5 ಕೆಜಿ ಅಕ್ಕಿಗೆ ಕೊರತೆ ಇದ್ರೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಿ: ಕುಮಾರಸ್ವಾಮಿ ಬೆಂಗಳೂರು: 5 ಕೆಜಿ ಅಕ್ಕಿಗೆ ಕೊರತೆ ಇದ್ರೆ ಸಮಸ್ಯೆ ಬಗೆಹರಿಯುವವರೆಗೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಬಹುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಇಂದು ನಡೆದ ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿದ ಅವರು, ಅನ್ನಭಾಗ್ಯದಲ್ಲಿ ಐದು ಕೆಜಿ ಅಕ್ಕಿಗೆ ಕೊರತೆ ಇದೆ. ಪೌಷ್ಠಿಕ ಆಹಾರದ ಕೊರತೆ ಇರುವವರಿಗೆ …
Read More »ಆಮ್ ಆದ್ಮಿ ಪಕ್ಷದ ಅಧ್ಯಕ್ಷರಾಗಿ ಖ್ಯಾತ ನಟ ನೇಮಕ
ಆಮ್ ಆದ್ಮಿ ಪಕ್ಷದ ಅಧ್ಯಕ್ಷರಾಗಿ ಖ್ಯಾತ ನಟ ನೇಮಕ ಬೆಂಗಳೂರು: ‘ಮುಖ್ಯಮಂತ್ರಿ’ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ(ಎಎಪಿ) ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಚಂದ್ರು ಅವರು ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿ.ಟಿ. ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್ ಅವರನ್ನು ನೇಮಿಸಿ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಪೃಥ್ವಿರೆಡ್ಡಿ …
Read More »ಮುರಗೋಡ : ಆತ್ಮೀಯ ಸನ್ಮಾನ
ಮುರಗೋಡ : ಆತ್ಮೀಯ ಸನ್ಮಾನ ಮುರಗೋಡ: ಮಕ್ಕಳ ಉಜ್ವಲ ಭವಿಷ್ಯ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಸಿಆರ್ಪಿಎಸ್.ಎಸ್. ಮಲ್ಲಣ್ಣವರ ಹೇಳಿದರು. ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಮುಖ್ಯಾಧ್ಯಾಪಕ ಡಿ.ವೈ. ಹೊಂಗಲ ಹಾಗೂಬೇರೆಡೆ ವರ್ಗಾವಣೆಗೊಂಡ ಶಿಕ್ಷಕಿ ಅಶ್ವಿನಿ ಕುಲಕರ್ಣಿ ಅವರಿಗೆ ಸಿಆರ್ಪಿ ಮತ್ತು ಶಿಕ್ಷಕರ ಸಿಬ್ಬಂದಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಅವರನ್ನು ಸತ್ಕರಿಸಿ ಮಾತನಾಡಿದರು. ಶಿಕ್ಷಕ ವೃತ್ತಿಯಲ್ಲಿ ಮಕ್ಕಳಿಗೆ ಒಳ್ಳೆಯ …
Read More »ವಿಶ್ವ ಮಲಾಲಾ ದಿನ ಇಂದು
ವಿಶ್ವ ಮಲಾಲಾ ದಿನ ಇಂದು ಒಬ್ಬ ಶಿಕ್ಷಕ ಒಂದು ಪುಸ್ತಕ ಒಂದು ಪೆನ್ನು ಇಡೀ ಜಗತ್ತನ್ನೇ ಬದಲಾಯಿಸಬಹುದು ಎಂಬ ಸಮಸ್ತ ವಿಶ್ವದ ಜಾಗೃತಿ ಬಗೆಗಿನ ಹೃದಯಸ್ಪರ್ಶಿ ಮಂತ್ರಗಳನ್ನು ವಿಶ್ವಸಂಸ್ಥೆಯಲ್ಲಿ ಪ್ರಧಾನ ಕಾರ್ಯದರ್ಶಿ ಬಾನಕಿ ಮೂನ್ ಅವರ ಮುಂದೆ ಭಾಷಣ ಮಾಡಿ ವಿಶ್ವದ ಗಮನ ಸೆಳೆದಿದ್ದು ಕೇವಲ 15 ವರ್ಷದ ಬಾಲಕಿ. ಎಂದಿನಂತೆ 2002 ಅಕ್ಟೋಬರ್ 9 ರಂದು ಪಾಕಿಸ್ತಾನದ ಸ್ವಾತ್ ಕಣಿವೆಯಲ್ಲಿ ಶಾಲೆಗೆ ಹೋಗುತ್ತಿದ್ದಾಗ ತಾಲಿಬಾನ್ ಉಗ್ರರ ದಾಳಿಯಲ್ಲಿ ಸಿಲುಕಿಕೊಂಡ …
Read More »ಬೆಳಗಾವಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಫಕೀರಪ್ಪ ಗೋರಾಬಾಳ ನಿಧನ
ಬೆಳಗಾವಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಫಕೀರಪ್ಪ ಗೋರಾಬಾಳ ನಿಧನ ಮುರಗೋಡ: ಸ್ಥಳೀಯ ರಂಗಾರಿ ಗಲ್ಲಿ ನಿವಾಸಿ ಮಾಜಿ ಜಿ.ಪಂ. ಅಧ್ಯಕ್ಷ ಫಕೀರಪ್ಪ ದೇಮಪ್ಪ ಗೊರಾಬಾಳ (82) ಸೋಮವಾರ ನಿಧನರಾದರು. ಮೃತರಿಗೆ ಇಬ್ಬರು ಪುತ್ರಿಯರು, ಓರ್ವ ಪುತ್ರ, ಮೊಮ್ಮಕ್ಕಳು ಅಪಾರ ಬಂಧು ಬಳಗ ಇದ್ದಾರೆ. ಮೃತರು ಗ್ರಾಮ ಲೆಕ್ಕಾಧಿಕಾರಿಯಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ನಿರ್ದೇಶಕರಾಗಿ ದಕ್ಷ ಕಾರ್ಯ ನಿರ್ವಹಿಸಿ ಜನ ಮನ್ನಣೆ ಗಳಿಸಿ ಗಮನ ಸೆಳೆದಿದ್ದರು. ಮೃತರ …
Read More »ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯ, ಕನಿಷ್ಠ ವೇತನ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯ, ಕನಿಷ್ಠ ವೇತನ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ : ಸರಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯಗಳು ಮತ್ತು ಕನಿಷ್ಠ ವೇತನ ಕಾಯ್ದೆ ಪ್ರಕಾರ ವೇತನ ಮತ್ತಿತರ ಸೌಲಭ್ಯಗಳನ್ನು ಗುತ್ತಿಗೆದಾರರು ಸಮರ್ಪಕವಾಗಿ ಒದಗಿಸುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಇಲಾಖೆಯ ಅಧಿಕಾರಿಗಳ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ …
Read More »ರಾಮನಾಥಪುರಂನಿಂದ ಸ್ಪರ್ಧಿಸ್ತಾರಾ ಪ್ರಧಾನಿ ?
ರಾಮನಾಥಪುರಂನಿಂದ ಸ್ಪರ್ಧಿಸ್ತಾರಾ ಪ್ರಧಾನಿ ? ದೆಹಲಿ : ಮುಂದಿನ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ತಮಿಳುನಾಡಿನ ರಾಮನಾಥಪುರಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎಂಬ ಚರ್ಚೆ ಜೋರಾಗಿದೆ. ನಾಂಪಲ್ಲಿಯ ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ 11 ರಾಜ್ಯಗಳ ಬಿಜೆಪಿ ಅಧ್ಯಕ್ಷರು ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಅವರು ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರನ್ನು ಕಣಕ್ಕಿಳಿಯುವ ಪರೋಕ್ಷ ಸೂಚನೆ …
Read More »ಮುನಿ ಹತ್ಯೆ ಕುರಿತು ಕೋಡಿ ಶ್ರೀ ನುಡಿ ಏನು ?
ಮುನಿ ಹತ್ಯೆ ಕುರಿತು ಕೋಡಿ ಶ್ರೀ ನುಡಿ ಏನು ? ಕೋಲಾರ : ಕೋಲಾರದ ಲಕ್ಷ್ಮೀಸಾಗರ ಗ್ರಾಮದ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ದೇಶದಲ್ಲಿ ಇನ್ನೂ ಹಲವೆಡೆ ಪ್ರಾಕೃತಿಕ ವಿಕೋಪ ಸಂಭವಿಸುವ ಲಕ್ಷಣ ಇದೆ. ಜೊತೆಗೆ ಮನುಷ್ಯರು ಮೃಗದಂತೆ ವರ್ತಿಸಿ ವಿಕೋಪ ಸಂಭವಿಸಬಹುದು ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಜೈನ ಮುನಿಗಳ …
Read More »ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಅನಿಲ್ ಬೆನಕೆ ಭೇಟಿಯಾಗಿದ್ದೇಕೆ ?
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಅನಿಲ್ ಬೆನಕೆ ಭೇಟಿಯಾಗಿದ್ದೇಕೆ ? ಬೆಳಗಾವಿ : ಭಾರತ ಸರ್ಕಾರದ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರ ಕಚೇರಿಗೆ ಬೆಳಗಾವಿ ಉತ್ತರ ಕ್ಷೇತ್ರದ ಮಾಜಿ ಶಾಸಕ ಅನಿಲ ಬೆನಕೆರವರು ಭೇಟಿ ನೀಡಿದರು. ಪ್ರಹ್ಲಾದ ಜೋಶಿ ಅವರು ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಯ ರಾಜ್ಯದ ಪ್ರಭಾರಿಯಾಗಿ ನೇಮಕಗೊಂಡಿದ್ದಕ್ಕಾಗಿ ಅವರನ್ನು ಈ ವೇಳೆ ಅಭಿನಂದಿಸಿದರು. ಪ್ರಧಾನಿ ನರೇಂದ್ರ ಮೋದಿಜಿರವರ ಕನಸಿನ …
Read More »ಜೈನ ಮುನಿ ಹತ್ಯೆ ಪ್ರಕರಣ : ಸಿಬಿಐಗೆ ಒಪ್ಪಿಸಲು ಎಂ.ಬಿ.ಝಿರಲಿ ಮನವಿ
ಜೈನ ಮುನಿ ಹತ್ಯೆ ಪ್ರಕರಣ : ಸಿಬಿಐಗೆ ಒಪ್ಪಿಸಲು ಎಂ.ಬಿ.ಝಿರಲಿ ಮನವಿ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣ ಅತ್ಯಂತ ಹೇಯ ಕೃತ್ಯವಾಗಿದ್ದು ಈ ಪ್ರಕರಣ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ಒಪ್ಪಿಸಬೇಕೆಂದು ರಾಜ್ಯ ಬಿಜೆಪಿ ವಕ್ತಾರ ಎಮ್.ಬಿ.ಝಿರಲಿ ರಾಜ್ಯ ಸರ್ಕಾರಕ್ಕೆ ಅಗ್ರಹಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ ಅವರು, ಆಪ್ತರಿಂದಲೇ …
Read More »