Breaking News

ಕರ್ನಾಟಕ

ಸರ್ಕಾರದ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಿಸಲು ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಸರ್ಕಾರದ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಿಸಲು ಅವಕಾಶ: ಜಿಲ್ಲಾಧಿಕಾರಿ ಹಿರೇಮಠ ಬೆಳಗಾವಿ, ಜು.೨೯: ಕೋವಿಡ್-೧೯ ಹಿನ್ನೆಲೆಯಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಣೆ ಮಾಡಬೇಕು. ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಮ್.ಜಿ. ಹಿರೇಮಠ ಅವರು ತಿಳಿಸಿದ್ದಾರೆ. ಅಗಸ್ಟ್ ೧ ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು‌ ಸುವ್ಯವಸ್ಥೆ ಕಾಪಾಡುವ ನಿಮಿತ್ತ ಬುಧವಾರ (ಜು.೨೯) …

Read More »

ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಅವಧಿ ವಿಸ್ತರಣೆಗೆ ಮನವಿ

ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಅವಧಿ ವಿಸ್ತರಣೆಗೆ ಮನವಿ ನವದೆಹಲಿ.ಜು.:ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ  ಲಕ್ಷ್ಮಣಸವದಿಯವರು ಇಂದು  ಕೇಂದ್ರ ಪರಿಸರ ಖಾತೆ ಸಚಿವರಾದ   ಪ್ರಕಾಶ್ ಜಾವಡೇಕರ್ ಅವರನ್ನು  ನವದೆಹಲಿಯಲ್ಲಿ ಭೇಟಿ ಮಾಡಿ  ಬೆಂಗಳೂರು ನಗರದಲ್ಲಿ ಸಂಚರಿಸಲಿರುವ 300 ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸುಗಳ ಸಂಚಾರಕ್ಕೆ ಸಂಬಂಧಪಟ್ಟoತೆ ಅವಧಿ ವಿಸ್ತರಣೆ ಮಾಡಬೇಕೆಂದು ಮನವಿ ಮಾಡಿದರು. ಕೋವಿಡ್ ನ  ಲಾಕ್ಡೌನ್ ಇಂದಾಗಿ ಕೆಲವು ತಿಂಗಳುಗಳ ಕಾಲ ವಿಳಂಬವಾಗಿರುವುದರಿಂದ ಈ ಕಾಲಾವಕಾಶ ಅಗತ್ಯ …

Read More »

ಸ್ಮಾರ್ಟ್ ಸಿಟಿ ಕಾಮಗಾರಿ: ತಾಂತ್ರಿಕ ಸಮಸ್ಯೆ ಪರಿಹರಿಸಲು ರೈಲ್ವೆ ಸಚಿವ ಅಂಗಡಿ ಸೂಚನೆ

ಸ್ಮಾರ್ಟ್ ಸಿಟಿ ಕಾಮಗಾರಿ: ತಾಂತ್ರಿಕ ಸಮಸ್ಯೆ ಪರಿಹರಿಸಲು ರೈಲ್ವೆ ಸಚಿವ ಅಂಗಡಿ ಸೂಚನೆ ಬೆಳಗಾವಿ, ಜುಲೈ 27: ಸ್ಮಾರ್ಟ್ ಸಿಟಿ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕಾಮಗಾರಿ ವ್ಯಾಪ್ತಿಯ ಖಾಸಗಿ ಆಸ್ತಿಗಳ ಸ್ವಾಧೀನ ಮತ್ತು ಜಮೀನು ಹಸ್ತಾಂತರ ಸೇರಿದಂತೆ ಎಲ್ಲ ಬಗೆಯ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿಕೊಳ್ಳಬೇಕು …

Read More »

ಘನತ್ಯಾಜ್ಯ ನಿರ್ವಹಣಾ ಸೇವಾಶುಲ್ಕ ವಿನಾಯಿತಿ

ಘನತ್ಯಾಜ್ಯ ನಿರ್ವಹಣಾ ಸೇವಾಶುಲ್ಕ ವಿನಾಯಿತಿ: ಪಾಲಿಕೆ ಆಯುಕ್ತ ಜಗದೀಶ್ ಬೆಳಗಾವಿ, ಜುಲೈ 27: ಕೋವಿಡ್ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ನಾಗರಿಕರು ಘನತ್ಯಾಜ್ಯ ನಿರ್ವಹಣೆ ಸೇವಾಶುಲ್ಕ ಭರಿಸುವುದಕ್ಕೆ ವಿನಾಯಿತಿ ನೀಡಲು ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅನುಮೋದನೆ ನೀಡಿದ್ದಾರೆ ಎಂದು ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್. ತಿಳಿಸಿದ್ದಾರೆ ಒಂದು ವೇಳೆ ಯಾರಾದಾರೂ ಸೇವಾಶುಲ್ಕ ಪಾವತಿಸಿದ್ದಲ್ಲಿ ಮುಂದಿನ ವರ್ಷದಲ್ಲಿ ಅದನ್ನು ಮರುಹೊಂದಾಣಿಕೆ ಮಾಡಿಕೊಳ್ಳಲು ಪಾಲಿಕೆಯ ಆಡಳಿತಾಧಿಕಾರಿಗಳು ಅನುಮೋದಿಸಿರುತ್ತಾರೆ. ಕೋವಿಡ್-19 ವೈರಸ್ …

Read More »

ಇಂದು ರಾಜ್ಯದಲ್ಲಿ 5324 ಜನರಿಗೆ ಕೊರೊನಾ ಸೊಂಕು

ಇಂದು ರಾಜ್ಯದಲ್ಲಿ 5324 ಜನರಿಗೆ ಕೊರೊನಾ ಸೊಂಕು ಬೆಳಗಾವಿ. ಜು.27: ಇಂದು ರಾಜ್ಯದಲ್ಲಿ ಒಟ್ಟು 5324 ಜನರಿಗೆ ಕೊರೊನಾ ಸೊಂಕು ತಗುಲಿದ್ದು, ಇಂದು 75 ಜನರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 155 ಜನರಿಗೆ ಕೊರೊನಾ ಸೊಂಕು ತಗುಲಿದ್ದು, 6 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ – 1470, ಬಳ್ಳಾರಿ -840, ಕಲಬುರಗಿ -631, ಮೈಸೂರು -296, ಉಡುಪಿ – 225, ಧಾರವಾಡ -193, ಬೆಳಗಾವಿ – 155, ಕೋಲಾರ -142, …

Read More »

“ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ”

“ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” ಬೆಳಗಾವಿ. ಜು‌.27:ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ವಿಧಾನಸೌಧದಲ್ಲಿ “ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” ಕಾರ್ಯಕ್ರಮ ನಡೆಯಿತು. ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕೂಡ ಈ ಕಾರ್ಯಕ್ರಮ ನೇರ ಪ್ರಸಾರವಾಯಿತು. ಜಿಲ್ಲಾಮಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸರ್ಕಾರದ ವರ್ಷದ ಪ್ರಗತಿ ವರದಿ ವಿಶೇಷ ಪುಸ್ತಕವನ್ನು ಬಿಡುಗಡೆಗೊಳಿಸಿದರು. ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ …

Read More »

ರಾಜ್ಯದಲ್ಲಿ 5199 ಬೆಳಗಾವಿಯಲ್ಲಿ 163 ಜನರಿಗೆ ಕೊರೊನಾ ಸೊಂಕು

ರಾಜ್ಯದಲ್ಲಿ 5199 ಬೆಳಗಾವಿಯಲ್ಲಿ 163 ಜನರಿಗೆ ಕೊರೊನಾ ಸೊಂಕು ಬೆಳಗಾವಿ ‌ಜು.26: ರಾಜ್ಯದಲ್ಲಿ ಇಂದು 5199 ಜನರಿಗೆ ಕೊರೊನಾ ಸೊಂಕು ತಗುಲಿದೆ. ‌ ರಾಜ್ಯದಲ್ಲಿ 82 ಜನರು ಮೃತಪಟ್ಟಿದ್ದಾರೆ.ಅದರಂತೆ ಬೆಳಗಾವಿ ಜಿಲ್ಲೆಯಲ್ಲಿ 163 ಕೊರೊನಾ ಸೊಂಕು ತಗುಲಿದೆ. ಜಿಲ್ಲೆಯಲ್ಲಿ 6 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ -1950, ಬಳ್ಳಾರಿ -579, ಮೈಸೂರು -230, ಬೆಂಗಳೂರು ಗ್ರಾಮಾಂತರ -213, ದಕ್ಷಿಣ ಕನ್ನಡ -199, ಉಡುಪಿ -169, ಧಾರವಾಡ -165, ಹಾಸನ -164, …

Read More »

ರಾಜ್ಯ ಸರಕಾರದ ಮೊದಲ ವರ್ಷದ ಸಮಾರಂಭ: ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಪ್ರಸಾರ ಜು.27 ರಂದು

ರಾಜ್ಯ ಸರಕಾರದ ಮೊದಲ ವರ್ಷದ ಸಮಾರಂಭ: ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಪ್ರಸಾರ ಜು.27 ರಂದು ಬೆಳಗಾವಿ ,ಜು.26: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮೊದಲ ವರ್ಷದ ಸಮಾರಂಭವು ನವತಂತ್ರಜ್ಞಾನದ ವರ್ಚುವಲ್ ಪ್ಲಾಟ್‌ಫಾರಂ ಮೂಲಕ ಜು.27ರಂದು ಬೆಳಗ್ಗೆ 11ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದೆ. ಈ ಸಮಾರಂಭವು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಭಿತ್ತರವಾಗಲಿದೆ. ಅದೇ ರೀತಿ ಬೆಳಗಾವಿ ಜಿಲ್ಲಾ …

Read More »

ರಾಜ್ಯದಲ್ಲಿ 5072 ಬೆಳಗಾವಿಯಲ್ಲಿ 341 ಜನರಿಗೆ ಕೊರೊನಾ ಸೊಂಕು

ರಾಜ್ಯದಲ್ಲಿ 5072 ಬೆಳಗಾವಿಯಲ್ಲಿ 341 ಜನರಿಗೆ ಕೊರೊನಾ ಸೊಂಕು ಬೆಳಗಾವಿ. ಜು.25′ ರಾಜ್ಯದಲ್ಲಿ ಇಂದು ,5072 ಜನರಿಗೆ ಕೊರೊನಾ ಸೊಂಕು ತಗುಲಿದ್ದು , ರಾಜ್ಯದಲ್ಲಿ ಇಂದು ಒಟ್ಟು ,72 ಜನರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 341 ಜನರಿಗೆ ಸೊಂಕು ತಗುಲಿದ್ದು, 5 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ – 2036, ಬೆಳಗಾವಿ -341, ಬಳ್ಳಾರಿ – 222, ದಕ್ಷಿಣ ಕನ್ನಡ – 218, ಮೈಸೂರು -187, ಕಲಬುರಗಿ ಮತ್ತು ಧಾರವಾಡ …

Read More »