ಕಿಚ್ಚ ಸುದೀಪ್ ಜಾಹೀರಾತು ಪ್ರಸಾರಕ್ಕೆ ತಡೆಯಿಲ್ಲ ಯುವ ಭಾರತ ಸುದ್ದಿ ದೆಹಲಿ : ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡುವ ಕಿಚ್ಚ ಸುದೀಪ್ ಅವರ ಜಾಹೀರಾತು, ಸಿನಿಮಾ ಪ್ರದರ್ಶನಕ್ಕೆ ಯಾವುದೇ ತಡೆಯಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಕಿಚ್ಚ ಸುದೀಪ್ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಲು ಘೋಷಣೆ ಮಾಡಿರುವ ಕಾರಣಕ್ಕೆ ಅವರ ಜಾಹೀರಾತು, ಸಿನಿಮಾ ಪೋಸ್ಟರ್ ಗೆ ತಡೆ ನೀಡಬೇಕು ಎಂದು ಜೆಡಿಎಸ್ ಹಾಗೂ ಕೆಲವು ವಕೀಲರು …
Read More »ಕ್ಯಾನ್ಸರ್, ಹೃದ್ರೋಗಿಗಳಿಗೆ ಸಿಹಿ ಸುದ್ದಿ
ಕ್ಯಾನ್ಸರ್, ಹೃದ್ರೋಗಿಗಳಿಗೆ ಸಿಹಿ ಸುದ್ದಿ ಯುವ ಭಾರತ ಸುದ್ದಿ ಬೆಂಗಳೂರು : ಶೀಘ್ರದಲ್ಲೇ ಕ್ಯಾನ್ಸರ್ , ಹೃದ್ರೋಗಕ್ಕೆ ಲಸಿಕೆ ಕ್ಯಾನ್ಸರ್ ಮತ್ತು ಹೃದ್ರೋಗಿಗಳಿಗೆ ಸಿಹಿ ಸುದ್ದಿಯೊಂದು ದೊರಕಿದೆ. ಈ ರೋಗಗಳಿಂದ ಜನರನ್ನು ರಕ್ಷಿಸುವ ಸಲುವಾಗಿ ಶೀಘ್ರದಲ್ಲೇ ಲಸಿಕೆಗಳು ಲಭ್ಯವಾಗಲಿವೆ ಎಂಬ ಮಾಹಿತಿ ಹೊರ ಬಿದ್ದಿದೆ. ಫಾರ್ಮಾ ಕಂಪನಿ ಮೊಡೆರ್ನಾ ಕಂಪನಿ ಘೋಷಿಸಿದೆ . ಈ ಲಸಿಕೆಗಳ ವಿಚಾರವಾಗಿ ಹಲವು ವರ್ಷಗಳಿಂದ ಸಂಶೋಧನೆ ನಡೆಯುತ್ತಿದೆ . 2030 ರ ವೇಳೆಗೆ ಈ …
Read More »ಅಥಣಿ ಟಿಕೆಟ್ : ಸವದಿ ವಿರುದ್ಧ ಸಾಹುಕಾರ್ ಕೆಂಡ
ಅಥಣಿ ಟಿಕೆಟ್ : ಸವದಿ ವಿರುದ್ಧ ಸಾಹುಕಾರ್ ಕೆಂಡ ಯುವ ಭಾರತ ಸುದ್ದಿ ಬೆಳಗಾವಿ: ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ತಮ್ಮ ಬೆಂಬಲಿಗ ಮಹೇಶ ಕುಮಟಳ್ಳಿ ಅವರಿಗೆ ಟಿಕೆಟ್ ದೊರೆಯುವ ಬಗ್ಗೆ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮತ್ತೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಥಣಿಯಲ್ಲಿ ಬಿಜೆಪಿ ಟಿಕೆಟ್ ಪಡೆಯುವ ಕನಸು ಕಂಡಿರುವ ಲಕ್ಷ್ಮಣ ಸವದಿ ಅವರ ವಿರುದ್ಧ ರಮೇಶ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಮತ್ತೆ ಮಹೇಶ ಕುಮಟಳ್ಳಿ ಅವರಿಗೆ …
Read More »ಕೈನಲ್ಲಿ ಬಂಡಾಯ-ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ : ಚುನಾವಣೆಗೆ ಟವಲ್ ಹಾಸಿ ಹಣ ಸಂಗ್ರಹ !
ಕೈನಲ್ಲಿ ಬಂಡಾಯ-ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ : ಚುನಾವಣೆಗೆ ಟವಲ್ ಹಾಸಿ ಹಣ ಸಂಗ್ರಹ ! ಯುವ ಭಾರತ ಸುದ್ದಿ ಕಡೂರು : ಕಾಂಗ್ರೆಸ್ ಪಕ್ಷ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಇದರಿಂದ ಟಿಕೆಟ್ ವಂಚಿತಗೊಂಡಿರುವ ಮಾಜಿ ಶಾಸಕರೊಬ್ಬರು ಇದೀಗ ಬಂಡಾಯವೆದ್ದು ಪಕ್ಷೇತರರಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈ ಎಸ್ ವಿ ದತ್ತಾ ಅವರಿಗೆ ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ …
Read More »ಬಂಡೀಪುರದಲ್ಲಿ ಸಫಾರಿ ಮಾಡಿದ ಪ್ರಧಾನಿ ಮೋದಿ, ಹುಲಿ ದರ್ಶನ
ಬಂಡೀಪುರದಲ್ಲಿ ಸಫಾರಿ ಮಾಡಿದ ಪ್ರಧಾನಿ ಮೋದಿ, ಹುಲಿ ದರ್ಶನ ಪ್ರಧಾನಿ ನರೇಂದ್ರ ಮೋದಿಯವರು ಮುದುಮಲೈ ಅರಣ್ಯ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಬೆಳ್ಳಿ-ಬೊಮ್ಮ ದಂಪತಿಗೆ ಸನ್ಮಾನಿಸಿದರು. ಬೆಳ್ಳಿ-ಬೊಮ್ಮ ದಂಪತಿ, ದಿ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷಚಿತ್ರದಲ್ಲಿ ನಟಿಸಿದ್ದರು. ಈ ಸಾಕ್ಷಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಲಭಿಸಿತ್ತು. ಈ ವೇಳೆ ಪ್ರಧಾನಿ ಮೋದಿ ಆನೆಗಳಿಗೆ ಕಬ್ಬು ತಿನ್ನಿಸಿ ಸಂತಸ ಪಟ್ಟರು, ಫೋಟೋ ಕ್ಲಿಕ್ಕಿಸಿಕೊಂಡರು. ಯುವ ಭಾರತ ಸುದ್ದಿ ಮೈಸೂರು: ಪ್ರಾಜೆಕ್ಟ್ ಟೈಗರ್ …
Read More »ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ನಡೆಸೆನು : ಸಚಿವ ಸೋಮಣ್ಣ
ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ನಡೆಸೆನು : ಸಚಿವ ಸೋಮಣ್ಣ ಯುವ ಭಾರತ ಸುದ್ದಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವುದಿಲ್ಲ ಎಂದು ಸಚಿವ ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ನಾನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸುತ್ತೇನೆ ಎಂಬ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ, ಬಿಜೆಪಿ ವರಿಷ್ಠರು ಹೇಳುವ ಕಡೆ ಸ್ಪರ್ಧೆ ನಡೆಸುವುದಾಗಿ ತಿಳಿಸಿದ್ದಾರೆ. ವರುಣಾ ಮತಕ್ಷೇತ್ರದಲ್ಲಿ ಸಿದ್ದರಾಮಯ್ಯ …
Read More »ಹೆಂಡ್ತಿಗೆ ಟಿಕೆಟ್ ಕೊಡದಿದ್ದರೆ ನನಗೂ ಟಿಕೆಟ್ ಕೊಡಬೇಡಿ ಎಂದ ಪತಿ !
ಹೆಂಡ್ತಿಗೆ ಟಿಕೆಟ್ ಕೊಡದಿದ್ದರೆ ನನಗೂ ಟಿಕೆಟ್ ಕೊಡಬೇಡಿ ಎಂದ ಪತಿ ! ಯುವ ಭಾರತ ಸುದ್ದಿ ಹಾಸನ: ಪತ್ನಿ ಭವಾನಿ ಅವರಿಗೆ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ನೀಡದಿದ್ದರೆ, ಹೊಳೆನರಸೀಪುರ ದಿಂದ ನನಗೂ ಟಿಕೆಟ್ ಬೇಡ ಎಂಬ ಸಂದೇಶವನ್ನು ಶಾಸಕ ಎಚ್.ಡಿ. ರೇವಣ್ಣ ರವಾನಿಸಿದ್ದಾರೆ. ಶುಕ್ರವಾರ ರಾತ್ರಿ ಆಪ್ತರು ಹಾಗೂ ಮುಖಂಡರೊಂದಿಗೆ ಇಲ್ಲಿನ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿ ಅವರು ಮಂಡಿಸಿದ ವಾದಕ್ಕೆ ಬಹುತೇಕ ಮುಖಂಡರೂ ಸಮ್ಮತಿಸಿದ್ದಾರೆ ಎಂದು ತಿಳಿದು …
Read More »ಮಾಜಿ ಸಂಸದರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ?
ಮಾಜಿ ಸಂಸದರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ? ಯುವ ಭಾರತ ಸುದ್ದಿ ಬೆಂಗಳೂರು : ಚಿತ್ರದುರ್ಗದ ಮಾಜಿ ಸಂಸದ ಬಿ. ಎನ್.ಚಂದ್ರಪ್ಪ ಅವರನ್ನು ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಲು ಪಕ್ಷ ನಿರ್ಧರಿಸಿದೆ. ಈ ಬಗ್ಗೆ ಭಾನುವಾರವೇ ನೇಮಕಾತಿ ಆದೇಶ ಹೊರಬೀಳುವ ಸಾಧ್ಯತೆ ಇದೆ. ಧ್ರುವನಾರಾಯಣ ನಿಧನದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಚಂದ್ರಪ್ಪ ಅವರನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ.
Read More »ಬಿಜೆಪಿ ಸೇರ್ತಾರಾ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ !
ಬಿಜೆಪಿ ಸೇರ್ತಾರಾ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ! ಯುವ ಭಾರತ ಸುದ್ದಿ ಚಂಡೀಗಢ : ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಎರಡು ದಿನಗಳ ಹಿಂದಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದರು. ಇದೀಗ ಅವರ ಹಾದಿಯಲ್ಲಿ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಬಿಜೆಪಿ ಸೇರ್ಪಡೆಯಾಗುತ್ತಾರಾ ಎಂಬ ಚರ್ಚೆ ನಡೆದಿದೆ. ಪಂಜಾಬ್ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಚರಣಜಿತ್ ಸಿಂಗ್ ಚನ್ನಿ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ …
Read More »ಮೋದಿ ಡಿಗ್ರಿ : ನಿನ್ನಂಥ 10 ಜನ್ರಿಗೆ ಬುದ್ಧಿ ಕಲಿಸ್ತಾನೆ ಮೋದಿ ಎಂದ ಮಹಾತಾಯಿ !
ಮೋದಿ ಡಿಗ್ರಿ : ನಿನ್ನಂಥ 10 ಜನ್ರಿಗೆ ಬುದ್ಧಿ ಕಲಿಸ್ತಾನೆ ಮೋದಿ ಎಂದ ಮಹಾತಾಯಿ ! ಯುವ ಭಾರತ ಸುದ್ದಿ ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಪದವಿಯನ್ನು ಪ್ರಶ್ನೆ ಮಾಡಿದ್ದ ವ್ಯಕ್ತಿಗಳಿಗೆ ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ ಅವರ ತಾಯಿ ದುಲ್ಹಾರಿ ಖೇರ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅವರು ನೀಡಿದ ಉತ್ತರ ಈಗ ಮೋದಿ ವಿರೋಧಿಗಳಿಗೆ ಬಲವಾದ ಏಟು ನೀಡಿದಂತಿದೆ. ಪ್ರಧಾನಿ ಮೋದಿ ಅವರ ಡಿಗ್ರಿ …
Read More »
YuvaBharataha Latest Kannada News