ಸಂಕ್ರಾಂತಿ ಮುನ್ನ ಭವಿಷ್ಯ ನುಡಿದ ಕೋಡಿ ಶ್ರೀ ಯುವ ಭಾರತ ಸುದ್ದಿ ಹೊಸಪೇಟೆ : ವಿಶೇಷ ಸಂದರ್ಭಗಳಲ್ಲಿ ಅತ್ಯಂತ ನಿಖರ ಭವಿಷ್ಯ ನುಡಿಯುವ ಕೋಡಿ ಶ್ರೀ ಇದೀಗ ಮತ್ತೆ ಭವಿಷ್ಯ ನುಡಿದಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆಯ ಬಿಜೆಪಿ ನಾಯಕಿ ರಾಣಿ ಸಂಯುಕ್ತ ಅವರ ನಿವಾಸದಲ್ಲಿ ಪಾದಪೂಜೆ ಸ್ವೀಕರಿಸಿದ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಭಕ್ತ ಕುಟುಂಬದವರು ಶುಕ್ರವಾರ ಪಾದಪೂಜೆ ಮಾಡಿದ್ದಾರೆ. ಪಾದಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಶ್ರೀ ಭವಿಷ್ಯ …
Read More »ನಿವೃತ್ತಿ ಘೋಷಣೆ ಮಾಡಿದ ಸಾನಿಯಾ !
ನಿವೃತ್ತಿ ಘೋಷಣೆ ಮಾಡಿದ ಸಾನಿಯಾ ! ಯುವ ಭಾರತ ಸುದ್ದಿ ಹೈದರಾಬಾದ್ : ಭಾರತ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ತಮ್ಮ ಟೆನಿಸ್ ವೃತ್ತಿ ಜೀವನಕ್ಕೆ ಕೊನೆಗೂ ವಿದಾಯ ಹೇಳಿದ್ದಾರೆ. ಪಾಕಿಸ್ತಾನದ ಖ್ಯಾತ ಕ್ರಿಕೆಟಿಗ ಶೋಯಬ್ ಮಲಿಕ್ ಅವರನ್ನು ವಿವಾಹವಾಗಿರುವ ಸಾನಿಯಾ ಮಿರ್ಜಾ ಅವರಿಗೆ ಪುತ್ರ ಇದ್ದಾನೆ. ಭಾರತೀಯ ಟೆನಿಸ್ ರಂಗದಲ್ಲಿ ಸಾನಿಯಾ ಮಿರ್ಜಾ ಅವರಿಗೆ ಬಹುದೊಡ್ಡ ಹೆಸರಿದೆ. ಅವರು ದಶಕಗಳ ಕಾಲ ಭಾರತೀಯ ಟೆನಿಸ್ ರಂಗವನ್ನು …
Read More »ಕ್ಯಾಲೆಂಡರ್ ಬಿಡುಗಡೆ
ಕ್ಯಾಲೆಂಡರ್ ಬಿಡುಗಡೆ ಯುವ ಭಾರತ ಸುದ್ದಿ ವಿಜಯಪುರ : ಪ್ರಯೋಗಾಲಯ ತಾಂತ್ರಿಕ ಅಧಿಕಾರಿಗಳು ಕೋವಿಡ್ -19 ನಲ್ಲಿ ಸಲ್ಲಿಸಿದ ಸೇವೆ ಗಣನೀಯ” ಡಿ.ಎಚ್.ಓ. ಡಾ. ಸುರೇಶ ಎಸ್.ಚವ್ಹಾಣ ಹೇಳಿದರು. ಪಟ್ಟಣದಲ್ಲಿ ಗುರುವಾರದಂದು ಡಿ.ಎಚ್.ಓ ಕಛೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಪ್ರಯೋಗಾಲಯ ತಾಂತ್ರಿಕ ಅಧಿಕಾರಿಗಳ ಸಂಘದ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಐದನೇ ವರ್ಷದ ೨೦೨೩ ನೇ ಸಾಲಿನ ದಿನ ದರ್ಶಿಕೆ (ಕ್ಯಾಲೆಂಡರ) ಬಿಡುಗಡೆಮಾಡಿ ಮಾತನಾಡಿದ ಡಾ. …
Read More »ಕೊನೆಗೂ ಸ್ಯಾಂಟ್ರೋ ರವಿ ಬಂಧನ !
ಕೊನೆಗೂ ಸ್ಯಾಂಟ್ರೋ ರವಿ ಬಂಧನ ! ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ರಾಜಕೀಯ ರಂಗದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಸ್ಯಾಂಟ್ರೋ ರವಿಯನ್ನು ಕೊನೆಗೂ ಬಂಧಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಮೈಸೂರು ಪೊಲೀಸರಿಗೆ ಬಂಧಿಸಲು ಸೂಚನೆ ನೀಡಿದ್ದರು. ಇದೀಗ ಸ್ಯಾಂಟ್ರೋ ರವಿಯನ್ನು ಗುಜರಾತಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು …
Read More »ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ನಿಧನ
ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ನಿಧನ ಯುವ ಭಾರತ ಸುದ್ದಿ ದೆಹಲಿ : ಕೇಂದ್ರದ ಮಾಜಿ ಸಚಿವ ಹಾಗೂ ಜೆಡಿಯು ಮಾಜಿ ಅಧ್ಯಕ್ಷ ಶರದ್ ಯಾದವ್ ಅವರು ತಮ್ಮ 75 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಈ ಸುದ್ದಿಯನ್ನು ಅವರ ಪುತ್ರಿ ಖಚಿತಪಡಿಸಿದ್ದಾರೆ. ಬಿಹಾರದ ರಾಜಕೀಯದಲ್ಲಿ ತಮ್ಮ ವಿಶೇಷ ಪ್ರಭಾವವನ್ನು ಹೊಂದಿದ್ದ ಶರದ್ ಯಾದವ್ ಅವರ ಅಗಲಿಕೆ ಎಲ್ಲರನ್ನೂ ದುಃಖದಲ್ಲಿ ಮುಳುಗಿಸಿದೆ.ಅವರ ಸಮಾಜವಾದಿ ರಾಜಕೀಯವು ಅವರನ್ನು ಸಾರ್ವಜನಿಕರಲ್ಲಿ ಜನಪ್ರಿಯಗೊಳಿಸಿತು. ಆದರೆ …
Read More »ವಿವೇಕಾನಂದರ ಆದರ್ಶ ಬದುಕು ಮಾದರಿಯಾಗಬೇಕು
ವಿವೇಕಾನಂದರ ಆದರ್ಶ ಬದುಕು ಮಾದರಿಯಾಗಬೇಕು ಯುವ ಭಾರತ ಸುದ್ದಿ ನಿಪ್ಪಾಣಿ : ಕನಸುಗಳು ದೊಡ್ಡದಾಗಿರಲಿ ಅವು ನನಸಾಗಲು ಸಂಯಮವಿರಲಿ. ಪ್ರತಿಭೆಗೆ ದೊರೆಯಬೇಕಾದ ಪುರಸ್ಕಾರಕ್ಕೆ ಕಾಯಬೇಕು. ಕಾರಣ ಇಂದಿನ ಯುವ ಪೀಳಿಗೆಗೆ ಭೋಗದ ಜಗತ್ತಿನಲ್ಲಿ ಯೋಗದ ಬೀಜ ಬಿತ್ತಿ; ತ್ಯಾಗದ ಫಲ ಬೆಳೆದ ವಿವೇಕಾನಂದರ ಆದರ್ಶ ಬದುಕು ಮಾದರಿಯಾಗಬೇಕು. ಎಂದು ವಡೇರಹಟ್ಟಿ(ಗೋಕಾಕ)ಯ ಅಂಬಾದರ್ಶನ ಪೀಠದ ಪೀಠಾಧ್ಯಕ್ಷ ಪೂಜ್ಯ ಶ್ರೀ ನಾರಾಯಣ ಶರಣರು ಅಭಿಪ್ರಾಯ ಪಟ್ಟರು. ಕೆ.ಎಲ್.ಇ ಸಂಸ್ಥೆಯ ಸ್ಥಳೀಯ ಜಿ.ಆಯ್.ಬಾಗೇವಾಡಿ ಮಹಾವಿದ್ಯಾಲಯದಲ್ಲಿ …
Read More »ವಿವೇಕಾನಂದ ಜಯಂತಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ
ವಿವೇಕಾನಂದ ಜಯಂತಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಯುವ ಭಾರತ ಸುದ್ದಿ ಗೋಕಾಕ : ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ ಎಂದು ಇಲ್ಲಿನ ಶಾರದಾ ಶಕ್ತಿ ಪೀಠದ ಶಿವಮಯಿ ಮತಾಜಿ ಹೇಳಿದರು. ಗುರುವಾರದಂದು ನಗರದ ಜ್ಞಾನ ಮಂದಿರದಲ್ಲಿ ಸಮೃದ್ಧಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜ ಹಾಗೂ ತುಕ್ಕಾರ ಸ್ಕೂಲ್ ಆಫ್ ನರ್ಸಿಂಗ್ ಗೋಕಾಕ ಮತ್ತು ಆರೋಗ್ಯ ನರ್ಸಿಂಗ್ ಮೆಡಿಕಲ್ ಕಾಲೇಜ …
Read More »ನಿಷೇಧಿತ ಪದಾರ್ಥ ಬಳಸುವ ಹೊಟೇಲ್, ಅಂಗಡಿ ಸೀಲ್ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ
ನಿಷೇಧಿತ ಪದಾರ್ಥ ಬಳಸುವ ಹೊಟೇಲ್, ಅಂಗಡಿ ಸೀಲ್ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಪ್ರಮುಖ ಹೋಟೆಲ್ ಹಾಗೂ ಬೀದಿಬದಿ ಆಹಾರ ಮಾರಾಟ ಅಂಗಡಿಗಳನ್ನು ನಿರಂತರ ಪರಿಶೀಲನೆ ನಡೆಸಬೇಕು ಗುಣಮಟ್ಟ ಹಾಗೂ ಸ್ವಚ್ಛತೆ ಕೊರತೆ ಕಂಡು ಬಂದಲ್ಲಿ, ದಂಡ ವಿಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ …
Read More »2023 ಸಾಲಿಗೆ ಇಗ್ನೋ ಪ್ರವೇಶ ಪ್ರಾರಂಭ
2023 ಸಾಲಿಗೆ ಇಗ್ನೋ ಪ್ರವೇಶ ಪ್ರಾರಂಭ ಯುವ ಭಾರತ ಸುದ್ದಿ ಬೆಳಗಾವಿ : ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯದ ( ಇಗ್ನೋ ) ದೂರ ಶಿಕ್ಷಣದ ವಿವಿಧ ಕೋರ್ಸ್ ಗಳಿಗೆ 2023 ನೇ ಸಾಲಿಗೆ ಪ್ರವೇಶ ಪ್ರಾರಂಭವಾಗಿದೆ. ಇಗ್ನೋ ಇದು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಅಧೀನದಲ್ಲಿರುವ ಒಂದು ಕೇಂದ್ರೀಯ ವಿಶ್ವವಿದ್ಯಾಲಯವಾಗಿದೆ. ಇತ್ತೀಚಿಗೆ ಬೆಂಗಳೂರಿನ ನ್ಯಾಕ್ ಸಂಸ್ಥೆಯಿಂದ A ++ ಮಾನಂಕನವನ್ನು ಪಡೆದಿದೆ. ಆಸಕ್ತಿಯುಳ್ಳವರು ಬೆಳಗಾವಿಯ ಆರ್.ಪಿ.ಡಿ. ಮಹಾವಿದ್ಯಾಲಯಲ್ಲಿ ಸ್ಥಿತ …
Read More »ಮಹದಾಯಿ: ಶಾ ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿದ ಗೋವಾ !
ಮಹದಾಯಿ: ಶಾ ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿದ ಗೋವಾ ! ಯುವ ಭಾರತ ಸುದ್ದಿ ದೆಹಲಿ : ಕೆಲ ದಿನಗಳ ಹಿಂದಷ್ಟೇ ಮಹದಾಯಿ ನದಿ ನೀರು ಹಂಚಿಕೆ ಕುರಿತು ಕೇಂದ್ರ ಸರಕಾರ ಡಿಪಿಆರ್ ಗೆ ಕರ್ನಾಟಕಕ್ಕೆ ಅನುಮತಿ ನೀಡಿತ್ತು. ಇದಕ್ಕೆ ಗೋವಾದಲ್ಲಿ ತೀವ್ರ ವಿರೋಧ ಕಂಡುಬಂದಿತ್ತು. ಕೇಂದ್ರ ಸರಕಾರಕ್ಕೆ ಈ ಬಗ್ಗೆ ವಿರೋಧ ವ್ಯಕ್ತಪಡಿಸಬೇಕು ಎಂಬ ಬಗ್ಗೆ ತೀರ್ಮಾನಿಸಲಾಗಿತ್ತು. ಇದೀಗ ಕೊನೆಗೂ ಗೋವಾ ರಾಜ್ಯದ ಉನ್ನತ ಮಠದ ನಿಯೋಗ ಕೇಂದ್ರಕ್ಕೆ …
Read More »