ಸಹೃದಯ ಕಾವ್ಯ ಪ್ರಶಸ್ತಿ ಪ್ರದಾನ18 ರಂದು ಬೆಳಗಾವಿ : ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ, ಕೃಷ್ಣಮೂರ್ತಿ ಪುರಾಣಿಕ ಪ್ರತಿಷ್ಠಾನ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಸಹೃದಯ ಸಾಹಿತ್ಯ ಪ್ರತಿಷ್ಠಾನ ಸಹಯೋಗಗಳೊಂದಿಗೆ ಜೂ.18 ರಂದು ಬೆಳಗ್ಗೆ 10 ಗಂಟೆಗೆ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ‘ಸಹೃದಯ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕವಿಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಧ್ಯಕ್ಷತೆಯನ್ನು ಲೇಖಕ ಎಲ್. ಎಸ್. ಶಾಸ್ತ್ರಿ ವಹಿಸಲಿದ್ದಾರೆ. …
Read More »ರಾಜ್ಯದ ಹಲವಡೆ ಕುಡಿಯುವ ನೀರಿಗೆ ಅಭಾವ : ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
ರಾಜ್ಯದ ಹಲವಡೆ ಕುಡಿಯುವ ನೀರಿಗೆ ಅಭಾವ : ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಬೆಂಗಳೂರು : ಮುಂಗಾರು ಮಳೆ ವಿಳಂಬವಾದ ಹಿನ್ನೆಲೆಯಲ್ಲಿ ರಾಜ್ಯದ ಹಲವಡೆ ಕುಡಿಯುವ ನೀರಿನ ಅಭಾವ ತಲೆದೂರಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನದಿಗಳು, ಹಳ್ಳ, ಕೆರೆಗಳು ಖಾಲಿಯಾಗಿದ್ದು, ನೀರಿನ ಕೊರತೆ ಉಂಟಾಗಿದೆ. ಈ ಬಾರಿ ಅತಿ ಬಿಸಿಲು ಕಾಣಿಸಿಕೊಂಡಿದೆ. ನಿರೀಕ್ಷೆಯಂತೆ ಮುಂಗಾರು ಮಳೆ ಸಹ ಆಗಮನವಾಗಿಲ್ಲ. …
Read More »ಟ್ರಾಕ್ ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಟ್ರಾಕ್ ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು ರಡ್ಡೇರಹಟ್ಟಿ : ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಸೋಮವಾರ ಟ್ರಕ್ ಮತ್ತು ದ್ವಿಚಕ್ರ ವಾಹನ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ . ರಡ್ಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಭೀಮಪ್ಪ ಬಾಂವಿ (31) ಸಾವಿಗೀಡಾಗಿದ್ದಾನೆ. ಟ್ರಕ್ ಚಾಲಕ ಕುಡಿದು ಚಲಾಯಿಸಿದ್ದರಿಂದ ಆತನ ನಿಯಂತ್ರಣ ತಪ್ಪಿ ಓರ್ವನ ಬಲಿಯಾಗಿದೆ.ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಮೋದಿ ಮತ್ತೆ ವಿಶ್ವದ ನಂಬರ್ ಒನ್ ಜನಪ್ರಿಯ ನಾಯಕ
ಮೋದಿ ಮತ್ತೆ ವಿಶ್ವದ ನಂಬರ್ ಒನ್ ಜನಪ್ರಿಯ ನಾಯಕ ದೆಹಲಿ : ಜಗತ್ತಿನ ವಿವಿಧ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲಿ ಆಗಾಗ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ನಾಯಕರಾಗಿ ಹೊರಹೊಮ್ಮುತ್ತಿದ್ದಾರೆ. ಇದೀಗ ಹೊರಬಂದ ಮಾಹಿತಿಯಂತೆ ಮೋದಿ ಅವರು ಮತ್ತೊಮ್ಮೆ ವಿಶ್ವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆಯ ಗ್ಲೋಬಲ್ ಲೀಡರ್ ಶಿಪ್ ಅಪ್ರುವಲ್ ಸಮೀಕ್ಷೆ ಪ್ರಕಾರ ಶೇ.71ರಷ್ಟು ರೇಟಿಂಗ್ ಪಡೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ವಿಶ್ವದ ಜನಪ್ರಿಯ …
Read More »ಖಾಸಗಿ ಬಸ್’ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದಿದ್ದರೆ ಬಿಜೆಪಿ ಪ್ರತಿಭಟನೆ : ನಳಿನ್ ಕುಮಾರ್ ಕಟೀಲು
ಖಾಸಗಿ ಬಸ್’ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದಿದ್ದರೆ ಬಿಜೆಪಿ ಪ್ರತಿಭಟನೆ : ನಳಿನ್ ಕುಮಾರ್ ಕಟೀಲು ಬೆಂಗಳೂರು: ಖಾಸಗಿ ಬಸ್’ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದಿದ್ದರೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪುರಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್ಗಳು ಹೆಚ್ಚು ಸಂಚರಿಸುತ್ತವೆ. ಖಾಸಗಿ ಬಸ್ಗಳಲ್ಲಿ ಮಹಿಳೆಯರಿಗೆ …
Read More »ಪ್ರತ್ಯೇಕ ಮಂಡಳಿ ರಚನೆ: ದ್ವಾರಕನಾಥ್ ನೇತೃತ್ವದ ಅಲೆಮಾರಿ ಮುಖಂಡರಿಂದ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಮನವಿ
ಪ್ರತ್ಯೇಕ ಮಂಡಳಿ ರಚನೆ: ದ್ವಾರಕನಾಥ್ ನೇತೃತ್ವದ ಅಲೆಮಾರಿ ಮುಖಂಡರಿಂದ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಬೆಂಗಳೂರು: ಅಲೆಮಾರಿ ಜನಾಂಗಕ್ಕೆ ಸೇರಿದ 93 ಸಮುದಾಯಗಳ ಜನರಿಗೆ ಸರಿಯಾಗಿ ಗುರುತು ಇಲ್ಲವಾಗಿದ್ದು, ಸರ್ಕಾರ ಇವರ ಸಮಸ್ಯೆ ಬಗೆಹರಿಸಿ ಅವರ ರಕ್ಷಣೆಗೆ ಪ್ರತ್ಯೇಕ ಮಂಡಳಿ ರಚಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಡಾ. ಸಿಎಸ್ ದ್ವಾರಕನಾಥ್ ಅವರ ನೇತೃತ್ವದ ಅಲೆಮಾರಿ ಸಮುದಾಯದ ಮುಖಂಡರ ನಿಯೋಗವು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ …
Read More »ಶಾಲೆ ಬಿಡುವ ಮಕ್ಕಳ ಸಂಖ್ಯೆ ಎಷ್ಟು ?
ಶಾಲೆ ಬಿಡುವ ಮಕ್ಕಳ ಸಂಖ್ಯೆ ಎಷ್ಟು ? ನವದೆಹಲಿ: 2021-22ರಲ್ಲಿ ಪ್ರೌಢಶಿಕ್ಷಣ ಹಂತದಲ್ಲಿ ಶಾಲೆ ಬಿಟ್ಟಮಕ್ಕಳ ರಾಷ್ಟ್ರೀಯ ಸರಾಸರಿ ಸೇ.12.6ರಷ್ಟಿದ್ದರೆ, ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಈ ಪ್ರಮಾಣ ಇನ್ನೂ ಅಧಿಕವಾಗಿದೆ ಎಂದು ವರದಿಯೊಂದು ತಿಳಿಸಿದೆ. ಆದರೆ ಇದ್ದಿದ್ದರಲ್ಲಿ ಖುಷಿಯ ವಿಷಯವೆಂದರೆ 2020-21ಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಶಾಲೆ ಬಿಡುವ ಮಕ್ಕಳ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. 2023-24ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಜಾರಿಯ ಕುರಿತು ಚರ್ಚಿಸಲು ಹಮ್ಮಿಕೊಂಡಿದ್ದ ಶಿಕ್ಷಣ ಇಲಾಖೆ ವ್ಯಾಪ್ತಿಗೆ …
Read More »ಶಕ್ತಿ ಯೋಜನೆಯಡಿ ಮುಂಗಡ ಆಸನ ಕಾಯ್ದಿರಿಸಲು ಅವಕಾಶ
ಶಕ್ತಿ ಯೋಜನೆಯಡಿ ಮುಂಗಡ ಆಸನ ಕಾಯ್ದಿರಿಸಲು ಅವಕಾಶ ಬೆಂಗಳೂರು : ರಾಜ್ಯಾದ್ಯಂತ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆ’ಗೆ ಭಾನುವಾರ ವಿಧ್ಯುಕ್ತವಾಗಿ ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಶಕ್ತಿ ಯೋಜನೆಯ ಸೌಲಭ್ಯವನ್ನು ಪ್ರತಿನಿತ್ಯ 41.81 ಲಕ್ಷ ಮಹಿಳೆಯರು (11.58 ಲಕ್ಷ ಪಾಸ್ ಪ್ರಯಾಣಿಕರು ಸೇರಿದಂತೆ) ಪಡೆಯಲಿದ್ದಾರೆ ಎಂದು …
Read More »ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಸಿಎಂ ಚಾಲನೆ
ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಸಿಎಂ ಚಾಲನೆ ಬೆಂಗಳೂರು: ಕಾಂಗ್ರೆಸ್ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ಯೋಜನೆ ‘ಶಕ್ತಿ’ಗೆ ಭಾನುವಾರ ಚಾಲನೆ ನೀಡಲಾಯಿತು. ವಿಧಾನಸೌಧದ ಎದುರು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಯನ್ನು ಉದ್ಘಾಟಿಸಿದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಉಸ್ತುವಾರಿ ಸಚಿವರು ಯೋಜನೆಗೆ ಚಾಲನೆ ಕೊಟ್ಟರು. ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಕೆ.ಜೆ ಜಾರ್ಜ್, …
Read More »ಇಟಗಿಯ ಹೆಣ್ಣು ಮಕ್ಕಳ ಶಾಲೆಗೆ ಗ್ರೀನ್ ಬೋರ್ಡ್ ದೇಣಿಗೆ
ಇಟಗಿಯ ಹೆಣ್ಣು ಮಕ್ಕಳ ಶಾಲೆಗೆ ಗ್ರೀನ್ ಬೋರ್ಡ್ ದೇಣಿಗೆ ಇಟಗಿ : ಇಟಗಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಗೆ ಸಂತೋಷ ಅಣ್ಣಪ್ಪ ದೊಡ್ಡಕಲ್ಲನ್ನವರ ಹಾಗೂ ಅವರ ಸಹೋದರಿ ಜ್ಯೋತಿ ಭರಮ ಹಟ್ಟಿಹೊಳಿ ನಾಲ್ಕು ಗ್ರೀನ್ ಬೋರ್ಡ್ ನೀಡಿದ ದೇಣಿಗೆ ನೀಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ರುದ್ರೇಶ ಸಂಪಗಾವಿ ಶಾಲೆಗೆ ಗ್ರೀನ್ ಬೋರ್ಡ್ ದೇಣಿಗೆ ನೀಡಿದ ಸಂತೋಷ ಅಣ್ಣಪ್ಪ ದೊಡ್ಡಕಲ್ಲನ್ನವರ ಹಾಗೂ ಅವರ ಸಹೋದರಿ ಜ್ಯೋತಿ …
Read More »