Breaking News

ಇತ್ತೀಚಿನ ಸುದ್ದಿ

ಉರಿಗೌಡ ನಂಜೇಗೌಡ ಟೈಟಲ್ ರಿಜಿಸ್ಟರ್ !

ಉರಿಗೌಡ ನಂಜೇಗೌಡ ಟೈಟಲ್ ರಿಜಿಸ್ಟರ್ ! ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಇದೀಗ ಹಳೆ ಮೈಸೂರು ಭಾಗದಲ್ಲಿ ಚುನಾವಣೆ ಕಾವೇರತೊಡಗಿದೆ. ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸದ್ದು ಮಾಡಿರುವ ಎರಡು ಹೆಸರುಗಳೆಂದರೆ, ಉರಿಗೌಡ & ನಂಜೇಗೌಡ. ಟಿಪ್ಪು ಸುಲ್ತಾನ್‌ ಹತ್ಯೆ ಮಾಡಿದ ವೀರರು ಇವರಿಬ್ಬರು ಎಂದು ಬಿಜೆಪಿ ಹೇಳುತ್ತಿದ್ದರೆ, ಉರಿಗೌಡ & ನಂಜೇಗೌಡ ಎಂಬ ವ್ಯಕ್ತಿಗಳಿಲ್ಲ, ಅವು ಕಾಲ್ಪನಿಕ ಪಾತ್ರಗಳು ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. …

Read More »

ಕಣಬರಗಿ ಚೆಕ್ ಪೋಸ್ಟ್: 1.77 ಲಕ್ಷ ರೂಪಾಯಿ ನಗದು ಜಪ್ತಿ

ಕಣಬರಗಿ ಚೆಕ್ ಪೋಸ್ಟ್: 1.77 ಲಕ್ಷ ರೂಪಾಯಿ ನಗದು ಜಪ್ತಿ ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿನ ಕಣಬರಗಿ ಚೆಕ್ ಪೋಸ್ಟ್ ನಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡವು ಭಾನುವಾರ 1.77 ಲಕ್ಷ ರೂಪಾಯಿ ಜಪ್ತಿ ಮಾಡಿಕೊಂಡಿರುತ್ತದೆ. ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣಾ ಸಂದರ್ಭದಲ್ಲಿ ನಗದು ಪತ್ತೆಯಾಗಿರುತ್ತದೆ. ಸದರಿ ಹಣವನ್ನು ಜಿಲ್ಲಾ ಖಜಾನೆಯಲ್ಲಿ ಜಮೆ ಮಾಡಲಾಗಿದ್ದು, ಪಂಚಾಯತ ಮುಖ್ಯ ಕಾರ್ಯನಿರ್ವಾಹಕರು ಅಧ್ಯಕ್ಷರಾಗಿರುವ ತ್ರಿಸದಸ್ಯ ಸಮಿತಿಗೆ ಪ್ರಕರಣವನ್ನು ವರ್ಗಾಯಿಸಲಾಗಿರುತ್ತದೆ. ಚುನಾವಣಾಧಿಕಾರಿ …

Read More »

ಶೀಘ್ರವೇ ಕಮಲ ಮುಡಿಗೆ ಮಾಜಿ ಸಂಸದ

ಶೀಘ್ರವೇ ಕಮಲ ಮುಡಿಗೆ ಮಾಜಿ ಸಂಸದ ಯುವ ಭಾರತ ಸುದ್ದಿ ಬೆಂಗಳೂರು: ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ಈಗ ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಬೆಂಗಳೂರಿನ ನಾಗಮಂಗಲ ನಿವಾಸಿಗಳ ಸಮಾವೇಶದಲ್ಲಿ ಸಚಿವ ಮುನಿರತ್ನ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಾಗಮಂಗಲಕ್ಕೆ ಬಿಜೆಪಿ ಅತ್ಯಗತ್ಯವಾಗಿ ಬೇಕು. ಬಿಜೆಪಿ ರಾಜ್ಯಕ್ಕೆ, ರಾಷ್ಟ್ರಕ್ಕೆ ಬೇಕು. ಯಡಿಯೂರಪ್ಪ ಮುಖ್ಯಮಂತ್ರಿಗಳಿದ್ದಾಗ …

Read More »

ನಿಪ್ಪಾಣಿ ಪೊಲೀಸರ ಕಾರ್ಯಾಚರಣೆ : ಇಬ್ಬರು ಕಳ್ಳರ ಬಂಧನ, 16.10 ಲಕ್ಷ ಮೌಲ್ಯದ 23 ದ್ವಿಚಕ್ರ ವಾಹನಗಳ ವಶ

ನಿಪ್ಪಾಣಿ ಪೊಲೀಸರ ಕಾರ್ಯಾಚರಣೆ : ಇಬ್ಬರು ಕಳ್ಳರ ಬಂಧನ, 16.10 ಲಕ್ಷ ಮೌಲ್ಯದ 23 ದ್ವಿಚಕ್ರ ವಾಹನಗಳ ವಶ ಯುವ ಭಾರತ ಸುದ್ದಿ ಬೆಳಗಾವಿ : ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿರುವ ನಿಪ್ಪಾಣಿ ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿತ ಖದೀಮರಿಂದ ಸುಮಾರು 16.10 ಲಕ್ಷ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 17 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ, ಹೆಚ್ಚುವರಿ ಎಸ್ …

Read More »

ನಂದಗಡ ಪೊಲೀಸರ ಕಾರಾಚರಣೆ : ಅಕ್ರಮವಾಗಿ ಸಾಗಿಸುತ್ತಿದ್ದ 4 ಕೆಜಿ ಶ್ರೀಗಂಧ ಕಟ್ಟಿಗೆ ವಶ : ಓರ್ವನ ಬಂಧನ

ನಂದಗಡ ಪೊಲೀಸರ ಕಾರಾಚರಣೆ : ಅಕ್ರಮವಾಗಿ ಸಾಗಿಸುತ್ತಿದ್ದ 4 ಕೆಜಿ ಶ್ರೀಗಂಧ ಕಟ್ಟಿಗೆ ವಶ : ಓರ್ವನ ಬಂಧನ ಯುವ ಭಾರತ ಸುದ್ದಿ ಬೆಳಗಾವಿ :                      ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಶ್ರೀಗಂಧ ಕಟ್ಟಿಗೆಯ ತುಂಡುಗಳನ್ನು ವಶಪಡಿಸಿಕೊಂಡಿರುವ ಜಿಲ್ಲೆಯ ನಂದಗಡ ಪೊಲೀಸ ಠಾಣೆಯ ಪೊಲೀಸರು ಓರ್ವನನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌ ಆನಂದ ರಾಮನ್ನವರ (27) ಶ್ರೀಗಂಧ ಸಾಗಾಟ …

Read More »

ಅವಧಿಗೆ ಮೊದಲೇ ಸಿದ್ಧವಾಗುತ್ತಿದೆ ರಾಮ ಮಂದಿರ !

ಅವಧಿಗೆ ಮೊದಲೇ ಸಿದ್ಧವಾಗುತ್ತಿದೆ ರಾಮ ಮಂದಿರ ! ಯುವ ಭಾರತ ಸುದ್ದಿ ಅಯೋಧ್ಯೆ: ಅಯ್ಯೋಧ್ಯೆ ಶ್ರೀರಾಮ ಮಂದಿರ ನಿಗದಿತ ಅವರಿಗೂ ಮೊದಲೇ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಶ್ರೀರಾಮ ಮಂದಿರ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ. ಟ್ರಸ್ಟ್ ಪ್ರಕಾರ ಸೆಪ್ಟೆಂಬರ್ ವೇಳೆಗೆ ದೇವಸ್ಥಾನದ ಅಂತಿಮ ಘಟ್ಟ ಪೂರ್ಣವಾಗಲಿದೆ. ದೇವಸ್ಥಾನದ ಗರ್ಭಗುಡಿ ಅಷ್ಟ ಭುಜಾಕೃತಿಯಲ್ಲಿ ಇರಲಿದೆ. ಶೇ.75 ರಷ್ಟು ಪೂರ್ಣವಾಗಿದೆ. ಕೇವಲ 167 ಕಂಬಗಳನ್ನು ಅಳವಡಿಸುವ ಕಾರ್ಯ ಇದು ಮೇಲ್ಚಾವಣಿ …

Read More »

ಕುಡಚಿ-ಹಾರೂಗೇರಿ ರಸ್ತೆಯಲ್ಲಿ ಭೀಕರ ಅಪಘಾತ : ಮೂವರು ಬಲಿ

ಕುಡಚಿ-ಹಾರೂಗೇರಿ ರಸ್ತೆಯಲ್ಲಿ ಭೀಕರ ಅಪಘಾತ : ಮೂವರು ಬಲಿ ಯುವ ಭಾರತ ಸುದ್ದಿ ಕುಡಚಿ : ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯ ಹಾರೂಗೇರಿ-ಕುಡಚಿ ರಸ್ತೆಯಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತಕ್ಕೆ ಮೂವರು ಬೈಕ್ ಸವಾರರು ಬಲಿಯಾಗಿದ್ದಾರೆ. ಹಾಳಸಿರಬೂರನ ಭಗವಂತ ಶಿವಾಯ ಕಾಂಬಳೆ (45),ವಿಶ್ವನಾಥ ಕಾಂಬಳೆ (24 ), ಕುಮಾರ ಬಾಳಪ್ಪ ಕಾಂಬಳೆ (35) ಮೃತಪಟ್ಟವರು.

Read More »

ವೃತ್ತಿ ಮಾರ್ಗದರ್ಶನ ತರಬೇತಿ

ವೃತ್ತಿ ಮಾರ್ಗದರ್ಶನ ತರಬೇತಿ ಯುವ ಭಾರತ ಸುದ್ದಿ ಬೆಳಗಾವಿ ದಿನಾಂಕ : 17 ಮತ್ತು 18 (ಮಾ) ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮತ್ತು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯಗಳ ವೃತ್ತಿ ಮಾರ್ಗದರ್ಶನ, ತರಬೇತಿ ಮತ್ತು ವಿದ್ಯಾರ್ಥಿ ಉದ್ಯೋಗ ಕೋಶಗಳ ಸಹಯೋಗದೊಂದಿಗೆ ಮಹಾವಿದ್ಯಾಲಯದಲ್ಲಿ ದೇಶದ ಪ್ರತಿಷ್ಠಿತ ಟಾಟಾ ಸಂಸ್ಥೆಯ ಅಂಗ ಸಂಸ್ಥೆಯಾದ ಟಿಸಿಎಸ್ ಕ್ಯಾಂಪಸ್ ನೇಮಕಾತಿ ಡ್ರೈವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕ್ಯಾಂಪಸ್ ನೇಮಕಾತಿ ಡ್ರೈವ್ ನಲ್ಲಿ ಬೆಳಗಾವಿ …

Read More »

ಕೋಲಾರದಿಂದ ಸ್ಪರ್ಧಿಸದಂತೆ ಸಿದ್ಧರಾಮಯ್ಯಗೆ ಸಲಹೆ ನೀಡಿದ ರಾಹುಲ್ ಗಾಂಧಿ

ಕೋಲಾರದಿಂದ ಸ್ಪರ್ಧಿಸದಂತೆ ಸಿದ್ಧರಾಮಯ್ಯಗೆ ಸಲಹೆ ನೀಡಿದ ರಾಹುಲ್ ಗಾಂಧಿ ಯುವ ಭಾರತ ಸುದ್ದಿ ನವದೆಹಲಿ : ರಾಜ್ಯ ಚುನಾವಣಾ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜಕೀಯ ಪಕ್ಷಗಳು ರಾಜಕೀಯ ರಣರಂಗಕ್ಕೆ ಸಿದ್ಧವಾಗುತ್ತಿವೆ. ಈ ಮಧ್ಯೆ ಕೋಲಾರದಿಂದ ಸ್ಪರ್ಧೆ ಮಾಡಲು ಮನಸ್ಸು ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೋಲಾರದಿಂದ ಸ್ಪರ್ಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ. ಕೋಲಾರ ಕ್ಷೇತ್ರದ ವರದಿಗಳು ಅಲ್ಲಿ ನೀವು ಸ್ಪರ್ಧಿಸುವುದು ಸೂಕ್ತವೆಂದು …

Read More »

19 ಹೊಸ ಜಿಲ್ಲೆಗಳ ರಚನೆ

19 ಹೊಸ ಜಿಲ್ಲೆಗಳ ರಚನೆ ಯುವ ಭಾರತ ಸುದ್ದಿ ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಶುಕ್ರವಾರ 19 ಹೊಸ ಜಿಲ್ಲೆಗಳನ್ನು ರಚಿಸಿದ್ದಾರೆ. ಜತೆಗೆ ರಾಜ್ಯವನ್ನು ಮೂರು ವಿಭಾಗಗಳನ್ನಾಗಿ ಗುರುತಿಸಲಾಗಿದೆ. ಹೊಸ ಜಿಲ್ಲೆಗಳು: ಅನೂಪ್‌ಗಢ, ಬಲೋತ್ರಾ, ಬೇವಾರ್, ದೀಗ್, ದಿದ್ವಾನಾ-ಕುಚಮನ್ ನಗರ, ದುಡು, ಗಂಗಾಪುರ ನಗರ, ಜೈಪುರ ಉತ್ತರ, ಜೈಪುರ ದಕ್ಷಿಣ, ಜೋಧ್‌ಪುರ ಪೂರ್ವ, ಜೋಧ್‌ಪುರ ಪಶ್ಚಿಮ, ಕೇಕ್ರಿ, ಕೊಟ್‌ಪುಟ್ಲಿ, ಖೈರ್ತಾಲ್, ನೀಮ್ಕಥಾನ, ಫಲೋಡಿ, ಸಾಲುಂಬರ್, ಸಂಚೋರ್, ಶಹಪುರ (ಭಿಲ್ವಾರ). …

Read More »