ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಮೃಣಾಲ್ ಕಾಮತ್ ಗೆ ರಾಷ್ಟ್ರ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಶಸ್ತಿ ಬೆಳಗಾವಿ : ಬೆಂಗಳೂರಿನ ಸೌಂದರ್ಯ ಕಾನೂನು ಕಾಲೇಜಿನಲ್ಲಿ ನಡೆದ 1ನೇ ಹಂತದ ರಾಷ್ಟ್ರೀಯ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಬೆಳಗಾವಿಯ ಕರ್ನಾಟಕ ಕಾನೂನು ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಮೃಣಾಲ್ ಕಾಮತ್ ಅವರು ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಅತ್ಯುತ್ತಮ ಸಂಶೋಧಕ ಪ್ರಶಸ್ತಿಯನ್ನು ಗೆದ್ದು ಟ್ರೋಫಿ ಮತ್ತು 5,000 …
Read More »ವರ್ಗಾವಣೆಯಲ್ಲಿ ದಂಧೆ ಆರೋಪ ಸತ್ಯಕ್ಕೆ ದೂರ
ವರ್ಗಾವಣೆಯಲ್ಲಿ ದಂಧೆ ಆರೋಪ ಸತ್ಯಕ್ಕೆ ದೂರ ಬೆಂಗಳೂರು, ಜುಲೈ13: “ನನ್ನ ಸುದೀರ್ಘ ರಾಜಕಾರಣ ಜೀವನದಲ್ಲಿ ವರ್ಗಾವಣೆಯಲ್ಲಿ ಭ್ರಷ್ಟಾಚಾರವಾಗಿದೆ ಎಂಬ ಯಾವ ಹಗರಣ, ಆರೋಪಗಳೂ ಇಲ್ಲ. ಸರ್ಕಾರ ರಚನೆಯಾದ ಮೊದಲನೇ ದಿನವೇ ಯಾವ ಕಾರಣಕ್ಕೂ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೀಬಾರದು ಎಂದು ಸ್ಪಷ್ಟವಾಗಿ ನಮ್ಮ ಸಚಿವರಲ್ಲಿ ಮನವಿ ಮಾಡಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಯಾರಾದರೂ ಒಬ್ಬರು, ನನ್ನ ಮೇಲೆ ಈವರೆಗೆ ಆರೋಪ ಮಾಡಿಲ್ಲ. ಲಂಚ ತೆಗೆದುಕೊಂಡಿದ್ದೇನೆ ಎಂದು ಯಾರಾದರೂ ಸಾಬೀತು ಮಾಡಿದರೆ ರಾಜಕೀಯ …
Read More »ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆ” ಜು.15 ರಂದು
ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆ” ಜು.15 ರಂದು ಬೆಳಗಾವಿ : ಬೆಳಗಾವಿಯ ನೆಹರು ನಗರದ ಉಪ ವಿಭಾಗ-೩ರ ನಗರ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆಯನ್ನು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಇವರ ಅಧ್ಯಕ್ಷತೆಯಲ್ಲಿ ಶನಿವಾರ (ಜು.15) ಮುಂಜಾನೆ 10.30 ಗಂಟೆಗೆ ಆಯೋಜಿಸಲಾಗಿದೆ. ಸದರಿ ಸಭೆಯಲ್ಲಿ ವಿದ್ಯುತ್ ಗ್ರಾಹಕರು ಭಾಗವಹಿಸಿ ತಮ್ಮ ಸಮಸ್ಯೆ/ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹುವಿಸಕಂನಿ ನೆಹೆರು ನಗರ ಉಪ ವಿಭಾಗ-೦೩ ಸಹಾಯಕ …
Read More »ಹಿರೇಬೂದನೂರ : ಭಕ್ತರ ಸನ್ಮಾನ
ಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ ಜೀರ್ಣೋದ್ದಾರಕ್ಕೆ ಒಂದು ಲಕ್ಷ ಐವತ್ತು ಸಾವಿರ ರೂ. ಹಾಗೂಮೂರು ಕಿಲೋ ಬೆಳ್ಳಿ ಮೂರ್ತಿ ದೇಣಿಗೆ ನೀಡಿದ ವೀರಪ್ಪ ಉಣ್ಣಿಯವರನ್ನು ಹಾಗೂ ಸೇವೆ ಸಲ್ಲಿಸಿದ್ದ ಇನ್ನಿತರರನ್ನು ಬುಧವಾರ ಸನ್ಮಾನಿಸಲಾಯಿತು. ಪ್ರಗತಿಪರ ರೈತ ಮುಖಂಡ ನಾಗರಾಜ ದೇಸಾಯಿ, ರಾಜು ಕೋಲಕಾರ, ಲೋಕೇಶ ಧರ್ಮಶಾಲಿ, ರಾಯಪ್ಪ ಹುಣಸಿಕಟ್ಟಿ, ಮಹಾದೇವಿ ಸೂರಣ್ಣವರ, ಮಂಜುಳಾ ನಾಯ್ಕರ, ಯಲ್ಲಪ್ಪ ನಾಯ್ಕರ, …
Read More »ವರ್ಷಾಂತ್ಯಕ್ಕೆ ವಿಧಾನಸಭೆ ಚುನಾಚಣೆ ನಡೆಯುವ 4 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ
ವರ್ಷಾಂತ್ಯಕ್ಕೆ ವಿಧಾನಸಭೆ ಚುನಾಚಣೆ ನಡೆಯುವ 4 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ ನವದೆಹಲಿ: ಶುಕ್ರವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ಈ ವರ್ಷಾಂತ್ಯದೊಳಗೆ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಧ್ಯಪ್ರದೇಶ ಈ ನಾಲ್ಕು ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ. 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಂಜಾಬ್, ತೆಲಂಗಾಣ, ಜಾರ್ಖಂಡ್ ಮತ್ತು ಆಂಧ್ರಪ್ರದೇಶಕ್ಕೆ ಬಿಜೆಪಿ ರಾಜ್ಯ ಮುಖ್ಯಸ್ಥರನ್ನು ನೇಮಕ ಮಾಡಿದ ಕೆಲವು ದಿನಗಳ ನಂತರ ಈ …
Read More »ಕರಡಿ ವಿರುದ್ಧ ಹೋರಾಡಿ ಜೀವ ಉಳಿಸಿಕೊಂಡ ವೃದ್ಧ: ಕಣ್ಣುಗುಡ್ಡೆಗೆ ಗಂಭೀರ ಗಾಯ
ಕರಡಿ ವಿರುದ್ಧ ಹೋರಾಡಿ ಜೀವ ಉಳಿಸಿಕೊಂಡ ವೃದ್ಧ: ಕಣ್ಣುಗುಡ್ಡೆಗೆ ಗಂಭೀರ ಗಾಯ ಯುವ ಭಾರತ ಸುದ್ದಿ ಕಾರವಾರ: ಸುಮಾರು 70 ವರ್ಷದ ವೃದ್ಧರೊಬ್ಬರ ಮೇಲೆ ಕರಡಿ ದಾಳಿ ಮಾಡಿದ್ದು, ಅವರು ಪವಾಡ ಸದೃಶರೀತಿಯಲ್ಲಿ ಪಾರಾಗಿ ಬಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ತಿಂಬಾಲಿ ಎಂಬ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕರಡಿ ದಾಳಿಯಿಂದ ವೃದ್ಧಿ ಕಣ್ಣುಗುಡ್ಡೆಗೆ ಬಲವಾದ ಏಟುಬಿದ್ದಿದ್ದರೂ ವೃದ್ಧ 2 ಕಿಮೀ ನಡೆದುಕೊಂಡು ಬಂದಿದ್ದು, …
Read More »ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಮಿನಿ ಉದ್ಯೋಗ ಮೇಳ ಶುಕ್ರವಾರ
ಬೆಳಗಾವಿ : ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜೂನ್ 16 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ, ಪಿಯುಸಿ, ಐಟಿಐ (ಪಿಟ್ಟರ್, ವೆಲ್ಡರ್, ಮಷಿನಿಷ್ಟ್, ಎಲೆಕ್ಟ್ರಿಷಿಯನ್) ಹಾಗೂ ಡಿಪ್ಲೋಮಾ ಮತ್ತು ಯಾವದೇ ಪದವಿ ಮತ್ತು ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ ಮಿನಿ ಉದ್ಯೋಗ ಮೇಳವನ್ನು ಕಲ್ಮೇಶ್ವರ ಮಂಗಲ ಕಾರ್ಯಾಲಯ ಗ್ರಾಮ ಪಂಚಾಯತಿ ಹತ್ತಿರ, ಹಲಗಾ ಬೆಳಗಾವಿ, ಇಲ್ಲಿ …
Read More »ಮೊದಲ ದಿನ ಬಸ್ ನಲ್ಲಿ 5.71 ಲಕ್ಷ ಮಹಿಳೆಯರ ಪ್ರಯಾಣ: ಇದರ ವೆಚ್ಚ ಎಷ್ಟು ?
ಮೊದಲ ದಿನ ಬಸ್ ನಲ್ಲಿ 5.71 ಲಕ್ಷ ಮಹಿಳೆಯರ ಪ್ರಯಾಣ: ಇದರ ವೆಚ್ಚ ಎಷ್ಟು ? ಬೆಂಗಳೂರು: ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು, ಭಾನುವಾರ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12 ವರೆಗೆ ರಾಜ್ಯಾದ್ಯಂತ ಬರೋಬ್ಬರಿ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಮಹಿಳಾ …
Read More »ತಮಿಳು ವ್ಯಕ್ತಿ ಪ್ರಧಾನಿ : ಅಮಿತ್ ಶಾ
ತಮಿಳು ವ್ಯಕ್ತಿ ಪ್ರಧಾನಿ : ಅಮಿತ್ ಶಾ ಚೆನ್ನೈ: ಭವಿಷ್ಯದಲ್ಲಿ ತಮಿಳರೊಬ್ಬರನ್ನು ಪ್ರಧಾನಿಯನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಾನುವಾರ ಚೆನ್ನೈಗೆ ಭೇಟಿ ನೀಡಿದ್ದ ಅವರು ಬಿಜೆಪಿ ಮುಖಂಡರ, ಕಾರ್ಯಕರ್ತರ ಗೋಪ್ಯ ಸಭೆಯನ್ನು ಏರ್ಪಡಿಸಿದ್ದರು. ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಅವರು ‘ಭವಿಷ್ಯದಲ್ಲಿ ತಮಿಳರೊಬ್ಬರನ್ನು ಪ್ರಧಾನಿಯನ್ನಾಗಿ ಮಾಡಲಾಗುವುದೆಂದು’ ಹೇಳಿರುವುದಾಗಿ ಮೂಲಗಳು ತಿಳಿಸಿವೆ. 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತಮಿಳುನಾಡಿನಲ್ಲಿ ಕನಿಷ್ಠ 20 ಸ್ಥಾನಗಳನ್ನು …
Read More »ಮುರಗೋಡ ಸಂಜು ಬಸಯ್ಯ ಲವ್ ಸ್ಟೋರಿ ; ಕೊನೆಗೂ ಸಿಕ್ಕಳು ಬಳ್ಳಾರಿ ಸುಂದರಿ..!
ಮುರಗೋಡ ಸಂಜು ಬಸಯ್ಯ ಲವ್ ಸ್ಟೋರಿ ; ಕೊನೆಗೂ ಸಿಕ್ಕಳು ಬಳ್ಳಾರಿ ಸುಂದರಿ..! ಯುವ ಭಾರತ ಸುದ್ದಿ ಬೆಳಗಾವಿ : ಖ್ಯಾತ ನಟ ಮುರಗೋಡ ಮೂಲದ ಸಂಜು ಬಸಯ್ಯ ಅವರು ನಟಿ ಪಲ್ಲವಿ ಬಳ್ಳಾರಿ ಅವರೊಂದಿಗೆ ಮದುವೆಯಾಗಿದ್ದಾರೆ. ಕನ್ನಡ ಕಿರುತೆರೆ ಲೋಕದ ಶೋಗಳ ಮೂಲಕ ಸಂಜು ಬಸಯ್ಯ ಹೆಸರುವಾಸಿಯಾಗಿದ್ದರು. ಇದೀಗ ಅವರು ತಮ್ಮ ಬಹುಕಾಲದ ಪ್ರೇಯಸಿ ಪಲ್ಲವಿ ಜೊತೆ ಹೆಜ್ಜೆ ಹಾಕಿದ್ದಾರೆ. ತಮ್ಮ ನಟನೆಯಿಂದಲೇ ಎಲ್ಲರ ಮನಸ್ಸು ಗೆದ್ದಿರುವ ಸಂಜು …
Read More »