ಬೆಳಗಾವಿ ಗ್ರಾಮೀಣದಲ್ಲಿ ಸಂಚಲನ ಮೂಡಿಸಿದ ರಮೇಶ ಜಾರಕಿಹೊಳಿ ! ಯುವ ಭಾರತ ಸುದ್ದಿ ಬೆಳಗಾವಿ : ಗೋಕಾಕ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಇದೀಗ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಸಂಚಲನ ಮೂಡಿಸಿದ್ದಾರೆ. ಶನಿವಾರ ಅವರು ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಚುನಾವಣಾ ರಣತಂತ್ರ ಹೆಣೆದಿದ್ದಾರೆ. ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಅವರು ಇದೀಗ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಮುಂದಿನ ಯೋಜನೆಗೆ ಸಜ್ಜಾಗಿದ್ದಾರೆ. ಅವರು ಹೇಳಿದ್ದೇನು ? …
Read More »ಅಯ್ಯಪ್ಪಸ್ವಾಮಿಗಳ ವ್ರತ ಇತರರಿಗೂ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಅಯ್ಯಪ್ಪಸ್ವಾಮಿಗಳ ವ್ರತ ಇತರರಿಗೂ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ಭಾರತೀಯರ ದೈವಭಕ್ತಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ದೇವರ ಅನುಗ್ರಹದಿಂದ ದೇಶದಲ್ಲಿರುವ 130 ಕೋಟಿ ಜನರು ವಿವಿಧತೆಯಲ್ಲಿ ಏಕತೆಯಿಂದ ಬದುಕುತ್ತಿರುವುದು ಸೌಹಾರ್ದತೆಯ ಸಂಕೇತವಾಗಿದೆ. ಅದರಲ್ಲೂ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಕೈಗೊಳ್ಳುತ್ತಿರುವ ವೃತ ಇತರರಿಗೂ ಮಾದರಿಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಪಟ್ಟಣದ ವೆಂಕಟೇಶ್ವರ ನಗರದ ಅಯ್ಯಪ್ಪಸ್ವಾಮಿ …
Read More »ನದಾಫ/ಪಿಂಜಾರ ಸಮಾಜದ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ-ಮೀರಾಸಾಬ ನದಾಫ.!
ನದಾಫ/ಪಿಂಜಾರ ಸಮಾಜದ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ-ಮೀರಾಸಾಬ ನದಾಫ.! ಗೋಕಾಕ: ರಾಜ್ಯದಲ್ಲಿ ೨೫ರಿಂದ ೩೦ಲಕ್ಷ ಜನಸಂಖ್ಯೆ ಹೊಂದಿರುವ ನದಾಫ/ಪಿಂಜಾರ ಜನಾಂಗವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಅತ್ಯಂತ ಹಿಂದುಳಿದಿದ್ದು, ಶೋಷಿತ ಹಾಗೂ ಕಡುಬಡತನದಲ್ಲಿ ಜೀವನ ನಡೆಸುತ್ತಿರುವ ನದಾಫ/ಪಿಂಜಾರ ಸಮಾಜದ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ರಚಿಸುಂತೆ ಕರ್ನಾಟಕ ರಾಜ್ಯ ನದಾಫ/ಪಿಂಜಾರ ಸಂಘದ ತಾಲೂಕ ಅಧ್ಯಕ್ಷ ಮೀರಾಸಾಬ ನದಾಫ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಕಳೆದ …
Read More »ಸಿಎಂ ದಿಲ್ಲಿಗೆ ; ಈಶ್ವರಪ್ಪ, ರಮೇಶ ಜಾರಕಿಹೊಳಿ ಸಚಿವ ಸಂಪುಟ ಸೇರ್ಪಡೆ ಕುತೂಹಲ !
ಸಿಎಂ ದಿಲ್ಲಿಗೆ ; ಈಶ್ವರಪ್ಪ, ರಮೇಶ ಜಾರಕಿಹೊಳಿ ಸಚಿವ ಸಂಪುಟ ಸೇರ್ಪಡೆ ಕುತೂಹಲ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಉಭಯ ಸದನಗಳ ವಿಶೇಷ ಅಧಿವೇಶನ ಮುಗಿಯುತ್ತಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಹಾರಲಿದ್ದಾರೆ. ಈ ಬಾರಿಯ ಅವರ ದೆಹಲಿ ಭೇಟಿ ಭಾರಿ ಕುತೂಹಲ ಕೆರಳಿಸಿದೆ. ಯಾಕೆಂದರೆ ಹಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿದ್ದ ಸಂಪುಟ ವಿಸ್ತರಣೆಗೆ ಈ ಸಲವಾದರೂ ಸುಮುಹೂರ್ತ …
Read More »ಪ್ರಾಣೇಶ್ ನೂತನ ಉಪ ಸಭಾಪತಿ
ಪ್ರಾಣೇಶ್ ನೂತನ ಉಪ ಸಭಾಪತಿ ಯುವ ಭಾರತ ಸುದ್ದಿ ಬೆಳಗಾವಿ :ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅನಿಲ್ ಕುಮಾರ್ ಅರಳಿ ಸ್ಪರ್ಧಿಸಿದ್ದರು. ಬಿಜೆಪಿ ಅಗತ್ಯ ಸಂಖ್ಯಾಬಲ(39) ಹೊಂದಿದ್ದರೂ ಅಡ್ಡಮತದ ಭೀತಿಯಿಂದ ವಿಪ್ ಜಾರಿ ಮಾಡಿತ್ತು. ಜೆಡಿಎಸ್ ಈ ಬಾರಿ ತಟಸ್ಥ ನಿಲುವು ಹೊಂದಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಕೇವಲ 26 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಪ್ರಾಣೇಶ್ ಉಪ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಪ್ರಾಣೇಶ್ ಅವರು …
Read More »ಸೇನೆಗೆ ಆಯ್ಕೆಯಾದ ಶ್ರೀಶೈಲ ಮುತ್ತಪ್ಪ ನಂದಗೊಂಡ ಅವರಿಗೆ ಸತ್ಕಾರ
ಸೇನೆಗೆ ಆಯ್ಕೆಯಾದ ಶ್ರೀಶೈಲ ಮುತ್ತಪ್ಪ ನಂದಗೊಂಡ ಅವರಿಗೆ ಸತ್ಕಾರ ಯುವ ಭಾರತ ಸುದ್ದಿ ಇಂಡಿ: ಸಾತಲಗಾಂವ ಗ್ರಾಮದ ಶ್ರೀಶೈಲ ಮುತ್ತಪ್ಪ ನಂದಗೊಂಡ ಭಾರತೀಯ ಸೇನೆಗೆ ಆಯ್ಕೆಯಾಗಿರುವ ಪ್ರಯುಕ್ತ ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ ಶಾಲು ಹೊದಿಸಿ ಸನ್ಮಾನಿಸಿದರು. ಜೈ ಜವಾನ ಜೈ ಕಿಸಾನ ರೈತ ಹಾಗೂ ಸೈನಿಕ ದೇಶದ ದೊಡ್ಡ ಶಕ್ತಿ ರೈತ ದೇಶಕ್ಕೆ ಅನ್ನ ನೀಡುವ ಧನಿಯಾದರೆ ಸೈನಿಕ ದೇಶದ ಗಡಿಯಲ್ಲಿ ಮಳೆ ಚಳಿ ಎನ್ನದೆ ನಮ್ಮನ್ನು ಕಾಪಾಡುವ …
Read More »ಪ್ರಥಮ ಪಿಯುಸಿ-ದ್ವಿತೀಯ ಪಿಯುಸಿ ಪ್ರಾಯೋಗಿಕ, ಪೂರ್ವ ಸಿದ್ಧತಾ ಪರೀಕ್ಷೆ, ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಪ್ರಥಮ ಪಿಯುಸಿ-ದ್ವಿತೀಯ ಪಿಯುಸಿ ಪ್ರಾಯೋಗಿಕ, ಪೂರ್ವ ಸಿದ್ಧತಾ ಪರೀಕ್ಷೆ, ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಲು ಕಾಲೇಜು ಆಡಳಿತ ಮಂಡಳಿಗೆ ಸುತ್ತೋಲೆ ಹೊರಡಿಸಿದೆ. 2022-23 ನೇ ಸಾಲಿನ ಪ್ರಥಮ ಪಿಯುಸಿ …
Read More »ಬಾಲಚಂದ್ರ ಜಾರಕಿಹೊಳಿ ಅವರು ನಮ್ಮ ಬಿಜೆಪಿ ಪವರ್ ಫುಲ್ ಲೀಡರ್- ಆರ್.ಅಶೋಕ್
ಬಾಲಚಂದ್ರ ಜಾರಕಿಹೊಳಿ ಅವರು ನಮ್ಮ ಬಿಜೆಪಿ ಪವರ್ ಫುಲ್ ಲೀಡರ್- ಆರ್.ಅಶೋಕ್ ಯುವ ಭಾರತ ಸುದ್ದಿ ಮೂಡಲಗಿ : ಮೂಡಲಗಿ ತಾಲೂಕಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ನೂತನ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು ಮಂಗಳವಾರ ಸಂಜೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ …
Read More »ಬೆಳಗಾವಿ ಅಧಿವೇಶನದಲ್ಲೇ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅಂಗೀಕಾರಕ್ಕೆ ನಾಡೋಜ ಡಾ.ಮಹೇಶ ಜೋಶಿ ಆಗ್ರಹ
ಬೆಳಗಾವಿ ಅಧಿವೇಶನದಲ್ಲೇ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅಂಗೀಕಾರಕ್ಕೆ ನಾಡೋಜ ಡಾ.ಮಹೇಶ ಜೋಶಿ ಆಗ್ರಹ ಯುವ ಭಾರತ ಸುದ್ದಿ ಬೆಂಗಳೂರು: ʻಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ; ವನ್ನು ಕಾನೂನು ಮಾಡುವ ಎಲ್ಲಾ ಭರವಸೆಯನ್ನು ಸರಕಾರ ನೀಡಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕನ್ನಡದ ಬೆಳವಣಿಗೆಗೆ ಅಸ್ತ್ರವಾಗಿರುವ ಕಾನೂನು ಬರಲಿದೆ ಎನ್ನುವ ಭರವಸೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಹೊಂದಿದೆ. ಈ ಹಿನ್ನೆಲೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದ …
Read More »ಎಡಗೈ, ಬಲಗೈ ಸಮುದಾಯದ ಜನಪ್ರತಿನಿಧಿಗಳು ರಾಜೀನಾಮೆ ನೀಡಿ ; ರಾಜು ಪಡಗಾನೂರ ಆಗ್ರಹ!
ಎಡಗೈ, ಬಲಗೈ ಸಮುದಾಯದ ಜನಪ್ರತಿನಿಧಿಗಳು ರಾಜೀನಾಮೆ ನೀಡಿ : ರಾಜು ಪಡಗಾನೂರ ಆಗ್ರಹ! ಯುವ ಭಾರತ ಸುದ್ದಿ ಇಂಡಿ : ಸುಮಾರು ೩೦ ದಶಕಗಳು ಕಳೆದರು ಒಳ ಮೀಸಲಾತಿ ಜಾರಿಗೆ ತರುವಲ್ಲಿ ವಿಫಲರಾದ ರಾಜ್ಯದ ಪಜಾ ಎಡಗೈ ಹಾಗೂ ಬಲಗೈ ಸಮುದಾಯದ ಶಾಸಕರು,ಸಚಿವರು ಹಾಗೂ ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಯಲ್ಲಿ ಕುಳಿತುಕೊಳ್ಳಬೇಕು.ಎಸ್ಸಿ ಸಮುದಾಯದ ಹೆಸರಿನಲ್ಲಿ ಮೀಸಲಾತಿಯಲ್ಲಿ ಅಧಿಕಾರ ಹಿಡಿದು ಅಧಿಕಾರ ಸಿಕ್ಕ ಮೇಲೆ ಸಮಾಜದ …
Read More »