ಸುಳ್ಳು ಹೇಳುವ ಜಾಯಮಾನವೇ ನನ್ನದಲ್ಲ : ಅರಬಾವಿಗಾಗಿ ಸಾಕಷ್ಟು ಕೆಲಸ ಮಾಡಿರುವೆ- ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ಜನರ ಆಶೀರ್ವಾದದಿಂದ ಕಳೆದ 19 ವರ್ಷಗಳಿಂದ ಈ ಭಾಗದ ಶಾಸಕನಾಗಿ, ಸಚಿವನಾಗಿ ಹಾಗೂ ಕೆಎಮ್ಎಫ್ ಅಧ್ಯಕ್ಷನಾಗಿ ಅರಭಾವಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ. ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ …
Read More »ಬೆಳಗಾವಿಯಲ್ಲಿ 70 ರೌಡಿಶೀಟರ್ ಮನೆ ಮೇಲೆ ದಾಳಿ !
ಬೆಳಗಾವಿಯಲ್ಲಿ 70 ರೌಡಿಶೀಟರ್ ಮನೆ ಮೇಲೆ ದಾಳಿ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ನಗರದಲ್ಲಿ ಡಿಸಿಪಿ ನೇತೃತ್ವದಲ್ಲಿ ಪೊಲೀಸರು ಬೆಳಗ್ಗೆ ಒಟ್ಟು 70 ರೌಡಿ ಶೀಟರ್ಗಳ ಮನೆ ಮೇಲೆ ದಾಳಿ ಕೈಗೊಳ್ಳಲಾಗಿದೆ. ಎಸಿಪಿ ಅಪರಾಧ ಮತ್ತು ಮಾರ್ಕೆಟ್ , ಖಡೇಬಜಾರ , ಹಾಗೂ ಬೆಳಗಾವಿ ಗ್ರಾಮೀಣ ಉಪವಿಭಾಗದ ಎಸಿಪಿ ಅವರು ಹಾಗೂ ನಗರದ ಎಲ್ಲ ಠಾಣೆಯ ಪಿಐ ಹಾಗೂ ಸಿಬ್ಬಂದಿಯವರು ಈ ದಾಳಿಯಲ್ಲಿ ಪಾಲ್ಗೊಂಡಿದ್ದರು. ದಾಳಿ …
Read More »ಬಿಸಿಗಾಳಿಯಿಂದ ಉಂಟಾಗುವ ಅಪಾಯಗಳಿಂದ ರಕ್ಷಿಸಿಕೊಳ್ಳುವ ಬಗ್ಗೆ ಸೂಚನೆ
ಬಿಸಿಗಾಳಿಯಿಂದ ಉಂಟಾಗುವ ಅಪಾಯಗಳಿಂದ ರಕ್ಷಿಸಿಕೊಳ್ಳುವ ಬಗ್ಗೆ ಸೂಚನೆ ಯುವ ಭಾರತ ಸುದ್ದಿ ಬೆಂಗಳೂರು : ಭಾರತೀಯ ಹವಾಮಾನಇಲಾಖೆಯು ಪ್ರಸಕ್ತ ಸಾಲಿನ ಬಿಸಿಗಾಳಿ ಕುರಿತು ಮುನ್ಸೂಚನೆ ನೀಡಿದ್ದು, ಪ್ರಸ್ತುತಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯತಾಪಮಾನಕ್ಕಿಂತ 2-3 ಡಿಗ್ರಿ ಸೆ. ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮನುಷ್ಯ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು ಬಿಸಿಗಾಳಿಯಿಂದಾಗುವ ಅಪಾಯಗಳನ್ನು ತಡೆಯಲು ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆಯು ಸಲಹೆ – …
Read More »ಸಿಎಂ ಆದರೂ ಬದಲಾಗಲಿಲ್ಲ ಜನಸಾಮಾನ್ಯನಾಗಿಯೇ ಉಳಿದೆ : ಪ್ರಧಾನಿ ಮೋದಿ
ಸಿಎಂ ಆದರೂ ಬದಲಾಗಲಿಲ್ಲ ಜನಸಾಮಾನ್ಯನಾಗಿಯೇ ಉಳಿದೆ : ಪ್ರಧಾನಿ ಮೋದಿ ಯುವ ಭಾರತ ಸುದ್ದಿ ಗಾಂಧಿನಗರ : ಮುಖ್ಯಮಂತ್ರಿಯಾದ ಮೇಲೆ ಈ ವ್ಯಕ್ತಿ ಬದಲಾಗುತ್ತಾರೆ ಎಂದು ಹಲವರು ಹೇಳಿದರು. ಆದರೆ ಮುಖ್ಯಮಂತ್ರಿಯಾದಾಗ ನಾನು ಬದಲಾಗಬಾರದು ಎಂದು ನಿರ್ಧರಿಸಿದೆ. ಬದಲಾಗಲಿಲ್ಲ. ಹೀಗಾಗಿ ಜನಸ್ನೇಹಿ ಯೋಜನೆ ಜಾರಿಗೆ ತಂದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 2003ರಲ್ಲಿ ತಾವು ಗುಜರಾತ್ ಸಿಎಂ ಆಗಿದ್ದಾಗ ಜಾರಿಗೆ ತಂದಿದ್ದ ಸ್ವಾಗತ್ ಯೋಜನೆಗೆ 20 ವರ್ಷಗಳು ಪೂರೈಸಿದ …
Read More »ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್: ಮೇ 1ರಿಂದ ಫೇಕ್ ಕಾಲ್, ಮೆಸೇಜ್ ಗೆ ನಿರ್ಬಂಧ
ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್: ಮೇ 1ರಿಂದ ಫೇಕ್ ಕಾಲ್, ಮೆಸೇಜ್ ಗೆ ನಿರ್ಬಂಧ ಯುವ ಭಾರತ ಸುದ್ದಿ ನವದೆಹಲಿ : ಟೆಲಿಕಾಂ ನೀತಿಯಲ್ಲಿ ಮೇ 1ರಿಂದ ಮಹತ್ತರ ಬದಲಾವಣೆ ಆಗುತ್ತಿದೆ. ಇಷ್ಟು ದಿನ ಅನಗತ್ಯ ಕಾಲ್, ಮೆಸೇಜುಗಳಿಂದ ಕಿರಿಕಿರಿ ಅನುಭವಿಸುತ್ತಿದ್ದ ಮೊಬೈಲ್ ಬಳಕೆದಾರರಿಗೆ ಇದೀಗ ಟ್ರಾಯ್ ಶುಭ ಸುದ್ದಿಯನ್ನು ನೀಡಿದೆ. ಈ ರೀತಿ ಫೇಕ್ ಕಾಲ್ ಫೇಕ್ ಮೆಸೇಜ್ ಗಳಿಗೆ ಮೇ 1ರಿಂದ ನಿರ್ಬಂಧ ಹೇರಲಾಗಿದೆ. ಮೊಬೈಲ್ ಬಳಕೆದಾರರು …
Read More »ಸಿಡಿಲು ಮುನ್ನೆಚ್ಚರಿಕೆ
ಸಿಡಿಲು ಮುನ್ನೆಚ್ಚರಿಕೆ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಡಿಲಿನಿಂದ ರಕ್ಷಣೆ ಪಡೆಯಬಹುದಾದ ಸರಳ ಮಾರ್ಗಗಳನ್ನು ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ಸಿಡಿಲು-ಮೊಬೈಲ್ ಆಪ್ ನಲ್ಲಿ ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಹೊರಗಿನ ಕೆಲಸಗಳನ್ನು ಮುಂದೂಡಿ, ಆದಷ್ಟು ಮನೆಯಲ್ಲಿಯೇ ಇರುವುದು ಸೂಕ್ತ. ಮನೆಯ ಸುತ್ತಲಿನಲ್ಲಿರುವ ಕೊಳೆತ ಹಾಗೂ ಒಣಗಿದ ಮರಗಳನ್ನು ತೆರವುಗೊಳಿಸಬೇಕು. ಮನೆಯ ಒಳಗಿರುವಾಗ ಸಿಡಿಲು …
Read More »ಆರ್ ಸಿಬಿ ಕಪ್ ಗೆಲ್ಲುವ ತನಕ ಸ್ಕೂಲ್ಗೆ ಸೇರುವುದಿಲ್ಲ ಎಂದ ಪೋರ
ಆರ್ ಸಿಬಿ ಕಪ್ ಗೆಲ್ಲುವ ತನಕ ಸ್ಕೂಲ್ಗೆ ಸೇರುವುದಿಲ್ಲ ಎಂದ ಪೋರ ಯುವ ಭಾರತ ಸುದ್ದಿ ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ಹಾಗೂ ಆರ್ಸಿಬಿ ನಡುವಿನ ಪಂದ್ಯದ ವೇಳೆ ಪುಟ್ಟ ಅಭಿಮಾನಿ ಆರ್ಸಿಬಿ ಕಪ್ ಗೆಲ್ಲುವ ತನಕ ಶಾಲೆಗೆ ಸೇರಲ್ಲ ಎಂಬ ಪೋಸ್ಟರ್ ಹಿಡಿದುಕೊಂಡು ಪೋಸ್ ನೀಡಿದ್ದ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ‘ಕಪ್ ಗೆಲ್ಲುವವರೆಗೂ ಶಾಲೆಗೆ ಸೇರಲ್ಲ’ ಎಂದಿರುವ RCB ಅಭಿಮಾನಿಯ ಅಭಿಲಾಷೆಯನ್ನು …
Read More »ಮೋದಿ ವಿಷಪೂರಿತ ಹಾವಿದ್ದಂತೆ : ಭಾರೀ ವಿವಾದ ಸೃಷ್ಟಿಸಿತು ಖರ್ಗೆ ಹೇಳಿಕೆ !
ಮೋದಿ ವಿಷಪೂರಿತ ಹಾವಿದ್ದಂತೆ : ಭಾರೀ ವಿವಾದ ಸೃಷ್ಟಿಸಿತು ಖರ್ಗೆ ಹೇಳಿಕೆ ! ಯುವ ಭಾರತ ಸುದ್ದಿ ಗದಗ : ಪ್ರಧಾನಿ ನರೇಂದ್ರ ಮೋದಿ ವಿಷಪೂರಿತ ಹಾವಿದ್ದಂತೆ, ನೆಕ್ಕಿದರೆ ಸತ್ತೇ ಹೋಗುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ‘ಮೋದಿ ವಿಷಪೂರಿತ ಹಾವಿದ್ದಂತೆ. ಇದು ವಿಷವೋ ಅಲ್ಲವೋ ಎಂದು ನೀವು ಭಾವಿಸಿ ಅದನ್ನು ನೆಕ್ಕಿದರೆ, ನೀವು ಸತ್ತು ಹೋಗ್ತೀರಿ. ನೀವು ಯೋಚಿಸಬಹುದು. …
Read More »ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ; ರಾಹುಲ್ ಗಾಂಧಿ ಘೋಷಣೆ !
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ; ರಾಹುಲ್ ಗಾಂಧಿ ಘೋಷಣೆ ! ಯುವ ಭಾರತ ಸುದ್ದಿ ಮಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸಲಾಗುವುದು ಎಂದು ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮಹಿಳೆಯರಿಗೆ ಸರ್ಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣದ ಬಸ್ ಘೋಷಣೆ ಮಾಡಲಾಗಿದೆ . ಮಂಗಳೂರಿನಲ್ಲಿ ನಡೆದ …
Read More »ನಾಳೆ ಗೀತಾ ಶಿವರಾಜಕುಮಾರ ಕಾಂಗ್ರೆಸ್ ಸೇರ್ಪಡೆ
ನಾಳೆ ಗೀತಾ ಶಿವರಾಜಕುಮಾರ ಕಾಂಗ್ರೆಸ್ ಸೇರ್ಪಡೆ ಯುವ ಭಾರತ ಸುದ್ದಿ ಬೆಂಗಳೂರು: ನಟ ಶಿವರಾಜಕುಮಾರ ಪತ್ನಿ ಗೀತಾ ಶಿವರಾಜಕುಮಾರ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸಮ್ಮುಖದಲ್ಲಿ ನಾಳೆ ಗೀತಾ ಅವರು ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರ ಪುತ್ರಿಯಾಗಿರುವ ಗೀತಾ ಅವರು, ಈ ಹಿಂದೆ ಜೆಡಿಎಸ್ನಿಂದ ಲೋಕಸಭಾ ಚುನಾವಣೆಗೆ ಬಿ.ಎಸ್. ಯಡಿಯೂರಪ್ಪ ಎದುರಾಳಿಯಾಗಿ …
Read More »