ಬೆಳಗಾವಿ ಆರ್ ಎಲ್ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಜಾ ಲಖಮಗೌಡರ ಜಯಂತ್ಯುತ್ಸವ ಸಂಪನ್ನ ಬೆಳಗಾವಿ : ನಗರದ ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ರಾಜಾ ಲಖಮಗೌಡರ 160 ನೇ ಜಯಂತಿ ಉತ್ಸವವನ್ನು ಸೋಮವಾರ ಕಾಲೇಜಿನ ಸರ್. ಸಿ.ವಿ. ರಾಮನ್ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿಗದಿಯ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಹಾಗೂ ಲೇಖಕ ಡಾ. ಶ್ರೀಧರ ಹೆಗಡೆ ಭದ್ರನ್ ಮಾತನಾಡಿ, ರಾಜಾ ಲಖಮಗೌಡರ ಪರಿಚಯದ …
Read More »ಬೆಳಗಾವಿ ಲಿಂಗರಾಜ ಪಪೂ ಮಹಾವಿದ್ಯಾಲಯದಲ್ಲಿ ಗಮನ ಸೆಳೆದ ಮಾದರಿ ಅಣಕು ಸಂಸತ್ತು ಚುನಾವಣೆ
ಬೆಳಗಾವಿ ಲಿಂಗರಾಜ ಪಪೂ ಮಹಾವಿದ್ಯಾಲಯದಲ್ಲಿ ಗಮನ ಸೆಳೆದ ಮಾದರಿ ಅಣಕು ಸಂಸತ್ತು ಚುನಾವಣೆ ಬೆಳಗಾವಿ : ಬೆಳಗಾವಿಯ ಲಿಂಗರಾಜ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸೋಮವಾರ ಮಾದರಿ ಅಣಕು ಸಂಸತ್ತು ಚುನಾವಣೆಯನ್ನು ಪ್ರತ್ಯಕ್ಷವಾಗಿ ಮಾಡಿ ಚುನಾವಣೆ ಕುರಿತು ತಿಳಿವಳಿಕೆ ಮೂಡಿಸಲಾಯಿತು. ಲಿಂಗರಾಜ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಎಚ್.ಎಸ್. ಮೇಲಿನಮನಿ ಮಾತನಾಡಿ, ಮತದಾನ ಮಾಡುವುದರಿಂದ ಪ್ರತಿಯೊಬ್ಬ ಪ್ರಜೆ ಪ್ರಜಾಪ್ರಭುತ್ವದಲ್ಲಿ ಪ್ರತ್ಯಕ್ಷವಾಗಿ ಭಾಗವಹಿಸಿದಂತಾಗುತ್ತದೆ. ವಿದ್ಯಾರ್ಥಿಗಳು ಬಾಲ್ಯದಲ್ಲಿ ಮತದಾನದ ಮಹತ್ವ ಅರಿತು ಭವಿಷ್ಯದಲ್ಲಿ …
Read More »ಬೆಳಗಾವಿ ಉಗ್ರನಿಗೆ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ನಂಟು
ಬೆಳಗಾವಿ ಉಗ್ರನಿಗೆ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ನಂಟು ಬೆಳಗಾವಿ : ಮಂಗಳೂರಿನಲ್ಲಿ 2022ರ ನವೆಂಬರ್ 19 ರಂದು ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಬೆಳಗಾವಿ ಜೈಲಿನಲ್ಲಿದ್ದ ಆಫ್ಸರ್ ಪಾಶಾ ಎಂಬ ಮಾಹಿತಿ ಇದೀಗ ಮಹಾರಾಷ್ಟ್ರದ ತನಿಖಾಧಿಕಾರಿಗಳಿಗೆ ಗೊತ್ತಾಗಿದೆ. ಈ ಮೂಲಕ ಮಂಗಳೂರು ಕುಕ್ಕರ್ ಬಾಂಬ್ ರೂವಾರಿ ಈತ ಎಂಬ ಸಂಗತಿ ಬೆಳಕಿಗೆ ಬಂದಿದೆ. ಕೇಂದ್ರ ಭೂ ಸಾರಿಗೆ ಖಾತೆ ಸಚಿವ ನಿತಿನ್ ಗಡಕರಿ ಅವರಿಗೆ ಬೆಳಗಾವಿ ಹಿಂಡಲಗಾ …
Read More »ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ
ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪ್ರಮೋದ್ ಮುತಾಲಿಕ್ ಸ್ವಯಂ ನಿವೃತ್ತಿ ಘೋಷಿಸಿದ್ದು, ಅವರ ಜಾಗಕ್ಕೆ ಸಿದ್ದಲಿಂಗ ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪ್ರಮೋದ್ ಮುತಾಲಿಕ್ ಸ್ವಯಂ ನಿವೃತ್ತಿ ಘೋಷಿಸಿದ್ದಾರೆ. ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ. ಹಾವೇರಿ ಜಿಲ್ಲೆ …
Read More »ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಮತ್ತೆ ಕೈದಿಗಳ ಹೊಡೆದಾಟ
ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಮತ್ತೆ ಕೈದಿಗಳ ಹೊಡೆದಾಟ ಬೆಳಗಾವಿ : ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಆಗಾಗ ಕೈದಿಗಳ ನಡುವೆ ಹೊಡೆದಾಟ ನಡೆಯುತ್ತಿರುವುದು ಹೊಸದೇನಲ್ಲ. ಇದೀಗ ಮತ್ತೆ ಹಿಂಡಲಗಾ ಕಾರಾಗ್ರಹದಲ್ಲಿ ಮತ್ತೆ ಕೈದಿಗಳಿಬ್ಬರ ನಡುವೆ ಹೊಡೆದಾಟ ನಡೆದಿರುವುದು ಬೆಳಕಿಗೆ ಬಂದಿದೆ. ಕಾರಾಗೃಹದಲ್ಲಿ ಕೈದಿಗಳಿಬ್ಬರು ವೈಯಕ್ತಿಕ ಕಾರಣಕ್ಕೆ ಹೊಡೆದಾಡಿಕೊಂಡಿದ್ದು ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಮೂಲದ ಸಾಯಿ ಕುಮಾರ್ ಗೆ ಗಂಭೀರ ಗಾಯಗಳಾಗಿವೆ. ಇನ್ನೊಬ್ಬ ಕೈದಿ ಶಂಕರ ಭಜಂತ್ರಿ ಸಹ ಗಾಯಗೊಂಡಿದ್ದು ಇಬ್ಬರೂ …
Read More »ಸುಳ್ಳು ಸುದ್ದಿ ನಿಯಂತ್ರಣಕ್ಕೆ ಕಾನೂನು
ಸುಳ್ಳು ಸುದ್ದಿ ನಿಯಂತ್ರಣಕ್ಕೆ ಕಾನೂನು ತುಮಕೂರು : ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುತ್ತಿದೆ. ಸದ್ಯದಲ್ಲೇ ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ಕಾನೂನು ತರುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು. ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸುಳ್ಳು ಸುದ್ದಿಗಳು ಸಮಾಜಕ್ಕೆ ಅಪಾಯಕಾರಿ. ಆದ್ದರಿಂದ ಸುಳ್ಳು ಸುದ್ದಿಗಳನ್ನು ನಿಯಂತ್ರಿಸಲು ಸದ್ಯದಲ್ಲೇ ಹೊಸ ಕಾನೂನು ಜಾರಿಗೆ …
Read More »ಮುಖ್ಯಮಂತ್ರಿ ಆಗುವ ಮನದಿಚ್ಚೆ ಬಿಚ್ಚಿಟ್ಟ ಮಾಸ್ಟರ್ ಮೈಂಡ್
ಮುಖ್ಯಮಂತ್ರಿ ಆಗುವ ಮನದಿಚ್ಚೆ ಬಿಚ್ಚಿಟ್ಟ ಮಾಸ್ಟರ್ ಮೈಂಡ್ ಬೆಂಗಳೂರು : ಭವಿಷ್ಯದಲ್ಲಿ ರಾಜ್ಯದ ಮುಖ್ಯಮಂತ್ರಿ ಆಗುವ ಆಸೆಯನ್ನು ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಮತ್ತೊಮ್ಮೆ ಬಿಚ್ಚಿಟ್ಟಿದ್ದಾರೆ. ಈ ಅವಧಿಯಲ್ಲಿ ನಾನು ಸಿಎಂ ರೇಸ್ ನಲ್ಲಿ ಇಲ್ಲ. ಆದರೆ ಮುಂದಿನ ಸಿಎಂ ರೇಸ್ ನಲ್ಲಿ ನಾನಿರುತ್ತೇನೆ ಎಂದು ಅವರು ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಗೊತ್ತಿಲ್ಲ. ಅಧಿಕಾರ ಹಂಚಿಕೆ ಮಾಹಿತಿಯು ಇಲ್ಲ. ಎಲ್ಲಾ ಹೈಕಮಾಂಡ್ ಗೆ ಬಿಟ್ಟಿದೆ. …
Read More »ಪಾರ್ವತಿ ಅಧ್ಯಕ್ಷೆ, ಶೋಭಾ ಉಪಾಧ್ಯಕ್ಷೆ
ಪಾರ್ವತಿ ಅಧ್ಯಕ್ಷೆ, ಶೋಭಾ ಉಪಾಧ್ಯಕ್ಷೆ ರಾಮದುರ್ಗ: ತಾಲೂಕಿನ ಕಟಕೋಳ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಪಾರ್ವತಿ ಮಂಜುನಾಥ ಪಾಟೋಳಿ, ಉಪಾಧ್ಯಕ್ಷರಾಗಿ ಶೋಭಾ ಈರಣ್ಣ ಬಂಡ್ರೋಳಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾದ ನಂತರ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಗುಲಾಲ ಎರಚಿ ವಿಜಯೋತ್ಸವ ಆಚರಣೆ ಮಾಡಿದರು. ನಂತರ ಮಾತನಾಡಿದ ಅಧ್ಯಕ್ಷೆ ಪಾರ್ವತಿ ಪಾಟೋಳಿ, ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಸರ್ವರಿಗೂ ಕೃತಜ್ಞತೆ. ನನ್ನ ಅಧಿಕಾರದ ಅವಧಿಯಲ್ಲಿ ಕಟಕೋಳ ಗ್ರಾಮ ಗ್ರಾಮದ …
Read More »ರವಿವಾರ ಬೆಳಗಾವಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ
ರವಿವಾರ ಬೆಳಗಾವಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ ಬೆಳಗಾವಿ : ಬೆಳಗಾವಿಯ ೩೩/೧೧ಕೆವ್ಹಿ ಆರ್. ಎಮ್-೧ ಉದ್ಯಮಬಾಗ ಉಪ ಕೇಂದ್ರಲ್ಲಿ ತುರ್ತು ದುರಸ್ತಿ ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಸದರಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪೂರಕಗಳ ಮೇಲೆ ಬರುವ ಬೆಳಗಾವಿ ನಗರ ವಿವಿಧ ಪ್ರದೇಶಗಳಲ್ಲಿ ಭಾನುವಾರ (ಜು.30 ರಂದು) ಮುಂಜಾನೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯಾಗಲಿದೆ. ಎಫ್-೨ ಉದ್ಯಮಬಾಗ ವ್ಯಾಪ್ತಿಯ ಗಜಾನನ ನಗರ,ಖಾನಾಪುರ ರಸ್ತೆ, ಗಾವಡೆ ಲೇಔಟ, …
Read More »ಕೈಮಗ್ಗ ಮತ್ತು ಜವಳಿ ಇಲಾಖೆ: ನೇಕಾರ ಕೆಲಸಗಾರರ ಗಣತಿ
ಕೈಮಗ್ಗ ಮತ್ತು ಜವಳಿ ಇಲಾಖೆ: ನೇಕಾರ ಕೆಲಸಗಾರರ ಗಣತಿ ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ವಿದ್ಯುತ್ ಮಗ್ಗ ನೇಕಾರರ ಹಾಗೂ ಮಗ್ಗ ಪೂರ್ವ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರ ಕೆಲಸಗಾರರ ಗಣತಿ ಹಾಗೂ ಘಟಕಗಳ ಸಮಿಕ್ಷೆ ಕಾರ್ಯವನ್ನು ಮೆ ಅಕಾಡೆಮಿ ಆಫ್ ಮ್ಯಾನೆಜ್ಮೆಂಟ್ ಸ್ಟಡೀಸ್ ಸಂಸ್ಥೆಯ ಮೂಲಕ ಕೈಗೊಳ್ಳಲಾಗಿದೆ. ಸದರಿ ಗಣತಿ ಹಾಗೂ ಘಟಕಗಳ ಸಮಿಕ್ಷೆ ಕಾರ್ಯ ಪೂರ್ಣಗೊಳ್ಳಲಿರುವ ಕಾರಣ ಸಮಿಕ್ಷೆ ಕಾರ್ಯ ಆಗದೇ …
Read More »