ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷ ಪೂರೈಕೆ- ಸಾಧನೆ ಪಟ್ಟಿ ಬಿಡುಗಡೆ ಮಾಡಿದ ಲಖನ್ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ್ ಲಖನ್ ಜಾರಕಿಹೋಳಿ ಅವರು ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷದ ಅವಧಿ ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ಅವರು ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೈಗೊಂಡ ಅಭಿವೃದ್ಧಿ ಕಮಗಾರಿಗಳ ವಿವರ ಬಿಡುಗಡೆ ಮಾಡಿದ್ದಾರೆ ವಿಧಾನಪರಿಷತ್ ಸದಸ್ಯರಾದ ನಂತರ ಬಿಡುಗಡೆಯಾದ ಶಾಸಕರ …
Read More »ಅಮಿತ್ ಶಾ ಜೊತೆ ಸುದೀರ್ಘ ಚರ್ಚಿಸಿದ ಸಾಹುಕಾರ್ !
ಅಮಿತ್ ಶಾ ಜೊತೆ ಸುದೀರ್ಘ ಚರ್ಚಿಸಿದ ಸಾಹುಕಾರ್ ! ಯುವ ಭಾರತ ಸುದ್ದಿ ದೆಹಲಿ : ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ರಾಜಕೀಯ ಚಾಣಕ್ಯ ಎಂದೇ ಗುರುತಿಸಲ್ಪಟ್ಟಿರುವ ಅಮಿತ್ ಷಾ ಅವರೊಂದಿಗೆ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಸುದೀರ್ಘ ಚರ್ಚೆ ನಡೆಸಿದ್ದಾರೆ. ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಬೆಳಗಾವಿ ಜಿಲ್ಲೆ ಹಾಗೂ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಪಡೆಯುವ ನಿಟ್ಟಿನಲ್ಲಿ ಇಬ್ಬರು ನಾಯಕರು ರಣತಂತ್ರ ಹೆಣೆದಿದ್ದಾರೆ. …
Read More »ಪ್ರತಿಭೆ, ಪರಿಶ್ರಮ, ಕೌಶಲ್ಯಗಳೇ ಉದ್ಯೋಗದ ಬುನಾದಿ: ಪ್ರೊ. ಶಿವಾನಂದ ಗೊರನಾಳೆ
ಪ್ರತಿಭೆ, ಪರಿಶ್ರಮ, ಕೌಶಲ್ಯಗಳೇ ಉದ್ಯೋಗದ ಬುನಾದಿ: ಪ್ರೊ. ಶಿವಾನಂದ ಗೊರನಾಳೆ ಯುವ ಭಾರತ ಸುದ್ದಿ ಬೆಳಗಾವಿ : ವಿದ್ಯಾರ್ಥಿಗಳಲ್ಲಿನ ಜ್ಞಾನ, ತಾಂತ್ರಿಕ ಸಾಮರ್ಥ್ಯಗಳು ಮತ್ತು ಕೆಲಸ ಮಾಡುವ ಉತ್ಸಾಹ ಇವು ವೃತ್ತಿಯ ಭರವಸೆಯನ್ನು, ಅವಕಾಶವನ್ನು ಒದಗಿಸುತ್ತವೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯ ಮಾಪನ ಕುಲಸಚಿವ ಪ್ರೊ. ಶಿವಾನಂದ ಗೊರನಾಳೆ ಅಭಿಪ್ರಾಯಪಟ್ಟರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮತ್ತು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯಗಳ ವೃತ್ತಿ ಮಾರ್ಗದರ್ಶನ, …
Read More »ನಡಹಳ್ಳಿ ಹಟಾವೋ ಬಿಜೆಪಿ ಬಚಾವೋ ಅಭಿಯಾನ ಮೂಲಕ ನಡಹಳ್ಳಿಗೆ ಟಿಕೆಟ್ ನೀಡದಂತೆ ಒತ್ತಾಯ
ನಡಹಳ್ಳಿ ಹಟಾವೋ ಬಿಜೆಪಿ ಬಚಾವೋ ಅಭಿಯಾನ ಮೂಲಕ ನಡಹಳ್ಳಿಗೆ ಟಿಕೆಟ್ ನೀಡದಂತೆ ಒತ್ತಾಯ ಹಕ್ಕೋತ್ತಾಯ ಮಾಡುತ್ತಿದ್ದೇವೆ ವಿನಹ ನಾವ್ಯಾರು ಬಿಜೆಪಿ ಪಕ್ಷ ಸರ್ಕಾರದ ವಿರೋಧಿಗಳಲ್ಲ: ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಸ್ಪಷ್ಟನೆ ಯುವ ಭಾರತ ಸುದ್ದಿ ಮುದ್ದೇಬಿಹಾಳ : ಬಿಜೆಪಿ ಪಕ್ಷದ ಪ್ರತಿಯೊಬ್ಬ ಮೂಲ ಕಾರ್ಯಕರ್ತರ ಪರಿಶ್ರಮದಿಂದ ಗೆದ್ದು ಬಂದಿರುವ ಸ್ಥಳೀಯ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ)ಯವರು ಗೆದ್ದು ಬಂದ ಮೇಲೆ ಮೂಲ ಬಿಜೆಪಿ ಕಾರ್ಯಕರ್ತರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಲ್ಲದೇ ಮತಕ್ಷೇತ್ರದಲ್ಲಿ ವ್ಯಾಪಕ …
Read More »ದೆಹಲಿ ವರಿಷ್ಠರ ದಿಢೀರ್ ಬುಲಾವ್ ಹಿನ್ನೆಲೆ-ದೆಹಲಿಗೆ ಹಾರಿದ ಸಾಹುಕಾರ್
ದೆಹಲಿ ವರಿಷ್ಠರ ದಿಢೀರ್ ಬುಲಾವ್ ಹಿನ್ನೆಲೆ-ದೆಹಲಿಗೆ ಹಾರಿದ ಸಾಹುಕಾರ್ ಯುವ ಭಾರತ ಸುದ್ದಿ ಗೋಕಾಕ : ನಿನ್ನೆ ಹುಬ್ಬಳ್ಳಿ ಮೂಲಕ ದೆಹಲಿಗೆ ತೆರಳಿರುವ ಮಾಜಿ ಸಚಿವ ರಮೇಶ್ ಜಾರಕಿಹೋಳಿ ಇಂದು ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಜಾರಕಿಹೊಳಿಯವರ ದೆಹಲಿ ಪ್ರವಾಸ ತೀವ್ರ ಕುತೂಹಲ ಕೆರಳಿಸಿದೆ. ಬೆಳಗಾವಿ ಜಿಲ್ಲೆಯ ರಾಜಕೀಯ ಬೆಳವಣಿಗೆ ಸೇರಿ ಹಲವು ಮಹತ್ತರ ವಿಚಾರ ಚರ್ಚೆಗೆ ಬರುವ …
Read More »ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಯುವ ಭಾರತ ಸುದ್ದಿ ವಿಜಯಪುರ : ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ರಾಜ್ಯ ಸಚಿವೆ ಸಾದ್ವಿ ನಿರಂಜನಾ ಜ್ಯೋತಿ ಅವರು ತೆರಳುತ್ತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಕೇಂದ್ರ ಸಚಿವೆ ಗುರುವಾರ ನಾಗಠಾಣದಲ್ಲಿ ಮಹಿಳಾ ಮೋರ್ಚಾ ಕಾರ್ಯಕ್ರಮ ಮುಗಿಸಿ ಬಾಗಲಕೋಟೆಗೆ ಪ್ರಯಾಣಿಸುತ್ತಿದ್ದರು. ವಿಜಯಪುರ ತಾಲೂಕಿನ ಜುಮನಾಳ ಬಳಿ …
Read More »ಇಡೀ ವಿಶ್ವವೇ ನರೇಂದ್ರ ಮೋದಿಯವರ ಜಪ ಮಾಡುತ್ತಿದೆ-ಎಮ್.ಪಿ. ಸಿ.ಎಮ್. ಶಿವರಾಜಸಿಂಗ್ ಚವ್ಹಾಣ
ಇಡೀ ವಿಶ್ವವೇ ನರೇಂದ್ರ ಮೋದಿಯವರ ಜಪ ಮಾಡುತ್ತಿದೆ-ಎಮ್.ಪಿ. ಸಿ.ಎಮ್. ಶಿವರಾಜಸಿಂಗ್ ಚವ್ಹಾಣ ಕೌಜಲಗಿಯಲ್ಲಿ ಬೃಹತ್ ಹಿಂದುಳಿದ ವರ್ಗಗಳ ಸಮಾವೇಶವನ್ನು ಉದ್ಘಾಟಿಸಿದ ಸಿಎಮ್ ಚವ್ಹಾಣ. ನಮ್ಮ ವ್ಯಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ-ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಯುವ ಭಾರತ ಸುದ್ದಿ ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ರೂಪದಲ್ಲಿ ಸಾಕ್ಷಾತ್ ದೇವರು ಬಂದಿದ್ದು, ರಾಷ್ಟ್ರದ ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಸಂಕಲ್ಪ ಮಾಡಿದ್ದು, ಹಿಂದುಳಿದ ವರ್ಗಗಳ ಆಯೋಗಕ್ಕೆ ಹೆಚ್ಚಿನ ಒತ್ತು …
Read More »ರಾಹುಲ್ ಗಾಂಧಿ ಕಾರ್ಯಕ್ರಮ ಐತಿಹಾಸಿಕ ಮಾಡಲು ತೀರ್ಮಾನ
ರಾಹುಲ್ ಗಾಂಧಿ ಕಾರ್ಯಕ್ರಮ ಐತಿಹಾಸಿಕ ಮಾಡಲು ತೀರ್ಮಾನ ಯುವ ಭಾರತ ಸುದ್ದಿ ಬೆಳಗಾವಿ : ಮಾರ್ಚ್ 20 ರಂದು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರು ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಮೂರರಿಂದ ನಾಲ್ಕು ಲಕ್ಷ ಜನ ಆಗಮಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಕಾರ್ಯಕ್ರಮವನ್ನು ಐತಿಹಾಸಿಕ ಕಾರ್ಯಕ್ರಮ ಮಾಡಲು ಕಾಂಗ್ರೆಸ್ …
Read More »ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಶುಕ್ರವಾರ (ಮಾರ್ಚ್ 17ರಂದು ) ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ನಂತರ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸಿನ 135 ಅಭ್ಯರ್ಥಿಗಳ ಕ್ಷೇತ್ರ ಹಾಗೂ ಅಭ್ಯರ್ಥಿ ಹೆಸರು : ಬಸವನಗುಡಿ- …
Read More »ನಿಮ್ಮ ಮನೆಮಗಳು, ನಿಮ್ಮ ಮನೆಯ ಸೊಸೆಯ ಎನ್ನುವವರ ನಂಬಬೇಡಿ : ರಮೇಶ ಜಾರಕಿಹೊಳಿ ಕಿವಿಮಾತು
ನಿಮ್ಮ ಮನೆಮಗಳು, ನಿಮ್ಮ ಮನೆಯ ಸೊಸೆಯ ಎನ್ನುವವರ ನಂಬಬೇಡಿ : ರಮೇಶ ಜಾರಕಿಹೊಳಿ ಕಿವಿಮಾತು ಶಾಸಕಿ ಸುಳ್ಳು ಹೇಳುತ್ತಾರೆ. ಗ್ರಾಮೀಣ ಶಾಸಕಿಗೆ ರೂಪ ಮಾತ್ರ ಹೆಣ್ಣುಮಗಳು, ಗುಣ ಮಾತ್ರ ಬೇರೆ ಇದೆ. ಈಗ ನಾನು ನಿಮ್ಮ ಮನೆ ಹೆಣ್ಣುಮಗಳು ಅಂತ ಹೇಳುತ್ತಿದ್ದಾಳೆ, ಅವರನ್ನು ನಂಬಬೇಡಿ. ಗ್ರಾಮೀಣ ಕ್ಷೇತ್ರದಲ್ಲಿ ನಾನು ಯಾವಾಗ ಓಡಾಡಲು ಪ್ರಾರಂಭಿಸಿದಾಗಲೇ ಎಲ್ಲರ ನೆನಪಾಗಿದೆ.ಗೆಲ್ಲುವ ಭ್ರಮೆ, ಸೊಕ್ಕು ಈಗ ನಿರಾಸೆಯಾಗಿದೆ. ಯುವ ಭಾರತ ಸುದ್ದಿ ಬೆಳಗಾವಿ : ನಾನು …
Read More »