ಸಿದ್ಧಿಯ ಸತ್ಪುರುಷ ಶ್ರೀ ಉಜ್ಜಯಿನಿ ಸಿದ್ದಲಿಂಗ ಭಗವತ್ಪಾದರು ಶ್ರೀ ಜಗದ್ಗುರು ಪಂಚಾಚಾರ್ಯರ ಅಣತಿಯಂತೆ ಸ್ಥಾಪನೆಗೊಂಡು ಧಾರ್ಮಿಕ ಜಾಗೃತಿಯ ಜೊತೆಗೆ ಸಾಮಾಜಿಕ ಸತ್ಕ್ರಾಂತಿಯುಂಟು ಮಾಡಿದ ವೀರಶೈವ ಧರ್ಮ ನಿರಂಜನ ದೇವರಮನೆ ಯುವ ಭಾರತ ಸುದ್ದಿ ಚಿತ್ರದುರ್ಗ : ವಿಶ್ವದಲ್ಲಿ ವಿವಿಧ ಧರ್ಮಗಳು ಉದಯಿಸುವುದರೊಂದಿಗೆ ವ್ಯಷ್ಟಿಯ ಪ್ರಗತಿ ಮತ್ತು ಸಮಷ್ಠಿಯ ಉನ್ನತಿಗೆ ಸದಾ ಶ್ರಮಿಸುತ್ತ ಬಂದಿವೆ. ಇಂತ ಧರ್ಮಗಳ ಸಂಗಮವಾಗಿರುವ ಭಾರತದ ನೆಲದಲ್ಲಿ ವೀರಶೈವ ಧರ್ಮವು ಶ್ರೀ ಜಗದ್ಗುರು ಪಂಚಾಚಾರ್ಯರ ಅಣತಿಯಂತೆ ಸ್ಥಾಪನೆಗೊಂಡು …
Read More »ಸೂರ್ಯ ಬರೆದ ದಾಖಲೆ ಇದು
ಸೂರ್ಯ ಬರೆದ ದಾಖಲೆ ಇದು ಯುವ ಭಾರತ ಸುದ್ದಿ ಮುಂಬೈ : ಸೂರ್ಯಕುಮಾರ್ ಯಾದವ್ ಇದೀಗ ವಿಶ್ವ ಕ್ರಿಕೆಟ್ ರಂಗದಲ್ಲಿ ದಿನೇ ದಿನೇ ಹೊಸ ಹೊಸ ದಾಖಲೆಗಳನ್ನು ಮೆಟ್ಟಿ ನಿಲ್ಲುತ್ತಿದ್ದಾರೆ. ಅವರ ಬ್ಯಾಟಿಂಗ್ ವೈಭವಕ್ಕೆ ವಿಶ್ವ ಕ್ರಿಕೆಟ್ ಮನಸೋತಿದೆ. ಭಾರತೀಯ ಕ್ರಿಕೆಟ್ ತಂಡದ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿರುವ ಸೂರ್ಯಕುಮಾರ್ ಯಾದವ್ ಇದೀಗ ಮತ್ತೊಂದು ಅಪರೂಪದ ದಾಖಲೆ ಬರೆದಿದ್ದಾರೆ. ಟಿ 20 ಯಲ್ಲಿ 900 ರೇಟಿಂಗ್ ಅಂಕಗಳನ್ನು ಗಳಿಸಿದ ಮೊದಲ ಭಾರತೀಯ …
Read More »ಭಾರತದ ಗೋಡೆ ರಾಹುಲ್ ಅರ್ಧ ಶತಕ
ಭಾರತದ ಗೋಡೆ ರಾಹುಲ್ ಅರ್ಧ ಶತಕ ಯುವ ಭಾರತ ಸುದ್ದಿ ಬೆಂಗಳೂರು : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಕೋಚ್ ರಾಹುಲ್ ದ್ರಾವಿಡ್ ಇಂದು 50 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಹುಲ್ ಶರದ್ ದ್ರಾವಿಡ್ – ಇವರು ಭಾರತ ಕ್ರಿಕೆಟ್ ತಂಡದ ಆಟಗಾರರಲ್ಲೊಬ್ಬರು ಮತ್ತು ತಂಡದ ಮಾಜಿ ನಾಯಕ. ಮದ್ಯಪ್ರದೇಶ ಮೂಲದವರಾದ ದ್ರಾವಿಡ್ ಕನ್ನಡಿಗರು. ಟೆಸ್ಟ್ ಪಂದ್ಯಗಳಲ್ಲಿ …
Read More »ಬರೋಬ್ಬರಿ 379 ರನ್ ಗಳಿಸಿದ ಪ್ರಥ್ವಿ ಶಾ !
ಬರೋಬ್ಬರಿ 379 ರನ್ ಗಳಿಸಿದ ಪ್ರಥ್ವಿ ಶಾ ! ಮುಂಬಯಿ : ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ ಮನ್ ಪೃಥ್ವಿ ಶಾ ಅವರು ಬೃಹತ್ ಮೊತ್ತ ಪೇರಿಸಿದ್ದಾರೆ. 49 ಫೋರ್ , 4 ಸಿಕ್ಸರ್ ನೆರವಿನಿಂದ 379 ರನ್ ರಣಜಿ ಟ್ರೋಫಿಯಲ್ಲಿ ಪೃಥ್ವಿ ಷಾ ಅಬ್ಬರಿಸಿದ್ದಾರೆ. ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ಇನ್ನಿಂಗ್ಸ್ ಆರಂಭಿಸಿದ ಪೃಥ್ವಿ ಬೌಲರ್‌ಗಳನ್ನು ನಿರ್ದಾಕ್ಷಿಣ್ಯವಾಗಿ ಚುಚ್ಚಿ 379 ರನ್ ಗಳಿಸಿದ್ದಾರೆ. ಅಬ್ಬರದ …
Read More »ಕೊಹ್ಲಿ ಮಿಂಚಿನ ಶತಕ
ಕೊಹ್ಲಿ ಮಿಂಚಿನ ಶತಕ ಯುವ ಭಾರತ ಸುದ್ದಿ ಗುವಾಹಟಿ : ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೊಮ್ಮೆ ತಮ್ಮ ಗತಕಾಲದ ಬ್ಯಾಟಿಂಗ್ ವೈಭವಕ್ಕೆ ಮರಳಿದ್ದಾರೆ. ಇಂದು ವೈಭವದ ಬ್ಯಾಟಿಂಗ್ ನಡೆಸಿದ್ದಾರೆ. ಅವರು ಇಂದು ಶ್ರೀಲಂಕಾ ವಿರುದ್ಧ ನಡೆದ ಏಕದಿನ ಪಂದ್ಯಾವಳಿಯಲ್ಲಿ ಅಮೋಘ ಶತಕ ಬಾರಿಸುವ ಮೂಲಕ ಶ್ರೇಷ್ಠ ಬ್ಯಾಟ್ಸ್ಮನ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಒಂದು ಭರ್ಜರಿ ಸಿಕ್ಸರ್, 12 …
Read More »ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ನಿಧನ
ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ನಿಧನ ಯುವ ಭಾರತ ಸುದ್ದಿ ಮಂಗಳೂರು : ನಾಡಿನ ಹೆಸರಾಂತ ಸಾಹಿತಿ ಸಾರಾ ಅಬುಬಕ್ಕರ್ (87) ಮಂಗಳವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ವಯೋಸಹಜ ಕಾರಣಗಳಿಂದ ನಿಧನರಾಗಿದ್ದಾರೆ. ಮಂಗಳೂರಿನ ಕ್ಯಾಟ್ ಹಿಲ್ ಬಳಿ ನೆಲೆಸಿದ್ದು ನಾಲ್ವರು ಪುತ್ರರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ. ನಗರದ ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಮಂಗಳವಾರ ಬೆಳಿಗ್ಗೆ ಕೊನೆಯುಸಿರೆಳೆದರು. ಅಂತ್ಯಕ್ರಿಯೆ ನಗರದ ಬಂದರ್ ನ ಜೀನತ್ ಬಕ್ಷ್ ಮಸೀದಿಯಲ್ಲಿ …
Read More »ಯಾತ್ರಾರ್ಥಿಗಳು ಶಬರಿಮಲೆ ಸನ್ನಿಧಾನಕ್ಕೆ ಸಿನಿಮಾ ತಾರೆಯರು, ರಾಜಕಾರಣಿಗಳ ಪೋಸ್ಟರ್ ಒಯ್ಯುವುದನ್ನು ನಿಷೇಧಿಸಿದ ಕೇರಳ ಹೈಕೋರ್ಟ್
ಯಾತ್ರಾರ್ಥಿಗಳು ಶಬರಿಮಲೆ ಸನ್ನಿಧಾನಕ್ಕೆ ಸಿನಿಮಾ ತಾರೆಯರು, ರಾಜಕಾರಣಿಗಳ ಪೋಸ್ಟರ್ ಒಯ್ಯುವುದನ್ನು ನಿಷೇಧಿಸಿದ ಕೇರಳ ಹೈಕೋರ್ಟ್ ಯುವ ಭಾರತ ಸುದ್ದಿ ತಿರುವನಂತಪುರಂ: ಪೂಜ್ಯ ಶಬರಿಮಲೆ ಸನ್ನಿಧಾನಂ ಪ್ರವೇಶಿಸುವ ಯಾತ್ರಾರ್ಥಿಗಳು ಚಲನಚಿತ್ರ ತಾರೆಯರು, ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳ ಪೋಸ್ಟರ್‌ಗಳು ಮತ್ತು ದೊಡ್ಡ ಛಾಯಾಚಿತ್ರಗಳನ್ನು ಹೊಂದಿದ್ದರೆ ಅವರಿಗೆ ಪ್ರವೇಶ ನಿರಾಕರಿಸಲಾಗುವುದು ಎಂದು ಕೇರಳ ಹೈಕೋರ್ಟ್ ಸೋಮವಾರ ತೀರ್ಪು ನೀಡಿದೆ. ಈ ಕುರಿತು ಯಾತ್ರಾರ್ಥಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆ …
Read More »ಗೋಳಸಾರ : ಸದ್ಗುರು ಪುಂಡಲಿಂಗೇಶ್ವರ ಗರ್ಭಗುಡಿ ಉಪಪೀಠದ ಪೂಜಾ ಕೈಂಕರ್ಯ, ಆನೆಕಲ್ಲು ಅನಾವರಣ, ಸಾಂಸ್ಕೃತಿಕ ಕಾರ್ಯಕ್ರಮ, ದೀಪೋತ್ಸವ ಉದ್ಘಾಟನೆ
ಗೋಳಸಾರ : ಸದ್ಗುರು ಪುಂಡಲಿಂಗೇಶ್ವರ ಗರ್ಭಗುಡಿ ಉಪಪೀಠದ ಪೂಜಾ ಕೈಂಕರ್ಯ, ಆನೆಕಲ್ಲು ಅನಾವರಣ, ಸಾಂಸ್ಕೃತಿಕ ಕಾರ್ಯಕ್ರಮ, ದೀಪೋತ್ಸವ ಉದ್ಘಾಟನೆ ಯುವ ಭಾರತ ಸುದ್ದಿ ಇಂಡಿ : ಸರ್ಕಾರಕ್ಕೆ ಮಾಡಲಾಗದ ಸಮಾಜಿಮುಖಿ ಕಾರ್ಯಗಳನ್ನು ನಾಡಿನ ಮಠ,ಮಾನ್ಯಗಳು ಮಾಡುತ್ತಿವೆ.ಶ್ರೀ ತ್ರೀಧರೇಶ್ವರ ಮಹಾಶಿವಯೋಗಿಗಳು ಲಿಂಗೈಕ್ಯರಾಗಿ ೨೯ ವರ್ಷ ಕಳೆದರೂ ಅವರು ಇಂದು ಎಲ್ಲ ಭಕ್ತರ ಮನೆ,ಮನದಲ್ಲಿ ಬೆಳಕಾಗಿದ್ದಾರೆ.ಎಲ್ಲರನ್ನು ಪ್ರೀತಿಸಿ,ಜೊತೆಯಾಗಿ ಕರೆದುಕೊಂಡು ಹೋಗುವ ಮಠ ಗೋಳಸಾರ ಮಠವಾಗಿದೆ.ಮೌನ ಕ್ರಾಂತಿಯ ಮೂಲಕ ಧಾರ್ಮಿಕ ಇತಿಹಾಸ ಮೂಡಿಸುತ್ತಿರುವ ಅಭಿನವ …
Read More »ಗುಣಮಟ್ಟದ ಶಿಕ್ಷಣಕ್ಕೆ ಕಲಿಕಾ ಹಬ್ಬ ಸಹಕಾರಿ
ಗುಣಮಟ್ಟದ ಶಿಕ್ಷಣಕ್ಕೆ ಕಲಿಕಾ ಹಬ್ಬ ಸಹಕಾರಿ ಯುವ ಭಾರತ ಸುದ್ದಿ ಬಸವನ ಬಾಗೇವಾಡಿ : ಕೋವಿಡ್-19 ಸಾಂಕ್ರಾಮಿಕ ರೋಗ ಶಾಲೆಗಳಲ್ಲಿ ಮಕ್ಕಳ ಕಲಿಕಾ ಸಾಮರ್ಥ್ಯದ ಹಿನ್ನಡೆಗೆ ಕಾರಣವಾಗಿದೆ ಹಾಗೂ ಅದರಿಂದ ದುಷ್ಪರಿಣಾಮಗಳನ್ನು ಬೀರಿದ್ದು ಕಲಿಕಾ ಚೇತರಿಕೆ ಕಾರ್ಯಕ್ರಮದ ಯೋಜನೆಯನ್ನು ಈ ಸಮಸ್ಯೆಯ ನಿವಾರಣೆಗಾಗಿಯೇ ಇಲಾಖೆಯು ಹಮ್ಮಿಕೊಳ್ಳಲಾಗಿದೆ. ಇದೇ ಕಾರ್ಯಕ್ರಮದ ಮಹತ್ವದ ಭಾಗವಾಗಿ ಕಲಿಕಾ ಹಬ್ಬ ಇದೀಗ ಪ್ರಸ್ತುತಗೊಂಡಿದೆ. ಹಿಂದಿನ ಎರಡು ವರ್ಷಗಳು ಹಾಗೂ ಪ್ರಸ್ತುತ ವರ್ಷದ ಮಹತ್ವದ ಮತ್ತು ನಿರಂತರ …
Read More »ಸಾಹಿತ್ಯ ಸಮ್ಮೇಳನದಲ್ಲಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಆತ್ಮೀಯ ಸನ್ಮಾನ
ಸಾಹಿತ್ಯ ಸಮ್ಮೇಳನದಲ್ಲಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಆತ್ಮೀಯ ಸನ್ಮಾನ ಯುವ ಭಾರತ ಸುದ್ದಿ ಹಾವೇರಿ : ಹಾವೇರಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೊರನಾಡಿನಲ್ಲಿ ಕನ್ನಡ ಸೇವೆ ಸಲ್ಲಿಸುತ್ತಿರುವ ಅನಿವಾಸಿ ಭಾರತೀಯ ಸುಬ್ರಮಣ್ಯ ಹೆಬ್ಬಾಗಿಲು ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಮೂಲತಃ ಕುಂದಾಪುರ ತಾಲೂಕಿನ ಬೈಂದೂರಿನವರು. ಪ್ರಾಥಮಿಕ ಶಿಕ್ಷಣದಿಂದ ಪದವಿಯವರೆಗೆ ಕರ್ನಾಟಕದಲ್ಲಿ ಪೂರ್ಣಗೊಳಿಸಿ ವೃತ್ತಿಯನ್ನು ಅರಸಿ ಕತಾರ್ ಗೆ 2007 ನೇ ಇಸವಿಯಲ್ಲಿ ಪಯಣ …
Read More »