ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ ಬೆಂಗಳೂರು : ಕೆಲ ದಿನಗಳ ಹಿಂದಷ್ಟೆ ಪ್ರಕಟವಾದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣರಾದವರು, ಕಡಿಮೆ ಅಂಕ ಬಂದವರು ಸೇರಿದಂತೆ ವಿವಿಧ ವಿದ್ಯಾರ್ಥಿಗಳಿಗೆ ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪರೀಕ್ಷೆ ಮೇ 22 ರಿಂದ ಆರಂಭಗೊಂಡು, ಜೂನ್ 2 ರಂದು ಮುಕ್ತಾಯಗೊಳ್ಳಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು …
Read More »ಕೊನೆಗೂ ಮದುವೆ ನಿರ್ಧಾರಕ್ಕೆ ಬಂದ ರಮ್ಯಾ..!
ಕೊನೆಗೂ ಮದುವೆ ನಿರ್ಧಾರಕ್ಕೆ ಬಂದ ರಮ್ಯಾ..! ಯುವ ಭಾರತ ಸುದ್ದಿ ಮಂಡ್ಯ : ನಾನು ಮದುವೆಯಾಗಬೇಕು ಅಂದ್ರೆ ನೀವೇ ವರನನ್ನು ಹುಡುಕಿ. ನನಗೆ ಗೌಡರ ಹುಡುಗ ಸಿಕ್ತಾನೆ ಎಂದರೆ ಮದುವೆಗೆ ಸಿದ್ದ. ಎಲ್ಲಿ ಹುಡುಗರೇ ಸಿಕ್ತಾ ಇಲ್ಲ. ನನಗೆ ಹುಡುಗರನ್ನು ನೋಡಿ ನೋಡಿ ಸಾಕಾಯಿತು. ಬೇಕಿದ್ರೆ ನೀವೇ ಸ್ವಯಂವರ ಮಾಡಬಹುದು. ಮದುವೆಯಾಗಲು ನಾನು ಸಿದ್ದ ಎಂದು ಮಂಡ್ಯ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಹೇಳಿದರು. ಪತ್ರಕರ್ತರು ನಿಮ್ಮ ಮದುವೆ …
Read More »ಬೆಳಗಾವಿ, ಮೈಸೂರು, ಹುಬ್ಬಳ್ಳಿ-ಧಾರವಾಡಕ್ಕೆ ಮೆಟ್ರೊ ರೈಲು !
ಬೆಳಗಾವಿ, ಮೈಸೂರು, ಹುಬ್ಬಳ್ಳಿ-ಧಾರವಾಡಕ್ಕೆ ಮೆಟ್ರೊ ರೈಲು ! ಬೆಂಗಳೂರು : ಬಿಜೆಪಿ ಬಿಡುಗಡೆಗೊಳಿಸಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ ಬೆಳಗಾವಿಗೆ ಮೆಟ್ರೊ ರೈಲು ವಿಷಯವನ್ನು ಪ್ರಸ್ತಾಪಿಸಿದೆ. ಜೊತೆಗೆ ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರುಗಳಿಗೂ ಮೆಟ್ರೊ ರೈಲಿನ ಸಂಪರ್ಕದ ಬಗ್ಗೆ ತನ್ನ ಪ್ರಣಾಳಿಕೆಯಲ್ಲಿ ಒತ್ತು ನೀಡಿರುವುದು ವಿಶೇಷ.
Read More »ಕಾರ್ಯಕರ್ತರಿಗೆ ಪ್ರಭಾವಿಯಿಂದ ತೊಂದರೆ : ಬಾಲಚಂದ್ರ ಜಾರಕಿಹೊಳಿ ಆರೋಪ
ಕಾರ್ಯಕರ್ತರಿಗೆ ಪ್ರಭಾವಿಯಿಂದ ತೊಂದರೆ : ಬಾಲಚಂದ್ರ ಜಾರಕಿಹೊಳಿ ಆರೋಪ ಯುವ ಭಾರತ ಸುದ್ದಿ ಮೂಡಲಗಿ: ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ. ಯಾರಾದರೂ ನಿಮಗೆ ಈ ಚುನಾವಣೆಯಲ್ಲಿ ಅಂಜಿಕೆ ಹಾಕಿದರೇ ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುವಂತೆ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಅಭಯ ನೀಡಿದರು. ಶುಕ್ರವಾರ ಸಂಜೆ ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮಾತನಾಡಿದ …
Read More »ನಾನು ಶೆಟ್ಟರ್ ರಂತೆ ಕಾಂಗ್ರೆಸ್ ಸೇರಿರಲಿಲ್ಲ : ಬಿಎಸ್ವೈ ಆಕ್ರೋಶ
ನಾನು ಶೆಟ್ಟರ್ ರಂತೆ ಕಾಂಗ್ರೆಸ್ ಸೇರಿರಲಿಲ್ಲ : ಬಿಎಸ್ವೈ ಆಕ್ರೋಶ ಯುವ ಭಾರತ ಸುದ್ದಿ ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರು ಇತ್ತೀಚಿಗಷ್ಟೇ ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ವಿರುದ್ಧ ಮತ್ತೆ ಕಿಡಿ ಕಾರಿದ್ದಾರೆ. ತಾನು ಬಿಜೆಪಿ ಜೊತೆಗಿನ ಮುನಿಸಿನಿಂದ ಕೆಜೆಪಿ ಕಟ್ಟಿದ್ದು ನನ್ನ ಜೀವನದ ಮಹಾ ಅಪರಾಧ. ನನ್ನ ಅಪರಾಧದಿಂದ 2013 ರಿಂದ 2018ರವರೆಗೆ ಕಾಂಗ್ರೆಸ್ ಆಡಳಿತ …
Read More »ನಮ್ಮದು ಏನಿದ್ದರೂ ಅಭಿವೃದ್ಧಿ ಮಾತ್ರ, ವಿರೋಧಿಗಳ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ನಮ್ಮದು ಏನಿದ್ದರೂ ಅಭಿವೃದ್ಧಿ ಮಾತ್ರ, ವಿರೋಧಿಗಳ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಬಳಿಕ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ಮೇ 10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಯಾರನ್ನೂ ಟೀಕಿಸಿ ಪ್ರಚಾರ ಮಾಡುವುದು ಬೇಡ. ಕೇವಲ ಅಭಿವೃದ್ಧಿಯೊಂದೇ ನಮ್ಮ ಅಝೇಂಡಾ ಆಗಲಿ. ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ಮಾಡುವುದು ನಮ್ಮ ಗುರಿಯಾಗಿದೆ …
Read More »BREAKING ಬಿಜೆಪಿ ಪಟ್ಟಿ ಬಿಡುಗಡೆ : ಜಗದೀಶ ಶೆಟ್ಟರ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ
BREAKING ಬಿಜೆಪಿ ಪಟ್ಟಿ ಬಿಡುಗಡೆ : ಜಗದೀಶ ಶೆಟ್ಟರ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಇಂದು, ಸೋಮವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಬಾಕಿ 12 ಕ್ಷೇತ್ರಗಳಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಮೂರನೇ ಪಟ್ಟಿ ಕ್ಷೇತ್ರ ಅಭ್ಯರ್ಥಿ ನಾಗಠಾಣ-ಸಂಜೀವ ಐಹೊಳೆ ಸೇಡಂ-ರಾಜಕುಮಾರ ಪಾಟೀಲ ಕೊಪ್ಪಳ-ಮಂಜುಳಾ ಅಮರೇಶ ರೋಣ …
Read More »ಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ?
ಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ? ಯುವ ಭಾರತ ಸುದ್ದಿ ದೆಹಲಿ : ಬಹು ನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಇದೀಗ ಕ್ಷಣಗಣನೆ ನಡೆದಿದೆ. ಯಾವುದೇ ಹೊತ್ತಿನಲ್ಲಾದರೂ ಬಿಜೆಪಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ವರಿಷ್ಠರು ಈ ಬಗ್ಗೆ ಇಷ್ಟರಲ್ಲೇ ಹಸಿರು ನಿಶಾನೆ ತೋರಲಿದ್ದಾರೆ. ಒಟ್ಟಾರೆ ಎಲ್ಲರೂ ಕಾದು ಕುಳಿತಿರುವ ಬಿಜೆಪಿ ಪಟ್ಟಿ ಬಿಡುಗಡೆ ನಡೆಯಲಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ನಡೆದ ಬಿಜೆಪಿ ಟಿಕೆಟ್ ಚರ್ಚೆ …
Read More »ಹಿರೇ ಬಾಗೇವಾಡಿ : ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ಲೋಪ ; 7 ಶಿಕ್ಷಕರು ಅಮಾನತು
ಹಿರೇ ಬಾಗೇವಾಡಿ : ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ಲೋಪ ; 7 ಶಿಕ್ಷಕರು ಅಮಾನತು ಯುವ ಭಾರತ ಸುದ್ದಿ ಬೆಳಗಾವಿ : ಹಿರೇಬಾಗೇವಾಡಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ಲೋಪ ಎಸಗಿದ ಏಳು ಶಿಕ್ಷಕರನ್ನು ಅಮಾನತು ಮಾಡಿ ಬೆಳಗಾವಿ ಡಿಡಿಪಿಐ ಬಸವರಾಜ ನಾಲತವಾಡ ಗುರುವಾರ ಆದೇಶ ಹೊರಡಿಸಿದ್ದಾರೆ. ಶಿಕ್ಷಕರಾದ ಎಸ್.ಎಸ್. ಕರವಿನಕೊಪ್ಪ, ಎಂ.ಎಸ್. ಅಕ್ಕಿ, ಎ.ಎಚ್. ಪಾಟೀಲ, ವಿ.ಎಸ್. ಬೀಳಗಿ, ಎಲ್.ಆರ್. ಮಹಾಜನಶೆಟ್ಟಿ, ಇದ್ದಲಹೊಂಡ …
Read More »ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕುಂದಾಪುರ ವಾಜಪೇಯಿ ಖ್ಯಾತಿಯ ಶಾಸಕ !
ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕುಂದಾಪುರ ವಾಜಪೇಯಿ ಖ್ಯಾತಿಯ ಶಾಸಕ ! ಯುವ ಭಾರತ ಸುದ್ದಿ ಕುಂದಾಪುರ : ಈ ಬಾರಿ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ನಡೆಸುವುದಿಲ್ಲ ಎಂದು ಕುಂದಾಪುರ ಬಿಜೆಪಿ ಶಾಸಕ ಶ್ರೀನಿವಾಸ ಶೆಟ್ಟಿ ತಿಳಿಸಿದ್ದಾರೆ. 72 ವರ್ಷದ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರ ವಿಧಾನಸಭಾ ಮತಕ್ಷೇತ್ರದಿಂದ ಸತತ ಐದು ಸಲ ಶಾಸಕರಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ಸಲ ಬಿಜೆಪಿ ಹಾಗೂ ಒಮ್ಮೆ ಪಕ್ಷೇತರಾಗಿ ಆಯ್ಕೆಯಾಗಿದ್ದಾರೆ. ನಾನು ಸ್ವಇಚ್ಛೆಯಿಂದ …
Read More »