ಮನೆ ಮಗನ ದಾಖಲೆಯ ವಿಜಯಕ್ಕೆ ಮುನ್ನುಡಿ ಬರೆಯಿರಿ : ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ: ಮೇ-10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದು, ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಬುಧವಾರ ಸಂಜೆ ಜರುಗಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ …
Read More »ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳ್ಕರ್ ಪರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಬ್ಬರದ ಪ್ರಚಾರ
ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳ್ಕರ್ ಪರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಬ್ಬರದ ಪ್ರಚಾರ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗ್ರಾಮೀಣ ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳ್ಕರ್ ಪರ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ಗುರುವಾರ ಅಬ್ಬರದ ಚುನಾವಣಾ ಪ್ರಚಾರ ನಡೆಸಿದರು. ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಹಿಳಾ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರದ ನರೇಂದ್ರ ಮೋದಿ ಸರಕಾರ ಮಹಿಳೆಯರ …
Read More »ಅಂಬಿರಾವ್ ಪಾಟೀಲರಿಂದ ಮತ ಯಾಚನೆ !
ಅಂಬಿರಾವ್ ಪಾಟೀಲರಿಂದ ಮತ ಯಾಚನೆ ! ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಘಟಪ್ರಭಾ ಪುರಸಭೆಯ ವಾರ್ಡ್ ನಂಬರ್ 10 ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಪರವಾಗಿ ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ ಅವರು ಗುರುವಾರ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಕಳೆದ ನಾಲ್ಕು ದಶಕಗಳಿಂದ ಗೋಕಾಕ ಮತಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಅವರು ಮಾಡುತ್ತಿರುವ ಅಭಿವೃದ್ಧಿ ಕೆಲಸಗಳು ಮಾದರಿಯಾಗಿ ನಿಂತಿವೆ. …
Read More »ಗ್ಯಾರಂಟಿ ಕಾರ್ಡ್ ವಿತರಿಸಿ ಕೂಲಿ ಕಾರ್ಮಿಕರಿಗೆ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್
ಗ್ಯಾರಂಟಿ ಕಾರ್ಡ್ ವಿತರಿಸಿ ಕೂಲಿ ಕಾರ್ಮಿಕರಿಗೆ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗ್ರಾಮೀಣ ಶಾಸಕಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಿ ಹೆಬ್ಬಾಳಕರ ಅವರ ಸುಪುತ್ರ ಮೃಣಾಲ ಹೆಬ್ಬಾಳಕರ ಅವರು ಉದ್ಯೋಗ ಖಾತರಿ ಯೋಜನೆ ಅಡಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಕೆಲಸಕ್ಕೆ ತಡೆಯೊಡ್ಡಿ ಚುನಾವಣಾ ಪ್ರಚಾರ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ. ಗುರುವಾರ ಬೆಳಗಾವಿ ತಾಲೂಕು ಬೆಳಗುಂದಿ ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುತ್ತಿದ್ದವರನ್ನು …
Read More »ಚುನಾವಣಾ ರಣರಂಗಕ್ಕೆ ಇಳಿದ ಸಿದ್ದರಾಮಯ್ಯ ಸೊಸೆ !
ಚುನಾವಣಾ ರಣರಂಗಕ್ಕೆ ಇಳಿದ ಸಿದ್ದರಾಮಯ್ಯ ಸೊಸೆ ! ಯುವ ಭಾರತ ಸುದ್ದಿ ವರುಣಾ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಅವರ ಸೊಸೆ ಸ್ಮಿತಾ ರಾಕೇಶ್ ಇದೀಗ ಭರ್ಜರಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ವರುಣಾ ಮತಕ್ಷೇತ್ರದ ತಾಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನೆಮನೆಗೆ ತೆರಳಿ ಅವರು ಚುನಾವಣಾ ಪ್ರಚಾರ ನಡೆಸಿದ್ದು ಈ ಬಾರಿ ನಮ್ಮ ಮಾವನವರಾದ ಸಿದ್ದರಾಮಯ್ಯ ಅವರಿಗೆ ಮತ ಹಾಕಿ ಎಂದು ಕಳಕಳಿಯ ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ …
Read More »ಸಂಚಲನ ಮೂಡಿಸಿದ ಪುತ್ತಿಲ ಪ್ರಣಾಳಿಕೆ..!
ಸಂಚಲನ ಮೂಡಿಸಿದ ಪುತ್ತಿಲ ಪ್ರಣಾಳಿಕೆ..! ಹಿಂದೂ ನೇತಾರ, ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ 31 ವಿಷಯಾಧಾರಿತ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಪುತ್ತೂರು ದರ್ಬೆ ಸುಭದ್ರ ಕಲ್ಯಾಣ ಮಂಟಪದ ಬಳಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಅಂಶಗಳನ್ನು ಜಾರಿಗೆ ಎಲ್ಲಾ ಕ್ರಮಗಳನ್ನು ಶಾಸಕನಾಗಿ ಆಯ್ಕೆಯಾದರೆ ಕೈಗೊಳ್ಳುವುದಾಗಿ ತಿಳಿಸಿದರು. …
Read More »ಬಲ್ಲಿರೇನಯ್ಯ ಮುನ್ನುಡಿಯ ನಲ್ನುಡಿಯಿಂದ…
ಬಲ್ಲಿರೇನಯ್ಯ ಮುನ್ನುಡಿಯ ನಲ್ನುಡಿಯಿಂದ…. ದಿನೇಶ ಉಪ್ಪೂರರ ಈ ಪುಸ್ತಕ ಯಕ್ಷಗಾನದ ಲೋಕವನ್ನು ಬಲ್ಲವರಿಗೆ ಮತ್ತೆ ಮತ್ತೆ ಮೆಲ್ಲುವ ಕಜ್ಜಾಯ. ಓದಿಗೊಂದು ಹಾಸ್ಯದ ಮೆರಗು, ಮತ್ತೆ ಆಲೋಚಿಸಿದರೆ ಇಣುಕುವ ಲೋಕ ವಿವೇಕ. ಕಲೆಯ ಲೋಕ, ವಿಸ್ಮಯದ ಪ್ರಪಂಚ. ಕಲಾವಿದನನ್ನು ಸಾಮಾನ್ಯನಂತೆ ನಡೆಸಿಕೊಳ್ಳುವುದು ರಸಿಕರಿಗೆ ಒಪ್ಪುವ ಮಾತಲ್ಲ. ಕಲ್ಪನೆ, ಭ್ರಮೆಗಳಿಲ್ಲದಿದ್ದರೆ ಅದ್ಭುತ ರಮ್ಯವಾದ ಕಲೆಯನ್ನು ಅನುಭವಿಸಲಾಗುವುದಿಲ್ಲ. ಕಲಾವಿದನಿಗೂ ಸಹೃದಯನಿಗೂ ಸಮಾನವಾದ ಸಂಭ್ರಮ-ಸಮಸ್ಯೆ ಇದು. ಈ ವಿಸ್ಮಯದ ವಿಭಿನ್ನ ಮಗ್ಗುಲುಗಳು ತೆರೆದುಕೊಂಡಿವೆ ಈ ಪುಸ್ತಕದಲ್ಲಿ. …
Read More »ಪತ್ರಕರ್ತರಿಗೆ ಬೆದರಿಕೆ : ಡಿಕೆಶಿ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು
ಪತ್ರಕರ್ತರಿಗೆ ಬೆದರಿಕೆ : ಡಿಕೆಶಿ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು ಯುವ ಭಾರತ ಸುದ್ದಿ ಬೆಂಗಳೂರು : ಪತ್ರಕರ್ತರಿಗೆ ಬೆದರಿಕೆ ಹಾಕಿ , ಗೂಂಡಾ ವರ್ತನೆ ತೋರಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಬುಧವಾರ ದೂರು ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದರು . ಅದೇ ದಿನ ದೇಶದ ಗೃಹ ಸಚಿವ ಅಮಿತ್ …
Read More »157 ನರ್ಸಿಂಗ್ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು
157 ನರ್ಸಿಂಗ್ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು ಯುವ ಭಾರತ ಸುದ್ದಿ ದೆಹಲಿ : ಸುಮಾರು 1,526 ಕೋಟಿ ರೂ.ವೆಚ್ಚದಲ್ಲಿ ದೇಶಾದ್ಯಂತ 157 ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸುವ ಪ್ರಸ್ತಾವಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಇರುವ ವೈದ್ಯಕೀಯ ಕಾಲೇಜುಗಳ ಬಳಿ ನರ್ಸಿಂಗ್ ಕಾಲೇಜುಗಳನ್ನು ಉದ್ದೇಶ ಹೊಂದಲಾಗಿದೆ. ಎರಡು ವರ್ಷದೊಳಗೆ ಈ ಕಾಲೇಜುಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ …
Read More »29 ರಿಂದ 23 ಕಡೆಗಳಲ್ಲಿ ಪ್ರಧಾನಿ ಮೋದಿ ಪ್ರಚಾರ
29 ರಿಂದ 23 ಕಡೆಗಳಲ್ಲಿ ಪ್ರಧಾನಿ ಮೋದಿ ಪ್ರಚಾರ ಯುವ ಭಾರತ ಸುದ್ದಿ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ವೇಳಾಪಟ್ಟಿ ಬಿಡುಗಡೆಯಾಗಿದೆ. ಏ .29 ರಿಂದ ಮೇ 7 ರವರೆಗೆ ಒಟ್ಟು 6 ದಿನ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ. ಏ .29 ರಂದು ಬೀದರ್ ಜಿಲ್ಲೆ ಹುಮ್ನಾಬಾದ್ ನಿಂದ ಪ್ರಚಾರ ಆರಂಭಿಸುವ ಪ್ರಧಾನಿ , ಮೇ 7 ರಂದು ಬೆಂಗಳೂರಿನಲ್ಲಿ ತಮ್ಮ ಪ್ರಚಾರ ಅಂತ್ಯಗೊಳಿಸಲಿದ್ದಾರೆ. …
Read More »