Breaking News

ಇತ್ತೀಚಿನ ಸುದ್ದಿ

ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ

ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ  ಯುವ ಭಾರತ ಸುದ್ದಿ ನವದೆಹಲಿ: ದೇಶೀಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ದೆಹಲಿಯಲ್ಲಿ ಗೃಹಬಳಕೆಯ 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂ.ಗಳಷ್ಟು ಹೆಚ್ಚಳವಾಗಿದೆ. ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1103 ರೂ. ಗಳಾಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 50 ರೂ. ಗಳ ಹೆಚ್ಚಳವಾಗಿದೆ. …

Read More »

ಕಮಲ ಮುಡಿಯುವತ್ತ ಭಾಸ್ಕರರಾವ್ !

ಕಮಲ ಮುಡಿಯುವತ್ತ ಭಾಸ್ಕರರಾವ್ ! ಯುವ ಭಾರತ ಸುದ್ದಿ ಬೆಂಗಳೂರು : ಬೆಳಗಾವಿಯ ಮೊದಲ ಪೊಲೀಸ್ ಕಮಿಷನರ್ ಹಾಗೂ ಉತ್ತರ ವಲಯ ಐಜಿಪಿ ಆಗಿದ್ದ ಬಿ.ಭಾಸ್ಕರ್ ರಾವ್ ಮಾರ್ಚ್ 1 ರಂದು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ಕೆಲ ತಿಂಗಳುಗಳ ಹಿಂದೆ ಅವರು ಐಪಿಎಸ್ ಗೆ ರಾಜೀನಾಮೆ ನೀಡಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಸೇರಿದ್ದರು. ಇದೀಗ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವಂತೆ ಬಿಜೆಪಿ ಸೇರ್ಪಡೆಯಾಗುತ್ತಿರುವುದು ಕರ್ನಾಟಕ …

Read More »

ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ರಾಜೀನಾಮೆ

ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ರಾಜೀನಾಮೆ ಯುವ ಭಾರತ ಸುದ್ದಿ ನವದೆಹಲಿ: ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕರಾದ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಮತ್ತು ಸಚಿವ ಸತ್ಯೇಂದ್ರ ಜೈನ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ. ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಿದರೆ, ಸಿಸೋಡಿಯಾ ಮತ್ತು ಜೈನ್ ತಮ್ಮ ಸ್ಥಾನಗಳನ್ನು ಕಳೆದುಕೊಳ್ಳಬಹುದು …

Read More »

ದೇವಿ ಸನ್ನಿಧಿಯಲ್ಲಿ ಮತ್ತೆ ಬೆಳಗಾವಿ ಗೆಲುವು ಪಣತೊಟ್ಟ ಸಾಹುಕಾರ್ !

ದೇವಿ ಸನ್ನಿಧಿಯಲ್ಲಿ ಮತ್ತೆ ಬೆಳಗಾವಿ ಗೆಲುವು ಪಣತೊಟ್ಟ ಸಾಹುಕಾರ್ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಮಲ ಬಾವುಟ ಹಾರಿಸಲು ಶಪಥ ತೊಟ್ಟಿರುವ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಯವರು ಬೃಹತ್ ಸಭೆ ಉದ್ದೇಶಿಸಿ ಚುನಾವಣೆಯ ರಣಕಹಳೆ ಊದಿದ್ದಾರೆ. ಬೆಳಗಾವಿ ತಾಲೂಕಿನ ಉಚಗಾವಿ ಮಳೆಕರಣಿ ದೇವಿ ದೇವಸ್ಥಾನದ ಬಳಿ ಮಂಗಳವಾರ ನಡೆದ ಬೃಹತ್ ಜನ ಸಂವಾದ ಸಭೆ ಉದ್ದೇಶಿಸಿ …

Read More »

ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಜಾರಿ: ಸಿಎಂ ಬೊಮ್ಮಾಯಿ ಭರವಸೆ

ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಜಾರಿ: ಸಿಎಂ ಬೊಮ್ಮಾಯಿ ಭರವಸೆ ಯುವ ಭಾರತ ಸುದ್ದಿ ಹುಬ್ಬಳ್ಳಿ: ರಾಜ್ಯ ಸರ್ಕಾರಿ ನೌಕರರಿಂದ 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆ, ಮಾರ್ಚ್‌ 1 ರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಏತನ್ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗ ಜಾರಿ ಸಂಬಂಧ ಮಧ್ಯಂತರ ವರದಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಈ ವರದಿ ಕೈಸೇರಿದ ಬಳಿಕ ವರದಿಯನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. …

Read More »

12 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

12 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ ಶೀಘ್ರದಲ್ಲಿಯೇ ಬಹುನಿರೀಕ್ಷಿತ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ: ಕೌಜಲಗಿ ಮತ್ತು ಸುತ್ತಲಿನ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಈಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಮೃತ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಈ ಹೊಸ ಕಟ್ಟಡ ನಿರ್ಮಾಣಕ್ಕಾಗಿ 12 …

Read More »

ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಮುಷ್ಕರ: ಈ ಎಲ್ಲ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಮುಷ್ಕರ: ಈ ಎಲ್ಲ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ ಯುವ ಭಾರತ ಸುದ್ದಿ ಬೆಂಗಳೂರು : 7ನೇ ವೇತನ ಆಯೋಗ ಜಾರಿ ಮತ್ತು ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (OPS) ಜಾರಿಗೊಳಿಸುವಂತೆ ಆಗ್ರಹಿಸಿ ನಾಳೆ ಮಾರ್ಚ್‌ 1ರಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಹೇಳಿದ್ದು, ಬಹುತೇಕ ಎಲ್ಲ ಸೇವೆಗಳಲ್ಲೂ ವ್ಯತ್ಯಯವಾಗಬಹದು. ಬುಧವಾರದಿಂದ ಸರ್ಕಾರಿ ನೌಕರರು ರಾಜ್ಯಾದ್ಯಂತ ಕರ್ತವ್ಯಕ್ಕೆ ಹಾಜರಾಗದೆ …

Read More »

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿ ಜಯಭೇರಿ !

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿ ಜಯಭೇರಿ ! ಯುವ ಭಾರತ ಸುದ್ದಿ ಬೆಳಗಾವಿ : ಹಿರೇ ಬಾಗೇವಾಡಿ ಗ್ರಾಮ ಪಂಚಾಯತಿ ಉಪಚುನಾವಣೆಯ ಮೂರನೇ ವಾರ್ಡಿನ ಶೋಭಾ ಉಮೇಶ್ ದುರ್ಗನ್ನವರ್ ಇವರು 148 ಮತಗಳ ಅಂತರದಿಂದ ಜಯಶಾಲಿ ಆಗಿರುತ್ತಾರೆ. ಈ ಚುನಾವಣೆಯು ಗ್ರಾಮೀಣ ಶಾಸಕ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ಮಧ್ಯ ನೇರ ಹಣಹಣಿ ನಡೆದಿತ್ತು. ಇದರಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿ ಭಾರಿ ಬಹುಮತದಿಂದ …

Read More »

ಭಂಡಾರದಲ್ಲಿ ಮಿಂದೆದ್ದ ಭಕ್ತ ಸಾಗರ !

ಭಂಡಾರದಲ್ಲಿ ಮಿಂದೆದ್ದ ಭಕ್ತ ಸಾಗರ ! ಯುವ ಭಾರತ ಸುದ್ದಿ ಕೇರೂರ : ಚಿಕ್ಕೋಡಿ ತಾಲೂಕು ಕೇರೂರ ಗ್ರಾಮದ ಶ್ರೀ ಅರಣ್ಯ ಸಿದ್ದೇಶ್ವರ ಮಲಕಾರಿಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಸೋಮವಾರ ಭಕ್ತರು ಭಂಡಾರದಲ್ಲಿ ಮಿಂದೆದ್ದರು. ಹಂಡಕುದರಿ, ಪುಂಡ ಅರಣ್ಯಸಿದ್ದಗ, ಚಾಂಗಬಲೋ ಎಂಬ ದೇವರ ವಾಣಿಯ ಮೂಲಕ ಭಕ್ತರು ತಮ್ಮ ಭಕ್ತಿ ಸಮರ್ಪಿಸಿದರು. ಜಾತ್ರೆಯ ಕೊನೆ ದಿನ ಭಕ್ತರು ದೇವರ ಪಲ್ಲಕ್ಕಿಗೆ ಭಂಡಾರ ಮತ್ತು ಉತ್ತತ್ತಿ ಹಾರಿಸಿ ಭಕ್ತಿ ಮೆರೆದಿದ್ದಾರೆ. ಈ ಜಾತ್ರೆ …

Read More »

ರಾಷ್ಟ್ರೀಯ ವಿಚಾರ ಸಂಕಿರಣ : ಸಂಶೋಧನಾ ಪ್ರಬಂಧಗಳಿಗೆ ಆಹ್ವಾನ

ರಾಷ್ಟ್ರೀಯ ವಿಚಾರ ಸಂಕಿರಣ : ಸಂಶೋಧನಾ ಪ್ರಬಂಧಗಳಿಗೆ ಆಹ್ವಾನ ಯುವ ಭಾರತ ಸುದ್ದಿ ಕಾಸರಗೋಡು : ಕೇಂದ್ರೀಯ ವಿಶ್ವವಿದ್ಯಾಲಯ ಕೇರಳ, ಪೆರಿಯ ಕಾಸರಗೋಡು ಇಲ್ಲಿಯ ಕನ್ನಡ ವಿಭಾಗವು ಅನುವಾದ-ಅನುಸಂಧಾನ: ತತ್ವ ಮತ್ತು ಪ್ರಯೋಗ ಎಂಬ ವಿಷಯದ ಕುರಿತು 8 ಮಾರ್ಚ್ 2023 ರಂದು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲು ಉದ್ದೇಶಿಸಲಾಗಿದೆ. ಈ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಅನುವಾದ ಸಾಹಿತ್ಯ ಸಾಧ್ಯತೆ ಮತ್ತು ಹೊಸ ಒಲವುಗಳ ಕುರಿತು ನಾಡಿನ ಖ್ಯಾತ …

Read More »