Breaking News

ಇತ್ತೀಚಿನ ಸುದ್ದಿ

ವಾರಕ್ಕೆ ಅರ್ಧ ಗಂಟೆ ಮೊಬೈಲ್ ನಲ್ಲಿ ಮಾತನಾಡಿದರೆ ಬಿಪಿ ಹೆಚ್ಚಳ..!

ವಾರಕ್ಕೆ ಅರ್ಧ ಗಂಟೆ ಮೊಬೈಲ್ ನಲ್ಲಿ ಮಾತನಾಡಿದರೆ ಬಿಪಿ ಹೆಚ್ಚಳ..! ಯುವ ಭಾರತ ಸುದ್ದಿ ನವದೆಹಲಿ : ವಾರದಲ್ಲಿ 30 ನಿಮಿಷ ಅಥವಾ ಅದಕ್ಕಿಂತ ಹೆಚ್ಚು ಸಮಯ ಮೊಬೈಲ್ ಫೋನಿನಲ್ಲಿ ಮಾತನಾಡಿದರೆ ರಕ್ತದೊತ್ತಡ ಅಪಾಯ ಶೇಕಡಾ 12ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧ್ಯಯನ ತಿಳಿಸಿದೆ. ಸಂವಹನಕ್ಕೆ ಮೊಬೈಲ್ ಅನಿವಾರ್ಯ. ಆದರೆ, ಈ ವರದಿ ಜನರನ್ನು ಒಳಗಾಗುವಂತೆ ಮಾ ಆತಂಕಕ್ಕೊಳಗಾಗುವಂತೆ ಮಾಡಿದೆ. ಅಧಿಕ ರಕ್ತದ ಒತ್ತಡ ಇಲ್ಲದ 2,12,046 ಜನರನ್ನು …

Read More »

SSLC ಫಲಿತಾಂಶ : ಕೊನೆಗೂ ದಿನ ನಿಗದಿ

SSLC ಫಲಿತಾಂಶ : ಕೊನೆಗೂ ದಿನ ನಿಗದಿ   ಯುವ ಭಾರತ ಸುದ್ದಿ ಬೆಂಗಳೂರು : ಈ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟವಾಗುತ್ತದೆ ಎಂಬ ಬಗ್ಗೆ ಗೊಂದಲ ನಡೆದಿದ್ದವು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಚುನಾವಣೆಗೂ ಮುನ್ನವೇ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದೆ. ಫಲಿತಾಂಶ ಕಂಪ್ಯೂಟರಿಕರಣ ನಡೆಯುತ್ತಿದೆ. ಎಲ್ಲವೂ ಸುಗಮಗೊಂಡರೆ ಮೇ 10 ರ ಮತದಾನಕ್ಕೂ …

Read More »

ಅರಬಾವಿ ಮತದಾರರು ಕುಟುಂಬದ ಸದಸ್ಯನಂತೆ ಬೆಂಬಲಿಸುತ್ತಿದ್ದಾರೆ : ಬಾಲಚಂದ್ರ ಜಾರಕಿಹೊಳಿ

ಅರಬಾವಿ ಮತದಾರರು  ಕುಟುಂಬದ ಸದಸ್ಯನಂತೆ ಬೆಂಬಲಿಸುತ್ತಿದ್ದಾರೆ : ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ಈ ಭಾಗದ ರೈತ ಸಮುದಾಯದ ಕೃಷಿ ಚಟುವಟಿಕೆಗಳನ್ನು ಪೂರಕವಾಗಲು ಘಟಪ್ರಭಾ ಬಲದಂಡೆ ಕಾಲುವೆ ಮೂಲಕ ನೀರು ಹರಿಸಿ ಅನುಕೂಲ ಮಾಡಿ ಕೊಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲ್ಲೂಕಿನ ದಂಡಾಪೂರ ಗ್ರಾಮದಲ್ಲಿ ತೆರಳಿ ಮತ ಯಾಚಿಸುತ್ತಿದ್ದ ಅವರು, ರೈತ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸುತ್ತಿರುವುದು …

Read More »

ಬೆಂಗಳೂರಲ್ಲಿ ಎರಡು ದಿನ ಮೋದಿ ರೋಡ್ ಶೋ..!

ಬೆಂಗಳೂರಲ್ಲಿ ಎರಡು ದಿನ ಮೋದಿ ರೋಡ್ ಶೋ..! ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಶನಿವಾರ ಮತ್ತು ಭಾನುವಾರ ಎರಡು ದಿನ ರೋಡ್ ಶೊ ನಡೆಸಿ ಮತಯಾಚಿಸಲಿದ್ದಾರೆ ಎಂದು ತಿಳಿಸಲಾಗಿದೆ. ಈಗಾಗಲೇ ರಾಜ್ಯದ ಹಲವೆಡೆ ಬೃಹತ್ ಸಮಾವೇಶ ಹಾಗೂ ರೋಡ್ ಶೊ ನಡೆಸಿ ಮೋದಿ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದಾರೆ. ಈಗ ಬೆಂಗಳೂರಿನಲ್ಲಿ ಮತಬೇಟೆ …

Read More »

ಚುನಾವಣೆ ಗೆಲ್ಲಲು ಯಡಿಯೂರಪ್ಪ ಪುತ್ರನ ಮೂಲಕ ಕೊನೆ ಕ್ಷಣದಲ್ಲಿ ಬಿಗ್ ಪ್ಲಾನ್ ಮಾಡಿದ ಬಿಜೆಪಿ

ಚುನಾವಣೆ ಗೆಲ್ಲಲು ಯಡಿಯೂರಪ್ಪ ಪುತ್ರನ ಮೂಲಕ ಕೊನೆ ಕ್ಷಣದಲ್ಲಿ ಬಿಗ್ ಪ್ಲಾನ್ ಮಾಡಿದ ಬಿಜೆಪಿ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಂಡಿರುವ ಬಿಜೆಪಿ ಇದೀಗ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುಪುತ್ರ ವಿಜಯೇಂದ್ರ ಅವರಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದೆ. ಜೊತೆಗೆ ಹೆಲಿಕಾಪ್ಟರ್ ಸೌಲಭ್ಯವನ್ನು ಸಹ ನೀಡಿದೆ. ಯಡಿಯೂರಪ್ಪ ಅವರನ್ನು ಎಷ್ಟು ಸಾಧ್ಯವೋ ಅಷ್ಟು ಪ್ರಮಾಣದಲ್ಲಿ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತದೆ. ಲಿಂಗಾಯತ …

Read More »

SSLC Result ಯಾವಾಗ ಗೊತ್ತಾ ?

SSLC Result ಯಾವಾಗ ಗೊತ್ತಾ ? ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಶೀಘ್ರದಲ್ಲೇ 2022-23 ನೇ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಶೀಘ್ರವೇ ಪ್ರಕಟಿಸಲಿದೆ. ಉನ್ನತ ಮೂಲಗಳ ಪ್ರಕಾರ ಮೇ 8 ರಂದು ಬಹುತೇಕ ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಿದೆ. ಫಲಿತಾಂಶ ಬಿಡುಗಡೆ ಕುರಿತು ಅಧಿಕಾರಿಗಳು ಸಭೆ ನಡೆಸಿದ್ದು ಯಾವ ದಿನಾಂಕದಂದು ಫಲಿತಾಂಶ ಬಿಡುಗಡೆ ಮಾಡಬೇಕು ಎಂಬ …

Read More »

ಸಾಧಕರಿಗೆ ಶಿರಬಾಗಿ ನಮಿಸಿದ ಮೋದಿ

ಸಾಧಕರಿಗೆ ಶಿರಬಾಗಿ ನಮಿಸಿದ ಮೋದಿ ಯುವ ಭಾರತ ಸುದ್ದಿ ಅಂಕೋಲಾ : ಬಿಜೆಪಿ ಪ್ರಚಾರಾರ್ಥ ಅಂಕೋಲಾಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ಬುಡಕಟ್ಟು ಹಾಲಕ್ಕಿ ಸಮುದಾಯದ ಪದ್ಮಪ್ರಶಸ್ತಿ ಪುರಸ್ಕೃತರಾದ ಸುಕ್ರಿ ಗೌಡ ಮತ್ತು ತುಳಸಿ ಗೌಡ ಅವರನ್ನು ಭೇಟಿಯಾದರು, ನಂತರ ಅವರಿಗೆ ಶಿರಬಾಗಿ ನಮಸ್ಕರಿಸಿದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯ ಟೋಲ್ ಗೇಟ್ ಬಳಿಯ ಗೌರಿಕೆರೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಜಿಲ್ಲೆಯ ಆರು ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಬುಧವಾರ ಬೃಹತ್‌ …

Read More »

PFI ಒತ್ತಡದಿಂದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಹಿಮಂತ ಬಿಸ್ವಾ ಶರ್ಮಾ

PFI ಒತ್ತಡದಿಂದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಹಿಮಂತ ಬಿಸ್ವಾ ಶರ್ಮಾ ಯುವ ಭಾರತ ಸುದ್ದಿ ಬೆಂಗಳೂರು: ಪಿಎಫ್ ಐ ಒತ್ತಡದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನ ಪ್ರಣಾಳಿಕೆ ಸಿದ್ಧಗೊಂಡಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜರಂಗದಳವನ್ನು ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿರುವ ಕಾಂಗ್ರೆಸ್, ಪಿಎಫ್ ಐ ಅನ್ನು ಏಕೆ ನಿಷೇಧಿಸಿರಲಿಲ್ಲ. ಕಾಂಗ್ರೆಸ್ ಇಂಡಿಯನ್ ಮುಸ್ಲಿಂ ಲೀಗ್ ನೊಂದಿಗೆ ಮೈತ್ರಿ …

Read More »

ಕೇರಳ ಸ್ಟೋರಿ: ಚಲನಚಿತ್ರ ಬಿಡುಗಡೆಯನ್ನು ಪ್ರಶ್ನಿಸಿ ಜಮೀಯತ್ ಉಲಮಾ-ಇ-ಹಿಂದ್ ಸಲ್ಲಿಸಿದ ಮನವಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

ಕೇರಳ ಸ್ಟೋರಿ: ಚಲನಚಿತ್ರ ಬಿಡುಗಡೆಯನ್ನು ಪ್ರಶ್ನಿಸಿ ಜಮೀಯತ್ ಉಲಮಾ-ಇ-ಹಿಂದ್ ಸಲ್ಲಿಸಿದ ಮನವಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಣೆ ಯುವ ಭಾರತ ಸುದ್ದಿ  ದೆಹಲಿ : ಪ್ರತಿ ಪ್ರಕರಣದಲ್ಲಿ 32 ನೇ ವಿಧಿ ಪರಿಹಾರವಾಗುವುದಿಲ್ಲ.. ನಾವು ಸೂಪರ್ ಆರ್ಟಿಕಲ್ 226 ನ್ಯಾಯಾಲಯವಾಗಲು ಯಾವುದೇ ಕಾರಣವಿಲ್ಲ ಎಂದು ಮಧ್ಯಪ್ರವೇಶಿಸಲು ನಿರಾಕರಿಸಿದ ಸಿಜೆಐ ಚಂದ್ರಚೂಡ್ ಹೇಳಿದರು.       ಮೇ 5 ರಂದು ಶುಕ್ರವಾರ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿರುವ ಕೇರಳ ಸ್ಟೋರಿ ಚಿತ್ರದ ಬಿಡುಗಡೆಯನ್ನು …

Read More »

ವಿಧಾನಸಭಾ ಚುನಾವಣೆ ಮೇ 10 ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

ವಿಧಾನಸಭಾ ಚುನಾವಣೆ ಮೇ 10 ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ತುರ್ತು ಸೇವೆ ಹೊರತುಪಡಿಸಿ ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಮತದಾನ ದಿನವಾದ ಮೇ 10 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ರಜೆ …

Read More »