Breaking News

ಇತ್ತೀಚಿನ ಸುದ್ದಿ

ಕಟೀಲು ದೇವಿ ದರ್ಶನ ಪಡೆದ ಮುಖ್ಯಮಂತ್ರಿ

ಕಟೀಲು ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಯುವ ಭಾರತ ಸುದ್ದಿ ಕಟೀಲು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಧರ್ಮಪತ್ನಿ ಅವರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕರಾವಳಿ ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

Read More »

ಪ್ರಗತಿ

ಪ್ರಗತಿ ——— ಸಣ್ಣಪುಟ್ಟ ಕಳ್ಳರು, ರಾತ್ರಿ ಹೊತ್ತ ಕಳ್ಳತನ, ಈಗ ಇಲ್ಲವೇ ಇಲ್ಲ! ಏನಿದ್ದರೂ, ಕೋಟಿ ಕೋಟಿ ಕೊಳ್ಳೆಹೊಡೆವ ಹಗಲು ಧರೋಡೆಯವರೇ ಎಲ್ಲೆಲ್ಲ!! ಡಾ. ಬಸವರಾಜ ಸಾದರ.

Read More »

ಇಂದಿನಿಂದ ನಾಮಪತ್ರ ಸಲ್ಲಿಕೆ

ಇಂದಿನಿಂದ ನಾಮಪತ್ರ ಸಲ್ಲಿಕೆ   ಯುವ ಭಾರತ ಸುದ್ದಿ ಬೆಳಗಾವಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆ ಏ.20 ರ ವರೆಗೆ ನಡೆಯಲಿದೆ. 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು 24ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಅಂದು ಮಧ್ಯಾಹ್ನ 3:00 ಒಳಗೆ ನಾಮಪತ್ರ ಹಿಂಪಡೆಯಬೇಕು. ಮೇ 10 ರಂದು ಮತದಾನ ನಡೆಯಲಿದ್ದು ಮೇ 13 …

Read More »

ಚಪ್ಪಲಿ ಧರಿಸದ ಬಡವರ ಮನೆ ಹುಡುಗನಿಗೆ ಬಿಜೆಪಿ 2 ನೇ ಪಟ್ಟಿಯಲ್ಲಿ ಟಿಕೆಟ್

ಚಪ್ಪಲಿ ಧರಿಸದ ಬಡವರ ಮನೆ ಹುಡುಗನಿಗೆ ಬಿಜೆಪಿ 2 ನೇ ಪಟ್ಟಿಯಲ್ಲಿ ಟಿಕೆಟ್ ಯುವ ಭಾರತ ಸುದ್ದಿ ಬೈಂದೂರು :                      ಬೈಂದೂರು ವಿಧಾನಸಭಾ ಮತಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಹೊಸ ಅಭ್ಯರ್ಥಿಯನ್ನು ಕಣಕಳಿಸಿದೆ. ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅವರನ್ನು ಕೈ ಬಿಟ್ಟು ಬಿಜೆಪಿ ಹಾಗೂ ಸಂಘ ಪರಿವಾರದ ಕಟ್ಟಾ ಕಾರ್ಯಕರ್ತ ಗುರುರಾಜ ಗಂಟಿಹೊಳೆ ಅವರಿಗೆ …

Read More »

ಬಿಜೆಪಿ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ

ಬಿಜೆಪಿ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಯುವ ಭಾರತ ಸುದ್ದಿ ದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆಗೊಳಿಸಿದೆ. 224 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಾಕಿ ಉಳಿದಿದ್ದು, ಉಳಿದ ಕ್ಷೇತ್ರದ ಅಭ್ಯರ್ಥಿ ಹೆಸರು ಇಷ್ಟರಲ್ಲೇ ಬಿಡುಗಡೆ ಮಾಡುವ ಎಲ್ಲ ಸಾಧ್ಯತೆಗಳಿವೆ. 7 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿದೆ. ಕ್ಷೇತ್ರ ಮತ್ತು ಅಭ್ಯರ್ಥಿ : …

Read More »

ರಾಯಬಾಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ರಾಜು ಕಿರಣಗಿ ಕಣಕ್ಕೆ

ರಾಯಬಾಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ರಾಜು ಕಿರಣಗಿ ಕಣಕ್ಕೆ ಯುವ ಭಾರತ ಸುದ್ದಿ ರಾಯಬಾಗ : ರಾಯಬಾಗ ವಿಧಾನಸಭಾ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರಾಜು ಕಿರಣಗಿ ನಿರ್ಧರಿಸಿದ್ದಾರೆ. ರಾಯಬಾಗ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ರಾಜು ಕಿರಣಗಿ ಅವರು ಬಿಜೆಪಿ ಟಿಕೆಟ್ ಅಪೇಕ್ಷಿತರಾಗಿದ್ದರು. ಜನ ಹಾಗೂ ಬಿಜೆಪಿ ಕಾರ್ಯಕರ್ತರು ಬದಲಾವಣೆ ಬಯಸಿದ್ದರು. ಆದರೆ, ಬಿಜೆಪಿ ಹೊಸಬರಿಗೆ ಅವಕಾಶ ಕಲ್ಪಿಸಿಲ್ಲ. ಇದರಿಂದ ನೊಂದಿರುವ ನಾನು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಪಕ್ಷೇತರ ಅಭ್ಯರ್ಥಿಯಾಗಿ …

Read More »

ಬಿಜೆಪಿಯತ್ತ ಚಿತ್ತ : ಯಡಿಯೂರಪ್ಪ ಭೇಟಿಯಾದ ಕಾಗೋಡು ಪುತ್ರಿ ರಾಜ ನಂದಿನಿ

ಬಿಜೆಪಿಯತ್ತ ಚಿತ್ತ : ಯಡಿಯೂರಪ್ಪ ಭೇಟಿಯಾದ ಕಾಗೋಡು ಪುತ್ರಿ ರಾಜ ನಂದಿನಿ ಯುವ ಭಾರತ ಸುದ್ದಿ ಬೆಂಗಳೂರು : ಕಾಂಗ್ರೆಸ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಪಕ್ಷ ತೊರೆಯಲು ಮುಂದಾಗಿದ್ದಾರೆ. ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದ್ದು, ಶೀಘ್ರದಲ್ಲೇ ಅಧಿಕೃತವಾಗಿ ಬಿಜೆಪಿ ಸೇರಿಕೊಳ್ಳುವ ಸಾಧ್ಯತೆ ಇದೆ. ಇಂದು(ಏ.12) ಬಿಎಸ್ ಯಡಿಯೂರಪ್ಪ ಅವರನ್ನು ಅವರ …

Read More »

ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಶಪಡಿಸಿಕೊಂಡ ಅಧಿಕಾರಿಗಳು

ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಶಪಡಿಸಿಕೊಂಡ ಅಧಿಕಾರಿಗಳು ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ತಾಲೂಕಿನ ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಗಳನ್ನು ಚುನಾವಣಾ ಅಧಿಕಾರಿಗಳು ಮಂಗಳವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ಚೆಕ್ ಪೋಸ್ಟ್ ನಲ್ಲಿ ಸಿಕ್ಕಿರುವ ಗ್ಯಾರಂಟಿ ಕಾರ್ಡ್ ಗಳು ಗೋಕಾಕ ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಕಡಾಡಿ ಅವರಿಗೆ ಸೇರಿದ್ದಾಗಿವೆ. ಕ್ರೂಸರ್ ವಾಹನದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ …

Read More »

ಬಿಜೆಪಿ ಹೈಕಮಾಂಡ್ ಮಟ್ಟದಲ್ಲೂ ವರ್ಚಸ್ಸು ತೋರಿದ ಸಾಹುಕಾರ್ !

ಬಿಜೆಪಿ ಹೈಕಮಾಂಡ್ ಮಟ್ಟದಲ್ಲೂ ವರ್ಚಸ್ಸು ತೋರಿದ ಸಾಹುಕಾರ್ ! ಯುವ ಭಾರತ ಸುದ್ದಿ ಬೆಳಗಾವಿ : ಜನರು ಪ್ರೀತಿಯಿಂದ ಕರೆಯುವ ‘ಸಾಹುಕಾರ್’ ಎಂಬ ಬಿರುದಾಂಕಿತ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಮತ್ತೊಮ್ಮೆ ತಮಗಿರುವ ವರ್ಚಸ್ವಿ ನಾಯಕತ್ವವನ್ನು ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ತೋರಿಸಿಕೊಟ್ಟಿದ್ದಾರೆ. ಮಂಗಳವಾರ ರಾತ್ರಿ ಬಿಡುಗಡೆಯಾಗಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ರಮೇಶ ಜಾರಕಿಹೊಳಿ ಅವರ ಎಲ್ಲಾ ಬೆಂಬಲಿಗರಿಗೆ ಟಿಕೆಟ್ ದೊರಕಿದೆ. ಈ ಮೂಲಕ ತಮ್ಮ ಹಿಂಬಾಲಕರಿಗೆ ಕಷ್ಟಕಾಲದಲ್ಲೂ …

Read More »

ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 52 ಮಂದಿ ಹೊಸಬರಿಗೆ ಮಣೆ, ಬೊಮ್ಮಾಯಿ, ಕಾಗೇರಿಗೆ ಟಿಕೆಟ್‌ ಘೋಷಣೆ

ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 52 ಮಂದಿ ಹೊಸಬರಿಗೆ ಮಣೆ, ಬೊಮ್ಮಾಯಿ, ಕಾಗೇರಿಗೆ ಟಿಕೆಟ್‌ ಘೋಷಣೆ ಯುವ ಭಾರತ ಸುದ್ದಿ ದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಪ್ರಕಟಿಸಲಾಗಿದೆ. ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ ಕರ್ನಾಟಕ ರಾಜ್ಯ ಬಿಜೆಪಿ ಘಟಕದ …

Read More »