ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರದ ತೀರ್ಮಾನ ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಈಗ ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 5 ಕೆಜಿ ಅಕ್ಕಿ ಬದಲಿಗೆ ಹಣವನ್ನು ನೀಡಲು ನಿರ್ಧರಿಸಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯನ್ನು ಬಿಪಿಎಲ್ ಕುಟುಂಬಗಳಿಗೆ ಈಗಾಗಲೇ ಉಚಿತವಾಗಿ ನೀಡಲಾಗುತ್ತಿದ್ದು, ಉಳಿದ ಹೆಚ್ಚುವರಿ …
Read More »ರುದ್ರೇಶ ಸಂಪಗಾವಿ ಅವರಿಗೆ ಮಾಧ್ಯಮ ಐಸಿರಿ ಪ್ರಶಸ್ತಿ
ರುದ್ರೇಶ ಸಂಪಗಾವಿ ಅವರಿಗೆ ಮಾಧ್ಯಮ ಐಸಿರಿ ಪ್ರಶಸ್ತಿ ಇಟಗಿ : ಇಟಗಿ ಗ್ರಾಮದ ವಿಜಯ ಕರ್ನಾಟಕದ ವರದಿಗಾರ ರುದ್ರೇಶ ಸಂಪಗಾವಿ ರಾಜ್ಯಮಟ್ಟದ ಮಾಧ್ಯಮ ಐಸಿರಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಜು. 1 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲ ಸಂಗಮದಲ್ಲಿ ನಡೆಯಲಿರುವ ಕರುನಾಡ ಅಕ್ಷರ ಜಾತ್ರೆ ಯಲ್ಲಿ ಮಾದ್ಯಮ ಐಸಿರಿ ಪುರಸ್ಕಾರ ನಡೆಯಲಿದೆ. ಕಳೆದ 25 ವರ್ಷಗಳ ಮಾಧ್ಯಮ ಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ರುದ್ರೇಶ ಸಂಪಗಾವಿ ಅವರಿಗೆ …
Read More »ಬೆಳಗಾವಿಯಿಂದ ವಂದೇ ಭಾರತ್ ರೈಲು : ಪ್ರಹ್ಲಾದ ಜೋಶಿ
ಬೆಳಗಾವಿಯಿಂದ ವಂದೇ ಭಾರತ್ ರೈಲು : ಪ್ರಹ್ಲಾದ ಜೋಶಿ ಧಾರವಾಡ : ಬೆಂಗಳೂರು-ಹುಬ್ಬಳ್ಳಿ- ಧಾರವಾಡ ನಡುವೆ ಇಂದಿನಿಂದ ಆರಂಭವಾಗಿರುವ ವಂದೇ ಭಾರತ್ ರೈಲು ಬೆಳಗಾವಿಯಿಂದ ಆರಂಭಿಸಬೇಕು ಎಂಬ ಬೇಡಿಕೆ ಮೊದಲಿನಿಂದಲೂ ಇತ್ತು. ಕೇಂದ್ರ ಸರ್ಕಾರ ಇದನ್ನು ಬೆಳಗಾವಿಯಿಂದ ಆರಂಭಿಸದೆ ಇರುವ ಬಗ್ಗೆ ಗಡಿನಾಡು ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಬೆಳಗಾವಿ ಜನತೆ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದರು. ಬೆಳಗಾವಿ ಜನತೆಯ …
Read More »ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಬೆಳಗಾವಿ ಆರ್.ಎಲ್. ಕಾನೂನು ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ
ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಬೆಳಗಾವಿ ಆರ್.ಎಲ್. ಕಾನೂನು ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ ಬೆಳಗಾವಿ: ವಿಜಯಪುರದ ಅಂಜುಮನ್ ಕಾನೂನು ಕಾಲೇಜು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಇತ್ತೀಚೆಗೆ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯನ್ನು ಆಯೋಜಿಸಿತ್ತು. ಪಂದ್ಯಾವಳಿಯಲ್ಲಿ ಬೆಳಗಾವಿಯ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಬಹುಮಾನ ಪಡೆದರು. ಬಾಲಕಿಯರ ವಿಭಾಗದಲ್ಲಿ ಅನುಷಾ ಮಮದಾಪುರ, ನಿಹಾರಿಕಾ ಪಾಟೀಲ, ವಿಶಾಖ ಧವಳಿ ಮತ್ತು ಶ್ರಿಯಾ ಜೋಗಿ ಪಂದ್ಯಾವಳಿಯಲ್ಲಿ ರನ್ನರ್ ಅಪ್ …
Read More »ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಅಧಿಕಾರ ಸ್ವೀಕಾರ
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಅಧಿಕಾರ ಸ್ವೀಕಾರ ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಈ ಹಿಂದೆ ಅವರು ಕಾರ್ಯನಿರ್ವಸಿದ ಅನುಭವ ಹೊಂದಿದ್ದಾರೆ. ರಾಜ್ಯ ಸರಕಾರ ಇದೀಗ ಅವರನ್ನು ಮತ್ತೊಮ್ಮೆ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿದೆ. ಬೆಳಗಾವಿ ಮಹಾನಗರವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ತಮ್ಮದೇ ಆದ ಕನಸು ಕಂಡಿರುವ ಅಶೋಕ ದುಡಗುಂಟಿ ಅವರು …
Read More »ʼಹೆಚ್ಚಿನ ಪಿಂಚಣಿʼಗೆ ಅರ್ಜಿ ಸಲ್ಲಿಸಲು ಗಡುವು ವಿಸ್ತರಣೆ ಮಾಡಿದ ಇಪಿಎಫ್ಒ
ʼಹೆಚ್ಚಿನ ಪಿಂಚಣಿʼಗೆ ಅರ್ಜಿ ಸಲ್ಲಿಸಲು ಗಡುವು ವಿಸ್ತರಣೆ ಮಾಡಿದ ಇಪಿಎಫ್ಒ ದೆಹಲಿ: ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ‘ಹೆಚ್ಚಿನ ಪಿಂಚಣಿ’ ಯೋಜನೆಗೆ (Higher Pension) ನೋಂದಾಯಿಸಿಕೊಳ್ಳಲು ವಿಧಿಸಿದ್ದ ಜೂನ್ 26ರ ಗಡುವನ್ನು ಜುಲೈ 11ಕ್ಕೆ ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಮೊದಲು ಮಾರ್ಚ್ 3, ಮೇ 3 ಮತ್ತು ಜೂನ್ 26ನೇ ತಾರೀಖುಗಳನ್ನು ಈ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ದಿನಾಂಕ ವಿಸ್ತರಿಸಿತ್ತು. ಪಿಂಚಣಿ ಪಡೆಯುವ ವಿಚಾರದಲ್ಲಿ ಹಲವು ಭವಿಷ್ಯ …
Read More »ಕಳೆಗಟ್ಟಿದ ಉತ್ಸಾಹ : ಯರಗಟ್ಟಿ ಗ್ರಾಮದೇವತೆ ಜಾತ್ರೆ ಮಂಗಳವಾರದಿಂದ ಆರಂಭ
ಕಳೆಗಟ್ಟಿದ ಉತ್ಸಾಹ : ಯರಗಟ್ಟಿ ಗ್ರಾಮದೇವತೆ ಜಾತ್ರೆ ಮಂಗಳವಾರದಿಂದ ಆರಂಭ ಯುವ ಭಾರತ ಸುದ್ದಿ ಯರಗಟ್ಟಿ : ಗ್ರಾಮದೇವಿ ಜಾತ್ರಾ ಮಹೋತ್ಸವ ಜೂನ್ 27 ರಿಂದ 5 ದಿನಗಳ ಕಾಲ ನಡೆಯಲಿದೆ. ಜೂನ್ 27 ರಂದು ಬೆಳಗ್ಗೆ 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ದೇವಿಯನ್ನು ಸೀಮೆಯಿಂದ ಪುರ ಪ್ರವೇಶ ಮಾಡಿಕೊಳ್ಳಲಾಗುತ್ತದೆ. ಜೂ.28 ರಂದು ಬೆಳಗ್ಗೆ ಹೋಮ, ಮಹಾಪೂಜೆ, ರಾತ್ರಿ 7 ಕ್ಕೆ ಶಾಸಕ ವಿಶ್ವಾಸ ವೈದ್ಯ ಅವರ ಸನ್ಮಾನ …
Read More »ಯೂಟ್ಯೂಬ್ ಹೊಸ ಟೂಲ್ಸ್…: ಶೀಘ್ರವೇ ಇತರ ಭಾಷೆಗಳಲ್ಲಿ ವೀಡಿಯೊಗಳನ್ನು ಉಚಿತವಾಗಿ ʼಡಬ್ʼ ಮಾಡುವ ಸೌಲಭ್ಯ…!
ಯೂಟ್ಯೂಬ್ ಹೊಸ ಟೂಲ್ಸ್…: ಶೀಘ್ರವೇ ಇತರ ಭಾಷೆಗಳಲ್ಲಿ ವೀಡಿಯೊಗಳನ್ನು ಉಚಿತವಾಗಿ ʼಡಬ್ʼ ಮಾಡುವ ಸೌಲಭ್ಯ…! ಬೆಂಗಳೂರು : ಇತರ ಭಾಷೆಗಳಲ್ಲಿ ವೀಡಿಯೊಗಳನ್ನು ಡಬ್ ಮಾಡಲು ರಚನೆಕಾರರಿಗೆ ಅನುಮತಿಸುವ ಮೂಲಕ ಅನುವಾದಿಸಿದ ಸಬ್ ಟೈಟಲ್ ಮೀರಿ ಹೋಗಲು YouTube ಯೋಜಿಸಿದೆ. ವಿಡ್ಕಾನ್ನಲ್ಲಿ, ಗೂಗಲ್ನ ಏರಿಯಾ 120 ಇನ್ಕ್ಯುಬೇಟರ್ನಲ್ಲಿ ಅಭಿವೃದ್ಧಿಪಡಿಸಲಾದ ಅಲೌಡ್ ಎಂಬ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಚಾಲಿತ (AI-powered) ಡಬ್ಬಿಂಗ್ ಸೇವೆಯನ್ನು ಪರೀಕ್ಷಿಸುತ್ತಿದೆ ಎಂದು ಕಂಪನಿಯು ಶನಿವಾರ ಘೋಷಿಸಿದೆ ಎಂದು ದಿ ವರ್ಜ್ …
Read More »ಹೊಸ ಶಾಸಕರಿಗೆ ಇಂದಿನಿಂದ ತರಬೇತಿ
ಹೊಸ ಶಾಸಕರಿಗೆ ಇಂದಿನಿಂದ ತರಬೇತಿ ಬೆಂಗಳೂರು: 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಸಂಸದೀಯ ಕಲಾಪದ ಕುರಿತು ಅರಿವು ಮೂಡಿಸಲು ನೆಲಮಂಗಲದಲ್ಲಿರುವ ‘ಕ್ಷೇಮವನ’ದಲ್ಲಿ (ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಆ್ಯಂಡ್ ಯೋಗಿಕ್ ಸೈನ್ಸಸ್) ಸೋಮವಾರದಿಂದ (ಜೂನ್ 26) ಮೂರು ದಿನ ತರಬೇತಿ ಶಿಬಿರ ನಡೆಯಲಿದೆ. ಶಿಬಿರವನ್ನು 26ರಂದು ಬೆಳಿಗ್ಗೆ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸುವರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು …
Read More »ಕಿತ್ತೂರು : ಲೋಕಸಭಾ ಚುನಾವಣೆಗೆ ನಾನು ಆಕಾಂಕ್ಷಿ
ಕಿತ್ತೂರು : ಲೋಕಸಭಾ ಚುನಾವಣೆಗೆ ನಾನು ಆಕಾಂಕ್ಷಿ ಯುವ ಭಾರತ ಸುದ್ದಿ ಕಿತ್ತೂರು : ಬಿಜೆಪಿ ಈ ಬಾರಿ ಅವಕಾಶ ನೀಡಿದರೆ ನಾನು ಕೆನರಾ ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುವೆ ಎಂದು ಮರಾಠ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಶಾಮ ಸುಂದರ್ ಗಾಯಕ್ವಾಡ್ ಹೇಳಿದರು. ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಈ ಸಲ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಸ್ಪರ್ಧೆ ಬಹುತೇಕ ಅನುಮಾನ. ಈ ಹಿನ್ನೆಲೆಯಲ್ಲಿ ನಾನು ಕ್ಷೇತ್ರದ ಹಲವಾರು ಮುಖಂಡರ …
Read More »