ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಗೆ ಹುಟ್ಟುಹಬ್ಬ ಯುವ ಭಾರತ ಸುದ್ದಿ ಮುಂಬೈ : ಕ್ರಿಕೆಟ್ ದೇವರು ಎಂದೇ ಜನಮಾನಸದಲ್ಲಿ ಗುರುತಿಸಲ್ಪಡುವ ಸಚಿನ್ ತೆಂಡೂಲ್ಕರ್ ಅವರಿಗೆ ಇಂದು ಜನ್ಮದಿನ. 1973 ರಲ್ಲಿ ಅವರು ಇದೇ ದಿನ ಮುಂಬೈಯಲ್ಲಿ ಜನಿಸಿದ್ದರು. ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ 18000 ಮತ್ತು 15,000 ಗಳಿಸಿ ಸಾಧನೆ ಮಾಡಿದ್ದಾರೆ. 2012ರಿಂದ 2018ರವರೆಗೆ ರಾಜ್ಯಸಭಾ ಸದಸ್ಯರಾಗಿದ್ದ ಸಚಿನ್ ತೆಂಡೂಲ್ಕರ್ ಅವರಿಗೆ ಭಾರತ ರತ್ನ ಸಿಕ್ಕಿದೆ. 16 …
Read More »26 ಕ್ಕೆ ರಾಜ್ಯಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್
26 ಕ್ಕೆ ರಾಜ್ಯಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಯುವ ಭಾರತ ಸುದ್ದಿ ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಏ.26 ರಂದು ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಲಿರುವ ಯೋಗಿ ಆದಿತ್ಯನಾಥ್, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪ್ರಚಾರ ನಡೆಸಲಿದ್ದಾರೆ. …
Read More »ನಾಮಪತ್ರ ವಾಪಾಸ್ ಗೆ ಇಂದೇ ಕೊನೆಯ ದಿನ
ನಾಮಪತ್ರ ವಾಪಾಸ್ ಗೆ ಇಂದೇ ಕೊನೆಯ ದಿನ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕಡೆಯ ದಿನವಾಗಿದೆ. ನಾಮಪತ್ರ ಸಲ್ಲಿಸಿರುವ ಎಷ್ಟು ಜನ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿಯುತ್ತಾರೆ, ಅಂತಿಮವಾಗಿ ಕಣದಲ್ಲಿ ಎಷ್ಟು ಜನ ಉಳಿಯುತ್ತಾರೆ ಎಂಬ ಸ್ಪಷ್ಟ ಚಿತ್ರಣ ಸಂಜೆ ಗೊತ್ತಾಗಲಿದೆ. ರಾಜ್ಯದ 224 ವಿಧಾನಸಭಾ ಮತಕ್ಷೇತ್ರ ಗಳಿಗೆ 3632 ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳ ಪೈಕಿ ಚುನಾವಣಾ …
Read More »ಛೇ..ಕೈ ಅಭ್ಯರ್ಥಿಗೆ ಇಂತಹ ಪರಿಸ್ಥಿತಿ ಬಂದಿದ್ದೇಕೆ !?
ಛೇ..ಕೈ ಅಭ್ಯರ್ಥಿಗೆ ಇಂತಹ ಪರಿಸ್ಥಿತಿ ಬಂದಿದ್ದೇಕೆ !? ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎನ್ನುತ್ತಾರೆ ಕ್ಷೇತ್ರದ ಮತದಾರರು. ಇದೀಗ ಎಲ್ಲೆಡೆ ಚುನಾವಣಾ ಪ್ರಚಾರ ಜೋರಾಗಿ ನಡೆದಿದೆ. ಆದರೆ ಗ್ರಾಮೀಣ ಅಭ್ಯರ್ಥಿಗೆ ಈಗ ಮತದಾರರ ಒಲವು ಸಿಗದಂತಹ ಸ್ಥಿತಿ ನಿರ್ಮಾಣವಾಗಿದೆ. ಹಾರ-ತುರಾಯಿಗಳಿಗೆ ತಾವೇ ಹಣ ಕೊಟ್ಟು ಸಣ್ಣ ಸತ್ಕಾರ ಮಾಡಿಸಿಕೊಳ್ಳುವ ದುಸ್ಥಿತಿ ಎದುರಾಗಿದೆ. ಸಣ್ಣ ಊರುಗಳಾದರೆ ₹ 30,000, …
Read More »ನಾಳೆ ರಾಮದುರ್ಗಕ್ಕೆ ರಾಹುಲ್ ಗಾಂಧಿ !
ನಾಳೆ ರಾಮದುರ್ಗಕ್ಕೆ ರಾಹುಲ್ ಗಾಂಧಿ ! ಯುವ ಭಾರತ ಸುದ್ದಿ ಬೆಳಗಾವಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಬೆಳಗಾವಿ ಜಿಲ್ಲೆಯ ರಾಮದುರ್ಗಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ರಾಮದುರ್ಗದಲ್ಲಿ ಅವರು ಕಬ್ಬು ಬೆಳೆಗಾರರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ರಾಮದುರ್ಗ ಮತ ಕ್ಷೇತ್ರದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸುವರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯ ಅಶೋಕ ಪಟ್ಟಣ ಅವರ …
Read More »ಇಟಗಿಯಲ್ಲಿ ಬಸವ ಜಯಂತಿ
ಇಟಗಿಯಲ್ಲಿ ಬಸವ ಜಯಂತಿ ಯುವ ಭಾರತ ಸುದ್ದಿ ಇಟಗಿ : ಇಟಗಿ ಗ್ರಾಮದಲ್ಲಿ ಬಸವ ಜಯಂತಿಯನ್ನು ಶೃದ್ಧೆ, ಭಕ್ತಿ, ಸಡಗರದಿಂದ ಅದ್ದೂರಿಯಿಂದ ಆಚರಿಸಲಾಯಿತು. ಶ್ರೀ ಕಲ್ಮೇಶ್ವರ ದೇವಸ್ಥಾನದ ಆವರಣದಲ್ಲಿ ಬಸವ ಜಯಂತಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ರೈತರು ತಮ್ಮ ಎತ್ತುಗಳನ್ನು ಶೃಂಗರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಗ್ರಾಮದ …
Read More »ವರದಿ ಬೆನ್ನಲ್ಲೇ ತೆರವಾಯ್ತು ಹೆಬ್ಬಾಳ್ಕರ್ ಫೋಟೋ !
ವರದಿ ಬೆನ್ನಲ್ಲೇ ತೆರವಾಯ್ತು ಹೆಬ್ಬಾಳ್ಕರ್ ಫೋಟೋ ! ಯುವ ಭಾರತ ಸುದ್ದಿ ಬೆಳಗಾವಿ : ಯುವ ಭಾರತ ಪತ್ರಿಕೆಯಲ್ಲಿ ವರದಿ ಪ್ರಕಟವಾಗುತ್ತಲೇ ತುಮ್ಮರಗುದ್ದಿ ಗ್ರಾಮದಲ್ಲಿ ಹಾಕಲಾಗಿದ್ದ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಫೋಟೋವನ್ನು ಕೊನೆಗೂ ತೆಗೆಯಲಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇದೀಗ ತುಸು ಜೋರಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಬಿಗು ಚುನಾವಣೆ ನೀತಿ ಸಂಹಿತೆಯನ್ನು ಜಾರಿಗೊಳಿಸಿದೆ. ಆದರೆ ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಿಂದ …
Read More »ಜಗತ್ತಿನ ಮೊದಲ ಸಮಾಜವಾದಿ ಬಸವಣ್ಣ : ಪ್ರಾಚಾರ್ಯ ಡಾ. ಎಸ್. ಎಸ್. ತೇರದಾಳ
ಜಗತ್ತಿನ ಮೊದಲ ಸಮಾಜವಾದಿ ಬಸವಣ್ಣ : ಪ್ರಾಚಾರ್ಯ ಡಾ. ಎಸ್. ಎಸ್. ತೇರದಾಳ ಬೆಳಗಾವಿ ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಮಹಾಮಾನವತವಾದಿ ಬಸವಣ್ಣನವರ ಜಯಂತಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್. ಎಸ್. ತೇರದಾಳ ಅವರು ಜಗಜ್ಯೋತಿ ಬಸವಣ್ಣನವರ ಭಾವ ಚಿತ್ರಕ್ಕೆ ಪುಷ್ಪನಮನ ಮಾಡಿ ಮಾತನಾಡಿದರು. ಬಸವಣ್ಣನವರು ಹನ್ನೆರಡನೆಯ ಶತಮಾನದಲ್ಲಿ ಮಾಡಿದ ವಚನ ಚಳವಳಿ ಜಗತ್ತಿನ ಮನುಕುಲದ ಉದ್ಧಾರದ …
Read More »ನಾಗಪುರದಿಂದ ಯಾರೇ ಬರಲಿ ನನ್ನನ್ನು ಸೋಲಿಸಲಾಗದು : ರಾಹುಲ್ ಗಾಂಧಿಯವರನ್ನು ಸ್ವಾಗತಿಸಿಕೊಂಡ ನಂತರ ಶೆಟ್ಟರ್ ನುಡಿ
ನಾಗಪುರದಿಂದ ಯಾರೇ ಬರಲಿ ನನ್ನನ್ನು ಸೋಲಿಸಲಾಗದು : ರಾಹುಲ್ ಗಾಂಧಿಯವರನ್ನು ಸ್ವಾಗತಿಸಿಕೊಂಡ ನಂತರ ಶೆಟ್ಟರ್ ನುಡಿ ಯುವ ಭಾರತ ಸುದ್ದಿ ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಇತ್ತೀಚಿಗಷ್ಟೇ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸ್ವಾಗತಿಸಿಕೊಂಡು ಗಮನ ಸೆಳೆದರು. ಹುಬ್ಬಳ್ಳಿಗೆ ಆಗಮಿಸಿದ್ದ ರಾಹುಲ್ ಗಾಂಧಿ ಅವರನ್ನು ಶೆಟ್ಟರ್ ಬರಮಾಡಿಕೊಂಡು ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಗಲಿರುವ ಲಾಭಗಳ ಬಗ್ಗೆ …
Read More »ಹೈಕೋರ್ಟಿಗೆ 24 ರಿಂದ ಮೇ 20 ರವರೆಗೆ ಬೇಸಿಗೆ ರಜೆ
ಹೈಕೋರ್ಟಿಗೆ 24 ರಿಂದ ಮೇ 20 ರವರೆಗೆ ಬೇಸಿಗೆ ರಜೆ ಯುವ ಭಾರತ ಸುದ್ದಿ ಬೆಂಗಳೂರು : ಹೈಕೋರ್ಟಿಗೆ ಏಪ್ರಿಲ್ 24 ರಿಂದ ಮೇ 20 ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ವಿಚಾರಣೆಗೆ ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರ್ಗಿಯಲ್ಲಿ ವಿಭಾಗೀಯ ಮತ್ತು ಏಕ ಸದಸ್ಯ ನ್ಯಾಯಮೂರ್ತಿಗಳನ್ನು ಪೀಠಗಳನ್ನು ರಚಿಸಲಾಗಿದೆ. ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಇತ್ಯಾದಿ ಪ್ರಕರಣಗಳ ವಿಚಾರಣೆಯನ್ನು ಮಾತ್ರ ಮಧ್ಯಕಾಲೀನ ಅವಧಿಯಲ್ಲಿ …
Read More »