ಅತಿವೃಷ್ಟಿ-ಬರಗಾಲ ನಿರ್ವಹಣೆ- ಪೂರ್ವಸಿದ್ಧತಾ ಸಭೆ : ಬಿತ್ತನೆ ಬೀಜ ದರ, ದಾಸ್ತಾನು ಮಾಹಿತಿ ಪ್ರದರ್ಶಿಸಲು ಡಿಸಿ ಸೂಚನೆ ಬೆಳಗಾವಿ : ಜಿಲ್ಲೆಯಲ್ಲಿ ಬೀಜ ವಿತರಣಾ ಕಾರ್ಯವನ್ನು ಆರಂಭಿಸಲಾಗಿದ್ದು, ಆಯಾ ವಿತರಣಾ ಕೇಂದ್ರಗಳಲ್ಲಿ ಬೀಜ ಲಭ್ಯತೆ, ದರ ಹಾಗೂ ದಾಸ್ತಾನು ಕುರಿತು ಸ್ಪಷ್ಟ ಮಾಹಿತಿಯನ್ನು ಬೀಜ ವಿತರಣಾ ಕೇಂದ್ರದ ಆವರಣದಲ್ಲಿ ಕಡ್ಡಾಯವಾಗಿ ದೊಡ್ಡದಾದ ಫ್ಲೆಕ್ಸ್ ಮೂಲಕ ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿ, ಪ್ರವಾಹ ಹಾಗೂ ಬರಗಾಲ ನಿರ್ವಹಣೆಗೆ …
Read More »ವಡಗಾವಿ ಯಳ್ಳೂರ ರಸ್ತೆಯ ಅನ್ನಪೂರ್ಣೇಶ್ವರಿ ದೇವಿಯ ದಶಮಾನೋತ್ಸವ ಬುಧವಾರ ಆರಂಭ
ವಡಗಾವಿ ಯಳ್ಳೂರ ರಸ್ತೆಯ ಅನ್ನಪೂರ್ಣೇಶ್ವರಿ ದೇವಿಯ ದಶಮಾನೋತ್ಸವ ಬುಧವಾರ ಆರಂಭ ಬೆಳಗಾವಿ : ವಡಗಾವಿ ಯಳ್ಳೂರ ರಸ್ತೆಯ ಅನ್ನಪೂರ್ಣೇಶ್ವರಿ ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ದೇವಿಯ ದಶಮಾನೋತ್ಸವ ಜೂನ್ 7 ರಿಂದ 9 ರವರೆಗೆ ನಡೆಯಲಿದೆ. ವರ್ಷಾವಧಿ ಉತ್ಸವ ಉಡುಪಿ ಜಿಲ್ಲೆ ಉಚ್ಚಿಲದ ವಿಶ್ವನಾಥ ಜೋಯಿಸರ ನೇತೃತ್ವದಲ್ಲಿ ದಶಮಾನೋತ್ಸವವಾಗಿ ಈ ವರ್ಷ ವಿಶೇಷವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜೂನ್ 7 ರಂದು ಬೆಳಿಗ್ಗೆ 5 ಕ್ಕೆ …
Read More »ಅಸ್ತಿತ್ವಕ್ಕೆ ಬರಲಿದೆಯೇ ಇನ್ನೊಂದು ಹೊಸ ಪಕ್ಷ ?
ಅಸ್ತಿತ್ವಕ್ಕೆ ಬರಲಿದೆಯೇ ಇನ್ನೊಂದು ಹೊಸ ಪಕ್ಷ ? ದೆಹಲಿ: ರಾಜಸ್ಥಾನ ಕಾಂಗ್ರೆಸ್ನ ಭಿನ್ನಮತೀಯ ನಾಯಕ ಸಚಿನ್ ಪೈಲಟ್ ಅವರು ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯಸ್ಮರಣೆ ದಿನವಾದ ಜೂನ್ 11ರಂದು ಹೊಸ ಪಕ್ಷ ಪ್ರಗತಿಶೀಲ ಕಾಂಗ್ರೆಸ್ ಘೋಷಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಪೈಲಟ್ ಹೊಸ ಪಕ್ಷ ಸ್ಥಾಪನೆಗೆ ಚುನಾವಣಾ ನೀತಿ ತಜ್ಞ ಪ್ರಶಾಂತ್ ಕಿಶೋರ್ ಅವರ ರಾಜಕೀಯ ಸಲಹಾ ಸಂಸ್ಥೆ ಇಂಡಿಯನ್ ಪೊಲಿಟಿಕಲ್ ಆ್ಯಕ್ಷನ್ ಕಮಿಟಿ (ಐಪಿಎಸಿ) …
Read More »ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸದಂತೆ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ
ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸದಂತೆ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ. ಕರ್ನಾಟಕ ಹಾಲು ಮಹಾ ಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಸಿಎಂ, ಏಕಾಏಕಿ ದರ …
Read More »ಉಚಿತ ವಿದ್ಯುತ್ ಗೊಂದಲ ಬೇಡ ಎಂದ ಸಿದ್ದರಾಮಯ್ಯ
ಉಚಿತ ವಿದ್ಯುತ್ ಗೊಂದಲ ಬೇಡ ಎಂದ ಸಿದ್ದರಾಮಯ್ಯ ಬೆಂಗಳೂರು: ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಎಲ್ಲರಿಗೂ ಉಚಿತ ವಿದ್ಯುತ್ ಪೂರೈಸಲಾಗುವುದು. ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಂಗಳವಾರ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು. ಬಾಡಿಗೆ ಮನೆಯಲ್ಲಿ ವಾಸಿಸುವವರು ಬಹುತೇಕ ಬಡವರಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಲಾಗುವುದು. ವಾಣಿಜ್ಯ ಉದ್ದೇಶದ ಬಾಡಿಗೆ ಹೊರತುಪಡಿಸಿ ಎಲ್ಲ ಬಾಡಿಗೆ ಗೃಹಗಳಿಗೂ ಉಚಿತ …
Read More »ಬಾಡಿಗೆದಾರರಿಗೂ 200 ಯುನಿಟ್ ವಿದ್ಯುತ್ ಉಚಿತ: ಗೊಂದಲಕ್ಕೆ ತೆರೆ ಎಳೆದ ಇಂಧನ ಸಚಿವ ಕೆ.ಜೆ. ಜಾರ್ಜ್
ಬಾಡಿಗೆದಾರರಿಗೂ 200 ಯುನಿಟ್ ವಿದ್ಯುತ್ ಉಚಿತ: ಗೊಂದಲಕ್ಕೆ ತೆರೆ ಎಳೆದ ಇಂಧನ ಸಚಿವ ಕೆ.ಜೆ. ಜಾರ್ಜ್ ಯುವ ಭಾರತ ಸುದ್ದಿ ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ, ಬಾಡಿಗೆ ಮನೆಗಳಲ್ಲಿ ವಾಸಿಸುವವರು ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದು, ಈ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
Read More »ರೈಲು ದುರಂತ : ಕೊನೆಗೂ ಸಿಬಿಐನಿಂದ ತನಿಖೆ ಆರಂಭ
ರೈಲು ದುರಂತ : ಕೊನೆಗೂ ಸಿಬಿಐನಿಂದ ತನಿಖೆ ಆರಂಭ ಭುವನೇಶ್ವರ: ಬಾಲೇಶ್ವರ್ನಲ್ಲಿ ಸಂಭವಿಸಿದ ರೈಲು ದುರಂತ ಕುರಿತಂತೆ ಸಿಬಿಐ ಸೋಮವಾರ ತನಿಖೆ ಆರಂಭಿಸಿದೆ. 10 ಸದಸ್ಯರ ತಂಡ ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಿತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದರು. ಖುರ್ದಾ ರೋಡ್ ವಿಭಾಗದ ಡಿಆರ್ಎಂ ರಿಂತೇಶ್ ರೇ ಅವರು, ‘ಸಿಬಿಐ ತಂಡ ತನಿಖೆ ಆರಂಭಿಸಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ’ ಎಂದರು. ರೈಲ್ವೆ ಮಂಡಳಿಯು ಭಾನುವಾರ ಅಪಘಾತದ ತನಿಖೆಯ …
Read More »ಸರ್ಕಾರದ ಉಚಿತ ವಿದ್ಯುತ್ ಯೋಜನೆಗೆ ಷರತ್ತುಗಳೇನು ? ನೊಂದಣಿ ಹೇಗೆ ? : ಇಲ್ಲಿದೆ ಮಾಹಿತಿ
ಸರ್ಕಾರದ ಉಚಿತ ವಿದ್ಯುತ್ ಯೋಜನೆಗೆ ಷರತ್ತುಗಳೇನು ? ನೊಂದಣಿ ಹೇಗೆ ? : ಇಲ್ಲಿದೆ ಮಾಹಿತಿ ಬೆಂಗಳೂರು: ಐದು ಗ್ಯಾರಂಟಿಗಳಲ್ಲಿ ರಾಜ್ಯ ಸರ್ಕಾರ ಇದುವರೆಗೆ ನಾಲ್ಕು ಗ್ಯಾರಂಟಿಗಳಿಗೆ ಆದೇಶ ಹೊರಡಿಸಿದೆ. ಸೋಮವಾರ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಸೋಮವಾರ ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. 02-06-2023ರಂದು ನಡೆದ ಸಂಪುಟ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿಷಯ ಮಂಡನೆಯಾಗಿದೆ. …
Read More »ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟ
ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡ ಮಾಡುವ ೨೦೨೨ ನೇ ಸಾಲಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟಿಸಲಾಗಿದೆ. ರಾಜ್ಯದ ಗಡಿಜಿಲ್ಲೆ ಬೆಳಗಾವಿಯ ಅಥಣಿಯ ಶ್ರೀ ಪ್ರಭು ಚೆನ್ನಬಸವ ಸ್ವಾಮೀಜಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶಿವಾನಂದ ಕಳವೆ ಹಾಗೂ ಹೆಲನ್ ಮೈಸೂರು ಕೊಪ್ಪಳದ ಕೆ. ಇಮಾಮಸಾಬ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ …
Read More »ಜುಲೈ 7 ರಂದು ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ
ಜುಲೈ 7 ರಂದು ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಯುವ ಭಾರತ ಸುದ್ದಿ ದಾವಣಗೆರೆ: ಜುಲೈ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ನಂತರ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ. ಬಜೆಟ್ ಅಧಿವೇಶನ ಬಗ್ಗೆ ಇನ್ನೂ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿಲ್ಲ. …
Read More »