಅಂತಿಮ ಗೆಜೆಟ್ ಹೊರಡಿಸಲಾಗಿದ್ದು, ಆ.31 ರೊಳಗೆ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಸಿಸಿದೆ. ಕಾಂಗ್ರೆಸ್ ವಿಧಾನ ಪರೀಷತ್ ಸದಸ್ಯ ಕೆ.ಸಿ.ಕೊಂಡಯ್ಯ ಹಾಗೂ …

Read More »

BPL, APL ಅಂತ್ಯೋದಯ ಕರ್ಡ್ ದಾರರಿಗೆ ಪಡಿತರ ಚೀಟಿ ಇಲ್ಲದ ಕರ್ಮಿಕರಿಗೆ ಗುಡ್ ನ್ಯೂಸ್

 ಯುವ ಭಾರತ ಸುದ್ದಿ  ದಾವಣಗೆರೆ: ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದ ಎಎವೈ, ಬಿಪಿಎಲ್, ಎಪಿಎಲ್ ಕಾರ್ಡುದಾರರಿಗೆ ಹಾಗೂ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದವರಿಗೆ ಆಗಸ್ಟ್ ಮಾಹೆಗೆ ಪಡಿತರ ಬಿಡುಗಡೆ ಮಾಡಿದ್ದು, ಕಾರ್ಡುದಾರರು ಪಡಿತರವನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಪಡೆಯಬಹುದಾಗಿದೆ. ಪಿಎಂಜಿಕೆಎವೈ ಹಾಗೂ ಎನ್‍ಎಫ್‍ಎಸ್‍ಎ ಯೋಜನೆಯಡಿ ಆಗಸ್ಟ್ ಮಾಹೆಗೆ ಬಿಡುಗಡೆಯಾದ ಪಡಿತರ ಧಾನ್ಯವನ್ನು ಅಂತ್ಯೋದಯ ಪಡಿತರ ಚೀಟಿಗೆ ಅಕ್ಕಿ 15 ಕೆ.ಜಿ. ಪ್ರತಿ ಕಾರ್ಡ್‍ಗೆ, ಅಕ್ಕಿ 5 ಕೆ.ಜಿ ಪ್ರತಿ ಸದಸ್ಯರಿಗೆ ಉಚಿತವಾಗಿದೆ. …

Read More »

ಕರೋನಾ ಸೋಂಕಿನಿAದ ಮೃತಪಟ್ಟ ವ್ಯಕ್ತಿಯ ಶವ ೫ಗಂಟೆ ಆಸ್ಪತ್ರೆಯ ಹೊರಗಿಟ್ಟು ವೈದ್ಯರ ನಿರ್ಲಕ್ಷ.!

ಗೋಕಾಕ: ಕರೋನಾ ಸೋಂಕಿನಿAದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ಸುಮಾರು 5 ಗಂಟೆಗೂ ಹೆಚ್ಚು ಸಮಯ ಕೋವಿಡ್ ವಾರ್ಡನ ಹೊರಗಿಟ್ಟು ಗೋಕಾಕ ಸರ್ಕಾರಿ ಆಸ್ಪತ್ರೆಯ ವೈದ್ಯರು ನಿರ್ಲಕ್ಷ ತೋರಿದ್ದಾರೆ. ನಗರದಲ್ಲಿ ಶುಕ್ರವಾರದಂದು ಮತ್ತೊಂದು ಹೃದಯವಿಧ್ರಾಹಕ ಘಟನೆಯಾಗಿದ್ದು, ಎರಡು ದಿನಗಳ ಹಿಂದೆ ಗೋಕಾಕ ಸರಕಾರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ ಮೂಡಲಗಿ ಪುರಸಭೆಯ ಸಿಬ್ಬಂದಿಯಾಗಿದ್ದು ಮೃತ ದೇಹವನ್ನು ಹೊರಗಡೆ ಇಟ್ಟಿದ್ದಾರೆ. ಮೃತ ದೇಹವನ್ನು ಬೇಗನೆ ಅಂತ್ಯ ಸಂಸ್ಕಾರ …

Read More »

ಹನಿ ಟ್ರ್ಯಾಪ್ : ಬ್ಲ್ಯಾಕಮೇಲ ಮಾಡಲು ಹೋಗಿ ಜೈಲಿಗೆ ಸೇರಿದ ದುರುಳರು

ಹನಿ ಟ್ರ್ಯಾಪ್ : ಬ್ಲ್ಯಾಕಮೇಲ ಮಾಡಲು ಹೋಗಿ ಜೈಲಿಗೆ ಸೇರಿದ ದುರುಳರು ಬೆಳಗಾವಿ .ಜು.30: ಜಮಖಂಡಿ ಮೂಲದ ವ್ಯಕ್ಯಿಯೋರ್ವನನ್ನು ಹನಿ ಟ್ರ್ಯಾಪ್ ಬಲೆಗೆ ಕೆಡವಿ ,ಆತನಿಂದ 10 ಲಕ್ಷ ರೂ ನೀಡುವಂತೆ ಹೇಳಿ ವ್ಯಕ್ತಿಯನ್ನು ಬ್ಲ್ಯಾಕ್ ಮೇಲ ಮಾಡಲು ಹೊರಟಿದ್ದ ಐದು ಜನರ ದುರುಳರು ಇದೀಗ ಬೆಳಗಾವಿ ಹಿಂಡಲಗಾ ಜೈಲಿನ ಅತಿಥಿಗಳಾಗಿದ್ದಾರೆ. ಹಲವು ದಿನಗಳಿಂದ ಜಮಖಂಡಿ ಮೂಲದ ವ್ಯಕ್ಯಿಯ ಜೊತೆ ನಯವಾದ ಮತ್ತು ಸುಮಧುರ ಮಾತುಗಳಿಂದ ಸ್ನೇಹ ಬೆಳೆಸಿದ ಮೂವರು …

Read More »