ಎಪಿಎಂಸಿ-ಶಹಾಪುರ ಪೊಲೀಸರಿಂದ ಜಂಟಿ ಕಾರ್ಯಾಚರಣೆ ; ರೂ .1,63,933 / ಮೌಲ್ಯದ ಅಕ್ರಮ ಸಾರಾಯಿ- ವಾಹನ ಜಪ್ತಿ ಯುವ ಭಾರತ ಸುದ್ದಿ ಬೆಳಗಾವಿ : 26/03/2023 ರಂದು ಹಳೇ ಪಿಬಿ ರಸ್ತೆ , ಯಡಿಯೂರಪ್ಪ ಮಾರ್ಗದ ಮುಖಾಂತರ ಆಕ್ಟೋ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಆಧರಿಸಿ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಐ ಎಪಿಎಂಸಿ ಹಾಗೂ ಪಿಐ ಶಹಾಪುರ ಠಾಣೆ ಹಾಗೂ ಅವರ ತಂಡ ಜಂಟಿ …
Read More »ಸಿಎಂ ಬೊಮ್ಮಾಯಿ ಗೋಕಾಕ ಪ್ರವಾಸ
ಸಿಎಂ ಬೊಮ್ಮಾಯಿ ಗೋಕಾಕ ಪ್ರವಾಸ ಯುವ ಭಾರತ ಸುದ್ದಿ ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 28ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 1:25ಕ್ಕೆ ಬೆಳಗಾವಿಗೆ ಆಗಮಿಸುವರು. ಮಧ್ಯಾಹ್ನ 1:45 ಕ್ಕೆ ಸುವರ್ಣ ವಿಧಾನಸೌಧದಲ್ಲಿ ವೀರ ರಾಣಿ ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಜಗಜ್ಯೋತಿ ಬಸವೇಶ್ವರ ಹಾಗೂ ಡಾ. ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸುವರು. ಮಧ್ಯಾಹ್ನ 3 ಗಂಟೆಗೆ ಗೋಕಾಕ ಎನ್ಎಸ್ ಎಫ್ ಹೆಲಿಪ್ಯಾಡಿಗೆ ಆಗಮಿಸುವರು. ನಂತರ ಗೋಕಾಕ …
Read More »ವೀರ ಸಾವರ್ಕರಗೆ ಅವಮಾನ ಮಾಡಿದ್ರೆ ಸಹಿಸಲ್ಲ, ಇದು ಮುಂದುವರಿದ್ರೆ ಮೈತ್ರಿಯಲ್ಲಿ ಬಿರುಕು : ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ
ವೀರ ಸಾವರ್ಕರಗೆ ಅವಮಾನ ಮಾಡಿದ್ರೆ ಸಹಿಸಲ್ಲ, ಇದು ಮುಂದುವರಿದ್ರೆ ಮೈತ್ರಿಯಲ್ಲಿ ಬಿರುಕು : ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ ಯುವ ಭಾರತ ಸುದ್ದಿ ಮಾಲೆಗಾಂವ್(ಮಹಾರಾಷ್ಟ್ರ) : ವಿನಾಯಕ ಸಾವರ್ಕರ್ (ವೀರ್) ಅವರನ್ನು ಅವಮಾನಿಸಬೇಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿರುವ ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರು ಸಾವರ್ಕರ್ ಅವರನ್ನು ಅವಹೇಳನ ಮಾಡಿದರೆ ವಿಪಕ್ಷಗಳ ಮೈತ್ರಿಯಲ್ಲಿ ಬಿರುಕು ಮೂಡಲಿದೆ ಎಂದು ಭಾನುವಾರ ಎಚ್ಚರಿಸಿದ್ದಾರೆ. …
Read More »ಕುಲಗೋಡದಲ್ಲಿ 1.32 ಕೋಟಿ ರೂ. ವೆಚ್ಚದ ಪೊಲೀಸ್ ಠಾಣೆ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ !
ಕುಲಗೋಡದಲ್ಲಿ 1.32 ಕೋಟಿ ರೂ. ವೆಚ್ಚದ ಪೊಲೀಸ್ ಠಾಣೆ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ! ಯುವ ಭಾರತ ಸುದ್ದಿ ಮೂಡಲಗಿ : ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸ್ರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ 1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಗಡಿ …
Read More »ಕರದಂಟು ನಾಡಿಗೆ ಮಂಗಳವಾರ ನಾಡದೊರೆ !
ಕರದಂಟು ನಾಡಿಗೆ ಮಂಗಳವಾರ ನಾಡದೊರೆ ! ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ವಿಧಾನಸಭಾ ಮತಕ್ಷೇತ್ರದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 28 ರಂದು ಮಧ್ಯಾಹ್ನ 1:00 ಗಂಟೆಗೆ ಆಗಮಿಸಲಿದ್ದಾರೆ. ಗೋಕಾಕ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅವರು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಗೋಕಾಕ ನಗರಕ್ಕೆ ಆಗಮಿಸುತ್ತಿರುವುದು ಭಾರಿ ನಿರೀಕ್ಷೆ …
Read More »ಎರಡೂ ಕ್ಷೇತ್ರದಿಂದ ಸಿದ್ದು ಸ್ಪರ್ಧೆ : ಮನೆ ದೇವರ ನುಡಿಯೇನು ?
ಎರಡೂ ಕ್ಷೇತ್ರದಿಂದ ಸಿದ್ದು ಸ್ಪರ್ಧೆ : ಮನೆ ದೇವರ ನುಡಿಯೇನು ? ಯುವ ಭಾರತ ಸುದ್ದಿ ಮೈಸೂರು : ಕಳೆದ ಕೆಲ ತಿಂಗಳಿಂದ ಕೋಲಾರ ಸುದ್ದಿಯಲ್ಲಿದೆ. ಕರ್ನಾಟಕ ವಿಧಾಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಇಲ್ಲಿಂದ ಸ್ಪರ್ಧಿಸುವ ಸಾಧ್ಯತೆ ಬಗ್ಗೆ ಅದು ಕಳೆದ ಕೆಲ ತಿಂಗಳಿಂದ ಅದು ಸುದ್ದಿಯಲ್ಲಿದೆ. ಈಗ, ಮೋದಿ ಉಪನಾಮದ ಬಗ್ಗೆ 2019 ರ ಲೋಕಸಭೆ ಚುನಾವಣೆಗೆ ಮುನ್ನ ಇದೇ ಕೋಲಾರದಲ್ಲಿನ ತಮ್ಮ ಹೇಳಿಕೆಗಾಗಿ ಶಿಕ್ಷೆಗೊಳಗಾದ ನಂತರ ರಾಹುಲ್ …
Read More »ಕುಕಡೊಳ್ಳಿ ಸದ್ಗುರು ಶ್ರೀ ಚೆನ್ನಮಲ್ಲಯ್ಯಜ್ಜನವರ 73 ನೇ ಪುಣ್ಯಸ್ಮರಣೋತ್ಸವದ ವೇದಾಂತ ಪರಿಷತ್ನ ಕಾರ್ಯಕ್ರಮ
ಕುಕಡೊಳ್ಳಿ ಸದ್ಗುರು ಶ್ರೀ ಚೆನ್ನಮಲ್ಲಯ್ಯಜ್ಜನವರ 73 ನೇ ಪುಣ್ಯಸ್ಮರಣೋತ್ಸವದ ವೇದಾಂತ ಪರಿಷತ್ನ ಕಾರ್ಯಕ್ರಮ ಯುವ ಭಾರತ ಸುದ್ದಿ ಇಟಗಿ : ಮಕ್ಕಳನ್ನು ಒಳ್ಳೆಯ ವ್ಯಕ್ತಿಗಳನ್ನಾಗಿಸಲು ಆಚಾರ-ವಿಚಾರಗಳನ್ನು ಕಲಿಸಿಕೊಡಬೇಕೆಂದು ಪಾರಿಶ್ವಾಡ ವೇದಮೂರ್ತಿ ಶ್ರೀ ಗುರುಸಿದ್ದಯ್ಯ ಕಲ್ಮಠ ಸ್ವಾಮಿಗಳು ಅಭಿಪ್ರಾಯಪಟ್ಟರು. ಕುಕಡೊಳ್ಳಿಯ ಸದ್ಗುರು ಶ್ರೀ ಚೆನ್ನಮಲ್ಲಯ್ಯಜ್ಜನವರ 73 ನೇ ಪುಣ್ಯಸ್ಮರಣೋತ್ಸವದ ವೇದಾಂತ ಪರಿಷತ್ನ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳಿಗೆ ಆಸ್ತಿ ಮಾಡದೇ, ಅವರಿಗೆ ಉತ್ತಮ ಶಿಕ್ಷಣ ನೀಡಿ ಅವರೇ ಆಸ್ತಿಯನ್ನಾಗಿಸಿ. ಸಮಾಜ ಗುರುತಿಸುವಂತ ಮಕ್ಕಳನ್ನು …
Read More »ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ ಪ್ರಕಟ
ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅಲ್ಲದೆ, ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಅವಕಾಶ ನೀಡಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ಮೂಲಕ ಮಾಹಿತಿ …
Read More »ಆರು ತಿಂಗಳಲ್ಲಿ ಟೋಲ್ ಪ್ಲಾಜಾ ರದ್ದು , ಜಿಪಿಎಸ್ ಆಧಾರಿತ ಸಂಗ್ರಹ ವ್ಯವಸ್ಥೆ !
ಆರು ತಿಂಗಳಲ್ಲಿ ಟೋಲ್ ಪ್ಲಾಜಾ ರದ್ದು , ಜಿಪಿಎಸ್ ಆಧಾರಿತ ಸಂಗ್ರಹ ವ್ಯವಸ್ಥೆ ! ಯುವ ಭಾರತ ಸುದ್ದಿ ನವದೆಹಲಿ : ಮುಂದಿನ ಆರು ತಿಂಗಳುಗಳಲ್ಲಿ ದೇಶದ ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾಗಳು ( Toll Plazas ) ಇರುವುದಿಲ್ಲ , ಬದಲಿಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಟೋಲ್ ಪ್ಲಾಜಾಗಳ ಬಳಿ …
Read More »ಭಾರತದಲ್ಲಿ ಹೊಸದಾಗಿ 1,590 ಕೊರೊನಾ ಪ್ರಕರಣಗಳು ದಾಖಲು : ಇದು 146 ದಿನಗಳಲ್ಲಿ ಅತಿ ಹೆಚ್ಚು
ಭಾರತದಲ್ಲಿ ಹೊಸದಾಗಿ 1,590 ಕೊರೊನಾ ಪ್ರಕರಣಗಳು ದಾಖಲು : ಇದು 146 ದಿನಗಳಲ್ಲಿ ಅತಿ ಹೆಚ್ಚು ಯುವ ಭಾರತ ಸುದ್ದಿ ನವದೆಹಲಿ : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,590 ಹೊಸ ಪ್ರಕರಣಗಳು ದಾಖಲಾಗಿವೆ. ಇದು 146 ದಿನಗಳಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣಗಳು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಭಾರತದ ಸಕ್ರಿಯ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 8,601 ಕ್ಕೆ ಏರಿದೆ. ಕಳೆದ ಕೆಲವು ದಿನಗಳಿಂದ ಭಾರತ …
Read More »