ನಕಲಿ ಪತ್ರಕರ್ತರಿಗೆ ಕಡಿವಾಣ ಬೀಳಬೇಕು ಕಂಡು ಕೇಳರಿಯದ ಪತ್ರಿಕೆಗಳ ಗುರುತಿನ ಚೀಟಿ ಮೂಲಕ ವಾಹನಗಳಲ್ಲಿ ಪ್ರೆಸ್ ಬರೆಸಿಕೊಳ್ಳುವವರ ವಿರುದ್ಧ ಕ್ರಮ ಅವಶ್ಯಕ ಯುವ ಭಾರತ ಸುದ್ದಿ ತೆಲಸಂಗ (ಅಥಣಿ): ಪತ್ರಿಕೋದ್ಯಮದ ಗಂಧ ಗಾಳಿ, ಸಭ್ಯತೆ, ನೀತಿ, ನಿಯಮ ಯಾವುದೂ ಗೊತ್ತಿಲ್ಲದ ಕನಿಷ್ಠ ವಿದ್ಯಾರ್ಹತೆಯೂ ಇಲ್ಲದ ಕೆಲವು ಹೆಬ್ಬೆಟ್ಟು ನಕಲಿ ಪತ್ರಕರ್ತರಿಂದ ನಿಜವಾದ ಪತ್ರಕರ್ತರಿಗೆ ಮತ್ತು ಪತ್ರಿಕೋದ್ಯಮದ ಘನತೆ- ಗೌರವಕ್ಕೆ ಧಕ್ಕೆ ಬರುತ್ತಿದೆ ಎಂದು ಗ್ರಾಮೀಣ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು …
Read More »ಕೃಷ್ಣ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ಕೃಷ್ಣ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಯುವ ಭಾರತ ಸುದ್ದಿ ರಡ್ಡೆರಟ್ಟಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕೃಷ್ಣಾ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಒಣ ಹಿಪ್ಪಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಈ ವೇಳೆ ಕೆಲಹೊತ್ತು ಕಾರ್ಖಾನೆಯಲ್ಲಿ ಆತಂಕ ಸೃಷ್ಟಿಯಾಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಐದು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಸದ್ಯ ಬೆಂಕಿ ಹತೋಟಿಗೆ …
Read More »ಎತ್ತುಗಳ ಮೂಕ ರೋಧನೆಗೆ ಸರಕಾರ ಹಾಕುವುದೇ ಕಡಿವಾಣ…..?
ಎತ್ತುಗಳ ಮೂಕ ರೋಧನೆಗೆ ಸರಕಾರ ಹಾಕುವುದೇ ಕಡಿವಾಣ…..? ಸಿದ್ದರೂಢ ಬಣ್ಣದ, ರಡ್ಡೇರಹಟ್ಟಿ : ಕೃಷಿ ಕಾಯಕದೊಂದಿಗೆ ಎತ್ತುಗಳನ್ನು ತಮ್ಮ ಜೀವಕ್ಕಿಂತ ಹೆಚ್ಚಾಗಿ ಕಾಳಜಿಯಿಂದ ಸಾಕಿ ಸಲಹುತ್ತಿದ್ದ ರೈತರು ಇಂದು ತಮ್ಮ ಸ್ವಾರ್ಥಕ್ಕಾಗಿ ದಯೆಯನ್ನು ಮರೆತು ಮೂಕ ಜಾನುವಾರಗಳನ್ನು ಇಟ್ಟುಕೊಂಡು ಹಣ ಗಳಿಕೆಯ ಆಸೆಗಾಗಿ ಅವುಗಳಿಗೆ ಹಿಂಸೆ ನೀಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ – ಕಾಗವಾಡ ತಾಲೂಕಿನಲ್ಲಿ ಐದಕ್ಕೂ ಹೆಚ್ಚು ಕಬ್ಬಿನ ಕಾರ್ಖಾನೆಗಳಲ್ಲಿ ಎತ್ತುಗಳು ಕಬ್ಬನ್ನು ಸಾಗಾಣಿಕೆ ಮಾಡುತ್ತಿರುವ ಈ ದೃಶ್ಯದಲ್ಲಿನ …
Read More »ಅಥಣಿ: ಪೊಲೀಸರ ಕೈಗೆ ಕೊನೆಗೂ ಸಿಕ್ಕಿಬಿದ್ದ ಟೈರ್ ಕಳ್ಳ
ಅಥಣಿ: ಪೊಲೀಸರ ಕೈಗೆ ಕೊನೆಗೂ ಸಿಕ್ಕಿಬಿದ್ದ ಟೈರ್ ಕಳ್ಳ ಯುವ ಭಾರತ ಸುದ್ದಿ ಅಥಣಿ : ಅಥಣಿ ಪಟ್ಟಣದ ಕಾಂಕ್ರೀಟ್ ಮಿಕ್ಸಿಂಗ್ ಘಟಕದಲ್ಲಿ ನಿಲ್ಲಿಸಲಾಗಿದ್ದ ಟಿಪ್ಪರ್ ವಾಹನದ 6 ಗಾಲಿಗಳನ್ನು (ಡಿಸ್ಕ್ ಸಮೇತ) ಕಳ್ಳತನ ಮಾಡಿ ಪರಾರಿಯಾಗಿದ್ದ, ಹಲವೆಡೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅನಂತಪುರ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಆರೋಪಿ ಕುಮಾರ ದಶರಥ ಥೈಲರ್ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಒಂದು ತಿಂಗಳ …
Read More »ಅಥಣಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭಾಗಿ ಅಗ್ನಿ ಅವಘಡ : ಲಕ್ಷಾಂತರ ಮೌಲ್ಯದ ಸಲಕರಣೆಗಳು ಬೆಂಕಿಗೆ ಆಹುತಿ
ಅಥಣಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭಾಗಿ ಅಗ್ನಿ ಅವಘಡ : ಲಕ್ಷಾಂತರ ಮೌಲ್ಯದ ಸಲಕರಣೆಗಳು ಬೆಂಕಿಗೆ ಆಹುತಿ ಯುವ ಭಾರತ ಸುದ್ದಿ ಬೆಳಗಾವಿ : ಜಿಲ್ಲೆಯ ಅಥಣಿಯ ಹೊರವಲಯದ 110 ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ ವಿದ್ಯುತ್ ಟಿಸಿ ಸೇರಿದಂತೆ ಸಲಕರಣೆಗಳು ಸುಟ್ಟು ಕರಕಲಾಗಿ ಲಕ್ಷಾಂತರ ರೂ. ಹಾನಿ ಸಂಭವಿಸಿದ ಘಟನೆ ನಡೆದಿದೆ. ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಕೆಎಬಿ ಕೇಂದ್ರದಲ್ಲಿ ಇಂದು ಈ ಬೆಂಕಿ …
Read More »ಶ್ರೀ ವಚನಾನಂದ ಸ್ವಾಮೀಜಿ ತಂದೆ ನಿಧನ
ಶ್ರೀ ವಚನಾನಂದ ಸ್ವಾಮೀಜಿ ತಂದೆ ನಿಧನ ಯುವ ಭಾರತ ಸುದ್ದಿ ಅಥಣಿ : ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರ ತಂದೆ ದುಂಡಪ್ಪ ಅದೃಶ್ಯಪ್ಪ ಗೌರಗೊಂಡ ಇಂದು ನಿಧನರಾದರು. ಅಥಣಿ ತಾಲೂಕು ತಾಂವಶಿ ಗ್ರಾಮದವರಾದ ಅವರ ಅಂತ್ಯಕ್ರಿಯೆ ಇಂದು ಸ್ವಗ್ರಾಮದಲ್ಲಿ ಸಂಜೆ ನೆರವೇರಲಿದೆ. ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಎಂಟನೇ ವಯಸ್ಸಿಗೆ ಶ್ರೀ ಮರುಳ ಶಂಕರ ಶಿವಯೋಗಿಗಳ ಮಠಕ್ಕೆ ಕಳುಹಿಸಿದ ತಂದೆ- ತಾಯಿ ಅವರಿಗೆ ಯೋಗ, …
Read More »ಐನಾಪುರ : 1996-97 ನೇ ಎಸ್ಸೆಸ್ಸೆಲ್ಸಿ ಬ್ಯಾಚಿನ ಬೆಳ್ಳಿಹಬ್ಬ
ಐನಾಪುರ : 1996-97 ನೇ ಎಸ್ಸೆಸ್ಸೆಲ್ಸಿ ಬ್ಯಾಚಿನ ಬೆಳ್ಳಿಹಬ್ಬ ತಂದೆ-ತಾಯಿ, ಗುರು, ಸಮಾಜದ ಋಣ ತೀರಿಸಬೇಕು – ಕೆಆರ್‌ಇಎಸ್ ಹೈಸ್ಕೂಲ್‌ನ ನಿವೃತ್ತ ಶಿಕ್ಷಕ ಸಿ ಎಂ ಹಿರೇಮಠ್ ಅಭಿಪ್ರಾಯ – ಗುರುವಂದನೆ ಮತ್ತು ಸ್ನೇಹ ಸಂಗಮ – ಶಾಲಾ ದಿನಗಳನ್ನು ಮೆಲುಕು ಹಾಕಿ, ಸಂತೋಷಪಟ್ಟರು ವಿದ್ಯಾರ್ಥಿಗಳು ಯುವ ಭಾರತ ಸುದ್ದಿ ಐನಾಪುರ: ಮನುಷ್ಯ ಭೂಮಿಯ ಮೇಲೆ ಹುಟ್ಟಿದ ಮೇಲೆ ತಂದೆ-ತಾಯಿಗಳು, ಗುರು, ಸಮಾಜದ ಋಣಗಳನ್ನು ತೀರಿಸಬೇಕು ಎಂದು ಕೆಆರ್‌ಇ ಸಂಸ್ಥೆಯ …
Read More »ಅಥಣಿ ಜೈನ ಸಮಾಜ ವತಿಯಿಂದ ಸಮ್ಮೇದ ಶಿಖರ್ಜಿ ರಕ್ಷಿಸಿ ಬೃಹತ್ ಪ್ರತಿಭಟನೆ
ಅಥಣಿ ಜೈನ ಸಮಾಜ ವತಿಯಿಂದ ಸಮ್ಮೇದ ಶಿಖರ್ಜಿ ರಕ್ಷಿಸಿ ಬೃಹತ್ ಪ್ರತಿಭಟನೆ ಯುವ ಭಾರತ ಸುದ್ದಿ ಅಥಣಿ : ಜಾರ್ಖಂಡ್ ರಾಜ್ಯದ ಜೈನರ ಪವಿತ್ರ ಕ್ಷೇತ್ರ ಸಮ್ಮೇದ ಶಿಖರ್ಜಿಯನ್ನು ಪ್ರವಾಸ ತಾಣವನ್ನಾಗಿ ಅಧಿಸೂಚನೆ ಹೊರಡಿಸಿದ ಜಾರ್ಖಂಡ್ ಸರಕಾರದ ನಡೆ ಖಂಡಿಸಿ ಅಥಣಿಯಲ್ಲಿ ಇಂದು ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರಪತಿ, ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಿಗೆ ಅಥಣಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ನಗರದ ಮಹಾವೀರ ವೃತ್ತದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆಗೆ …
Read More »ಖಿಳೇಗಾಂವ ಬಸವೇಶ್ವರ ದೇವಸ್ಥಾನದಲ್ಲಿ ಕಳವು ಮಾಡುವಾಗ ಸಿಕ್ಕಿ ಬಿದ್ದ ಕಳ್ಳರು!
ಖಿಳೇಗಾಂವ ಬಸವೇಶ್ವರ ದೇವಸ್ಥಾನದಲ್ಲಿ ಕಳವು ಮಾಡುವಾಗ ಸಿಕ್ಕಿ ಬಿದ್ದ ಕಳ್ಳರು! ಯುವ ಭಾರತ ಸುದ್ದಿ ಅಥಣಿ : ಅಥಣಿ ತಾಲೂಕಿನ ಪ್ರಸಿದ್ದ ಖಿಳೇಗಾಂವ ಬಸವೇಶ್ವರ ದೇವಸ್ಥಾನದಲ್ಲಿ ಕಳವು ಮಾಡುತ್ತಿರುವಾಗಲೇ ಮೂವರು ಸಿಕ್ಕಿಬಿದ್ದಿದ್ದಾರೆ. ಅಥಣಿ ತಾಲೂಕು ಮದಬಾವಿ ಗ್ರಾಮದ ಅಜಯ ವಿಠಲ ಬಾಗಡಿ (29), ಶ್ರೀನಾಥ ಯುವರಾಜ ಬಾಗಡಿ (16 ), ದಿಲೀಪ ಮೋಹನ ಬಾಗಡಿ(18)ಕಳ್ಳತನದಲ್ಲಿ ಭಾಗಿಯಾದವರು. ದೇವಸ್ಥಾನದ ಕೊಡ, ಗಂಟೆ, ಆರತಿ ಮುಂತಾದ ಬೆಲೆ ಬಾಳುವ ವಸ್ತು ಕದ್ದು ಮಾರಲು …
Read More »ಮಾಧ್ಯಮಗಳ ಮುಂದೆ ಸಮಸ್ಯೆ ತೊಡಿಕೊಂಡವರ ವಿರುದ್ಧ ಎಫ್ಐಆರ್ ದಾಖಲಿಸುತ್ತೆನೆ ತಹಶೀಲ್ದಾರ್.!!
ಮಾಧ್ಯಮಗಳ ಮುಂದೆ ಸಮಸ್ಯೆ ತೊಡಿಕೊಂಡವರ ವಿರುದ್ಧ ಎಫ್ಐಆರ್ ದಾಖಲಿಸುತ್ತೆನೆ ತಹಶೀಲ್ದಾರ್..!! ಯುವ ಭಾರತ ಸುದ್ದಿ ಅಥಣಿ: ತಾಲ್ಲೂಕಿನ ನೆರೆ ಸಂತ್ರಸ್ತರು ಮಾಧ್ಯಮಗಳ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಕ್ಕೆ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಕೇಸ್ ದಾಖಲಿಸುತ್ತೆನೆ ಎಂದು ಅವಾಜ್ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತಾಲ್ಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ ಕೆಲವು ಸಂತ್ರಸ್ತರರು ಮಾಧ್ಯಮ ಮುಂದೆ ಕಳೆದ ವರ್ಷದ ನೆರೆ ಪರಿಹಾರ ದೊರಕಿಲ್ಲ. ಶಾಶ್ವತ …
Read More »