ಛಲದಿಂದ ಸಾಧನೆ ಮಾಡಿ ; ಶ್ರೀನಿವಾಸ ಯುವ ಭಾರತ ಸುದ್ದಿ ಮಮದಾಪೂರ : ಗೋಕಾಕ ತಾಲೂಕಿನ ಮಮದಾಪೂರ (ಅಜ್ಜನಕಟ್ಟಿ)ಯ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯದಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 21ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಸ್ಪರ್ಧಾ ಪರೀಕ್ಷೆಗಳ ಮಾರ್ಗದರ್ಶಕ ಶ್ರೀನಿವಾಸ ಲ. ದಂಡಿಗದಾಸರ …
Read More »ಕೈಗಾರಿಕೆ ಸ್ಥಾಪನೆಗೆ ಬೆಳಗಾವಿ ಹೊರವಲಯದ 700 ಎಕರೆ ರಕ್ಷಣಾ ಭೂಮಿ ಕೋರಿ ಕೇಂದ್ರಕ್ಕೆ ಪ್ರಸ್ತಾವ-ಸಚಿವ ಮುರುಗೇಶ್ ನಿರಾಣಿ
ಕೈಗಾರಿಕೆ ಸ್ಥಾಪನೆಗೆ ಬೆಳಗಾವಿ ಹೊರವಲಯದ 700 ಎಕರೆ ರಕ್ಷಣಾ ಭೂಮಿ ಕೋರಿ ಕೇಂದ್ರಕ್ಕೆ ಪ್ರಸ್ತಾವ-ಸಚಿವ ಮುರುಗೇಶ್ ನಿರಾಣಿ ಯುವ ಭಾರತ ಸುದ್ದಿ ಸುವರ್ಣಸೌಧ ಬೆಳಗಾವಿ : ಬೆಳಗಾವಿ ನಗರದ ಹೊರವಲಯದಲ್ಲಿರುವ ರಕ್ಷಣಾ ಇಲಾಖೆಗೆ ಸೇರಿದ ಸುಮಾರು 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆಗೆ ಒದಗಿಸಿದರೆ,ರಾಜ್ಯ ಸರ್ಕಾರದಿಂದ ಪರ್ಯಾಯವಾಗಿ ಖಾನಾಪುರ ತಾಲೂಕಿನಲ್ಲಿ ಒಂದು ಸಾವಿರ ಎಕರೆ ಭೂಮಿಯನ್ನು ರಕ್ಷಣಾ ಇಲಾಖೆಗೆ ಒದಗಿಸಲಾಗುವುದು ಎಂಬ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಬೃಹತ್ …
Read More »ಸೋಮವಾರವೇ ಕರ್ನಾಟಕಕ್ಕಿಂತ10 ಪಟ್ಟು ಹೆಚ್ಚು ಮಹಾ ಪರಿಣಾಮಕಾರಿ ಗಡಿ ಠರಾವ್
ಸೋಮವಾರವೇ ಕರ್ನಾಟಕಕ್ಕಿಂತ10 ಪಟ್ಟು ಹೆಚ್ಚು ಮಹಾ ಪರಿಣಾಮಕಾರಿ ಗಡಿ ಠರಾವ್ ಯುವ ಭಾರತ ಸುದ್ದಿ ನಾಗಪುರ : ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆ ಕುರಿತು ಮಹಾರಾಷ್ಟ್ರ ಇಷ್ಟರಲ್ಲೇ ವಿಸ್ತೃತ ನಿರ್ಣಯ ಅಂಗೀಕರಿಸಲಿದೆ. ಇದು ಕರ್ನಾಟಕ ನಿನ್ನೆ ಅಂಗೀಕರಿಸಿದ್ದಕ್ಕಿಂತ 10 ಪಟ್ಟು ಪರಿಣಾಮಕಾರಿ ಠರಾವ್ ಆಗಿರಲಿದೆ ಎಂದು ಮಹಾರಾಷ್ಟ್ರದ ಗಡಿ ಸಲಹಾ ಸಮಿತಿ ಸಚಿವ ಶಂಭುರಾಜ ದೇಸಾಯಿ ಹೇಳಿಕೆ ನೀಡಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ …
Read More »ಐಪಿಎಲ್ : ಮಿನಿ ಹರಾಜು-ಯಾರ್ಯಾರು ಯಾವ ತಂಡಕ್ಕೆ ಗೊತ್ತೇ ?
ಐಪಿಎಲ್ : ಮಿನಿ ಹರಾಜು-ಯಾರ್ಯಾರು ಯಾವ ತಂಡಕ್ಕೆ ಗೊತ್ತೇ ? ಯುವ ಭಾರತ ಸುದ್ದಿ ಕೊಚ್ಚಿ : ಇಂಗ್ಲೆಂಡ್ ತಂಡದ ಹೆಸರಾಂತ ಆಲ್ ರೌಂಡರ್ ಸ್ಯಾಮ್ ಕರನ್ ಅವರನ್ನು ಪಂಜಾಬ್ ಕ್ಯಾಪಿಟಲ್ ಫ್ರಾಂಚೈಸಿ 18.50 ಕೋಟಿ ನೀಡಿ ಖರೀದಿ ಮಾಡಿದೆ. ಐಪಿಎಲ್ ಮಿನಿ ಹರಾಜಿನಲ್ಲಿ ಅತಿ ಹೆಚ್ಚು ಮೊತ್ತ ಪಡೆದ ಆಟಗಾರ ಎಂಬ ಶ್ರೇಯಸಿಗೆ ಅವರು ಪಾತ್ರರಾಗಿದ್ದಾರೆ. ಈ ಮೊದಲು 2021 ರಲ್ಲಿ ದಕ್ಷಿಣ ಆಫ್ರಿಕಾದ ಆಲ್-ರೌಂಡರ್ ಕ್ರಿಸ್ ಮಾರಿಸ್ …
Read More »ಕುಂಭಕರ್ಣ ನಿದ್ದೆ ವಿರುದ್ಧ ಪ್ರತಿಭಟನೆ !
ಕುಂಭಕರ್ಣ ನಿದ್ದೆ ವಿರುದ್ಧ ಪ್ರತಿಭಟನೆ ! ಯುವ ಭಾರತ ಸುದ್ದಿ ನಾಗಪುರ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಮಹಾ ವಿಕಾಸ್ ಅಘಾಡಿ ನೇತೃತ್ವದಲ್ಲಿ ಇಂದು ಶಾಸಕರು ನಾಗಪುರ ವಿಧಿ ಮಂಡಲ ಎದುರು ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸರಕಾರ ಗಡಿ ವಿಷಯದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಮುಂದಾಗುತ್ತಿಲ್ಲ. ಕರ್ನಾಟಕ ಸರಕಾರ ಈಗಾಗಲೇ ತನ್ನ ರಾಜ್ಯದ ಒಂದು ಇಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ನೀಡುವುದಿಲ್ಲ ಎಂದು ಠರಾವ್ ಅಂಗೀಕರಿಸಿದೆ. ಆದರೆ, …
Read More »ಚೀನಾದಲ್ಲಿ ಕೊರೊನಾ : ನಿತ್ಯ 10 ಲಕ್ಷ ಕೇಸ್ : 5,000 ಸಾವು !
ಚೀನಾದಲ್ಲಿ ಕೊರೊನಾ : ನಿತ್ಯ 10 ಲಕ್ಷ ಕೇಸ್ : 5,000 ಸಾವು ! ಯುವ ಭಾರತ ಸುದ್ದಿ ಬೀಜಿಂಗ್ : ಜಗತ್ತಿನ ಕೋವಿಡ್ ಇತಿಹಾಸದಲ್ಲಿ ಅತ್ಯಂತ ಭೀಕರ ಸೋಂಕಿನ ಅಲೆ ಎದುರಿಸುತ್ತಿರುವ ಚೀನಾದಲ್ಲಿ ಪ್ರತಿದಿನ 10 ಲಕ್ಷಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಪ್ರತಿದಿನ 5000ಕ್ಕೂ ಹೆಚ್ಚು ಸಾವು ಸಂಭವಿಸುತ್ತಿದೆ ಎಂದು ಲಂಡನ್ ಮೂಲದ ಅನಾಲಾಟಿಕ್ಸ್ ಸಂಸ್ಥೆ ವರದಿ ಮಾಡಿದೆ. ಮಾರ್ಚ್ ವೇಳೆಗೆ ದಿನವೂ 42 ಲಕ್ಷ ಕೇಸ್ ದಾಖಲಾಗಲಿದೆ …
Read More »ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ?
ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ? ಯುವ ಭಾರತ ಸುದ್ದಿ ಬೆಂಗಳೂರು : ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಈ ವರ್ಷ ಭಾರತದಲ್ಲಿ ಹೊಸ ವರ್ಷ ಆಚರಣೆಗೆ ನಿರ್ಬಂಧ ಹೇರುವ ಸಾಧ್ಯತೆಗಳು ಇದೆ. ಸದ್ಯ ಸರಕಾರ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಹೀಗಾಗಿ ಈ ವರ್ಷ ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ಹೆಚ್ಚಾಗಿದೆ.
Read More »ಸಾಮಾನ್ಯರಲ್ಲಿ ಸಾಮಾನ್ಯರಂತೆ ಸ್ಥಳೀಯರ ಮನೆಯಲ್ಲಿ ವಾಸ್ತವ್ಯ ಮಾಡಿ ಜನರ ಮನಸ್ಸಿನಲ್ಲಿ ಉಳಿಯುವ ಪ್ರಯತ್ನ ಮಾಡುವೆ ; ನಾಡೋಜ ಡಾ. ಮಹೇಶ ಜೋಶಿ
ಸಾಮಾನ್ಯರಲ್ಲಿ ಸಾಮಾನ್ಯರಂತೆ ಸ್ಥಳೀಯರ ಮನೆಯಲ್ಲಿ ವಾಸ್ತವ್ಯ ಮಾಡಿ ಜನರ ಮನಸ್ಸಿನಲ್ಲಿ ಉಳಿಯುವ ಪ್ರಯತ್ನ ಮಾಡುವೆ ; ನಾಡೋಜ ಡಾ. ಮಹೇಶ ಜೋಶಿ ಯುವ ಭಾರತ ಸುದ್ದಿ ಬೆಂಗಳೂರು : ಹಾವೇರಿಯಲ್ಲಿ ನಡೆಯುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಗರ್ಭಿತವಾಗಿ ನಡೆಸುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಾವೇರಿ ಜಿಲ್ಲಾಡಳಿತ ಕಾರ್ಯ ಪ್ರವೃತ್ತವಾಗಿದೆ. ಪ್ರಸಕ್ತ ಅಕ್ಷರ ಸಮ್ಮೇಳನವು ಜನ ಸಾಮಾನ್ಯ ಕನ್ನಡಿಗರ ಜಾತ್ರೆಯಾಗಬೇಕು. ಪ್ರತಿ ಮನೆ …
Read More »ಬೊಮ್ಮಾಯಿ ಸರಕಾರಕ್ಕೆ ಮಹಾ ಸಚಿವನ ಎಚ್ಚರಿಕೆ !
ಬೊಮ್ಮಾಯಿ ಸರಕಾರಕ್ಕೆ ಮಹಾ ಸಚಿವನ ಎಚ್ಚರಿಕೆ ! ಯುವ ಭಾರತ ಸುದ್ದಿ ನಾಗಪುರ : ಗಡಿ ವಿಷಯದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನಿಲ್ಲಿಸದಿದ್ದರೆ ಮಹಾರಾಷ್ಟ್ರ ಆ ರಾಜ್ಯಕ್ಕೆ ನೀರು ಪೂರೈಕೆ ಬಗ್ಗೆ ಮರುಚಿಂತನೆ ನಡೆಸಬೇಕಾಗುತ್ತದೆ ಎಂದು ಮಹಾರಾಷ್ಟ್ರದ ಸಚಿವ ಶಂಭುರಾಜೇ ದೇಸಾಯಿ ಎಚ್ಚರಿಕೆ ರವಾನಿಸಿದ್ದಾರೆ. ನಾಗಪುರದ ವಿಧಾನ ಭವನದ ಸಂಕೀರ್ಣದಲ್ಲಿ ಮಾತನಾಡಿದ ಅವರು, ಒಂದು ವೇಳೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರು-ಶಾಸಕರು …
Read More »ಭಾರತಕ್ಕೆ ಚೀನಾ ನುಗ್ಗಿದಂತೆ ನಾವೂ ಕರ್ನಾಟಕಕ್ಕೆ ನುಗ್ಗುತ್ತೇವೆ : ಸಂಜಯ ರಾವತ್ ಹೇಳಿಕೆ
ಭಾರತಕ್ಕೆ ಚೀನಾ ನುಗ್ಗಿದಂತೆ ನಾವೂ ಕರ್ನಾಟಕಕ್ಕೆ ನುಗ್ಗುತ್ತೇವೆ : ಸಂಜಯ ರಾವತ್ ಹೇಳಿಕ ಯುವ ಭಾರತ ಸುದ್ದಿ ಮುಂಬೈ : ಭಾರತಕ್ಕೆ ಚೀನಾ ನುಗ್ಗಿದಂತೆ ನಾವು ಸಹಾ ಕರ್ನಾಟಕಕ್ಕೆ ನುಗ್ಗುತ್ತೇವೆ ಎಂದು ಶಿವಸೇನೆ ಉದ್ದವ್ ಬಾಳಾ ಸಾಹೇಬ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕುರಿತು ಅವರು ಪ್ರತಿಕ್ರಿಯೆ ನೀಡಿ ಚೀನಾ ಭಾರತಕ್ಕೆ ಪ್ರವೇಶಿಸಿದಂತೆ ನಾವು ಸಹ ಕರ್ನಾಟಕಕ್ಕೆ ನುಗ್ಗಬೇಕಾಗುತ್ತದೆ. ಮಾತುಕತೆ ಮೂಲಕ ಸಮಸ್ಯೆ …
Read More »