Breaking News

ಇತ್ತೀಚಿನ ಸುದ್ದಿ

ಸವದತ್ತಿಯಲ್ಲಿ ಭೀಕರ ಸರಣಿ ಅಪಘಾತ : ಸಾವು

ಸವದತ್ತಿಯಲ್ಲಿ ಭೀಕರ ಸರಣಿ ಅಪಘಾತ : ಸಾವು ಯುವ ಭಾರತ ಸುದ್ದಿ ಬೆಳಗಾವಿ : ಲಾರಿ-ಬೈಕ್, ಕಾರು, ಆಟೋ ಮಧ್ಯೆ ಭೀಕರ ಸರಣಿ ರಸ್ತೆ ಅಪಘಾತ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಎಪಿಎಂಸಿ ಆವರಣದ ಎದುರು ಘಟನೆ ನಡೆದಿದೆ. ಸವದತ್ತಿ ತಾಲೂಕಿನ ಕುರವಿನಕೊಪ್ಪ ಗ್ರಾಮದ ಬೈಕ್ ಸವಾರ ಸೋಮಲಿಂಗ ಹೂಗಾರ (33), ಸವದತ್ತಿ ತಾಲೂಕಿನ ಮದಿಗೇರಿ ಗ್ರಾಮದ ಕಾರ್ತಿಕ್ ಕುರಬಗಟ್ಟಿ (9) …

Read More »

ಗೂಡ್ಸ್ ವಾಹನದಲ್ಲಿ ಪ್ರಯಾಣ: ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

ಗೂಡ್ಸ್ ವಾಹನದಲ್ಲಿ ಪ್ರಯಾಣ: ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಜಿಲ್ಲೆಯಲ್ಲಿ ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯವುದು ಕಂಡುಬಂದರೆ‌ ಅಂತಹ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಚುನಾವಣಾ ಆಯೋಗ ಕೂಡ ಗಂಭೀರವಾಗಿ ಪರಿಗಣಿಸಿದೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಮೋಟಾರು ವಾಹನ ಕಾಯ್ದೆ ಪ್ರಕಾರ ನಿಷೇಧಿಸಲಾಗಿರುತ್ತದೆ. ಪೊಲೀಸ್ ಹಾಗೂ ಪ್ರಾದೇಶಿಕ …

Read More »

ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 9 ಲಕ್ಷ ನಗದು ವಶ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 9 ಲಕ್ಷ ನಗದು ವಶ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ಸೂಕ್ತ ದಾಖಲಾತಿಗಳಲ್ಲದೇ ಸಾಗಿಸಲಾಗುತ್ತಿದ್ದ 9 ಲಕ್ಷ ರೂಪಾಯಿ ನಗದು ಹಣವನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ(ಮಾ.21) ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಬೆಳಗಾವಿ ನಗರದಿಂದ ಅಂಕಲಗಿ ಕಡೆಗೆ ಹೊರಟಿದ್ದ ಕಾರನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ …

Read More »

ಬಸವ ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ : ಮಹತ್ವದ ಸೂಚನೆ

ಬಸವ ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ : ಮಹತ್ವದ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಅಖಿಲ ಭಾರತ ಲಿಂಗಾಯತ ಮಹಾಸಭೆಯು ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಆಚರಣೆ ನಿಮಿತ್ತ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಮತ್ತು ಎಲ್ಲ ವಯೋಮಿತ ಹಿರಿಯ ನಾಗರಿಕರಿಗೆ ಐದು ವಿಭಾಗಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಏಪ್ರಿಲ್ 5 ರಂದು ಬೆಳಗ್ಗೆ 10.30 ಗಂಟೆಗೆ ಕೆಎಲ್‌ಇ ಸಂಸ್ಥೆಯ ಬೆಳಗಾವಿಯ ಜಿ. ಎ. ಪ್ರೌಢಶಾಲೆಯಲ್ಲಿ ಆಯೋಜಿಸಿದೆ. …

Read More »

ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳ ನೆನೆದ ಬಾಲಚಂದ್ರ ಜಾರಕಿಹೊಳಿ

ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳ ನೆನೆದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ: ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು. ಈ ಭೂಮಿಯಲ್ಲಿ ಮನುಷ್ಯರಾಗಿ ಹುಟ್ಟಿರುವದು ನಮ್ಮೆಲ್ಲರ ಪುಣ್ಯವಾಗಿದೆ. ಆದರೆ ಕೆಲವೇ ಕೆಲವು ಜನರು ಈ ಭೂಮಿಯಿಂದ ನಿರ್ಗಮನರಾಗುವಾಗ ದೇವರಾಗಿ ಹೋಗುತ್ತಾರೆ. ಇದಕ್ಕೆ ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳೇ ಜ್ವಲಂತ ಉದಾಹರಣೆ ಎಂದು ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ …

Read More »

ಹಿಂದುತ್ವದ ಬಗ್ಗೆ ಪೋಸ್ಟ್; ನಟ ಚೇತನ್ ಬಂಧನ

ಹಿಂದುತ್ವದ ಬಗ್ಗೆ ಪೋಸ್ಟ್; ನಟ ಚೇತನ್ ಬಂಧನ ಯುವ ಭಾರತ ಸುದ್ದಿ ಬೆಂಗಳೂರು: ಶೇಷಾದ್ರಿಪುರ ಠಾಣೆ ಪೊಲೀಸರು ನಟ ಅಹಿಂಸಾ ಚೇತನ್‌ ಅವರನ್ನು ಇಂದು, ಮಂಗಳವಾರ ಬೆಳಗ್ಗೆ ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವದ ಬಗ್ಗೆ ನಟ ಚೇತನ್‌ ಪೋಸ್ಟ್‌ ಮಾಡಿದ್ದರು. ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡಿದ್ದರು. ಜೊತೆಗೆ, ಉರಿಗೌಡ ಮತ್ತು ನಂಜೇಗೌಡ ಅವರ ಬಗ್ಗೆಯೂ ಟ್ವೀಟ್‌ನಲ್ಲಿ ಬರೆದಿದ್ದರು. ನಂತರ ಹಿಂದೂಗಳ …

Read More »

ವಿಕಲಚೇತನರು ಹಾಗೂ 80 ವರ್ಷ ಮೇಲ್ಪಟ್ಟವರಿಗೆ ಐಚ್ಛಿಕ ಅಂಚೆ ಮತ ಸೌಲಭ್ಯ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ವಿಕಲಚೇತನರು ಹಾಗೂ 80 ವರ್ಷ ಮೇಲ್ಪಟ್ಟವರಿಗೆ ಐಚ್ಛಿಕ ಅಂಚೆ ಮತ ಸೌಲಭ್ಯ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಲು ಸಾಧ್ಯವಾಗದ 80 ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನ ಮತದಾರರಿಗೆ ಅಂಚೆ ಮತಪತ್ರಗಳ ಮೂಲಕ ತಮ್ಮ ಮನೆಯಿಂದಲೇ ಮತದಾನ ಮಾಡುವಂತಹ ಐಚ್ಛಿಕ ಅವಕಾಶವನ್ನು ಕಲ್ಪಿಸಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಅಂಚೆ ಮತಪತ್ರ ವಿತರಣೆ, ಮತದಾನ …

Read More »

7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ

7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ ಯುವ ಭಾರತ ಸುದ್ದಿ ಬೆಂಗಳೂರು :                   ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಇದರಂತೆ ಬೆಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ …

Read More »

ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ : ಬಾಲಚಂದ್ರ ಜಾರಕಿಹೊಳಿ ವಾಗ್ದಾನ

ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ : ಬಾಲಚಂದ್ರ ಜಾರಕಿಹೊಳಿ ವಾಗ್ದಾನ ಯುವ ಭಾರತ ಸುದ್ದಿ ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ತಹಶೀಲದಾರ ಕಚೇರಿಯ …

Read More »

ಅಂಬೇಡ್ಕರ್ ಜಯಂತಿ: 21 ರಂದು ಪೂರ್ವ ಸಿದ್ಧತಾ ಸಭೆ

ಅಂಬೇಡ್ಕರ್ ಜಯಂತಿ: 21 ರಂದು ಪೂರ್ವ ಸಿದ್ಧತಾ ಸಭೆ ಯುವ ಭಾರತ ಸುದ್ದಿ ಬೆಳಗಾವಿ : ಸಂವಿಧಾನ ಶಿಲ್ಪಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132 ನೇ ಜಯಂತಿ ಏಪ್ರಿಲ್ 14 ರಂದು ಮತ್ತು ಮಾರ್ಚ್ 5 ರಂದು ಹಸಿರು ಕ್ರಾಂತಿ ಹರಿಕಾರ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನರಾಮರವರ 116ನೇ ಜಯಂತಿಗಳನ್ನು ಆಚರಿಸುವ ಸಲುವಾಗಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ (ಮಾ.21) ಮಧ್ಯಾಹ್ನ …

Read More »