ಬಸ್ ಇಲ್ಲ ; ಮಿರಗಿ ಗ್ರಾಮದ ಕಾಲೇಜು ವಿದ್ಯಾರ್ಥಿಗಳಿಗೆ ಗೂಡ್ಸ್ ವಾಹನವೇ ಗತಿ ! ಖಾಜು ಸಿಂಗೆಗೋಳ ಯುವ ಭಾರತ ಸುದ್ದಿ ಇಂಡಿ : ಗ್ರಾಮೀಣ ಪ್ರದೇಶಕ್ಕೆ ಸಮರ್ಪಕ ಬಸ್ ಸಂಚಾರ ಒದಗಿಸದೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆ,ಕಾಲೇಜಿಗೆ ಗೂಡ್ಸ ವಾಹನ,ಟಂಟಂ ನಲ್ಲಿ ಹೋಗುವ ಪರಿಸ್ಥಿತಿ ಉಂಟಾಗಿದೆ.ಇಂಡಿ ಸಾರಿಗೆ ಘಟಕದ ಬಸ್‌ಗಳು ಮದುವೆ ಹಾಗೂ ಶಾಲಾ ವಿದ್ಯಾರ್ಥಿಗಳ ಪ್ರವಾಸಕ್ಕೆ ಹೋಗಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಬಸ್ಸಿನ ಅನಾನೂಕಲವಾಗಿರುವ ತುಂಟು ನೆಪದಲ್ಲಿ ಸಾರಿಗೆ …
Read More »ಬೈಲಹೊಂಗಲ, ಖಾನಾಪುರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ
ಬೈಲಹೊಂಗಲ, ಖಾನಾಪುರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮತ್ತು ಖಾನಾಪುರ ವಿಧಾನಸಭಾ ಮತಕ್ಷೇತ್ರಗಳಿಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.ಬೈಲಹೊಂಗಲಕ್ಕೆ ಜೆಡಿಎಸ್ ಹಿರಿಯ ನಾಯಕ ಶಂಕರ ಮಾಡಲಗಿ ಹಾಗೂ ಖಾನಾಪುರಕ್ಕೆ ಉದ್ಯಮಿ ನಾಸಿರ್ ಬಾಗವಾನ್ ಅವರ ಹೆಸರನ್ನು ಜೆಡಿಎಸ್ ಪ್ರಕಟಿಸುವ ಮೂಲಕ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಎರಡು ಹೆಸರುಗಳನ್ನು ಪ್ರಕಟಿಸಿದಂತಾಗಿದೆ.
Read More »ರೈತರ ಮನವಿ ಆಲಿಸಿದ ಗೃಹ ಸಚಿವ
ರೈತರ ಮನವಿ ಆಲಿಸಿದ ಗೃಹ ಸಚಿವ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಇಂದು ಆರಂಭವಾದ ಹತ್ತು ದಿನಗಳ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಹಲವು ಬೇಡಿಕೆಗಳನ್ನು ಮಂಡಿಸಿ ಧರಣಿ ನಡೆಸುತ್ತಿರುವ ರೈತ ಬಂಧುಗಳನ್ನು ಭೇಟಿಯಾಗಿ ಮನವಿ ಪತ್ರವನ್ನು ಸ್ವೀಕರಿಸಿದರು. ರೈತರ ಅಹವಾಲುಗಳನ್ನು ಆಲಿಸಿ, ಬೇಡಿಕೆಗಳನ್ನು ಪರಿಶೀಲಿಸುವ ಬಗ್ಗೆ ಭರವಸೆ ನೀಡಿದ್ದಲ್ಲದೆ, ಧರಣಿ ಹಿಂಪಡೆಯುವಂತೆ, ವಿನಂತಿಸಿದರು. …
Read More »ಸಂಕ್ರಾಂತಿಯಿಂದ ವಿದ್ಯುತ್ ಚಾಲಿತ ಮಗ್ಗದ ಕೆಲಸಗಾರರಿಗೂ ನೇಕಾರ ಸಮ್ಮಾನ ಯೋಜನೆಯ ಸಹಾಯಧನ: ಬಸವರಾಜ ಬೊಮ್ಮಾಯಿ
ಸಂಕ್ರಾಂತಿಯಿಂದ ವಿದ್ಯುತ್ ಚಾಲಿತ ಮಗ್ಗದ ಕೆಲಸಗಾರರಿಗೂ ನೇಕಾರ ಸಮ್ಮಾನ ಯೋಜನೆಯ ಸಹಾಯಧನ: ಬಸವರಾಜ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ ಸುವರ್ಣಸೌಧ : 2023ರ ಜನವರಿ 14ರ ಮಕರ ಸಂಕ್ರಾಂತಿಯಿಂದ, ವಿದ್ಯುತ್ ಚಾಲಿತ ಮಗ್ಗದ ಕೆಲಸಗಾರರಿಗೂ ಸಹ ನೇಕಾರ ಸಮ್ಮಾನ ಯೋಜನೆಯಡಿ ವಾರ್ಷಿಕ 5000 ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ನೇಕಾರ ಸೇರಿದಂತೆ ಇನ್ನಿತರ ಸಮುದಾಯದ ಮುಖಂಡರು ಡಿಸೆಂಬರ್ 19ರಂದು ಹಮ್ಮಿಕೊಂಡಿದ್ದ …
Read More »ಅಧಿವೇಶನದಲ್ಲಿ ಪ್ರಸ್ತಾಪವಾಯ್ತು ಬೆಳಗಾವಿ ವಿವಾದ
ಅಧಿವೇಶನದಲ್ಲಿ ಪ್ರಸ್ತಾಪವಾಯ್ತು ಬೆಳಗಾವಿ ವಿವಾದ ಯುವ ಭಾರತ ಸುದ್ದಿ ದೆಹಲಿ/ನಾಗಪುರ : ಲೋಕಸಭೆ ಮತ್ತು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇಂದು ಬೆಳಗಾವಿ ಗಡಿ ವಿವಾದ ಸಂಬಂಧ ಮಹಾರಾಷ್ಟ್ರಗರು ತಕರಾರು ಎಬ್ಬಿಸಿದ್ದಾರೆ. ಲೋಕಸಭೆಯಲ್ಲಿ ಶಿವಸೇನೆ ಸಂಸದ ಅರವಿಂದ ಸಾವಂತ್ ಕರ್ನಾಟಕ ವಿರುದ್ಧ ಎಂದಿನಂತೆ ಆರೋಪ ಮಾಡಿದ್ದಾರೆ. ಬೆಳಗಾವಿ ಅಧಿವೇಶನದ ವೇಳೆ ಎಂಇಎಸ್ ಪ್ರತಿಭಟನೆ ನಡೆಸುತ್ತದೆ. ಆದರೆ ಪ್ರತಿಭಟನಾಕಾರರ ಮೇಲೆ ಕರ್ನಾಟಕ ದೌರ್ಜನ್ಯ ಎಸಗಿದೆ ಎಂದು ದೂರಿದ್ದಾರೆ. ಪ್ರತಿಭಟನಾಕಾರರು ಪೆಂಡಾಲ್ ಗೆ ಹಾನಿ ಮಾಡಲಾಗಿದೆ …
Read More »ಭಾರಿ ಕುತೂಹಲ : ಬೆಂಗಳೂರಿಗೆ ಹಾರಿದ ಈಶ್ವರಪ್ಪ – ರಮೇಶ ಜಾರಕಿಹೊಳಿ !
ಭಾರಿ ಕುತೂಹಲ : ಬೆಂಗಳೂರಿಗೆ ಹಾರಿದ ಈಶ್ವರಪ್ಪ – ರಮೇಶ ಜಾರಕಿಹೊಳಿ ! ಯುವ ಭಾರತ ಸುದ್ದಿ ಬೆಳಗಾವಿ : ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರು ಇಂದು ಸಂಜೆ ಜೊತೆ ಜೊತೆಯಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿರುವುದು ಚರ್ಚೆಗೆ ಗ್ರಾಸವಾಯಿತು. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಇದೀಗ ವಿಧಾನ ಮಂಡಲದ ಚಳಿಗಾಲದ ವಿಶೇಷ ಅಧಿವೇಶನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಈ ಪ್ರಬಲ ನಾಯಕರಿಬ್ಬರು ಜೊತೆಯಾಗಿ ಬೆಂಗಳೂರಿಗೆ …
Read More »ಅಂತಾರಾಷ್ಟ್ರೀಯ ಕಿರು ಚಲನಚಿತ್ರೋತ್ಸವ ಪ್ರಶಸ್ತಿ ವಿತರಣೆ
ಅಂತಾರಾಷ್ಟ್ರೀಯ ಕಿರು ಚಲನಚಿತ್ರೋತ್ಸವ ಪ್ರಶಸ್ತಿ ವಿತರಣೆ ಯುವ ಭಾರತ ಸುದ್ದಿ ಧಾರವಾಡ : ನಗರದ ಆಲೂರ ವೆಂಕಟರಾವ್ ಭವನದಲ್ಲಿ ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ವತಿಯಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆದ ಅಂತಾರಾಷ್ಟ್ರೀಯ ಕಿರು ಚಲನಚಿತ್ರೋತ್ಸವ ಪ್ರಶಸ್ತಿ ವಿತರಣೆಯ ಸಮಾರಂಭ ಹಲವಷ್ಟು ವಿಶೇಷಗಳಿಗೆ ಮುನ್ನುಡಿ ಬರೆಯಿತು. ಕಿರುಚಿತ್ರೋತ್ಸವದಲ್ಲಿ ಒಟ್ಟು ೯೮ ಚಿತ್ರಗಳ ನಾಮಿನೇಷನ್ ಪೈಕಿ ೪ ಸಾಕ್ಷ್ಯಚಿತ್ರ, ೯ ಮ್ಯೂಜಿಕ್ ವೀಡಿಯೋ,೯ ಟೆಲಿಫಿಲ್ಮ್, ೧೩ ಕಿರುಚಿತ್ರಗಳಿಗೆ ಒಟ್ಟು …
Read More »ಗರಿಗೆದರಿದ ಸಂಪುಟ ವಿಸ್ತರಣೆ ; ರಮೇಶ ಜಾರಕಿಹೊಳಿ, ಈಶ್ವರಪ್ಪ ಸಂಪುಟಕ್ಕೆ ಸಾಧ್ಯತೆ!
ಗರಿಗೆದರಿದ ಸಂಪುಟ ವಿಸ್ತರಣೆ ; ರಮೇಶ ಜಾರಕಿಹೊಳಿ, ಈಶ್ವರಪ್ಪ ಸಂಪುಟಕ್ಕೆ ಸಾಧ್ಯತೆ! ಯುವ ಭಾರತ ಸುದ್ದಿ ಬೆಂಗಳೂರು :ವಿಧಾನಸಭಾ ಚುನಾವಣೆಗೆ ಮುನ್ನ ಬಸವರಾಜ ಬೊಮ್ಮಾಯಿ ಸರಕಾರದ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ.ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಇನ್ನೂ ಮೂವರು ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ಇದೆ. ಕೆಲವೇ ತಿಂಗಳುಗಳಲ್ಲಿ ಎದುರಾಗುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಸವರಾಜ ಬೊಮ್ಮಾಯಿ ಅವರು ನಾನಾ ಲೆಕ್ಕಾಚಾರಗಳಿಂದ ಸಚಿವ ಸಂಪುಟಕ್ಕೆ …
Read More »ರಾಜ್ಯಕ್ಕೆ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ !
ರಾಜ್ಯಕ್ಕೆ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ! ತುಮಕೂರು :ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿಗೆ ಅತ್ಯಂತ ಹತ್ತಿರದಲ್ಲಿರುವ ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ಮುಂದಿನ ದಿನಗಳಲ್ಲಿ ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಾಗಿ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಈಗಾಗಲೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಈ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ …
Read More »ಕಾರ್ಖಾನೆಗೆ ರೈತರೇ ಜೀವಾಳ : ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೊಡದಿರಿ.
ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. ನಗರದ ಹೊರವಲಯದಲ್ಲಿರುವ ಘಟಪ್ರಭಾ …
Read More »