Breaking News

ಇತ್ತೀಚಿನ ಸುದ್ದಿ

ರೈತ ಸಂಘದ ಪ್ರಮುಖ ನಾಯಕರು ಇಂದು ಕಾಂಗ್ರೆಸ್ ಸೇರ್ಪಡೆ

ರೈತ ಸಂಘದ ಪ್ರಮುಖ ನಾಯಕರು ಇಂದು ಕಾಂಗ್ರೆಸ್ ಸೇರ್ಪಡೆ ಯುವ ಭಾರತ ಸುದ್ದಿ ಬೆಳಗಾವಿ : ಕಿತ್ತೂರು ಕರ್ನಾಟಕ ಭಾಗದ ಬೆಳಗಾವಿ, ಧಾರವಾಡ , ಹಾವೇರಿ , ಗದಗ , ಬಾಗಲಕೋಟೆ ಹಾಗೂ ಕಾರವಾರ ಜಿಲ್ಲೆಗಳ ವ್ಯಾಪ್ತಿಯ ರೈತ ಸಂಘದ ಪ್ರಮುಖ ಮುಖಂಡರು ಹಾಗೂ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ದಿನಾಂಕ:27-12-2022 ರ ಮಂಗಳವಾರ ಸಂಜೆ 4.00 ಗಂಟೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. …

Read More »

ಕನ್ನಡ ಸಾಹಿತ್ಯ ಶ್ರೀಮಂತಿಕೆಯ ಆಗರ : ಬೆಳ್ಳುಬ್ಬಿ

ಕನ್ನಡ ಸಾಹಿತ್ಯ ಶ್ರೀಮಂತಿಕೆಯ ಆಗರ : ಬೆಳ್ಳುಬ್ಬಿ ಯುವ ಭಾರತ ಸುದ್ದಿ ಬಸವನಬಾಗೇವಾಡಿ : (ಜಗದ್ಗುರು ಲಿಂ.ಡಾ.ಮಹಾಂತಲಿಂಗ ಶಿವಾಚಾರ್ಯ ಪ್ರಧಾನ ವೇದಿಕೆ.) ಜನಪದ ಸಾಹಿತ್ಯವು ಪ್ರಾಚೀನ ಸಾಹಿತ್ಯವಾಗಿದೆ. ಕನ್ನಡ ಸಾಹಿತ್ಯ ಶ್ರೀಮಂತಿಕೆಯಿಂದ ಕೂಡಿದೆ. ಸಾಹಿತ್ಯದಿಂದ ಸಂಸ್ಕಾರ,ಸಂಸ್ಕ್ರತಿಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು. ಮನಗೂಳಿ ಪಟ್ಟಣದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆ ಹಾಗೂ ಕನ್ನಡ ಹೆಣ್ಣುಮಕ್ಕಳ ಶಾಲೆಗಳ ಆವರಣದಲ್ಲಿ ಭಾನುವಾರ ಬಸವನಬಾಗೇವಾಡಿ ತಾಲೂಕಿನ ೯ …

Read More »

ಜೈನಾಪುರ : ಕಾನೂನು ಅರಿವು ನೆರವು ಕಾರ್ಯಕ್ರಮ

ಜೈನಾಪುರ : ಕಾನೂನು ಅರಿವು ನೆರವು ಕಾರ್ಯಕ್ರಮ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ದೇಶದ ಪ್ರತಿಯೊಬ್ಬ ಪ್ರಜೆಗೂ ಕಾನೂನಿನ ಜ್ಞಾನವಿರಬೇಕು ಎನ್ನುವ ಮಹದಾಸೆಯಿಂದ ಕಾನೂನು ಸೇವಾ ಪ್ರಾಧಿಕಾರ ಮತ್ತು ಸಮಿತಿಗಳು ಇಂತಹ ಕಾನೂನು ಅರಿವು ನೆರವು ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಇಂತಹ ಕಾರ್ಯಕ್ರಮಗಳ ಪ್ರಯೋಜನ ಪಡೆಯಬೇಕು ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋಡೆ ಹೇಳಿದರು. ತಾಲ್ಲೂಕಿನ ಜೈನಾಪೂರ ಗ್ರಾಮದ ಹನುಮಾನ ದೇವಸ್ಥಾನದ ಆವರಣದಲ್ಲಿ ವಕೀಲರ …

Read More »

ಬೊಮ್ಮಾಯಿ ವಿರುದ್ಧ ಮತ್ತೆ ಕಿಡಿ ಕಾರಿದ ಮಹಾರಾಷ್ಟ್ರ ನಾಯಕರು

ಬೊಮ್ಮಾಯಿ ವಿರುದ್ಧ ಮತ್ತೆ ಕಿಡಿ ಕಾರಿದ ಮಹಾರಾಷ್ಟ್ರ ನಾಯಕರು ಯುವ ಭಾರತ ಸುದ್ದಿ ನಾಗಪುರ :   ಸೋಮವಾರದಂದು ಮಹಾರಾಷ್ಟ್ರ ಸರಕಾರ ನಾಗಪುರದಲ್ಲಿ ನಡೆದ ವಿಧಾನ ಮಂಡಲದಲ್ಲಿ ನಡೆದ ಅಧಿವೇಶನದಲ್ಲಿ ಮತ್ತೆ ಕರ್ನಾಟಕದ ವಿರುದ್ಧ ಕಿಡಿ ಕಾರಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಕರ್ನಾಟಕ ಸರಕಾರ ಗಡಿ ವಿವಾದ ಕುರಿತ ಠರಾವ್ ಅಂಗೀಕರಿಸಿದೆ, ತನ್ನ ರಾಜ್ಯದ ಒಂದಿಂಚು ಭೂಮಿಯನ್ನು ಬಿಟ್ಟುಕೊಡದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ. ಆದರೆ ಇದನ್ನು …

Read More »

ಸುಪ್ರೀಂಕೋರ್ಟ್‌ ತೀರ್ಪು ಬರುವವರೆಗೆ ಬೆಳಗಾವಿ, ಕಾರವಾರ, ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿ: ಉದ್ಧವ್‌ ಠಾಕ್ರೆ

ಸುಪ್ರೀಂಕೋರ್ಟ್‌ ತೀರ್ಪು ಬರುವವರೆಗೆ ಬೆಳಗಾವಿ, ಕಾರವಾರ, ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿ: ಉದ್ಧವ್‌ ಠಾಕ್ರೆ ಯುವ ಭಾರತ ಸುದ್ದಿ ಮುಂಬೈ :              ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಕುರಿತು ಮತ್ತೆ ಮಹಾರಾಷ್ಟ್ರದ ರಾಜ್ಯ ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ , “ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ” ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿವಾದಿತ …

Read More »

ಆರೋಗ್ಯ ತಪಾಸಣಾ ಶಿಬಿರ ಸದ್ಭಳಕೆಗೆ ಬಿ.ಎಸ್.ಪಾಟೀಲ ಯಾಳಗಿ ಸಲಹೆ

ಆರೋಗ್ಯ ತಪಾಸಣಾ ಶಿಬಿರ ಸದ್ಭಳಕೆಗೆ ಬಿ.ಎಸ್.ಪಾಟೀಲ ಯಾಳಗಿ ಸಲಹೆ ಯುವ ಭಾರತ ಸುದ್ದಿ ದೇವರಹಿಪ್ಪರಗಿ: ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಕೆಪಿಸಿಸಿ ಸದಸ್ಯರಾದ ಬಿ ಎಸ್ ಪಾಟೀಲ ಯಾಳಗಿ ಹೇಳಿದರು. ಮತಕ್ಷೇತ್ರದ ಕಲಕೇರಿ ಗ್ರಾಮದ …

Read More »

ಕನ್ನಡ ಸಾಹಿತ್ಯ ಸಮ್ಮೇಳನ : ಮಧುವಣಗಿತ್ತಿಯಂತೆ ಸಿಂಗಾರಗೊಂಡ ಮನಗೂಳಿ

ಕನ್ನಡ ಸಾಹಿತ್ಯ ಸಮ್ಮೇಳನ : ಮಧುವಣಗಿತ್ತಿಯಂತೆ ಸಿಂಗಾರಗೊಂಡ ಮನಗೂಳಿ ಬಸವನಬಾಗೇವಾಡಿ: ತಾಲ್ಲೂಕಿನ ಮನಗೂಳಿ ಪಟ್ಡಣದಲ್ಲಿ ಡಿ. 25 ರಂದು ನಡೆಯಲಿರುವ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.ಪಟ್ಟಣದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆ ಹಾಗೂ ಕನ್ನಡ ಹೆಣ್ಣು ಮಕ್ಕಳ ಶಾಲೆ ಆವರಣದಲ್ಲಿ ವಿಶಾಲ ವೇದಿಕೆ ಸಿದ್ದಗೊಂಡಿದೆ. ಸಮ್ಮೇಳನದ ಯಶಸ್ವಿಗಾಗಿ ಕಸಾಪ ಪದಾಧಿಕಾರಿಗಳು, ಅಭಿನವ ಸಂಗನಬಸವ ಸ್ವಾಮೀಜಿ ನೇತೃತ್ವದಲ್ಲಿ ಪಟ್ಟಣದ ಹಿರಿಯರು ವಿವಿಧ ಇಲಾಖೆ ಅಧಿಕರಿಗಳು, ಸಂಘ …

Read More »

ಮನ ಸೆಳೆದ ಸಾಹಿತ್ಯ ಸಮ್ಮೇಳನ ನುಡಿ ಜಾಥಾ

ಮನ ಸೆಳೆದ ಸಾಹಿತ್ಯ ಸಮ್ಮೇಳನ ನುಡಿ ಜಾಥಾ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಡಿ.೨೫ ರಂದು ನಡೆಯಲಿರುವ ಬಸವನಬಾಗೇವಾಡಿ ತಾಲೂಕಿನ ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದಂಗವಾಗಿ ಜಾಗೃತಿ ಮೂಡಿಸಲು ಶನಿವಾರ ವಿದ್ಯಾರ್ಥಿಗಳಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನುಡಿ ಜಾಥಾ ಜರುಗಿತು. ನುಡಿ ಜಾಥಾಕ್ಕೆ ಮನಗೂಳಿ ಹಿರೇಮಠದ ಅಭಿನ ಸಂಗನಬಸವ ಶಿವಾಚಾರ್ಯರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ …

Read More »

ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಈರಣ್ಣ ಬೆಕಿನಾಳ ಆಯ್ಕೆ

ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಈರಣ್ಣ ಬೆಕಿನಾಳ ಆಯ್ಕೆ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಐತಿಹಾಸಿಕ ಅಗ್ರಹಾರವಾಗಿದ್ದ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಡಿ.೨೫ ರಂದು ನಡೆಯಲಿರುವ ಬಸವನಬಾಗೇವಾಡಿ ತಾಲೂಕಿನ ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಐತಿಹಾಸಿಕ ಅಗ್ರಹಾರವಾಗಿದ್ದ ಇಂಗಳೇಶ್ವರ ಗ್ರಾಮದ ಹಿರಿಯ ಸಾಹಿತಿ ಈರಣ್ಣ ಬೆಕಿನಾಳ ಅವರು ಆಯ್ಕೆಯಾಗಿದ್ದಾರೆ. ಇವರು ೩೪ ವರ್ಷ ಕಾಲ ಅಂಚೆ ಇಲಾಖೆಯಲ್ಲಿ ಅಂಚೆ ಸಹಾಯಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಇವರು ತಮ್ಮ ಅಂಚೆ …

Read More »

ಜನ್ಮದಿನ ನೆಪ : ಪ್ರಧಾನಿ ಮೋದಿ ಭೇಟಿ ಮಾಡಿ ಗಡಿ ತಂಟೆ ಬಗೆಹರಿಸಿ ಎಂದ ಮಹಾ ಸಂಸದ

ಜನ್ಮದಿನ ನೆಪ : ಪ್ರಧಾನಿ ಮೋದಿ ಭೇಟಿ ಮಾಡಿ ಗಡಿ ತಂಟೆ ಬಗೆಹರಿಸಿ ಎಂದ ಮಹಾ ಸಂಸದ   ಯುವ ಭಾರತ ಸುದ್ದಿ ದೆಹಲಿ : ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಹಾತಕಣಂಗಲೆ ಸಂಸದ ಧೈರ್ಯಶೀಲ ಮಾನೆ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಗಡಿತಂಟೆ ಬಗೆಹರಿಸಲು ಮಧ್ಯ ಪ್ರವೇಶಿಸುವಂತೆ ಒತ್ತಾಯಿಸಿದ್ದಾರೆ. ಶುಕ್ರವಾರ ಧೈರ್ಯಶೀಲ ಮಾನೆ ಅವರ ಜನ್ಮದಿನಾಚರಣೆ ಇದ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು …

Read More »