Breaking News

ಕರ್ನಾಟಕ

ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಗುರುವಾರದಂದು ನಡೆಯಲಿರುವ ಭಗೀರಥ ಸಮಾಜದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ :ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯಕ್ಕೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಯೂ ಟ್ಯೂಬ್ ಸಂಪಾದಕನೋರ್ವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆ ಘಟನೆಗೂ …

Read More »

ಇಸ್ಮಾಯಿಲ್ ಗೋಕಾಕ ಅವರಿಗೆ “ಸಮಾಜ ಸೇವಾ ರತ್ನ” ಪ್ರಶಸ್ತಿ!

ಇಸ್ಮಾಯಿಲ್ ಗೋಕಾಕ ಅವರಿಗೆ “ಸಮಾಜ ಸೇವಾ ರತ್ನ” ಪ್ರಶಸ್ತಿ! ಯುವ ಭಾರತ ಸುದ್ದಿ ಗೋಕಾಕ: ಇಸ್ಮಾಯಿಲ್ ಕುತ್ಬುದ್ದಿನ ಗೋಕಾಕ ಈ ಹೆಸರು ಗೋಕಾಕ ನಗರ ಹಾಗೂ ತಾಲೂಕಿನಲ್ಲಿ ಚಿರ ಪರಿಚಿತ. ಇದಕ್ಕೆ ಕಾರಣ ಅವರು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ರೀತಿ. ಇಸ್ಮಾಯಿಲ್ ಅವರ ಹತ್ತಿರ ಯಾರೇ ತಮ್ಮ ಸಮಸ್ಯೆ ಪರಿಹರಿಸಲು ವಿನಂತಿಸಿದರೆ ತಕ್ಷಣ ಸ್ಫಂಧಿಸಿ. ಅದರ ನಿವಾರಣೆಗೆ ಪ್ರಾಮಾಣಿಕವಾಗಿ ಶ್ರಮಿಸುವದು ಹಾಗೂ ಸಹಾಯ ಮಾಡುವದು ಇವರ ಜನ್ಮದಾರಭ್ಯ ಬಂದ …

Read More »

ಮೇದರ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರದ ಆದೇಶ: 8 ಸಮುದಾಯಗಳಿಗೆ ಅನುಕೂಲ

ಮೇದರ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರದ ಆದೇಶ: 8 ಸಮುದಾಯಗಳಿಗೆ ಅನುಕೂಲ ಯುವ ಭಾರತ ಸುದ್ದಿ ಬೆಂಗಳೂರು: ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಅತ್ಯಂತ ಹಿಂದುಳಿದ ಸಮುದಾಯವಾಗಿರುವ ಮೇದರ , ಬಟ್ಟರ್, ಗೌರಿ, ಗೌರಿ ಮರಾಠ, ಗೌರಿಗ, ಮೇದರಿ, ಬುರುಡ್ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿಯವರ ಕಚೇರಿ ಅಧಿಕೃತ …

Read More »

ಬಿಲ್ಲವ / ಈಡಿಗ  ಸಮಾಜಕ್ಕೆ ಗುಡ್ ನ್ಯೂಸ್ : ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ

ಬಿಲ್ಲವ / ಈಡಿಗ  ಸಮಾಜಕ್ಕೆ ಗುಡ್ ನ್ಯೂಸ್ : ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ಸರಕಾರ ಕೊನೆಗೂ ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬೇಡಿಕೆಗೆ ಸ್ಪಂದಿಸಿದೆ. ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಮಾಹಿತಿ ನೀಡಿದ್ದು ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಅಸ್ತಿತ್ವಕ್ಕೆ ತಂದಿದ್ದಾರೆ. ಈಡಿಗ/ಬಿಲ್ಲವ ಸೇರಿದಂತೆ …

Read More »

ಕಿತ್ತೂರು : 10 ಕೋಟಿ ವೆಚ್ಚದ ಸಭಾಮಂಟಪಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಮಹಾಂತೇಶ ದೊಡ್ಡಗೌಡರ

ಕಿತ್ತೂರು : 10 ಕೋಟಿ ವೆಚ್ಚದ ಸಭಾಮಂಟಪಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಮಹಾಂತೇಶ ದೊಡ್ಡಗೌಡರ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ರಾಜ್ಯ ಸರ್ಕಾರದಿಂದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಜೀವಕಳೆ ತುಂಬಿದ್ದು ಕಿತ್ತೂರಿಗರ ಬಹುದಿನಗಳ ನಿರೀಕ್ಷೆಯ ಭವ್ಯ ಕಲಾಮಂಟಪವೊಂದು ಪ್ರಾಧಿಕಾರದಡಿಯಲ್ಲಿ ತಲೆ ಎತ್ತಲಿದೆ ಎಂದು ಶಾಸಕ ಮಹಾಂತೇಶ ದೊಡ್ಡಗೌಡರ ಹೇಳಿದರು. ಪ್ರಾಧಿಕಾರದಡಿಯಲ್ಲಿ ಇಲ್ಲಿಯ ರಾಜಗುರು ಸಂಸ್ಥಾನ ಕಲ್ಮಠದ ಚೌಕಿಮಠದ ಬಳಿ ರೂ. 10 ಕೋಟಿಯ ವೆಚ್ಚದಲ್ಲಿ …

Read More »

ಬಜೆಟ್ ನಲ್ಲಿ ಗಾಣಿಗ ಸಮುದಾಯಕ್ಕೆ ನಿಗಮ ?

ಬಜೆಟ್ ನಲ್ಲಿ ಗಾಣಿಗ ಸಮುದಾಯಕ್ಕೆ ನಿಗಮ ? ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯದ ಪ್ರಭಾವಿ ಗಾಣಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ನಿಯೋಗ ಬುಧವಾರ ಭೇಟಿ ಮಾಡಿ ಈ ಬಗ್ಗೆ ಒತ್ತಾಯಿಸಿದೆ. ಫೆಬ್ರವರಿ 17 ರಂದು ರಾಜ್ಯ ಸರಕಾರ ಬಜೆಟ್ ಮಂಡಿಸಲಿದೆ. ಈ ಸಂದರ್ಭದಲ್ಲಿ ಗಾಣಿಗ ಸಮುದಾಯದ ಬೆಳವಣಿಗೆಗೆ ಪೂರಕವಾಗುವ …

Read More »

ಆನಂದಗೌಡರಿಂದ ಕುಟುಂಬಕ್ಕೆ ಧನಸಹಾಯ

ಆನಂದಗೌಡರಿಂದ ಕುಟುಂಬಕ್ಕೆ ಧನಸಹಾಯ ದೇವರಹಿಪ್ಪರಗಿ : ತಾಲೂಕಿನ ಕಡ್ಲೆವಾಡ ಗ್ರಾಮದ ಸಾಹೇಬಣ್ಣ ಮಾದರ(35) ಕಳೆದ ವಾರ ಪುನಾ ಪಟ್ಟಣದಲ್ಲಿ ಕೆಲಸ ಮಾಡಿ ಮನೆಗೆ ಬರುವಾಗ ಕಾಲು ಜಾರಿ ಬಿದ್ದು ಅಕಾಲಿಕ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಎಬಿಡಿ ಫೌಂಡೇಶನ್ ಮುಖ್ಯಸ್ಥರಾದ ಆನಂದಗೌಡ ದೊಡ್ಡಮನಿ ಸುದ್ದಿ ತಿಳಿದು ಗ್ರಾಮಕ್ಕೆ ಭೇಟಿ ನೀಡಿ ಕಾರ್ಮಿಕನ ಕುಟುಂಬಕ್ಕೆ ವೈಯಕ್ತಿಕ ಧನಸಹಾಯದ ಜೋತೆ ಸಾಂತ್ವಾನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದರು. …

Read More »

ಸಂಚಾರಿ ನಿಯಮ ಉಲ್ಲಂಘನೆ : ವಾರ ಗಡುವು ವಿಸ್ತರಣೆ

ಸಂಚಾರಿ ನಿಯಮ ಉಲ್ಲಂಘನೆ : ವಾರ ಗಡುವು ವಿಸ್ತರಣೆ ಯುವ ಭಾರತ ಸುದ್ದಿ ಬೆಂಗಳೂರು : ಸಂಚಾರಿ ನಿಯಮ ಉಲ್ಲಂಘಿಸಿದ್ದ ಪ್ರಕರಣಗಳಿಗೆ ವಿಧಿಸಿದ್ದ ದಂಡದ ಪೈಕಿ ಶೇ .50 ರಷ್ಟು ರಿಯಾಯಿತಿ ನೀಡಿದ್ದ ಅವಧಿಯನ್ನು ಮತ್ತೆರಡು ವಾರ ವಿಸ್ತರಿಸುವ ಕುರಿತು ಅಧಿಕೃತ ತೀರ್ಮಾನ ಕೈಗೊಳ್ಳಲಾಗುತ್ತದೆಂದು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾ.ಬಿ.ವೀರಪ್ಪ ತಿಳಿಸಿದ್ದಾರೆ . ಈ ಕುರಿತು ಸಾರಿಗೆ ಇಲಾಖೆಯಿಂದ ಪತ್ರ ಬಂದಿದ್ದು , ಜನಸಾಮಾನ್ಯರೂ ಮನವಿ ಮಾಡಿಕೊಳ್ಳುತ್ತಿದ್ದಾರೆ. ಪ್ರಸ್ತಾವನೆಗೆ …

Read More »

ಮೂಡಿಗೆರೆ ರಾಜ್ಯದ ಶಾಸಕನಿಗೆ 4 ವರ್ಷ ಜೈಲು ಶಿಕ್ಷೆ

ಮೂಡಿಗೆರೆ ರಾಜ್ಯದ ಶಾಸಕನಿಗೆ 4 ವರ್ಷ ಜೈಲು ಶಿಕ್ಷೆ ಯುವ ಭಾರತ ಸುದ್ದಿ ಮೂಡಿಗೆರೆ : ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಯವರಿಗೆ 4 ವರ್ಷ ಜೈಲು ಶಿಕ್ಷೆಯಾಗಿದೆ. ಹೂವಪ್ಪಗೌಡ ಎಂಬುವವರಿಂದ ಕುಮಾರಸ್ವಾಮಿ 1.35 ಕೋಟಿ ರೂ . ಸಾಲ ಪಡೆದಿದ್ದರು . ಈ ಹಣ ಪಾವತಿಸಲು ಕುಮಾರಸ್ವಾಮಿ 8 ಚೆಕ್ ನೀಡಿದ್ದರು. ಆದರೆ ಎಲ್ಲಾ ಚೆಕ್ ಬೌನ್ಸ್ ಆಗಿತ್ತು . ಹೀಗಾಗಿ ಹೂವಪ್ಪಗೌಡ ಪ್ರಕರಣ …

Read More »

ಸರ್ಕಾರದ ಮಹತ್ವದ ನಿರ್ಧಾರ: ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ ಪದ್ಧತಿಯಲ್ಲಿ ಬದಲಾವಣೆ: ಒಂದು ಅಂಕ ಹೆಚ್ಚು ಬಂದ್ರೂ ಪರಿಗಣನೆ

ಸರ್ಕಾರದ ಮಹತ್ವದ ನಿರ್ಧಾರ: ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ ಪದ್ಧತಿಯಲ್ಲಿ ಬದಲಾವಣೆ: ಒಂದು ಅಂಕ ಹೆಚ್ಚು ಬಂದ್ರೂ ಪರಿಗಣನೆ ಯುವ ಭಾರತ ಸುದ್ದ್ದಿ ಬೆೆಂಗಳೂರು: ದ್ವಿತೀಯ ಪಿಯುಸಿ ಮುಖ್ಯಪರೀಕ್ಷೆಯಲ್ಲಿ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಮರುಮೌಲ್ಯಮಾಪನ ಮಾಡಿದಾಗ ವಿದ್ಯಾರ್ಥಿಯು ಮುಖ್ಯ ಪರೀಕ್ಷೆಯಲ್ಲಿ ಪಡೆದಿರುವುದಕ್ಕಿಂತ ಒಂದು ಅಂಕ ಹೆಚ್ಚು ಬಂದರೂ ಅದನ್ನು ಪರಿಗಣಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ. …

Read More »