ಪಿಂಚಣಿ ಕುರಿತು ಕೇಂದ್ರದಿಂದ ಕೊನೆಗೂ ನಿಲುವು ಬದಲು ? ಯುವ ಭಾರತ ಸುದ್ದಿ ದೆಹಲಿ : ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ, ಸೇವಾವಧಿಯ ಕಡೆಯ ವೇತನದ ಕನಿಷ್ಠ ಶೇಕಡ 40–45ರಷ್ಟು ಮೊತ್ತವನ್ನು ಖಾತರಿ ಪಿಂಚಣಿಯಾಗಿ ನೀಡುವ ಸಾಧ್ಯತೆ ಇದೆ. ಈಗ ಜಾರಿಯಲ್ಲಿ ಇರುವ, ಬಂಡವಾಳ ಮಾರುಕಟ್ಟೆ ಆಧಾರಿತ ಎನ್ಪಿಎಸ್ ಬದಲಿಗೆ, ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಮತ್ತೆ ಜಾರಿಗೆ ತರಲು ಕೆಲವು ರಾಜ್ಯ ಸರ್ಕಾರಗಳು ಮುಂದಾಗಿವೆ. ಹೀಗಾಗಿ, ಈಗಿನ ಪಿಂಚಣಿ ನಿಯಮಗಳಲ್ಲಿ …
Read More »ಮೋದಿಯನ್ನು ಸೋಲಿಸಲು ಪಾಟ್ನಾದಲ್ಲಿಂದು ಮಹತ್ವದ ಪ್ರತಿಪಕ್ಷಗಳ ಸಭೆ : ಆರ್ಎಲ್ಡಿ ಗೈರು; ಬಿಎಸ್ಪಿಗೆ ಆಹ್ವಾನವಿಲ್ಲ
ಮೋದಿಯನ್ನು ಸೋಲಿಸಲು ಪಾಟ್ನಾದಲ್ಲಿಂದು ಮಹತ್ವದ ಪ್ರತಿಪಕ್ಷಗಳ ಸಭೆ : ಆರ್ಎಲ್ಡಿ ಗೈರು; ಬಿಎಸ್ಪಿಗೆ ಆಹ್ವಾನವಿಲ್ಲ ಯುವ ಭಾರತ ಸುದ್ದಿ ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿಯನ್ನು ಸೋಲಿಸಲು ಪ್ರತಿಪಕ್ಷಗಳು ರಣತಂತ್ರ ಹೆಣೆಯಲು ಮುಂದಾಗಿವೆ. ಈ ನಿಟ್ಟಿನಲ್ಲಿ ಅತಿರಥ ಮಹಾರಥ ಪ್ರತಿಪಕ್ಷಗಳು ಒಗ್ಗಟ್ಟು ಪ್ರದರ್ಶಿಸಲು ಸಜ್ಜಾಗಿವೆ. ಶುಕ್ರವಾರ, ಜೂನ್ 23 ರಂದು ಪಾಟ್ನಾದಲ್ಲಿ ವಿರೋಧ ಪಕ್ಷಗಳ ಮಹತ್ವದ ಸಭೆಗೆ ಮೊದಲು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ …
Read More »ಮೋದಿ ಮತ್ತೆ ವಿಶ್ವದ ನಂಬರ್ ಒನ್ ನಾಯಕ
ಮೋದಿ ಮತ್ತೆ ವಿಶ್ವದ ನಂಬರ್ ಒನ್ ನಾಯಕ ಯುವ ಭಾರತ ಸುದ್ದಿ ದೆಹಲಿ: ಜನಪ್ರಿಯ ಜಾಗತಿಕ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಮೊದಲ ಸ್ಥಾನವನ್ನು ಗಳಿಸಿಕೊಂಡಿದ್ದು, ಈ ಬಾರಿ ಶೇ.76ರಷ್ಟು ಅನುಮೋದನೆಯ ರೇಟಿಂಗ್ ಪಡೆದುಕೊಂಡಿದ್ದಾರೆ ಎಂದು ಮಾರ್ನಿಂಗ್ ಕನ್ಸಲ್ಟ್ನ ಸಮೀಕ್ಷೆ ತಿಳಿಸಿದೆ. ಅಮೆರಿಕ ಮೂಲದ ಈ ಸಂಸ್ಥೆ ಪ್ರತಿ ತಿಂಗಳು ಸಮೀಕ್ಷೆ ನಡೆಸುತ್ತಿದ್ದು, ಜೂನ್ ತಿಂಗಳಲ್ಲೂ ಪ್ರಧಾನಿ ಮೋದಿ ಜನಪ್ರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶೇ.59ರಷ್ಟು …
Read More »ಪ್ಲಾಸ್ಟಿಕ್ ಡಬ್ಬ ನುಂಗಿ ಹೆಣಗಾಡಿದ ನಾಗರಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ : ಕೊನೆಗೂ ಕಾಡಿಗೆ ಮರಳಿದ ಹಾವು
ಪ್ಲಾಸ್ಟಿಕ್ ಡಬ್ಬ ನುಂಗಿ ಹೆಣಗಾಡಿದ ನಾಗರಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ : ಕೊನೆಗೂ ಕಾಡಿಗೆ ಮರಳಿದ ಹಾವು ಯುವ ಭಾರತ ಸುದ್ದಿ ಮಂಗಳೂರು : ಸುಣ್ಣದ ಪ್ಲಾಸ್ಟಿಕ್ ಡಬ್ಬವೊಂದನ್ನು ನುಂಗಿ ಸಂಕಟಪಡುತ್ತಿದ್ದ ನಾಗರಹಾವಿಗೆ ಮಂಗಳೂರಿನ ಯುವ ವೈದ್ಯರೊಬ್ಬರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಹಾವನ್ನು ರಕ್ಷಣೆ ಮಾಡಿದ್ದಾರೆ. ಬಂಟ್ವಾಳದ ವಗ್ಗದಲ್ಲಿರುವ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದ ಕಾವಳಪಡೂರು ಗ್ರಾಪಂ ಉಪಾಧ್ಯಕ್ಷೆ ವಸಂತಿಯವರ ಮನೆ ಬಳಿ ಇದ್ದ ಬಿಲವೊಂದರಲ್ಲಿ ಸಿಲುಕಿ ಈ ನಾಗರಹಾವು ಹೊರಬರಲು …
Read More »27 ರಂದು ರೋಟರಿ ಕ್ಲಬ್ ಆಫ್ ಬೆಳಗಾವಿ ಸೌತ್ ಶಿಕ್ಷಣ ಕಾ ಸಹಾರಾ (ಪೋಷಕ ಶಿಕ್ಷಣ) ಉದ್ಘಾಟನೆ
27 ರಂದು ರೋಟರಿ ಕ್ಲಬ್ ಆಫ್ ಬೆಳಗಾವಿ ಸೌತ್ ಶಿಕ್ಷಣ ಕಾ ಸಹಾರಾ (ಪೋಷಕ ಶಿಕ್ಷಣ) ಉದ್ಘಾಟನೆ ಯುವ ಭಾರತ ಸುದ್ದಿ ಬೆಳಗಾವಿ : ಸಮುದಾಯ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಬೆಳಗಾವಿ ಸೌತ್ನ ರೋಟರಿ ಕ್ಲಬ್, ಕೋವಿಡ್ -19 ಪೀಡಿತ ಕುಟುಂಬಗಳು ಮತ್ತು ಇತರ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳ ಶಿಕ್ಷಣವನ್ನು ಬೆಂಬಲಿಸುವ ಅಸಾಧಾರಣ ಯೋಜನೆಯಾದ ಶಿಕ್ಷಣ ಕಾ ಸಹಾರಾವನ್ನು ಪ್ರಾರಂಭಿಸುವ ಮೂಲಕ ತನ್ನ ಹೊಸ ಉಪಕ್ರಮದೊಂದಿಗೆ ಬಂದಿದೆ. ಅಧ್ಯಕ್ಷ …
Read More »ಪ್ರಧಾನಿ ಮೋದಿ ಔತಣಕೂಟದಲ್ಲಿ ಟಾಪ್ ಉದ್ಯಮಿಗಳು ಸೇರಿದಂತೆ 400 ಗಣ್ಯರು ಭಾಗಿ
ಪ್ರಧಾನಿ ಮೋದಿ ಔತಣಕೂಟದಲ್ಲಿ ಟಾಪ್ ಉದ್ಯಮಿಗಳು ಸೇರಿದಂತೆ 400 ಗಣ್ಯರು ಭಾಗಿ ಯುವ ಭಾರತ ಸುದ್ದಿ ವಾಷಿಂಗ್ಟನ್ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೌರವಿಸುವ ಅಮೆರಿಕದ ಸರ್ಕಾರಿ ಭೋಜನಕೂಟದಲ್ಲಿ ಅಧ್ಯಕ್ಷ ಜೋ ಬೈಡನ್ ಅಮೆರಿಕ ಮತ್ತು ಭಾರತದ ನಡುವಿನ ಟೆಕ್ ಉದ್ಯಮ ಸಂಬಂಧಗಳನ್ನು ಬಲಪಡಿಸಲು ಪ್ರಯತ್ನದಲ್ಲಿ ಸಿಲಿಕಾನ್ ವ್ಯಾಲಿಯ ಮಹತ್ವದ ವ್ಯಕ್ತಿಗಳನ್ನು ಆಹ್ವಾನಿಸಲಾಗಿದೆ. ಶ್ವೇತಭವನದ ಈ ಭೋಜನಕ್ಕೆ 400ಕ್ಕೂ ಹೆಚ್ಚು ಅತಿಥಿಗಳಿಗೆ ವೈಟ್ಹೌಸ್ ಆಹ್ವಾನವನ್ನು ನೀಡಿದೆ. ಶ್ವೇತಭವನದಲ್ಲಿ ನಡೆದ …
Read More »ಕೇವಲ ಎರಡೇ ಬಲ್ಬ್ ಇರುವ ವೃದ್ಧೆ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ !
ಕೇವಲ ಎರಡೇ ಬಲ್ಬ್ ಇರುವ ವೃದ್ಧೆ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ ! ಕೊಪ್ಪಳ : ಕೊಪ್ಪಳದಲ್ಲಿ ಶೆಡ್ನಲ್ಲಿ ವಾಸವಾಗಿರುವ ವೃದ್ಧೆಗೆ ಬರೋಬ್ಬರಿ 1ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದೆ. ಬಿಲ್ ಕಂಡು ವೃದ್ಧೆ ಕಂಗಾಲಾಗಿದ್ದಾರೆ. ಕೊಪ್ಪಳದ ಭಾಗ್ಯನಗರದಲ್ಲಿ ಸಣ್ಣ ತಗಡಿನ ಶೆಡ್ನಲ್ಲಿ ವಾಸವಾಗಿರುವ 90 ವಯಸ್ಸಿನ ಗಿರಿಜಮ್ಮ ಎಂಬ ವೃದ್ಧೆ ಮನೆಗೆ ಭಾಗ್ಯ ಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದರು. ಮನೆಯಲ್ಲಿ ಎರಡು ಬಲ್ಬ್ ಮಾತ್ರ …
Read More »ರೌಡಿ ಕೋತಿ ಕೊನೆಗೂ ಬಂಧನ : ಇದನ್ನು ಹಿಡಿದವರಿಗೆ 21,000 ಬಹುಮಾನ ಘೋಷಿಸಲಾಗಿತ್ತು !
ರೌಡಿ ಕೋತಿ ಕೊನೆಗೂ ಬಂಧನ : ಇದನ್ನು ಹಿಡಿದವರಿಗೆ 21,000 ಬಹುಮಾನ ಘೋಷಿಸಲಾಗಿತ್ತು ! ಭೋಪಾಲ್ : ಮಧ್ಯಪ್ರದೇಶದಲ್ಲಿ ರೌಡಿಯಂತೆ ವರ್ತಿಸುತ್ತಿದ್ದ ಕೋತಿಯನ್ನು ಜನರ ನೆರವಿನಿಂದ ಅರಣ್ಯ ಸಿಬ್ಬಂದಿ ಜೊತೆಯಾಗಿ ಸೆರೆ ಹಿಡಿದಿದ್ದಾರೆ. ಮಧ್ಯಪ್ರದೇಶ ರಾಜ್ಗರ್ ಜಿಲ್ಲೆಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಈ ಕೋತಿ 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿತ್ತು. ನಿನ್ನೆ ಸಂಜೆ, ಉಜ್ಜಯಿನಿಯಿಂದ ಕರೆಸಲ್ಪಟ್ಟ ರಕ್ಷಣಾ ತಂಡ, ಸ್ಥಳೀಯ ಅಧಿಕಾರಿಗಳು ಮತ್ತು ಸ್ಥಳೀಯ ನಿವಾಸಿಗಳೊಂದಿಗೆ …
Read More »ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಅಹ್ವಾನ
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಅಹ್ವಾನ ಬೆಳಗಾವಿ: ರಾಮದುರ್ಗ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ೨೮ ಅಂಗನವಾಡಿ ಕಾರ್ಯಕರ್ತೆ ಹಾಗೂ ೫೫ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆಫ್-ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಾರ್ಯಕರ್ತೆಯರ ಹುದ್ದೆ ಅಂಗನವಾಡಿ ಖಾಲಿ ಇರುವ ಕೇಂದ್ರದ ಹೆಸರು ಮತ್ತು ಕೋಡ ನಂ: ಬಟಕುರ್ಕಿ-೦೬, ನರಂಕಲಕೊಪ್ಪ (ಹೊಸಕೇಂದ್ರ), ಆರಿಬೆಂಚಿ ತಾಂಡಾ (ಹೊಸಕೇಂದ್ರ), ಹಳೇತೊರಗಲ್ಲ (ಹಳೇತೊರಗಲ್ಲ ಪ್ಲಾಟ) (ಹೊಸಕೇಂದ್ರ), ಕಿತ್ತೂರ-೨ …
Read More »ಎನ್ಪಿಎಸ್ನಲ್ಲಿ ಬದಲಾವಣೆಗೆ ಕೇಂದ್ರ ಚಿಂತನೆ, ಶೇ.45 ಪಿಂಚಣಿ ಸಿಗುವ ಸಾಧ್ಯತೆ
ಎನ್ಪಿಎಸ್ನಲ್ಲಿ ಬದಲಾವಣೆಗೆ ಕೇಂದ್ರ ಚಿಂತನೆ, ಶೇ.45 ಪಿಂಚಣಿ ಸಿಗುವ ಸಾಧ್ಯತೆ ಯುವ ಭಾರತ ಸುದ್ದಿ ದೆಹಲಿ: ಸದ್ಯ ಜಾರಿಯಲ್ಲಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್)ಯಲ್ಲಿ ಕೆಲವೊಂದು ಬದಲಾವಣೆ ತರುವುದನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ ಎಂದು ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳು ಪಡೆದಿರುವ ಕೊನೆಯ ಸಂಬಳದ ಶೇ.40ರಿಂದ ಶೇ.45ರಷ್ಟು ಮೊತ್ತವನ್ನು ಪಿಂಚಣಿಯಾಗಿ ನೀಡುವ ಬಗ್ಗೆ ಶಿಫಾರಸು ಮಾಡುವ ಸಾಧ್ಯತೆಗಳಿವೆ …
Read More »